ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾವೇರಿ

ಕ್ಷುಲ್ಲಕ ಜಗಳಕ್ಕೆ ಬಲಿ ಆಯ್ತು ಜೀವ!

May 11, 2026
Share on WhatsappShare on FacebookShare on Twitter

ಹಾವೇರಿ: ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಹಾವೇರಿ ಜಿಲ್ಲೆಯ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕಬ್ಬೂರು ಗ್ರಾಮದ ನಿಂಗಪ್ಪ ಚನ್ನಬಸಪ್ಪ ಕರಿಗಾರ್ (40) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದ್ದು, ಶಿವು ನಿಂಗಪ್ಪ ಪಟ್ಟೇದವರ ಎಂಬಾತ ಹತ್ಯೆಗೈದ ಆರೋಪಿಯಾಗಿದ್ದಾನೆ.

ಮೃತ ನಿಂಗಪ್ಪ ಹಾಗೂ ಆರೋಪಿ ಶಿವು ಮನೆಗಳು ಅಕ್ಕಪಕ್ಕದಲ್ಲೇ ಇದ್ದು, ಇಬ್ಬರಿಗೂ ಮದ್ಯಪಾನದ ಚಟವಿತ್ತು ಎನ್ನಲಾಗಿದೆ. ಹಳೆಯ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಒಂದು ತಿಂಗಳ ಹಿಂದೆಯೂ ಇಬ್ಬರ ನಡುವೆ ಜಗಳ ನಡೆದಿದ್ದು, ಆಗಲೇ ನಿಂಗಪ್ಪನ ತಲೆಗೆ ಆರೋಪಿ ಶಿವು ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಗ್ರಾಮದ ಹಿರಿಯರು ಮಧ್ಯಸ್ಥಿಕೆ ವಹಿಸಿ ರಾಜಿ ಮಾಡಿಸಿದ್ದರೂ ಇಬ್ಬರ ನಡುವಿನ ವೈಮನಸ್ಸು ಮುಂದುವರಿದಿತ್ತು.

ಇಂದು ಬೆಳಿಗ್ಗೆ ಮತ್ತೆ ಜಗಳ ಶುರುವಾಗಿದ್ದು, ಈ ವೇಳೆ ಆರೋಪಿ ಶಿವು ಕಲ್ಲಿನಿಂದ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವಗೊಂಡ ನಿಂಗಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆಯ ಬಳಿಕ “ನಾನೇ ಕೊಲೆ ಮಾಡಿದ್ದೇನೆ” ಎಂದು ಆರೋಪಿ ಶಿವು ಪೊಲೀಸರ ಮುಂದೆ ಶರಣಾಗಿದ್ದಾನೆ. ಈ ಘಟನೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Tags: A life was lost in a trivial fight!Karnataka News beat
SendShareTweet
Previous Post

ಸಿಲಿಕಾನ್ ವ್ಯಾಲಿ-ಕರಾವಳಿ ರೈಲ್ವೆ ಮಾರ್ಗದಲ್ಲಿ ಶೀಘ್ರದಲ್ಲೇ ಸಂಚರಿಸಲಿದೆ ವಂದೇ ಭಾರತ್

Next Post

ಮುಂಬೈ ಇಂಡಿಯನ್ಸ್ ತಂಡವನ್ನು ಅನ್‌ಫಾಲೋ ಮಾಡಿದರಾ ಹಾರ್ದಿಕ್ ಪಾಂಡ್ಯ? ನಿರ್ಗಮನದ ವದಂತಿಗಳ ಹಿಂದಿನ ಅಸಲಿಯತ್ತೇನು?

Related Posts

ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ
ಹಾವೇರಿ

ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ

ಹಾವೇರಿಯಲ್ಲಿ ಕೀಟನಾಶಕ ಸೇವಿಸಿ ಪಿಡಿಓ ಆತ್ಮಹತ್ಯೆ!
ಹಾವೇರಿ

ಹಾವೇರಿಯಲ್ಲಿ ಕೀಟನಾಶಕ ಸೇವಿಸಿ ಪಿಡಿಓ ಆತ್ಮಹತ್ಯೆ!

ಒಡಹುಟ್ಟಿದ ಅಕ್ಕಳನ್ನೇ ಕೊಚ್ಚಿ ಕೊಲೆಗೈದ ಕಿರಾತಕ ತಮ್ಮ.. ಬೆಚ್ಚಿಬಿದ್ದ ಹಾವೇರಿ ಜನ!
ಹಾವೇರಿ

ಒಡಹುಟ್ಟಿದ ಅಕ್ಕಳನ್ನೇ ಕೊಚ್ಚಿ ಕೊಲೆಗೈದ ಕಿರಾತಕ ತಮ್ಮ.. ಬೆಚ್ಚಿಬಿದ್ದ ಹಾವೇರಿ ಜನ!

ಧಗಧಗನೆ ಹೊತ್ತಿ ಉರಿದ ಸಾರಿಗೆ ಬಸ್ – ಚಾಲಕನ ಸಮಯಪ್ರಜ್ಞೆಯಿಂದ 17 ಮಂದಿ ಪಾರು!
ಹಾವೇರಿ

ಧಗಧಗನೆ ಹೊತ್ತಿ ಉರಿದ ಸಾರಿಗೆ ಬಸ್ – ಚಾಲಕನ ಸಮಯಪ್ರಜ್ಞೆಯಿಂದ 17 ಮಂದಿ ಪಾರು!

ತಾಲೂಕು ಆಸ್ಪತ್ರೆ ಉದ್ಘಾಟನೆ ವೇಳೆ ಭಾರೀ ಹೈಡ್ರಾಮಾ.. ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ!
ಹಾವೇರಿ

ತಾಲೂಕು ಆಸ್ಪತ್ರೆ ಉದ್ಘಾಟನೆ ವೇಳೆ ಭಾರೀ ಹೈಡ್ರಾಮಾ.. ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ!

ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಜೀವ ದಹನ!
ಹಾವೇರಿ

ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಜೀವ ದಹನ!

Next Post
ಮುಂಬೈ ಇಂಡಿಯನ್ಸ್ ತಂಡವನ್ನು ಅನ್‌ಫಾಲೋ ಮಾಡಿದರಾ ಹಾರ್ದಿಕ್ ಪಾಂಡ್ಯ? ನಿರ್ಗಮನದ ವದಂತಿಗಳ ಹಿಂದಿನ ಅಸಲಿಯತ್ತೇನು?

ಮುಂಬೈ ಇಂಡಿಯನ್ಸ್ ತಂಡವನ್ನು ಅನ್‌ಫಾಲೋ ಮಾಡಿದರಾ ಹಾರ್ದಿಕ್ ಪಾಂಡ್ಯ? ನಿರ್ಗಮನದ ವದಂತಿಗಳ ಹಿಂದಿನ ಅಸಲಿಯತ್ತೇನು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಹೀರೋ’ ಎಲೆಕ್ಟ್ರಿಕ್ ಕ್ರಾಂತಿ : ಮಾರುಕಟ್ಟೆಗೆ ಲಗ್ಗೆ ಇಡಲಿದೆ ಚೊಚ್ಚಲ ಇವಿ ಬೈಕ್!

‘ಹೀರೋ’ ಎಲೆಕ್ಟ್ರಿಕ್ ಕ್ರಾಂತಿ : ಮಾರುಕಟ್ಟೆಗೆ ಲಗ್ಗೆ ಇಡಲಿದೆ ಚೊಚ್ಚಲ ಇವಿ ಬೈಕ್!

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಹೀರೋ’ ಎಲೆಕ್ಟ್ರಿಕ್ ಕ್ರಾಂತಿ : ಮಾರುಕಟ್ಟೆಗೆ ಲಗ್ಗೆ ಇಡಲಿದೆ ಚೊಚ್ಚಲ ಇವಿ ಬೈಕ್!

‘ಹೀರೋ’ ಎಲೆಕ್ಟ್ರಿಕ್ ಕ್ರಾಂತಿ : ಮಾರುಕಟ್ಟೆಗೆ ಲಗ್ಗೆ ಇಡಲಿದೆ ಚೊಚ್ಚಲ ಇವಿ ಬೈಕ್!

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat