ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಂದೇ ಭಾರತ್ ಸ್ಲೀಪರ್ ರೈಲು ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಕಸದ ಗೂಡು | ನಾಗರಿಕ ಪ್ರಜ್ಞೆ ಬಗ್ಗೆ ಆಕ್ರೋಶ

January 20, 2026
Share on WhatsappShare on FacebookShare on Twitter

ಕೋಲ್ಕತ್ತಾ: ಹೊಸ ಹೊಸ ರೈಲುಗಳು, ತಂತ್ರಜ್ಞಾನದ ಮೂಲಕ ಭಾರತವು ಸಂಚಾರ ವ್ಯವಸ್ಥೆಯಲ್ಲಿ ಮೈಲುಗಲ್ಲು ಸಾಧಿಸುತ್ತಿದ್ದರೆ, ಮತ್ತೊಂದೆಡೆ ಕಿಡಿಗೇಡಿಗಳ ಸಣ್ಣತನ ಎಲ್ಲವನ್ನೂ ನೀರಿನಲ್ಲಿ ಹೋಮ ಮಾಡುತ್ತಿದೆ. ಭಾರತೀಯ ರೈಲ್ವೆಯ ಅತ್ಯಾಧುನಿಕ ತಂತ್ರಜ್ಞಾನದ ಮೈಲಿಗಲ್ಲು ಎನ್ನಲಾದ ‘ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್’ ರೈಲು ಆರಂಭವಾದ ಕೆಲವೇ ಗಂಟೆಗಳಲ್ಲಿ ಪ್ರಯಾಣಿಕರ ಬೇಜವಾಬ್ದಾರಿಗೆ ಸಾಕ್ಷಿಯಾಗಿದೆ. ಹೌರಾ ಮತ್ತು ಗುವಾಹಟಿ ನಡುವಿನ ಮೊದಲ ಪ್ರಯಾಣದ ವೇಳೆ ರೈಲಿನ ಒಳಭಾಗದಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಕಸ ಮತ್ತು ಆಹಾರದ ತ್ಯಾಜ್ಯ ಬಿದ್ದಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಉದ್ಘಾಟನಾ ಓಟದಲ್ಲೇ ವಿರೂಪಗೊಂಡ ಬೋಗಿಗಳು

ಶನಿವಾರವಷ್ಟೇ ಹೌರಾ ಮತ್ತು ಕಾಮಾಖ್ಯ (ಗುವಾಹಟಿ) ನಡುವೆ ಈ ಹೈಟೆಕ್ ಸ್ಲೀಪರ್ ರೈಲಿಗೆ ಚಾಲನೆ ನೀಡಲಾಗಿತ್ತು. ಆದರೆ, ಮಾಲ್ಡಾ ಸಮೀಪ ಪ್ರಯಾಣಿಕರೊಬ್ಬರು ಚಿತ್ರೀಕರಿಸಿದ ವೀಡಿಯೊದಲ್ಲಿ ರೈಲಿನ ಬೋಗಿಯೊಳಗೆ ಪ್ಲಾಸ್ಟಿಕ್ ಪ್ಯಾಕೆಟ್‌ಗಳು, ಚಮಚಗಳು ಮತ್ತು ಉಳಿದ ಆಹಾರದ ತುಣುಕುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ. ವಿಶ್ವದರ್ಜೆಯ ಸೌಲಭ್ಯಗಳನ್ನು ಹೊಂದಿರುವ ರೈಲನ್ನು ನಾಗರಿಕರು ಬಳಸಿಕೊಳ್ಳುವ ರೀತಿಗೆ ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದು, “ನಮಗೆ ಸೌಲಭ್ಯಗಳು ಬೇಕು, ಆದರೆ ಅದನ್ನು ಕಾಪಾಡುವ ಕನಿಷ್ಠ ಪ್ರಜ್ಞೆಯಿಲ್ಲ” ಎಂದು ಕಿಡಿಕಾರಿದ್ದಾರೆ.

ರೈಲ್ವೆ ಇಲಾಖೆಯ ಸ್ಪಷ್ಟನೆ ಏನು?

ವೈರಲ್ ವೀಡಿಯೊ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ರೈಲ್ವೆ ಅಧಿಕಾರಿಯೊಬ್ಬರು, “ರೈಲ್ವೆ ವ್ಯವಸ್ಥೆಯು ಸಾರ್ವಜನಿಕ ಆಸ್ತಿಯಾಗಿದ್ದು, ಅದರ ಸ್ವಚ್ಛತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ” ಎಂದು ಹೇಳಿದ್ದಾರೆ. ಇಂತಹ ಸಂದರ್ಭಗಳಲ್ಲಿ ತಕ್ಷಣವೇ ಸ್ವಚ್ಛಗೊಳಿಸಲು ರೈಲಿನಲ್ಲಿ ಹೌಸ್ ಕೀಪಿಂಗ್ ಸಿಬ್ಬಂದಿ ಲಭ್ಯವಿರುತ್ತಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇನ್ನು ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಅನೇಕರು, ಜಪಾನ್ ಮತ್ತು ಯುರೋಪ್ ರಾಷ್ಟ್ರಗಳ ಮಾದರಿಯಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ ಮಕ್ಕಳಿಗೆ ‘ನಾಗರಿಕ ಪ್ರಜ್ಞೆ’ಯ ಬಗ್ಗೆ ಪಠ್ಯಕ್ರಮ ಅಳವಡಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ವಂದೇ ಭಾರತ್ ಸರಣಿಯಲ್ಲೇ ಮೊದಲ ಸ್ಲೀಪರ್ ಆವೃತ್ತಿಯಾದ ಈ ರೈಲು, ಹೌರಾ ಮತ್ತು ಕಾಮಾಖ್ಯ ನಡುವಿನ 958 ಕಿಲೋಮೀಟರ್ ದೂರವನ್ನು ಅತ್ಯಂತ ವೇಗವಾಗಿ ಕ್ರಮಿಸಲಿದೆ. ರಾತ್ರಿ ಪ್ರಯಾಣಕ್ಕೆ ಇದು ಹೆಚ್ಚು ಆರಾಮದಾಯಕವಾಗಿದ್ದು, ಮೂರನೇ ದರ್ಜೆಯ ಹವಾನಿಯಂತ್ರಿತ (3AC) ಬೋಗಿಯ ಪ್ರಯಾಣ ದರವನ್ನು ಸುಮಾರು 2,299 ರೂ. ನಿಗದಿಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪವಿತ್ರಾ ಗೌಡಗೆ ಇಲ್ಲ ಮನೆ ಊಟದ ಭ್ಯಾಗ್ಯ | ಸೆಷನ್ಸ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ!

Tags: garbage dumpIndiaKarnataka News beatSleeper TrainVande Bharat
SendShareTweet
Previous Post

ಯರ್ರಾಬಿರ್ರಿ ಡ್ರೈವಿಂಗ್ ಮಾಡಿದ ತಮಿಳುನಾಡು ಬಸ್ ಡ್ರೈವರ್‌ಗೆ ಗ್ರಹಚಾರ ಬಿಡಿಸಿದ ಬೆಂಗಳೂರು ಮಹಿಳೆ

Next Post

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆ!

Related Posts

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!
ದೇಶ

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ
ದೇಶ

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*
ದೇಶ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ
ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್
ದೇಶ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!
ದೇಶ

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!

Next Post
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆ!

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಡವರಿಗೆ ಮನೆ, ಭೂಮಿ ಕೊಡದೆ ಸರ್ಕಾರವೇ ಕಬಳಿಸುತ್ತಿದೆ | ಛಲವಾದಿ ನಾರಾಯಣಸ್ವಾಮಿ

ಬಡವರಿಗೆ ಮನೆ, ಭೂಮಿ ಕೊಡದೆ ಸರ್ಕಾರವೇ ಕಬಳಿಸುತ್ತಿದೆ | ಛಲವಾದಿ ನಾರಾಯಣಸ್ವಾಮಿ

ಪಿಸಿಬಿ ಅಧ್ಯಕ್ಷರ ಬಗ್ಗೆ ‘ಯೂ-ಟರ್ನ್’ ಹೊಡೆದ ಶೋಯೆಬ್ ಅಖ್ತರ್ | ಮೊಹ್ಸಿನ್ ನಖ್ವಿ ಒಳ್ಳೆಯ ಮನುಷ್ಯ ಎಂದ ರಾವಲ್ಪಿಂಡಿ ಎಕ್ಸ್‌ಪ್ರೆಸ್!

ಪಿಸಿಬಿ ಅಧ್ಯಕ್ಷರ ಬಗ್ಗೆ ‘ಯೂ-ಟರ್ನ್’ ಹೊಡೆದ ಶೋಯೆಬ್ ಅಖ್ತರ್ | ಮೊಹ್ಸಿನ್ ನಖ್ವಿ ಒಳ್ಳೆಯ ಮನುಷ್ಯ ಎಂದ ರಾವಲ್ಪಿಂಡಿ ಎಕ್ಸ್‌ಪ್ರೆಸ್!

ಕೋಲಾರದಲ್ಲಿ ದೇಶದ ಮೊದಲ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ತಯಾರಿಕ ಘಟಕ | ಇಂದು ಪ್ರಧಾನಿ ಮೋದಿಯಿಂದ ಚಾಲನೆ

ಕೋಲಾರದಲ್ಲಿ ದೇಶದ ಮೊದಲ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ತಯಾರಿಕ ಘಟಕ | ಇಂದು ಪ್ರಧಾನಿ ಮೋದಿಯಿಂದ ಚಾಲನೆ

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಡವರಿಗೆ ಮನೆ, ಭೂಮಿ ಕೊಡದೆ ಸರ್ಕಾರವೇ ಕಬಳಿಸುತ್ತಿದೆ | ಛಲವಾದಿ ನಾರಾಯಣಸ್ವಾಮಿ

ಬಡವರಿಗೆ ಮನೆ, ಭೂಮಿ ಕೊಡದೆ ಸರ್ಕಾರವೇ ಕಬಳಿಸುತ್ತಿದೆ | ಛಲವಾದಿ ನಾರಾಯಣಸ್ವಾಮಿ

ಪಿಸಿಬಿ ಅಧ್ಯಕ್ಷರ ಬಗ್ಗೆ ‘ಯೂ-ಟರ್ನ್’ ಹೊಡೆದ ಶೋಯೆಬ್ ಅಖ್ತರ್ | ಮೊಹ್ಸಿನ್ ನಖ್ವಿ ಒಳ್ಳೆಯ ಮನುಷ್ಯ ಎಂದ ರಾವಲ್ಪಿಂಡಿ ಎಕ್ಸ್‌ಪ್ರೆಸ್!

ಪಿಸಿಬಿ ಅಧ್ಯಕ್ಷರ ಬಗ್ಗೆ ‘ಯೂ-ಟರ್ನ್’ ಹೊಡೆದ ಶೋಯೆಬ್ ಅಖ್ತರ್ | ಮೊಹ್ಸಿನ್ ನಖ್ವಿ ಒಳ್ಳೆಯ ಮನುಷ್ಯ ಎಂದ ರಾವಲ್ಪಿಂಡಿ ಎಕ್ಸ್‌ಪ್ರೆಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat