ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಮಾಲ್ಡೀವ್ಸ್ ಅಧ್ಯಕ್ಷರಿಗೆ ಭವ್ಯ ಸ್ವಾಗತ

December 27, 2024
ಮಾಲ್ಡೀವ್ಸ್ ಅಧ್ಯಕ್ಷರಿಗೆ ಭವ್ಯ ಸ್ವಾಗತ
Share on WhatsappShare on FacebookShare on Twitter

ಬೆಂಗಳೂರು: ದೇಶದ ಪ್ರವಾಸದಲ್ಲಿರುವ ಮಾಲ್ಡೀವ್ಸ್‌ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು (Mohamed Muizzu) ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರನ್ನು ಭವ್ಯವಾಗಿ ಸ್ವಾಗತಿಸಲಾಯಿತು.

ಅವರು ನವ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ವಿಮಾನ ನಿಲ್ದಾಣದಲ್ಲಿ (Bengaluru Airport) ಸಚಿವ ಡಾ. ಎಂ.ಸಿ ಸುಧಾಕರ್ (MC Sudhakar) ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಸೇರಿದಂತೆ ಹಲವರು ಇದ್ದರು.

ಮಾಲ್ಡೀವ್ಸ್ ಅಧ್ಯಕ್ಷರು, ರಾಜ್ಯಪಾಲರ ಆಹ್ವಾನದ ಮೇರೆಗೆ ರಾಜಭವನಕ್ಕೆ ಭೇಟಿ ನೀಡಲಿದ್ದಾರೆ. ಕಳೆದ ನವೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ಮಾಲ್ಡೀವ್ಸ್ ಅಧ್ಯಕ್ಷ ಮೊಹ್ಮದ್ ಮುಯಿಝು ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಅ. 7ರಂದು ದೆಹಲಿಯ ಹೈದರಾಬಾದ್ ಹೌಸ್‌ ನಲ್ಲಿ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ಭಾರತವು ಯಾವಾಗಲೂ ಮಾಲ್ಡೀವ್ಸ್‌ಗೆ ಮೊದಲ ಆದ್ಯತೆ ನೀಡುತ್ತದೆ ಎಂದು ಭರವಸೆ ನೀಡಿದ್ದರು. ಆಗ ಮಾಲ್ಡೀವ್ಸ್‌ ಗೆ ಭೇಟಿ ನೀಡುವಂತೆ ಮುಯಿಝು ಅವರು ಪ್ರಧಾನಿಗೆ ಆಹ್ವಾನ ನೀಡಿದ್ದಾರೆ.

Tags: Bengaluru AirportMC SudhakarMohamed Muizzu
SendShareTweet
Previous Post

ಸಾರಿಗೆ ಸಂಸ್ಥೆಯಲ್ಲಿ ಪೂಜೆಗೂ ಹಣ ಇಲ್ಲವೇ?

Next Post

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ!

Related Posts

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್
ಬೆಂಗಳೂರು ನಗರ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ
ಬೆಂಗಳೂರು ನಗರ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಂಗಾರ ಪ್ರಿಯರಿಗೆ ಈ ದಿನ ಹೇಗಿದೆ?
ಬೆಂಗಳೂರು

ಬಂಗಾರ ಪ್ರಿಯರಿಗೆ ಈ ದಿನ ಹೇಗಿದೆ?

ಆಧಾರ್ ಕಾರ್ಡ್ ಇದ್ದರೆ ತಕ್ಷಣವೇ ಸಿಗುತ್ತದೆ 10 ಸಾವಿರ ರೂ.ವರೆಗೆ ಸಾಲ; ಹೇಗಂತೀರಾ?
ಬೆಂಗಳೂರು

ಆಧಾರ್ ಕಾರ್ಡ್ ಇದ್ದರೆ ತಕ್ಷಣವೇ ಸಿಗುತ್ತದೆ 10 ಸಾವಿರ ರೂ.ವರೆಗೆ ಸಾಲ; ಹೇಗಂತೀರಾ?

ಕಾಲ್ತುಳಿತ ಪ್ರಕರಣ; ಸಿಡಿದೆದ್ದ ಜಂಟಿ
ಬೆಂಗಳೂರು ನಗರ

ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿದ ಸಿಐಡಿ ತಂಡ

ಪಾದಚಾರಿ ಮಾರ್ಗ ಒತ್ತುವರಿ ಗುರುತಿಸಿ ತೆರವುಗೊಳಿಸಿ: ಮಹೇಶ್ವರ್ ರಾವ್
ಬೆಂಗಳೂರು ನಗರ

ಪಾದಚಾರಿ ಮಾರ್ಗ ಒತ್ತುವರಿ ಗುರುತಿಸಿ ತೆರವುಗೊಳಿಸಿ: ಮಹೇಶ್ವರ್ ರಾವ್

Next Post
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ!

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

Recent News

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat