ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Kho Kho World Cup : ಉದ್ಘಾಟನಾ ಪಂದ್ಯದಲ್ಲಿಯೇ ಭಾರತಕ್ಕೆ ಭರ್ಜರಿ ಗೆಲುವು

January 15, 2025
Kho Kho World Cup : ಉದ್ಘಾಟನಾ ಪಂದ್ಯದಲ್ಲಿಯೇ ಭಾರತಕ್ಕೆ ಭರ್ಜರಿ ಗೆಲುವು
Share on WhatsappShare on FacebookShare on Twitter

ನವದೆಹಲಿ: ಖೋ ಖೋ ವಿಶ್ವಕಪ್‌ನ ಉದ್ಘಾಟನಾ ಆವೃತ್ತಿಗೆ ಅಭೂತಪೂರ್ವ ಚಾಲನೆ ದೊರಕಿದೆ. ಜನವರಿ 13ರರಂದು ನವದೆಹಲಿಯಲ್ಲಿ ಟೂರ್ನಿ ಆರಂಭಗೊಂಡಿದ್ದು ಮೊದಲ ಪಂದ್ಯದಲ್ಲಿ ಆತಿಥೇಯ ಭಾರತ ಪುರುಷರ ತಂಡವು ನೆರೆಯ ನೇಪಾಳ ತಂಡವನ್ನು 5 ಅಂಕಗಳಿಂದ ಮಣಿಸಿದೆ.

ಇದು ವಿಶ್ವದ ಎರಡು ಬಲಿಷ್ಠ ತಂಡಗಳ ನಡುವಿನ ರೋಚಕ ಹಣಾಹಣಿಯಾಗಿತ್ತು. ಅಂತಿಮವಾಗಿ ಭಾರತ 42-37 ಅಂಕಗಳ ಅಂತರದಿಂದ ಗೆದ್ದು ಬೀಗಿದೆ. ಆರಂಭದಿಂದಲೂ ಉಭಯ ತಂಡಗಳ ಯುವ ಆಟಗಾರರು ಪೈಪೋಟಿ ನಡೆಸಿದರು. ಮೊದಲ ಸುತ್ತಿನಿಂದಲೇ ಅಂತರ ಕಾಯ್ದುಕೊಂಡ ಭಾರತ, ಕೊನೆಗೂ ರೋಚಕವಾಗಿ ಗೆಲುವು ತನ್ನದಾಗಿಸಿಕೊಂಡಿತು.

ಟಾಸ್‌ ಗೆದ್ದ ಭಾರತ ತಂಡವು ಅಟ್ಯಾಕಿಂಗ್‌ ಆಯ್ಕೆ ಮಾಡಿಕೊಂಡಿತು. ಆರಂಭದಿಂಲೇ ನೇಪಾಳ(nepal) ತಂಡದ ಆಟಗಾರರನ್ನು ಬೇಗನೆ ಔಟ್‌ ಮಾಡುತ್ತಾ ಸಾಗಿತು. ಭಾರತ ಮೊದಲ ಸುತ್ತಿನಲ್ಲೇ 24 ಅಂಕಗಳನ್ನು ಕಲೆ ಹಾಕಿತು. ಪ್ರತಿಯಾಗಿ ನೇಪಾಳ ಕೂಡಾ ಬಿರುಸಿನ ಆಟವಾಡಿತು. ಅಮೋಘ ಸ್ಕೈ ಡೈವ್‌ ಮೂಲಕ ಅಂಕಗಳನ್ನು ಒಟ್ಟುಗೂಡಿಸಿದ ತಂಡವು 20 ಅಂಕಗಳನ್ನು ಕಲೆ ಹಾಕಿತು.

ಮೊದಲ ಬ್ಯಾಚ್‌ ಬಳಿಕ ಭಾರತವು 4 ಅಂಕಗಳ ಮುನ್ನಡೆಯೊಂದಿಗೆ ಎರಡನೇ ಬ್ಯಾಚ್‌ ಶುರು ಮಾಡಿತು. ಎರಡನೇ ಬ್ಯಾಚ್‌ನಲ್ಲಿ ದಾಳಿ ನಡೆಸಿದ ಭಾರತ 18 ಅಂಕಗಳನ್ನು ಕಲೆ ಹಾಕಿತು. ಅಂತಿಮ ಸುತ್ತಿನಲ್ಲಿ ನೇಪಾಳ 16 ಅಂಕಗಳನ್ನು ಗಳಿಸುವ ಮೂಲಕ ಕೂದಲೆಳೆ ಅಂತರದಲ್ಲಿ ಪಂದ್ಯ ಕಳೆದುಕೊಂಡಿತು.

ಉಪರಾಷ್ಟ್ರಪತಿ ಜಗದೀಪ್ ಧನಕರ್ ಉದ್ಘಾಟನೆ
ಇದು ಚೊಚ್ಚಲ ಖೋ ಖೋ ವಿಶ್ವಕಪ್‌ ಆಗಿದ್ದು, ವಿಶ್ವದ ಖೋ ಖೋ ಪವರ್‌ ಹೌಸ್‌ ಆಗಿರುವ ಭಾರತದ ಆತಿಥ್ಯದಲ್ಲೇ ನಡೆಯುತ್ತಿದೆ. ನವದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ(Indira Gandhi Stadium) ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನಾ ಸಮಾರಂಭಕ್ಕೆ ಅಧಿಕೃತ ಚಾಲನೆ ನೀಡಿದರು. ಈ ವೇಳೆ ಕ್ರೀಡಾ ಸಚಿವ ಮಾನ್ಸುಖ್ ಮಾಂಡವಿಯಾ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷೆ ಪಿಟಿ ಉಷಾ ಸೇರಿದಂತೆ ಸಾವಿರಾರು ಅಭಿಮಾನಿಗಳು ಕ್ರೀಡಾಂಗಣದಲ್ಲಿ ನೆರೆದಿದ್ದರು.

ಪಂದ್ಯಾವಳಿಯ ಅಧಿಕೃತ ಉದ್ಘಾಟನೆಗೆ ಮುಂಚಿತವಾಗಿ ವರ್ಣರಂಜಿತ ಸಾಂಸ್ಕೃತಿಕ ಪ್ರದರ್ಶನ ನಡೆಯಿತು. ಖೋ ಖೋ ಫೆಡರೇಶನ್ ಆಫ್ ಇಂಡಿಯಾ (ಕೆಕೆಎಫ್ಐ) ಪುರುಷರ ಮತ್ತು ಮಹಿಳಾ ಪಂದ್ಯಾವಳಿಯ ವಿಶ್ವಕಪ್ ಟ್ರೋಫಿಯನ್ನು ಅನಾವರಣಗೊಳಿಸಲಾಯ್ತು.

23 ದೇಶಗಳು ಭಾಗಿ
ವಿಶ್ವಕಪ್‌ನಲ್ಲಿ ಪುರುಷರ ಮತ್ತು ಮಹಿಳೆಯರ ಎರಡೂ ಪ್ರತ್ಯೇಕ ವಿಭಾಗಗಳ ಸ್ಪರ್ಧೆ ನಡೆಯಲಿದ್ದು, ಒಟ್ಟು 23 ದೇಶಗಳ ಆಟಗಾರರು ಭಾಗವಹಿಸುತ್ತಿದ್ದಾರೆ. ಜನವರಿ 13ರಿಂದ 19ರವರೆಗೆ ನಡೆಯಲಿರುವ ಪಂದ್ಯಾವಳಿಯಲ್ಲಿ ಪುರುಷರ ಮತ್ತು ಮಹಿಳೆಯರ ವಿಭಾಗಗಳಲ್ಲಿ ಒಟ್ಟಾರೆ 39 ತಂಡಗಳು ಭಾಗವಹಿಸಲಿವೆ. ಪುರುಷರ ಸ್ಪರ್ಧೆಯಲ್ಲಿ ಭಾಗವಹಿಸುವ 20 ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಮಹಿಳೆಯರ ವಿಭಾಗದಲ್ಲಿ ಭಾಗವಹಿಸುವ 19 ತಂಡಗಳನ್ನೂ 4 ಗುಂಪುಗಳಾಗಿ ಮಾಡಲಾಗಿದೆ. ಗುಂಪು ಹಂತವು ಜನವರಿ 16ರಂದು ಕೊನೆಗೊಳ್ಳಲಿದೆ. ಪ್ಲೇಆಫ್‌ ಪಂದ್ಯಗಳು ಜನವರಿ 17ರಂದು ಆರಂಭವಾಗುತ್ತವೆ. ಪುರುಷರ ಮತ್ತು ಮಹಿಳಾ ವಿಭಾಗದ ಫೈನಲ್ ಪಂದ್ಯ ಜನವರಿ 19ರಂದು ನಡೆಯಲಿದೆ.

Tags: IndiaIndira Gandhi Stadiumkho khoNepalWorld Cup
SendShareTweet
Previous Post

Reliance Jio 5G: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ

Next Post

Mahakumbha: ತ್ರಿವೇಣಿ ಸಂಗಮದಲ್ಲಿ ಭಕ್ತಿಯ ಮಹಾ ಸಂಗಮ: ಸಂಕ್ರಾಂತಿಯ ದಿನ ಕೋಟ್ಯಂತರ ಜನರಿಂದ ʼಅಮೃತ ಸ್ನಾನʼ

Related Posts

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ
ಕ್ರೀಡೆ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!
ದೇಶ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ
ಕ್ರೀಡೆ

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ

‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!
ದೇಶ

‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!

ಪಾಕ್ ಆಟಗಾರನ ಕಾಲೆಳೆದ ಸ್ಕೈ : ಸೂರ್ಯಕುಮಾರ್ ಅಭ್ಯಾಸದ ವಿಡಿಯೋ ವೈರಲ್
ಕ್ರೀಡೆ

ಪಾಕ್ ಆಟಗಾರನ ಕಾಲೆಳೆದ ಸ್ಕೈ : ಸೂರ್ಯಕುಮಾರ್ ಅಭ್ಯಾಸದ ವಿಡಿಯೋ ವೈರಲ್

2,000 ರೂ.ಗೂ ಹೆಚ್ಚಿನ UPI ಪಾವತಿಗೆ ಶುಲ್ಕ ವಿಧಿಸಲು ಕಾನೂನು ತಿದ್ದುಪಡಿ ಪ್ರಸ್ತಾಪ : ಗ್ರಾಹಕರಿಗೆ ಇದೆಯಾ ತೊಂದರೆ?
ದೇಶ

2,000 ರೂ.ಗೂ ಹೆಚ್ಚಿನ UPI ಪಾವತಿಗೆ ಶುಲ್ಕ ವಿಧಿಸಲು ಕಾನೂನು ತಿದ್ದುಪಡಿ ಪ್ರಸ್ತಾಪ : ಗ್ರಾಹಕರಿಗೆ ಇದೆಯಾ ತೊಂದರೆ?

Next Post
Mahakumbha: ತ್ರಿವೇಣಿ ಸಂಗಮದಲ್ಲಿ ಭಕ್ತಿಯ ಮಹಾ ಸಂಗಮ: ಸಂಕ್ರಾಂತಿಯ ದಿನ ಕೋಟ್ಯಂತರ ಜನರಿಂದ ʼಅಮೃತ ಸ್ನಾನʼ

Mahakumbha: ತ್ರಿವೇಣಿ ಸಂಗಮದಲ್ಲಿ ಭಕ್ತಿಯ ಮಹಾ ಸಂಗಮ: ಸಂಕ್ರಾಂತಿಯ ದಿನ ಕೋಟ್ಯಂತರ ಜನರಿಂದ ʼಅಮೃತ ಸ್ನಾನʼ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ

‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!

‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat