ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಮರಾವತಿಯಲ್ಲಿ ತಲೆ ಎತ್ತಲಿದೆ ವೈಭವೋಪೇತ ಬಂಗಲೆ: ಆಂಧ್ರ ಸಿಎಂ ಹೊಸ ನಿವಾಸಕ್ಕೆ ಅದ್ಧೂರಿ ಅಡಿಗಲ್ಲು

April 10, 2025
Share on WhatsappShare on FacebookShare on Twitter

ಅಮರಾವತಿ: ಅಖಂಡ ತೆಲುಗುನಾಡು ಇಬ್ಬಾಗವಾಗುತ್ತಿದ್ದಂತೆ ಆಂಧ್ರ ಪ್ರದೇಶಕ್ಕೆ ಹೊಸ ರಾಜಧಾನಿ ಅಭಾವ ಎದುರಾಗಿತ್ತು. ಹೀಗಾಗಿ ಅಂದಿನ ಸಿಎಂ ಚಂದ್ರಬಾಬು ನಾಯ್ಡು ನೂತನ ರಾಜಧಾನಿ ಕಟ್ಟುವ ಸಂಕಲ್ಪ ಮಾಡಿದರು. ಇದರ ಅಂಗವಾಗಿಯೇ ತಲೆ ಎತ್ತಿದ್ದು ಅಮರಾವತಿ. ಆದರೆ, ಮುಂದಿನ ದಿನಗಳಲ್ಲಿ ಈ ಅಮರಾವತಿ ನಿರ್ಮಾಣವೇ ರಾಜಕೀಯ ಚರ್ಚಾ ವಿಷಯವಾಗಿದ್ದಲ್ಲದೆ ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ಹಾಗೂ ಚಂದ್ರಬಾಬು ನಡುವೆ ಸಮರಕ್ಕೂ ನಾಂದಿ ಹಾಡಿದ್ದು ಸುಳ್ಳಲ್ಲ. ಆದರೀಗ ಆಂಧ್ರದಲ್ಲಿ ಮತ್ತೆ ರಾಜಕೀಯ ಚಿತ್ರಣ ಬದಲಾಗಿದೆ. ಚಂದ್ರಬಾಬು ನಾಯ್ಡು ಮತ್ತೆ ಸಿಎಂ ಪಟ್ಟಕ್ಕೇರಿದ್ದಾರೆ. ಹೀಗಾಗಿ ಅಮರಾವತಿಯನ್ನು ಸೃಷ್ಠಿಸುವ ಅವರ ಕನಸಿಗೆ ಮತ್ತೆ ರೆಕ್ಕೆ ಬಂದಿದೆ. ಇದರ ಮೊದಲ ಹೆಜ್ಜೆ ಎನ್ನುವಂತೀಗ ನೂತನ ರಾಜಧಾನಿಯಲ್ಲಿ ನಾಯ್ಡು ಹೊಸ ಮನೆ ಕಟ್ಟುತ್ತಿದ್ದಾರೆ.

5.2 ಎಕರೆ ವ್ಯಾಪ್ತಿ ಪ್ರದೇಶದಲ್ಲಿ ಹೊಸ ಬಂಗಲೆ ನಿರ್ಮಾಣ
ಹೌದು…ಅಮರಾವತಿಯ 5.6 ಎಕರೆ ಜಮೀನನ್ನು ನಾಯ್ಡು ಕಳೆದ ವರ್ಷವೇ ಖರೀದಿಸಿದ್ದಾರೆ. ಮೂರು ರೈತರಿಂದ ಭೂಮಿ ಖರೀದಿಸಿದ್ದ ನಾಯ್ಡು ಇದೀಗ ಅಲ್ಲಿ ಮನೆ ಕಟ್ಟುವ ಕಾಯಕ ಆರಂಭಿಸಿದ್ದಾರೆ. 2500 ಚದುರಡಿ ಜಾಗದಲ್ಲಿ ಮನೆ ನಿರ್ಮಾಣ ಕಾರ್ಯಕ್ಕೆ ಮುನ್ನುಡಿ ಬರೆಯಲಾಗಿದೆ. ನಿನ್ನೆ ಕುಟುಂಬ ಸದಸ್ಯರು, ಆಪ್ತರ ಸಮ್ಮುಖದಲ್ಲಿ ಹೊಸ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಪತ್ನಿ ಭುವನೇಶ್ವರಿ ಹಾಗೂ ಪುತ್ರ ನಾರಾ ಲೋಕೇಶ್ ಜೊತೆ ಸೇರಿ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದ್ದಾರೆ.

ಎರಡಂತಸ್ತಿನ ಭವ್ಯ ಬಂಗಲೆ, ಹೈಟೆಕ್ ಕ್ಯಾಂಪ್ ಆಫೀಸ್
ನಾಯ್ಡು ಹೊಸ ಮನೆ ಹಲವು ಮೊದಲುಗಳಿಗೆ ಸಾಕ್ಷಿಯಾಗಲಿದೆ. ಅಮರಾವತಿ ಮನೆ ಹೈಟೆಕ್ ವ್ಯವಸ್ಥೆಗಳಿಂದ ರೂಪಗೊಳ್ಳಲಿದೆ. ಎರಡಂತಸ್ತಿನ ಭವ್ಯ ಬಂಗಲೆ ಇದಾಗಿದ್ದು, ಅತ್ಯಾಧುನಿಕ ಗೃಹ ಕಚೇರಿಯೂ ನಿರ್ಮಾಣವಾಗಲಿದೆ. ಈ ಹಿಂದೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ವಾಸವಿದ್ದ ಮನೆ ಹಾಗೂ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಮನೆಗಳಿಗಿಂತಲೂ ಈ ಬಂಗಲೆ ದೊಡ್ಡದು. ಆ ಮನೆಗಳು ಸರ್ಕಾರ ಸ್ವತ್ತಾಗಿದ್ದು, ನಾಯ್ಡು ಅವರದ್ದು ಸ್ವಂತ ಮನೆ ಎನ್ನುವುದು ವಿಶೇಷ. ರಾಜ್ಯದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಗೃಹ ಕಚೇರಿಯನ್ನು ರೂಪಿಸಲಾಗ್ತಿದೆ. ಜೊತೆಗೆ ಭದ್ರತಾ ವಿಭಾಗಕ್ಕೆಂದೇ ಒಂದಷ್ಟು ಪ್ರದೇಶವನ್ನು ಮೀಸಲಿಡಲಾಗಿದೆ. ಉಳಿದಂತೆ, ದೇಶ, ವಿದೇಶದ ಅತ್ಯಾಧುನಿಕ ಸೌಲಭ್ಯಗಳು ಈ ಬಂಗಲೆಯಲ್ಲಿ ಇರಲಿವೆ. ಮುಂದಿನ ವರ್ಷದ ಅಂತ್ಯದ ವೇಳೆಗೆ ನೂತನ ಮನೆ ತಲೆ ಎತ್ತೋ ಸಾಧ್ಯತೆಗಳಿವೆ

Tags: AmaravatiAndra CMChandrababu Naidu
SendShareTweet
Previous Post

Luxury Brothel Scandal: ಗಂಟೆಗೆ 50,000 ರೂ.: ಐಷಾರಾಮಿ ವೇಶ್ಯಾಗೃಹ ಹಗರಣದಲ್ಲಿ ಭಾರತೀಯ ಅಮೆರಿಕನ್ ಉದ್ಯಮಿ ಅರೆಸ್ಟ್!

Next Post

ಅಚ್ಚರಿಗಳ ಸಮುದ್ರ, ವಿಸ್ಮಯಗಳ ಅಕ್ಷಯ ಪಾತ್ರೆ! ಭೂಲೋಕದಲ್ಲಿದೆಯಾ ಶಿವನ ಶಕ್ತಿ ಕೇಂದ್ರ?

Related Posts

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಕೆಲಸ ಬೇಡವೆಂದು ಹಳ್ಳಿಗೆ ಮರಳಿದ ITI ಪದವೀಧರ : 23 ದಿನದಲ್ಲಿ 1.5 ಲಕ್ಷ ರೂ. ಗಳಿಸಿ ಸಾಧನೆ!
ದೇಶ

ಕೆಲಸ ಬೇಡವೆಂದು ಹಳ್ಳಿಗೆ ಮರಳಿದ ITI ಪದವೀಧರ : 23 ದಿನದಲ್ಲಿ 1.5 ಲಕ್ಷ ರೂ. ಗಳಿಸಿ ಸಾಧನೆ!

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!
ದೇಶ

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!
ದೇಶ

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!
ದೇಶ

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ
ದೇಶ

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ

Next Post
ಅಚ್ಚರಿಗಳ ಸಮುದ್ರ, ವಿಸ್ಮಯಗಳ ಅಕ್ಷಯ ಪಾತ್ರೆ! ಭೂಲೋಕದಲ್ಲಿದೆಯಾ ಶಿವನ ಶಕ್ತಿ ಕೇಂದ್ರ?

ಅಚ್ಚರಿಗಳ ಸಮುದ್ರ, ವಿಸ್ಮಯಗಳ ಅಕ್ಷಯ ಪಾತ್ರೆ! ಭೂಲೋಕದಲ್ಲಿದೆಯಾ ಶಿವನ ಶಕ್ತಿ ಕೇಂದ್ರ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat