ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Sunita Williams: ಸುನೀತಾಗಾಗಿ ಗುಜರಾತ್‌ನ ಈ ಹಳ್ಳಿಯಲ್ಲಿ ಬೆಳಗುತ್ತಿತ್ತು “ಭರವಸೆಯ ದೀಪ”!

March 18, 2025
Share on WhatsappShare on FacebookShare on Twitter

ನವದೆಹಲಿ: ಹೋಗಿದ್ದು ಕೇವಲ 8 ದಿನಗಳ ಕಾರ್ಯಾಚರಣೆಗಾಗಿ. ಆದರೆ, ತಂಗಿದ್ದು ಬರೋಬ್ಬರಿ 9 ತಿಂಗಳು!

ಭೂಮಿಯಿಂದ, ತಮ್ಮ ಕುಟುಂಬದಿಂದ, ಪ್ರೀತಿಪಾತ್ರರಿಂದ ಲಕ್ಷಗಟ್ಟಲೆ ಮೈಲು ದೂರದಲ್ಲಿ 9 ತಿಂಗಳು ಕಳೆಯುವುದೆಂದರೆ ಅದು ಸಾಮಾನ್ಯ ವಿಚಾರ ಅಲ್ಲವೇ ಅಲ್ಲ. ಅದರಲ್ಲೂ ತಾವು ಯಾವಾಗ ಭೂಮಿಗೆ ಮರಳುತ್ತೇವೆ ಎಂಬ ದಿನಾಂಕವೂ ಗೊತ್ತಿಲ್ಲದೇ ಅನಿಶ್ಚಿತತೆಯಿಂದ ದಿನ ದೂಡುವುದಿದೆಯಲ್ಲ, ಅದು ಹೇಳಲಾಗದ ಸಂಕಟ.

ಹೀಗಿದ್ದರೂ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ಜೀವನೋತ್ಸಾಹವನ್ನು ಮಾತ್ರ ಕಳೆದುಕೊಂಡಿರಲಿಲ್ಲ. ವಯಸ್ಸು 59 ಆಗಿದ್ದರೂ, ಇನ್ನೂ 17ರ ಯುವತಿಯಂಥ ಉತ್ಸಾಹ ಅವರಲ್ಲಿತ್ತು, ಐಎಸ್ಎಸ್ ತನ್ನದೇ ಮನೆ ಎಂಬಂಥ ಸಕಾರಾತ್ಮಕ ಭಾವ ಅವರನ್ನು ಗಟ್ಟಿಗೊಳಿಸಿತ್ತು, ಭೂಮಿಗೆ ಒಂದಲ್ಲ ಒಂದು ದಿನ ಮರಳುತ್ತೇನೆ, ತನ್ನವರನ್ನು ಸೇರುತ್ತೇನೆ ಎಂಬ ಅಚಲ ನಂಬಿಕೆಯಿತ್ತು. ಆ ದಿಟ್ಟತನ, ಧೈರ್ಯ ಮತ್ತು ನಂಬಿಕೆಯೇ ಇಂದು ಅವರನ್ನು ಅವನಿ(ಭೂಮಿ)ಯತ್ತ ಮರಳಿ ಕರೆತರುತ್ತಿದೆ.

ಸುನೀತಾ ಅವರು ಸುರಕ್ಷಿತವಾಗಿ ಭೂಮಿಗೆ ಮರಳಲಿ ಎಂದು ಕಾದಿದ್ದು ಕೇವಲ ನಾಸಾ ಮಾತ್ರವಲ್ಲ. ಇಡೀ ಮನುಕುಲ. ಜಗತ್ತಿನ ಮೂಲೆ ಮೂಲೆಯ ಜನರೂ ಗಗನಯಾತ್ರಿಯ ಸುರಕ್ಷಿತ ಆಗಮನದ ಸುದ್ದಿ ಕೇಳಲು ತುದಿಗಾಲಲ್ಲಿ ನಿಂತಿದ್ದರು. ಭಾರತೀಯರಂತೂ ಸುನೀತಾ ಭಾರತದಲ್ಲೇ ಬಂದಿಳಿಯುತ್ತಾರೇನೋ ಎಂದೆನಿಸುವಷ್ಟರ ಮಟ್ಟಿಗೆ ಆಕೆಗಾಗಿ ಕಾದಿದ್ದರು. ಇದಕ್ಕೆ ಕಾರಣವೂ ಇದೆ. ಸುನೀತಾ ವಿಲಿಯಮ್ಸ್ ಅವರ ಮೂಲ ಗುಜರಾತ್. ಅವರು ಹುಟ್ಟಿದ್ದು ಅಮೆರಿಕದ ಓಹಿಯೋದಲ್ಲಿ(1965ರ ಸೆಪ್ಟೆಂಬರ್ 19ರಂದು). ಅವರ ತಂದೆಯ ಹೆಸರು ದೀಪಕ್ ಪಾಂಡ್ಯಾ, ತಾಯಿ ಬೋನಿ ಪಾಂಡ್ಯಾ. ಸುನೀತಾರ ತಂದೆ ದೀಪಕ್ ಪಾಂಡ್ಯಾ ಅವರು ವೃತ್ತಿಯಲ್ಲಿ ನರವಿಜ್ಞಾನಿ. ಗುಜರಾತ್‌ನ ಝುಲಾಸಾನ್ ಎಂಬ ಹಳ್ಳಿಯವರಾದ ದೀಪಕ್ ಅವರು 1957ರಲ್ಲಿ ಗುಜರಾತ್ ನಿಂದ ಅಮೆರಿಕಕ್ಕೆ ಹೋಗಿ, ಅಲ್ಲಿನವರೇ ಆದ ಬೋನಿ ಅವರನ್ನು ವಿವಾಹವಾಗುತ್ತಾರೆ.

ಝುಲಾಸಾನ್ ಎನ್ನುವುದು ಕೇವಲ 7 ಸಾವಿರ ಜನರಿರುವ ಪುಟ್ಟ ಹಳ್ಳಿ. ಆದರೆ, ಬಾಹ್ಯಾಕಾಶದವರೆಗೂ ತಲುಪಿರುವ ಸುನೀತಾ ವಿಲಿಯಮ್ಸ್ ಗೆ ನಮ್ಮ ನೆಲದ ನಂಟಿದೆ ಎನ್ನುವುದೇ ಈ ಹಳ್ಳಿಯ ಜನರಿಗೆ ಹೆಮ್ಮೆಯ ಸಂಗತಿ. ಇಲ್ಲಿ ಸುನೀತಾರ ಪೂರ್ವಿಕರ ಮನೆಯಿದೆ. ಜೊತೆಗೆ, ಅವರ ತಾತನ ಸ್ಮರಣಾರ್ಥ ಒಂದು ಗ್ರಂಥಾಲಯವನ್ನೂ ಇಲ್ಲಿ ನಿರ್ಮಿಸಲಾಗಿದೆ. ಹಾಗಂತ ಸುನೀತಾ ಅವರು ಇಲ್ಲಿನ ನಂಟನ್ನು ಕಳೆದುಕೊಂಡಿಲ್ಲ. ತಾವು ಬಾಹ್ಯಾಕಾಶ ವಿಜ್ಞಾನಿಯಾಗಿ, ಗಗನಯಾತ್ರಿಯಾಗಿ ಯಶಸ್ಸಿನ ಉತ್ತುಂಗಕ್ಕೆ ಏರಿದ ಬಳಿಕವೂ 1972, 2007 ಮತ್ತು 2013ರಲ್ಲಿ ಸುನೀತಾ ಝುಲಾಸಾನ್ ಗ್ರಾಮಕ್ಕೆ ಬಂದಿದ್ದರು. ಇಲ್ಲಿನ ಶಾಲೆಗೆ ದೇಣಿಗೆಯನ್ನೂ ನೀಡಿದ್ದರು.

2024ರಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತಲುಪಿದ ಸುನೀತಾ ಅವರು ಸದ್ಯಕ್ಕೆ ಭೂಮಿಗೆ ಮರಳಲಾರರು ಎಂಬ ಸುದ್ದಿಗಳು ಬರತೊಡಗಿದಾಗ ಈ ಹಳ್ಳಿಯ ಜನರಿಗೆ ಆಗಿರುವ ಆಘಾತ ಅಷ್ಟಿಷ್ಟಲ್ಲ. ಸುನೀತಾರ ಸುರಕ್ಷಿತ ಆಗಮನಕ್ಕಾಗಿ ಈ ಹಳ್ಳಿಯ ಜನ ಅಂದಿನಿಂದಲೂ ನಿತ್ಯ ಪ್ರಾರ್ಥನೆ ಮಾಡುತ್ತಿದ್ದಾರೆ. ತಮ್ಮ ಭರವಸೆಯ ಪ್ರತೀಕವಾಗಿ ಊರಿನಲ್ಲಿ ದೀಪವೊಂದನ್ನು ಹಚ್ಚಿಟ್ಟು, ಅದು ಆರದಂತೆ ನೋಡಿಕೊಂಡಿದ್ದಾರೆ. ಈಗ ಸುನೀತಾ ಭೂಮಿಯತ್ತ ಪ್ರಯಾಣ ಆರಂಭಿಸಿರುವುದು, ಈ ಗ್ರಾಮಸ್ಥರ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

Tags: Gujaratlamp of hopeSunitaSunita Williams
SendShareTweet
Previous Post

ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯಲು ಮುಂದಾದ ಕಾಂಗ್ರೆಸ್!?

Next Post

ದರ್ಶನ್‌ಗೆ ನನ್ನ ಹೃದಯದಲ್ಲಿ ಯಾವಾಗಲೂ ಮೊದಲ ಸ್ಥಾನ!

Related Posts

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ
ದೇಶ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!
ದೇಶ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!
ದೇಶ

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!
ದೇಶ

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

Next Post
ಅಂಬರೀಶ್ ಕುಡಿಯ ನಾಮಕರಣಕ್ಕೆ ಗೈರಾದ ದರ್ಶನ್!

ದರ್ಶನ್‌ಗೆ ನನ್ನ ಹೃದಯದಲ್ಲಿ ಯಾವಾಗಲೂ ಮೊದಲ ಸ್ಥಾನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat