ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟೆಸ್ಟ್ ಕ್ರಿಕೆಟ್‌ಗೆ ಮರುಜೀವ ತುಂಬಬಲ್ಲ ಭರವಸೆಯ ಬೆಳೆಕು : 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಪರ ನಿಂತ ಕೆ. ಶ್ರೀಕಾಂತ್

June 20, 2026
Share on WhatsappShare on FacebookShare on Twitter

ಮುಂಬಯಿ: ಭಾರತೀಯ ಕ್ರಿಕೆಟ್‌ನ ಭವಿಷ್ಯದ ತಾರೆ ಎಂದು ಬಿಂಬಿತವಾಗಿರುವ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಕುರಿತು ಮಾಜಿ ನಾಯಕ ಹಾಗೂ ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣಮಾಚಾರಿ ಶ್ರೀಕಾಂತ್ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಟಿ20, ಏಕದಿನ ಮಾದರಿಗಳನ್ನು ಮೀರಿ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಯಶಸ್ವಿಯಾದರೆ, ಖಂಡಿತವಾಗಿಯೂ ಟೆಸ್ಟ್ ಕ್ರಿಕೆಟ್‌ಗೆ ಹೊಸ ಮರುಜೀವ ನೀಡಬಲ್ಲ ಸಾಮರ್ಥ್ಯ ಅವರಲ್ಲಿದೆ ಎಂದು ಶ್ರೀಕಾಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಐಪಿಎಲ್‌ನಲ್ಲಿ ತೋರಿದ ಸ್ಪೋಟಕ ಪ್ರದರ್ಶನದ ಆಧಾರದ ಮೇಲೆ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಈ ಯುವ ಬ್ಯಾಟರ್, ಕ್ರಿಕೆಟ್ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

ರನ್ ಗಳಿಸುವ ಹಸಿವು ಹಾಗೂ ಬೌಲರ್‌ಗಳ ಮೇಲೆ ಸವಾರಿ ಮಾಡುವ ವಿಶಿಷ್ಟ ಶೈಲಿಯೇ ವೈಭವ್ ಅವರನ್ನು ಇತರರಿಗಿಂತ ಭಿನ್ನವಾಗಿಸುತ್ತದೆ ಎಂದು ಶ್ರೀಕಾಂತ್ ಬಣ್ಣಿಸಿದ್ದಾರೆ. ವೀಕ್ಷಕರನ್ನು ಟಿವಿ ಪರದೆಯ ಮುಂದೆ ಕುಳಿತುಕೊಳ್ಳುವಂತೆ ಮಾಡುವಂತಹ ಅದ್ಭುತ ಆಕರ್ಷಣೆ ಹಾಗೂ ವರ್ಚಸ್ಸು ಈ ಆಟಗಾರನಲ್ಲಿದೆ. ಆದರೆ, ಪ್ರಸ್ತುತ ಅವರ ಮೇಲೆ ಯಾವುದೇ ರೀತಿಯ ಅನಗತ್ಯ ನಿರೀಕ್ಷೆಗಳ ಹೊರೆ ಹೇರುವ ಬದಲು, ಅವರ ನೈಸರ್ಗಿಕ ಆಟವನ್ನು ಆಡಲು ಹಾಗೂ ಬೆಳೆಯಲು ಸಾಕಷ್ಟು ಅವಕಾಶ ಮಾಡಿಕೊಡಬೇಕು ಎಂದು ಕ್ರಿಕೆಟ್ ಪಂಡಿತರು ಹಾಗೂ ಅಭಿಮಾನಿಗಳಲ್ಲಿ ಶ್ರೀಕಾಂತ್ ಮನವಿ ಮಾಡಿದ್ದಾರೆ. ಟೀಕೆಗಳಿಗೆ ಕಿವಿಗೊಡದೆ, ನಿರ್ಭಯದಿಂದ ಬ್ಯಾಟ್ ಬೀಸುವತ್ತ ಮಾತ್ರ ಗಮನಹರಿಸಬೇಕೆಂದು ಅವರು ಕಿವಿಮಾತು ಹೇಳಿದ್ದಾರೆ.

ಒಂದು ಸರಣಿಯ ವೈಫಲ್ಯ ಮಾನದಂಡವಲ್ಲ

ಇತ್ತೀಚೆಗೆ ശ്രೀಲಂಕಾ ಪ್ರವಾಸ ಕೈಗೊಂಡಿದ್ದ ಭಾರತ ‘ಎ’ ತಂಡದ ಪರ ವೈಭವ್ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ವಿಫಲರಾಗಿದ್ದರು. ಈ ಬಗ್ಗೆ ಎದುರಾಗುತ್ತಿರುವ ಟೀಕೆಗಳನ್ನು ಅಲ್ಲಗಳೆದಿರುವ ಶ್ರೀಕಾಂತ್, “ಯಾವುದೇ ಒಬ್ಬ ಆಟಗಾರನ ಸಾಮರ್ಥ್ಯವನ್ನು ಕೇವಲ ಒಂದು ಸರಣಿಯ ವೈಫಲ್ಯದ ಆಧಾರದ ಮೇಲೆ ಅಳೆಯುವುದು ಸರಿಯಲ್ಲ. ಐಪಿಎಲ್‌ನಂತಹ ಬೃಹತ್ ವೇದಿಕೆಯಲ್ಲಿ ಜಗತ್ತಿನ ದಿಗ್ಗಜ ಕ್ರಿಕೆಟಿಗರನ್ನು ಹಿಂದಿಕ್ಕಿ ಅತ್ಯುತ್ತಮ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಆತನಿಗೆ ಸಾಕಷ್ಟು ಸಮಯ ಹಾಗೂ ಪ್ರೋತ್ಸಾಹದ ಅಗತ್ಯವಿದೆ. ಆತನನ್ನು ತರಾತುರಿಯಲ್ಲಿ ಅಳೆಯಬಾರದು” ಎಂದು ಎಚ್ಚರಿಸಿದ್ದಾರೆ. ಉತ್ತಮವಾಗಿ ಅವರನ್ನು ರೂಪಿಸಿದರೆ, ಭಾರತೀಯ ಕ್ರಿಕೆಟ್‌ಗೆ ಅವರು ದೊಡ್ಡ ಆಸ್ತಿಯಾಗಲಿದ್ದಾರೆ ಎನ್ನುವುದು ಅವರ ಅಭಿಪ್ರಾಯವಾಗಿದೆ.

ರಾಷ್ಟ್ರೀಯ ತಂಡದ ವಾತಾವರಣದಲ್ಲಿ ಪಳಗುವಿಕೆ

ಜೂನ್ 26ರಿಂದ ಆರಂಭವಾಗಲಿರುವ ಇಂಗ್ಲೆಂಡ್ ಸರಣಿಯಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗದಿದ್ದರೂ, ತಂಡದೊಂದಿಗಿರುವ ಅವಕಾಶವೇ ಅವರಿಗೆ ದೊಡ್ಡ ಕಲಿಕೆಯಾಗಲಿದೆ ಎಂದು ಶ್ರೀಕಾಂತ್ ಅಭಿಪ್ರಾಯಪಟ್ಟಿದ್ದಾರೆ. ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಅವರಂತಹ ಆಟಗಾರರೊಂದಿಗೆ ಇರುವುದರಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನ ತೀವ್ರತೆ ಹಾಗೂ ಒತ್ತಡ ನಿಭಾಯಿಸುವುದನ್ನು ಕಲಿಯಲು ಇದು ಉತ್ತಮ ವೇದಿಕೆಯಾಗಲಿದೆ. ಈ ವೇಳೆ ಸಚಿನ್ ತೆಂಡೂಲ್ಕರ್ ಅವರಿಗೆ ಅವರನ್ನು ಹೋಲಿಸುವುದನ್ನು ನಿರಾಕರಿಸಿದ ಶ್ರೀಕಾಂತ್, ಸಚಿನ್ ‘ಕ್ರಿಕೆಟ್ ದೇವರು’ ಆದರೆ ವೈಭವ್ ಅವರನ್ನು ಆ ದೇವರ ಮಗನೆಂದು ಕರೆಯಬಹುದು, ಅವರೆಂದಿಗೂ ಸಚಿನ್ ಜಾಗ ಆಕ್ರಮಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಸಾಧಾರಣ ಬ್ಯಾಟ್ ಸ್ವಿಂಗ್ ಹಾಗೂ ಮಣಿಕಟ್ಟಿನ ಕೌಶಲ್ಯ ಹೊಂದಿರುವ ಟೀಮ್ ಇಂಡಿಯಾದ ಈ ನವ ಮನ್ಮಥ ಭವಿಷ್ಯದಲ್ಲಿ ಅದ್ಭುತ ಸಾಧನೆ ಮಾಡುವುದು ನಿಶ್ಚಿತ.

Tags: #cricket#karnataka news beat
SendShareTweet
Previous Post

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

Next Post

ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು

Related Posts

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ
ಕ್ರೀಡೆ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ
ಕ್ರೀಡೆ

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ

ಪಾಕ್ ಆಟಗಾರನ ಕಾಲೆಳೆದ ಸ್ಕೈ : ಸೂರ್ಯಕುಮಾರ್ ಅಭ್ಯಾಸದ ವಿಡಿಯೋ ವೈರಲ್
ಕ್ರೀಡೆ

ಪಾಕ್ ಆಟಗಾರನ ಕಾಲೆಳೆದ ಸ್ಕೈ : ಸೂರ್ಯಕುಮಾರ್ ಅಭ್ಯಾಸದ ವಿಡಿಯೋ ವೈರಲ್

ಕೊಹ್ಲಿ-ಅನುಷ್ಕಾ ದಂಪತಿಯ ಆಧ್ಯಾತ್ಮಿಕ ಭೇಟಿಯನ್ನು ಟೀಕಿಸಿದವರಿಗೆ ಶಮಿ ತಿರುಗೇಟು
ಕ್ರೀಡೆ

ಕೊಹ್ಲಿ-ಅನುಷ್ಕಾ ದಂಪತಿಯ ಆಧ್ಯಾತ್ಮಿಕ ಭೇಟಿಯನ್ನು ಟೀಕಿಸಿದವರಿಗೆ ಶಮಿ ತಿರುಗೇಟು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪಂತ್ ಸಜ್ಜು : ತರಬೇತುದಾರರಾಗಿ ‘ಕ್ಯಾಪ್ಟನ್ ಕೂಲ್’ ಸಾಥ್!
ಕ್ರೀಡೆ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪಂತ್ ಸಜ್ಜು : ತರಬೇತುದಾರರಾಗಿ ‘ಕ್ಯಾಪ್ಟನ್ ಕೂಲ್’ ಸಾಥ್!

ಕಾಂಗರೂ ನಾಡಲ್ಲಿ IPL ಪಂದ್ಯ? ಬಿಲಿಯನ್ ಡಾಲರ್ ಕ್ರಿಕೆಟ್ ಲೀಗ್‌ಗೆ ಆತಿಥ್ಯ ವಹಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಒಲವು!
ಕ್ರೀಡೆ

ಕಾಂಗರೂ ನಾಡಲ್ಲಿ IPL ಪಂದ್ಯ? ಬಿಲಿಯನ್ ಡಾಲರ್ ಕ್ರಿಕೆಟ್ ಲೀಗ್‌ಗೆ ಆತಿಥ್ಯ ವಹಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಒಲವು!

Next Post
ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು

ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat