ಚಿಕ್ಕಮಗಳೂರು : ಮುತ್ತೋಡಿ ಭದ್ರಾ ಹುಲಿ ಸಂರಕ್ಷಿತಾರಣ್ಯದ ಅಂಚಿನಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ. ಈ ಸಂಗತಿಯಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.
ಕಾಡಾನೆಗಳ ಹಿಂಡು ಜನ ವಸತಿ ಪ್ರದೇಶ, ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದಾವೆ. ಗಜಪಡೆ ರಸ್ತೆದಾಟುವವರೆಗೂ ಸವಾರರು ವಾಹನಗಳನ್ನು ನಿಲ್ಲಿಸಿದ್ದಾರೆ. 25 ಕ್ಕೂ ಹೆಚ್ಚು ಕಾಡಾನೆಗಳ ಸಂಚಾರದಿಂದ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಆತಂಕ ಹೆಚ್ಚಾಗಿದೆ.
ಇದನ್ನೂ ಓದಿ : ಅಕ್ರಮವಾಗಿ ವಾಸವಿದ್ದ 10 ಮಂದಿ ಬಾಂಗ್ಲಾ ವಲಸಿಗರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಉಡುಪಿ ಕೋರ್ಟ್



















