ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮನಿ ಕೊಟ್ರಷ್ಟೇ ಮನೆ ಹಗರಣ; ದೊರೆಯ ಮುಂದೆಯೂ ಅದೇ ಆರೋಪ

June 26, 2025
Share on WhatsappShare on FacebookShare on Twitter

ಮನಿ ಕೊಟ್ರಷ್ಟೇ ಮನೆ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇನ್ನು ಎರಡು ದಿನಗಳ ದೆಹಲಿ ಪ್ರವಾಸ ಮುಗಿಸಿ ವಾಪಸ್ ಬೆಂಗಳೂರಿಗೆ ಮರಳಿರುವ ಸಿಎಂ ಸಿದ್ದರಾಮಯ್ಯ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲೇ ಬಹಿರಂಗ ಆರೋಪ ಮಾಡಿರುವುದಲ್ಲದೇ, ಆಡಿಯೋ ಬಾಂಬ್ ಸಿಡಿಸಿದ್ದ ಶಾಸಕ ಬಿ.ಆರ್. ಪಾಟೀಲ್ ಗೆ ಸಿಎಂ ಬುಲಾವ್ ನೀಡಿದ್ದರು. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಭೇಟಿಯಾದ ಆಳಂದ ಶಾಸಕ, ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಮೇರೆ ಮೀರಿದೆ ಅಂತಾ ಸಿಎಂ ಮುಂದೆ ದೂರಿದ್ದಾರೆ.

ನಾನು ನೀಡಿದ್ದ ಶಿಫಾರಸ್ಸುಗಳ ಫಲಾನುಭವಿಗಳಿಗೆ ಮನೆ ನೀಡಲಾಗಿಲ್ಲ. ಬದಲಿಗೆ ಗ್ರಾಮಪಂಚಾಯ್ತಿ ಮಟ್ಟದಲ್ಲಿ ಮಾಡಲಾಗಿರುವ ಶಿಫಾರಸ್ಸುಗಳನ್ನು ಪುರಸ್ಕರಿಸಲಾಗಿದೆ. ಇಲಾಖೆಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂದು ಸಿಎಂ ಮುಂದೆಯೂ ಪಾಟೀಲ್ ಪುನರುಚ್ಛರಿಸಿದ್ದಾರೆ.

ಇದ್ದಕ್ಕೆ ಉತ್ತರಿಸಿರುವ ಸಿಎಂ, ಏನೇ ಸಮಸ್ಯೆ ಇದ್ದರೂ ಪಕ್ಷದ ವೇದಿಕೆಯಲ್ಲಿ ಇಲ್ಲಾ ಸಂಬಂಧಪಟ್ಟ ಸಚಿವರೊಟ್ಟಿಗೆ ಚರ್ಚಿಸಬೇಕು. ಇಲ್ಲದಿದ್ದರೆ ನನ್ನ ಗಮನಕ್ಕೆ ತರಬೇಕಿತ್ತು ಅಂತಾ ತಾಕೀತು ಮಾಡಿದ್ದಾರೆ. ನಿಮ್ಮ ಆರೋಪಗಳ ಬಗ್ಗೆ ನಾನು ಪರಿಶೀಲನೆ ಮಾಡ್ತೀನಿ, ಬಹಿರಂಗ ಹೇಳಿಕೆಗಳಿಗೆ ಕಡಿವಾಣ ಹಾಕಿ ಅಂತಲೂ ಸಿದ್ದರಾಮಯ್ಯ, ಬಿ.ಆರ್. ಪಾಟೀಲ್ ಗೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ವಸತಿ ಸಚಿವ ಜಮೀರ್ ಅಹ್ಮದ್ ರನ್ನೂ ಕರೆಸಿಕೊಂಡಿದ್ದ ಸಿಎಂ ಆರೋಪಗಳ ಬಗ್ಗೆ ಸ್ಪಷ್ಟನೆ ಪಡೆದಿದ್ದಾರೆ. ಬಿ.ಆರ್. ಪಾಟೀಲರ ಆರೋಪಗಳು ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದ್ದು, ಇದರಲ್ಲಿ ನನ್ನ ಪಾತ್ರವೇನೂ ಇಲ್ಲ. ಹಾಗಂತಾ ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಮಾಹಿತಿಯೂ ನನಗಿಲ್ಲ ಎಂದು ಜಮೀರ್, ಸಿಎಂಗೆ ಸ್ಪಷ್ಟನೆ ನೀಡಿದ್ದಾರೆ. ಮನೆಗಾಗಿ ಮನಿ ಪ್ರಕರಣದಲ್ಲೀಗ ಸಿಎಂ ಎಂಟ್ರಿಯಾಗಿದ್ದು ಮುಂದೆ ಯಾವ ತಿರುವು ಪಡೆಯುತ್ತೆ, ಬಿಆರ್ ಪಾಟೀಲ್ ಸುಮ್ಮನಾಗುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

Tags: br patilcm siddramiahJameer Ahmed khanMinisterPOLITICAL
SendShareTweet
Previous Post

ಕುಮಾರಸ್ವಾಮಿ ಮನೆಯಲ್ಲಿ ಹೈವೋಲ್ಟೇಜ್ ಚರ್ಚೆ

Next Post

ಸಿಎಂ ತವರಿನಲ್ಲಿ ಇಂದು ರಣರೋಚಕ ಕದನ

Related Posts

ಬಸವ ವಸತಿ ಯೋಜನೆ | ಫಲಾನುಭವಿಗಳಿಗೆ 3 ರಿಂದ 4 ಲಕ್ಷ ರೂ.ವರೆಗೆ ಸಹಾಯಧನ ನೀಡಲು ಸರ್ಕಾರ ಚಿಂತನೆ – ಜಮೀರ್‌
ಬೆಳಗಾವಿ

ಬಸವ ವಸತಿ ಯೋಜನೆ | ಫಲಾನುಭವಿಗಳಿಗೆ 3 ರಿಂದ 4 ಲಕ್ಷ ರೂ.ವರೆಗೆ ಸಹಾಯಧನ ನೀಡಲು ಸರ್ಕಾರ ಚಿಂತನೆ – ಜಮೀರ್‌

ವಂದೇ ಮಾತರಂ ಘೋಷಣೆ ಮಾಡ್ದೋರನ್ನ ಇಂದಿರಾ ಗಾಂಧಿ ಜೈಲಿಗೆ ಹಾಕಿದ್ರು | ಅಮಿತ್ ಶಾ
ದೇಶ

ವಂದೇ ಮಾತರಂ ಘೋಷಣೆ ಮಾಡ್ದೋರನ್ನ ಇಂದಿರಾ ಗಾಂಧಿ ಜೈಲಿಗೆ ಹಾಕಿದ್ರು | ಅಮಿತ್ ಶಾ

ಟ್ವೀಟ್ ಎಡವಟ್ಟು | ‘ಮುಖ್ಯಮಂತ್ರಿ’ ಡಿಕೆಶಿ ಎಂದು ಬರೆದುಕೊಂಡ ಚನ್ನರಾಜ ಹಟ್ಟಿಹೊಳಿ
ರಾಜಕೀಯ

ಟ್ವೀಟ್ ಎಡವಟ್ಟು | ‘ಮುಖ್ಯಮಂತ್ರಿ’ ಡಿಕೆಶಿ ಎಂದು ಬರೆದುಕೊಂಡ ಚನ್ನರಾಜ ಹಟ್ಟಿಹೊಳಿ

ಎರಡನೇ ದಿನಕ್ಕೆ ಕಾಲಿಟ್ಟ ಅಧಿವೇಶನ ಕಲಾಪ | ಇಂದು ಸರ್ಕಾರದ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಜ್ಜಾದ ವಿಪಕ್ಷಗಳು
ರಾಜಕೀಯ

ಎರಡನೇ ದಿನಕ್ಕೆ ಕಾಲಿಟ್ಟ ಅಧಿವೇಶನ ಕಲಾಪ | ಇಂದು ಸರ್ಕಾರದ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಜ್ಜಾದ ವಿಪಕ್ಷಗಳು

ವಿಜಯೇಂದ್ರಗೆ ಬೇರೆ ಏನ್ ಕೆಲಸ ಇದೆ, ಪ್ರತಿಭಟನೆ ಮಾಡ್ಲಿ | ಶಿವರಾಮ್ ಹೆಬ್ಬಾರ್
ರಾಜಕೀಯ

ವಿಜಯೇಂದ್ರಗೆ ಬೇರೆ ಏನ್ ಕೆಲಸ ಇದೆ, ಪ್ರತಿಭಟನೆ ಮಾಡ್ಲಿ | ಶಿವರಾಮ್ ಹೆಬ್ಬಾರ್

ಚುನಾವಣಾ ಅಕ್ರಮ ಆರೋಪ | ಸಿಎಂ ಸಿದ್ದರಾಮಯ್ಯಗೆ ಬಿಗ್‌ ಶಾಕ್​.. ಸುಪ್ರೀಂಕೋರ್ಟ್​ನಿಂದ​​ ನೋಟಿಸ್​​!
ರಾಜಕೀಯ

ಚುನಾವಣಾ ಅಕ್ರಮ ಆರೋಪ | ಸಿಎಂ ಸಿದ್ದರಾಮಯ್ಯಗೆ ಬಿಗ್‌ ಶಾಕ್​.. ಸುಪ್ರೀಂಕೋರ್ಟ್​ನಿಂದ​​ ನೋಟಿಸ್​​!

Next Post
ಸಿಎಂ ತವರಿನಲ್ಲಿ ಇಂದು ರಣರೋಚಕ ಕದನ

ಸಿಎಂ ತವರಿನಲ್ಲಿ ಇಂದು ರಣರೋಚಕ ಕದನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ODI ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ  ವಿರಾಟ್‌ ಕೊಹ್ಲಿ | ಅಗ್ರಸ್ಥಾನ ಯಾರಿಗೆ?

ODI ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ  ವಿರಾಟ್‌ ಕೊಹ್ಲಿ | ಅಗ್ರಸ್ಥಾನ ಯಾರಿಗೆ?

ಉಡುಪಿ | ಭೀಕರ ಕಾರು ಅಪಘಾತದಲ್ಲಿ ಯುವ ಉದ್ಯಮಿ ಸಾವು

ಉಡುಪಿ | ಭೀಕರ ಕಾರು ಅಪಘಾತದಲ್ಲಿ ಯುವ ಉದ್ಯಮಿ ಸಾವು

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ODI ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ  ವಿರಾಟ್‌ ಕೊಹ್ಲಿ | ಅಗ್ರಸ್ಥಾನ ಯಾರಿಗೆ?

ODI ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ  ವಿರಾಟ್‌ ಕೊಹ್ಲಿ | ಅಗ್ರಸ್ಥಾನ ಯಾರಿಗೆ?

ಉಡುಪಿ | ಭೀಕರ ಕಾರು ಅಪಘಾತದಲ್ಲಿ ಯುವ ಉದ್ಯಮಿ ಸಾವು

ಉಡುಪಿ | ಭೀಕರ ಕಾರು ಅಪಘಾತದಲ್ಲಿ ಯುವ ಉದ್ಯಮಿ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat