ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಪ್ರವಾಸಿಗರು, ಸ್ಥಳೀಯ ವ್ಯಕ್ತಿ ನಡುವೆ ಮಾರಾಮಾರಿ!

June 10, 2026
Share on WhatsappShare on FacebookShare on Twitter

ಉಡುಪಿ : ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ತಡರಾತ್ರಿ ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಪ್ರವಾಸಿಗರು ಮತ್ತು ಸ್ಥಳೀಯ ವ್ಯಕ್ತಿಯ ನಡುವೆ ನಡೆದ ವಾಗ್ವಾದ ಭೀಕರ ಮಾರಾಮಾರಿಗೆ ತಿರುಗಿದ ಘಟನೆ ನಡೆದಿದೆ.

ಆಂಧ್ರಪ್ರದೇಶದ ಹೈದರಾಬಾದ್ ಮೂಲದ ಪ್ರವಾಸಿಗರು ಹಾಗೂ ಉಡುಪಿಯ ಕೊರಂಗ್ರಪಾಡಿ ನಿವಾಸಿ ಸುಪ್ರೀತ್ ಎಂಬುವರ ನಡುವೆ ಈ ಘರ್ಷಣೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮಾಹಿತಿಗಳ ಪ್ರಕಾರ ಆಂಧ್ರಪ್ರದೇಶದಿಂದ ಮಹಿಳೆ ಹಾಗೂ ಮಕ್ಕಳೊಂದಿಗೆ ಕೃಷ್ಣ ಮಠದ ದರ್ಶನಕ್ಕೆ ಬಂದಿದ್ದ ಪ್ರವಾಸಿಗರು, ಸುಪ್ರೀತ್‌ಗೆ ನಿಧಾನವಾಗಿ ಕಾರು ಚಲಾಯಿಸುವಂತೆ ಹೇಳಿದ್ದೇ ಈ ಗಲಾಟೆಗೆ ಕಾರಣ ಎನ್ನಲಾಗಿದೆ. ಇದರಿಂದ ಕೆರಳಿದ ಸುಪ್ರೀತ್, ನಾನು ಲೋಕಲ್ ವ್ಯಕ್ತಿ, ಕಾರು ಚಲಾಯಿಸುವುದೇ ಹೀಗೆ ಎಂದು ಧಮ್ಕಿ ಹಾಕಿದ್ದಲ್ಲದೆ, ಪ್ರವಾಸಿಗರ ಮೇಲೆ ಕಾರು ಹಾಯಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಅಷ್ಟಕ್ಕೇ ನಿಲ್ಲದೆ, ತನ್ನ ಕಾರಿನಲ್ಲಿದ್ದ ಕಂಬಳದ ಕೋಲನ್ನು ತೆಗೆದು ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಈ ದಾಳಿಯಿಂದಾಗಿ ಆಂಧ್ರದ ಪ್ರವಾಸಿಗರು ಗಾಯಗೊಂಡಿದ್ದಾರೆ. ಸ್ಥಳೀಯ ವ್ಯಕ್ತಿಯ ದರ್ಪದಿಂದ ಆಕ್ರೋಶಗೊಂಡ ಪ್ರವಾಸಿಗರು ಸುಪ್ರೀತ್ ಕಾರಿನ ಗ್ಲಾಸ್ ಜಖಂಗೊಳಿಸಿ ಆಕ್ರೋಶ ಹೊರಹಾಕಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದೇ ವೇಳೆ ಸುಪ್ರೀತ್ ಕೂಡ ಪ್ರತಿದೂರು ನೀಡಿದ್ದು, ತಾವು ಪತ್ನಿಯೊಂದಿಗೆ ಕಾರಿನಲ್ಲಿ ಬರುತ್ತಿದ್ದಾಗ ಪ್ರವಾಸಿಗರು ಗಲಾಟೆ ಮಾಡಿ, ತಮ್ಮ ಮೇಲೆ ಚೇರ್ ಹಾಗೂ ಫೋಟೋ ಸ್ಟ್ಯಾಂಡ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಲ್ಲೆಯ ತೀವ್ರತೆಗೆ ತಮಗೆ ಬಾಯಿಯಿಂದ ರಕ್ತಸ್ರಾವವಾಗಿದೆ ಎಂದು ಸುಪ್ರೀತ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸ್ಥಳದಲ್ಲಿದ್ದ ಸಾರ್ವಜನಿಕರು ಮಧ್ಯಪ್ರವೇಶಿಸಿ ಗಲಾಟೆಯನ್ನು ತಿಳಿಗೊಳಿಸಿದ್ದಾರೆ. ಸದ್ಯ ಹೈದರಾಬಾದ್ ಮೂಲದ ಪವನ್ ಹಾಗೂ ಸ್ಥಳೀಯ ಸುಪ್ರೀತ್ ಇಬ್ಬರ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ : ದೆಹಲಿ ಪೊಲೀಸರ ಸೋಗಲ್ಲಿ ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್ – 98.40 ಲಕ್ಷ ಪೀಕಿದ ಸೈಬರ್ ಚೋರರು!

Tags: Karnataka News beat
SendShareTweet
Previous Post

ಮುಂಬೈ ಟಿ20 ಲೀಗ್‌ನಲ್ಲಿ ಮಿಂಚಿದ ಅರ್ಜುನ್ ತೆಂಡೂಲ್ಕರ್ : ಶಿವಂ ದುಬೆ ಭರ್ಜರಿ ಪ್ರಶಂಸೆ

Next Post

ಇಂಡಿಯಾ ‘ಎ’ ತಂಡಕ್ಕೆ ರೋಚಕ ಜಯ : ಡಂಬುಲಾದಲ್ಲಿ ಗಾಯಕ್ವಾಡ್ ಶತಕದ ಅಬ್ಬರ!

Related Posts

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!
ರಾಜಕೀಯ

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!
ದೇಶ

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!

ದೆಹಲಿ ಪೊಲೀಸರ ಸೋಗಲ್ಲಿ ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್ – 98.40 ಲಕ್ಷ ಪೀಕಿದ ಸೈಬರ್ ಚೋರರು!
ಬೆಂಗಳೂರು

ದೆಹಲಿ ಪೊಲೀಸರ ಸೋಗಲ್ಲಿ ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್ – 98.40 ಲಕ್ಷ ಪೀಕಿದ ಸೈಬರ್ ಚೋರರು!

ಸಮಾಜ ಕಲ್ಯಾಣ ಇಲಾಖೆ ಸಚಿವರ ಬದಲಾವಣೆಗೆ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಆಗ್ರಹ – ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ!
ಬೆಂಗಳೂರು

ಸಮಾಜ ಕಲ್ಯಾಣ ಇಲಾಖೆ ಸಚಿವರ ಬದಲಾವಣೆಗೆ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಆಗ್ರಹ – ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ!

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ
ಉಡುಪಿ

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!
ಬೆಳಗಾವಿ

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

Next Post
ಇಂಡಿಯಾ ‘ಎ’ ತಂಡಕ್ಕೆ ರೋಚಕ ಜಯ : ಡಂಬುಲಾದಲ್ಲಿ ಗಾಯಕ್ವಾಡ್ ಶತಕದ ಅಬ್ಬರ!

ಇಂಡಿಯಾ 'ಎ' ತಂಡಕ್ಕೆ ರೋಚಕ ಜಯ : ಡಂಬುಲಾದಲ್ಲಿ ಗಾಯಕ್ವಾಡ್ ಶತಕದ ಅಬ್ಬರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೈಟ್‌ಕ್ಲಬ್‌ ಗಲಾಟೆ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸ್ತಾರಾ ಬೆನ್ ಸ್ಟೋಕ್ಸ್‌?

ನೈಟ್‌ಕ್ಲಬ್‌ ಗಲಾಟೆ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸ್ತಾರಾ ಬೆನ್ ಸ್ಟೋಕ್ಸ್‌?

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!

ಮಾರುತಿ ಫ್ರಾಂಕ್ಸ್ ಹೊಸ ದಾಖಲೆ ; 5 ಲಕ್ಷ ಮಾರಾಟದ ಮೈಲಿಗಲ್ಲು ದಾಟಿದ ಎಸ್‌ಯುವಿ

ಮಾರುತಿ ಫ್ರಾಂಕ್ಸ್ ಹೊಸ ದಾಖಲೆ ; 5 ಲಕ್ಷ ಮಾರಾಟದ ಮೈಲಿಗಲ್ಲು ದಾಟಿದ ಎಸ್‌ಯುವಿ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೈಟ್‌ಕ್ಲಬ್‌ ಗಲಾಟೆ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸ್ತಾರಾ ಬೆನ್ ಸ್ಟೋಕ್ಸ್‌?

ನೈಟ್‌ಕ್ಲಬ್‌ ಗಲಾಟೆ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸ್ತಾರಾ ಬೆನ್ ಸ್ಟೋಕ್ಸ್‌?

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat