ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

September 20, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಮಹದೇಶ್ವರ ದೇವಸ್ಥಾನದ ಬಳಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಟಿಟಿ ವಾಹನ ಭೀಕರ ಅಪಘಾತಕ್ಕೀಡಾಗಿದೆ. ನಿಯಂತ್ರಣ ತಪ್ಪಿದ ಟಿಟಿ ವಾಹನ ಎಲೆಕ್ಟ್ರಿಕ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.

ಲಗ್ಗೆರೆ ಸಮೀಪದ ಯುವಕರು ನಿನ್ನೆ ಮಧ್ಯರಾತ್ರಿ ಟಿಟಿ ವಾಹನದಲ್ಲಿ ತೆರಳುತ್ತಿದ್ದರು. ಐದಾರು ಮಂದಿ ವಾಹನದಲ್ಲಿದ್ದು, ರವಿ ಎಂಬಾತ ವಾಹನ ಚಲಾಯಿಸುತ್ತಿದ್ದ ಎನ್ನಲಾಗಿದೆ. ಈ ವೇಳೆ ವ್ಹೀಲಿಂಗ್ ಮಾಡುತ್ತಿದ್ದವರನ್ನು ತಪ್ಪಿಸಲು ಹೋಗಿ ವಾಹನ ನಿಯಂತ್ರಣ ಕಳೆದುಕೊಂಡು ಎಲೆಕ್ಟ್ರಿಕ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮನೋಜ್ ಎಂಬಾತ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಮನೋಜ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಬಳಿಕ ಆಂಬುಲೆನ್ಸ್ ಸ್ಥಳಕ್ಕೆ ಬರಲು ಸುಮಾರು ಒಂದು ಗಂಟೆ ತಡವಾಯಿತು ಎಂಬ ಆರೋಪವೂ ಕೇಳಿಬಂದಿದೆ. ಆಂಬುಲೆನ್ಸ್‌ನಲ್ಲಿ ಚಾಲಕ ಮಾತ್ರ ಇದ್ದರು ಎನ್ನಲಾಗಿದ್ದು, ಇದರಿಂದ ಸ್ಥಳೀಯರು ಆಕ್ರೋಶಗೊಂಡು ಗಲಾಟೆ ನಡೆಸಿದ್ದಾರೆ. ವ್ಹೀಲಿಂಗ್ ಪುಂಡರ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧವೂ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವ್ಹೀಲಿಂಗ್‌ಗೆ ಕಡಿವಾಣ ಹಾಕಿ, ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

Tags: Bengaluru AccidentBengaluru NewsBengaluru Traffic NewsBengaluru Wheeling AccidentBike StuntBike WheelingKarnataka Crime NewsRoad AccidentRoad SafetyTraffic Police
SendShareTweet
Previous Post

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

Next Post

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್‌ ನ್ಯೂಸ್

Related Posts

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!
ರಾಜಕೀಯ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!
ವಿಜಯನಗರ

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

Next Post
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್‌ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್‌ ನ್ಯೂಸ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat