ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕೊಲ್ಲೂರು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

March 5, 2026
Share on WhatsappShare on FacebookShare on Twitter

ಬೈಂದೂರು : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಗುರುವಾರ ಬೆಳಗ್ಗೆ ಶುಭ ಮಹೂರ್ತದಲ್ಲಿ ಕಂಬದ ಗಣಪತಿ ದೇವಳದ ತಂತ್ರಿ ಸುಬ್ರಹ್ಮಣ್ಯ ಅಡಿಗ ಪೂಜೆ ಸಲ್ಲಿಸುವ ಮೂಲಕ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ.

ಶ್ರೀ ಕ್ಷೇತ್ರದ ತಂತ್ರಿಗಳ ಮಾರ್ಗದರ್ಶನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಗಣಪತಿ ಪ್ರಾರ್ಥನೆ, ನಾಂದಿ, ಪುಣ್ಯಾಹ ಅಂಕುರಾಧಿವಾಸ, ಸಿಂಹಯಾಗ, ವೃಷಭ ಲಗ್ನದಲ್ಲಿ ಧ್ವಜಾರೋಹಣಾ, ಯಾಗ ಶಾಲಾ ಪ್ರವೇಶ, ರಜ್ಜು ಬಂಧನ, ಮಹೂರ್ತಬಲಿ, ಭೇರಿತಾಡನ, ಕೌತುಕ ಬಂಧನ ಹಾಗೂ ಸಂಜೆ ನಗರೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ತಗ್ಗರ್ಸೆ, ವ್ಯವಸ್ಥಾಪನಾ ಸಮಿತಿ ಸದಸ್ಯ ಹಾಗೂ ತಂತ್ರಿ ಕೆ.ನಿತ್ಯಾನಂದ ಅಡಿಗ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಘುರಾಮ ದೇವಾಡಿಗ ಆಲೂರು, ಧನಾಕ್ಷಿ ವಿಶ್ವನಾಥ ಪೂಜಾರಿ, ಮಹಾಲಿಂಗ ನಾಯ್ಕ್, ಸುರೇಂದ್ರ ಶೆಟ್ಟಿ ಸಹನಾ, ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ರಮೇಶ್ ಗಾಣಿಗ ಕೊಲ್ಲೂರು ಇದ್ದರು.

ರಾಜ್ಯದ ಪ್ರಮುಖ ರಥೋತ್ಸವಗಳಲ್ಲಿ ಒಂದಾಗಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವಾರ್ಷಿಕ ಶ್ರೀ ಮನ್ಮಹಾರಥೋತ್ಸವ ಮಾ.05 ರಿಂದ ಮಾ.14 ರವರೆಗೆ ನಡೆಯಲಿದೆ. ಮಾ.06 ರಂದು ಮಯೂರಾರೋಹಣೋತ್ಸವ, ಮಾ.07ರಂದು ಡೋಲಾರೋಹಣೋತ್ಸವ, ಮಾ.08 ರಂದು ಪುಷ್ಪ ಮಂಟಪಾರೋಹಣೋತ್ಸವ, ಮಾ 09 ರಂದು ವೃಷಭಾರೋಹಣೋತ್ಸವ, ಮಾ.10 ರಂದು ಗಜಾರೋಹಣೋತ್ಸವ, ಮಾ.11 ರಂದು ಸಿಂಹಾರೋಹಣೋತ್ಸವ, ಮಾ.12 ರ ಗುರುವಾರ ಬೆಳಿಗ್ಗೆ 11.15 ಕ್ಕೆ ರಥಾರೋಹಣ ಹಾಗೂ ಸಂಜೆ 5ಕ್ಕೆ ರಥಾವರೋಹಣ (ಶ್ರೀ ಮನ್ಮಹಾರಥೋತ್ಸವ ) ನಡೆಯಲಿದೆ.

ಮಾ.13ರಂದು ಓಕುಳು, ಅವಭ್ರತ ಸ್ನಾನ, ಮಾ.14 ರಂದು ಅಶ್ವಾರೋಹಣೋತ್ಸವ ಹಾಗೂ ಅಂಕರು ಪ್ರಸಾದ ವಿತರಣೆ ನಡೆಯಲಿದೆ.
ಉತ್ಸವ ನಡೆಯುವ ಪ್ರತಿ ದಿನಗಳಲ್ಲಿಯೂ ನಡೆಯುವ ಧಾರ್ಮಿಕ ವಿಧಿಗಳ ಆಚರಣೆಯ ಅಂಗವಾಗಿ ಊರಿನ ಪ್ರಮುಖ ರಸ್ತೆಯಲ್ಲಿ ಶ್ರೀ ದೇವರ ಉತ್ಸವ ಮೂರ್ತಿಯ ಉತ್ಸವ ನಡೆಸಲಾಗುತ್ತದೆ.

ಮಾ.12 ರಂದು ನಡೆಯುವ ಮನ್ಮಹಾರಥೋತ್ಸವ ಜೋಡಿ ಉತ್ಸವ ಮೂರ್ತಿಯನ್ನು ಬ್ರಹ್ಮ ರಥದಲ್ಲಿ ಕುಳ್ಳಿರಿಸಿ ರಥೋತ್ಸವ ನಡೆಸುವ ಪರಂಪರೆ ಇಲ್ಲಿದೆ. ಜಾತ್ರಾ ಅವಧಿಯಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮೂಲಸೌಕರ್ಯಗಳನ್ನು ಕಲ್ಪಿಸಲು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರ ನೇತೃತ್ವದಲ್ಲಿ ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿ ದಿನ ಸಂಜೆ ಸ್ವರ್ಣಮುಖಿ ರಂಗಮಂದಿರದಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸುವ ಕಲಾ ತಂಡಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನಡೆಯಲಿದೆ.

ಇದನ್ನೂ ಓದಿ : ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್‌ | ಭಟ್ಕಳದಲ್ಲಿ ಪೆಟ್ರೋಲ್‌ ಬಂಕ್‌ಗಳಿಗೆ ಮುಗಿಬಿದ್ದ ಜನ!

Tags: Karnataka News beat
SendShareTweet
Previous Post

ಶ್ರೀಲಂಕಾದಲ್ಲಿ ಪಾಕ್ ಕ್ರಿಕೆಟಿಗನ ಅಸಭ್ಯ ವರ್ತನೆ.. ತೀವ್ರ ಮುಖಭಂಗಕ್ಕೊಳಗಾದ ಪಿಸಿಬಿ!

Next Post

ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ ಭರ್ಜರಿ 731 ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

Related Posts

ಉಡುಪಿಯಲ್ಲಿ ಹಿಂದೂ ಮುಖಂಡ ಮಂಜು ಕೊಳಗೆ ಚಾಕು ಇರಿತ
ಉಡುಪಿ

ಉಡುಪಿಯಲ್ಲಿ ಹಿಂದೂ ಮುಖಂಡ ಮಂಜು ಕೊಳಗೆ ಚಾಕು ಇರಿತ

ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ
ಉಡುಪಿ

ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ

ಉಡುಪಿ | ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ – ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು!
ಉಡುಪಿ

ಉಡುಪಿ | ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ – ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು!

ಪರಿಶಿಷ್ಟರ ಮನೆಯಲ್ಲಿ ಗುರುರಾಜ ಗಂಟಿಹೊಳೆ ವಾಸ್ತವ್ಯ..ಶಾಸಕರ ವಿಶಿಷ್ಟ ನಡೆ.. ಅಸ್ಪೃಶ್ಯತೆ ಅಂತ್ಯ ಹಾಡುವ ಕಡೆ!
ಉಡುಪಿ

ಪರಿಶಿಷ್ಟರ ಮನೆಯಲ್ಲಿ ಗುರುರಾಜ ಗಂಟಿಹೊಳೆ ವಾಸ್ತವ್ಯ..ಶಾಸಕರ ವಿಶಿಷ್ಟ ನಡೆ.. ಅಸ್ಪೃಶ್ಯತೆ ಅಂತ್ಯ ಹಾಡುವ ಕಡೆ!

ಮೀನುಗಾರ ಸಮಾಜದ ಕಣ್ಮಣಿ ಕೆ.ಮುತ್ತಯ್ಯ ಖಾರ್ವಿ ಇನ್ನಿಲ್ಲ
ಉಡುಪಿ

ಮೀನುಗಾರ ಸಮಾಜದ ಕಣ್ಮಣಿ ಕೆ.ಮುತ್ತಯ್ಯ ಖಾರ್ವಿ ಇನ್ನಿಲ್ಲ

ಸರ್ಕಾರಿ ಶಾಲೆಗೆ ಆಂಗ್ಲ ಮಾಧ್ಯಮದ ಸ್ಪರ್ಶ | RNS ಸಂಸ್ಥೆಯ ಶಾಲಾ ದತ್ತು ಯೋಜನೆಯಡಿ 50 ಲಕ್ಷದ ಕಾಮಗಾರಿಗೆ ಗುದ್ದಲಿ ಪೂಜೆ
ಉಡುಪಿ

ಸರ್ಕಾರಿ ಶಾಲೆಗೆ ಆಂಗ್ಲ ಮಾಧ್ಯಮದ ಸ್ಪರ್ಶ | RNS ಸಂಸ್ಥೆಯ ಶಾಲಾ ದತ್ತು ಯೋಜನೆಯಡಿ 50 ಲಕ್ಷದ ಕಾಮಗಾರಿಗೆ ಗುದ್ದಲಿ ಪೂಜೆ

Next Post
ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ ಭರ್ಜರಿ 731 ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ ಭರ್ಜರಿ 731 ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಸತ್ಯ ಹೇಳಿದರೆ ನಾವು ಬದುಕಲಾರೆವು” – ಪಿಸಿಬಿ ಅಧ್ಯಕ್ಷರ ವಿರುದ್ಧ ಮಾತನಾಡಲು ರಶೀದ್ ಲತೀಫ್ ಭೀತಿ!

“ಸತ್ಯ ಹೇಳಿದರೆ ನಾವು ಬದುಕಲಾರೆವು” – ಪಿಸಿಬಿ ಅಧ್ಯಕ್ಷರ ವಿರುದ್ಧ ಮಾತನಾಡಲು ರಶೀದ್ ಲತೀಫ್ ಭೀತಿ!

ಗಂಡ ಸತ್ತ 20 ದಿನಕ್ಕೆ ಪತ್ನಿ ಮತ್ತೊಂದು ಮದುವೆಯಾದ ಕೇಸ್‌ಗೆ ಟ್ವಿಸ್ಟ್‌.. 1 ತಿಂಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ

ಗಂಡ ಸತ್ತ 20 ದಿನಕ್ಕೆ ಪತ್ನಿ ಮತ್ತೊಂದು ಮದುವೆಯಾದ ಕೇಸ್‌ಗೆ ಟ್ವಿಸ್ಟ್‌.. 1 ತಿಂಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಸತ್ಯ ಹೇಳಿದರೆ ನಾವು ಬದುಕಲಾರೆವು” – ಪಿಸಿಬಿ ಅಧ್ಯಕ್ಷರ ವಿರುದ್ಧ ಮಾತನಾಡಲು ರಶೀದ್ ಲತೀಫ್ ಭೀತಿ!

“ಸತ್ಯ ಹೇಳಿದರೆ ನಾವು ಬದುಕಲಾರೆವು” – ಪಿಸಿಬಿ ಅಧ್ಯಕ್ಷರ ವಿರುದ್ಧ ಮಾತನಾಡಲು ರಶೀದ್ ಲತೀಫ್ ಭೀತಿ!

ಗಂಡ ಸತ್ತ 20 ದಿನಕ್ಕೆ ಪತ್ನಿ ಮತ್ತೊಂದು ಮದುವೆಯಾದ ಕೇಸ್‌ಗೆ ಟ್ವಿಸ್ಟ್‌.. 1 ತಿಂಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ

ಗಂಡ ಸತ್ತ 20 ದಿನಕ್ಕೆ ಪತ್ನಿ ಮತ್ತೊಂದು ಮದುವೆಯಾದ ಕೇಸ್‌ಗೆ ಟ್ವಿಸ್ಟ್‌.. 1 ತಿಂಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat