ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!

March 7, 2026
Share on WhatsappShare on FacebookShare on Twitter

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳ ಉಪಟಳ ಹೆಚ್ಚಾಗಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ. ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಕೆಲವು ವಿದ್ಯಾರ್ಥಿಗಳು ಗ್ಯಾಂಗ್‌ಗಳಾಗಿ ಗುಂಪು ಸೇರಿ ರೌಡಿಗಳಂತೆ ವರ್ತಿಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಾಲೇಜಿನಲ್ಲಿ ನಡೆದ ಕಿತ್ತಾಟದ ನಂತರ ವಿದ್ಯಾರ್ಥಿಗಳು ಗ್ಯಾಂಗ್ ಸಮೇತವಾಗಿ ರಾತ್ರಿ ವೇಳೆ ಮನೆಗಳ ಬಳಿ ಬಂದು ರಂಪಾಟ ನಡೆಸಿರುವ ಘಟನೆಗಳು ನಡೆದಿವೆ ಎನ್ನಲಾಗಿದೆ. ಮತ್ತೊಂದು ಗ್ಯಾಂಗ್‌ಗೆ ವಾರ್ನಿಂಗ್ ನೀಡಲು ರಾತ್ರಿ ವೇಳೆ ಗುಂಪು ಸೇರಿ ಬಂದಿದ್ದು, ಎರಡು ಗ್ಯಾಂಗ್‌ಗಳ ನಡುವೆ ಬಡಿದಾಟವೂ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರೌಡಿಗಳಂತೆ ವರ್ತಿಸುವ ವಿದ್ಯಾರ್ಥಿಗಳ ನಡೆಗೆ ಸ್ಥಳೀಯರು ಭಯಭೀತರಾಗಿದ್ದು, ವಿದ್ಯಾರ್ಥಿಗಳು ವಾಸವಾಗಿರುವ ಕೆಲವು ಮನೆಗಳು ಮಿನಿ ಬಾರ್‌ನಂತಾಗಿವೆ ಎಂಬ ಆರೋಪವೂ ಕೇಳಿಬಂದಿದೆ. ಇದರಿಂದಾಗಿ ದೇವನಹಳ್ಳಿ ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪುಡಿ ರೌಡಿಗಳಂತೆ ವರ್ತಿಸುತ್ತಿರುವ ವಿದ್ಯಾರ್ಥಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಪೊಲೀಸ್ ಇಲಾಖೆಗೆ ಆಗ್ರಹಿಸಿದ್ದಾರೆ. ಈ ಘಟನೆ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ : ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?

Tags: bengaloreKarnataka News beat
SendShareTweet
Previous Post

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?

Next Post

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

Related Posts

ಹೃದಯಾಘಾತಕ್ಕೆ ನವವಿವಾಹಿತ ಬಲಿ
ಬೆಂಗಳೂರು ಗ್ರಾಮಾಂತರ

ಹೃದಯಾಘಾತಕ್ಕೆ ನವವಿವಾಹಿತ ಬಲಿ

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!
ಬೆಂಗಳೂರು ಗ್ರಾಮಾಂತರ

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!
ಬೆಂಗಳೂರು ಗ್ರಾಮಾಂತರ

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ..  ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!
ಬೆಂಗಳೂರು ಗ್ರಾಮಾಂತರ

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.. ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!

ರೈಲು ಹಳಿ ಮೇಲೆಯೇ ಕೆಟ್ಟು ನಿಂತ BMTC ಬಸ್‌.. ಸಾರಿಗೆ ಸಚಿವರ ಹುಟ್ಟೂರಲ್ಲಿ ತಪ್ಪಿದ ಭಾರೀ ದುರಂತ
ಬೆಂಗಳೂರು ಗ್ರಾಮಾಂತರ

ರೈಲು ಹಳಿ ಮೇಲೆಯೇ ಕೆಟ್ಟು ನಿಂತ BMTC ಬಸ್‌.. ಸಾರಿಗೆ ಸಚಿವರ ಹುಟ್ಟೂರಲ್ಲಿ ತಪ್ಪಿದ ಭಾರೀ ದುರಂತ

ಬೆಂಗಳೂರಲ್ಲಿ ಒಡಿಶಾ ಮೂಲದ ದಂಪತಿ ಸಾ* | ಪತ್ನಿ ಕೊಂದು, ಪತಿ ಆತ್ಮ*ತ್ಯೆ
ಬೆಂಗಳೂರು ಗ್ರಾಮಾಂತರ

ಬೆಂಗಳೂರಲ್ಲಿ ಒಡಿಶಾ ಮೂಲದ ದಂಪತಿ ಸಾ* | ಪತ್ನಿ ಕೊಂದು, ಪತಿ ಆತ್ಮ*ತ್ಯೆ

Next Post
ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat