ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ತಪ್ಪಿತು ಮಹಾ ದುರಂತ – 4 ಗಂಟೆ ಆಗಸದಲ್ಲೇ ಸುತ್ತಾಡಿ ಬೆಂಗಳೂರಲ್ಲಿ ವಿಮಾನ ಲ್ಯಾಂಡ್!

April 20, 2026
Share on WhatsappShare on FacebookShare on Twitter

ಹುಬ್ಬಳ್ಳಿ : ತಾಂತ್ರಿಕ ದೋಷದಿಂದ ನಿಯಂತ್ರಣ ಕಳೆದುಕೊಂಡು 4 ಗಂಟೆಗಳ ಕಾಲ ವಿಮಾನ ಆಗಸದಲ್ಲೇ ಸುತ್ತಾಟ ನಡೆಸಿದ್ದು, ಹುಬ್ಬಳ್ಳಿಯಲ್ಲಿ ಮಹಾ ದುರಂತವೊಂದು ತಪ್ಪಿದೆ.

Fly91 ಏರ್‌ಲೈನ್ಸ್ IC3401( ATRTURBOPROP AT7) ಸಂಖ್ಯೆ ಫ್ಲೈಟ್‌ ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿತ್ತು. ನಿನ್ನೆ ಮಧ್ಯಾಹ್ನ 3 ಗಂಟೆ ಹೈದರಾಬಾದ್ ರಾಜೀವ್ ಗಾಂಧಿ ಇಂಟರ್‌ನ್ಯಾಷನಲ್ ವಿಮಾನ ನಿಲ್ದಾಣದಿಂದ ಟೇಕಾಫ್‌ ಆಗಿತ್ತು. ಸಂಜೆ 4:30 ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು.

ಆದರೆ, ಹುಬ್ಬಳ್ಳಿ ಸಮೀಪಿಸುತ್ತಿದ್ದಂತೆ ಏಕಾಏಕಿ ತಾಂತ್ರಿಕ ದೋಷದಿಂದ ವಿಮಾನ ನಿಯಂತ್ರಣ ಕಳೆದುಕೊಂಡಿತು. ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗದೇ ಸುಮಾರು ನಾಲ್ಕು ಗಂಟೆ ಆಗಸದಲ್ಲಿಯೇ ಮುಂಡಗೋಡ, ದಾವಣಗೆರೆ, ಶಿವಮೊಗ್ಗದಲ್ಲಿ ಸುತ್ತಾಟ ನಡೆಸಿದೆ. ಎಲ್ಲಿಯೂ ಫ್ಲೈಟ್‌ ಲ್ಯಾಂಡ್‌ ಆಗಲಿಲ್ಲ. ಕೊನೆಗೆ ಸಂಜೆ 7:30ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್‌ ಆಗಿದೆ.

ಇದರಿಂದ ಕಂಗಾಲಾದ ಪ್ರಯಾಣಿಕರು, ಫ್ಲೈಟ್‌ನಲ್ಲಿಯೇ ದೇವರಿಗೆ ಕೈಮುಗಿದು ಬೇಡಿಕೊಂಡು ಕಣ್ಣೀರಿಟ್ಟಿದ್ದರು. 4 ಗಂಟೆ ಜೀವ ಕೈಯಲ್ಲಿ ಹಿಡಿದುಕೊಂಡು ಪ್ರಯಾಣಿಕರು ವಿಮಾನದಲ್ಲಿದ್ದರು. ನಾವಿನ್ನು ಜೀವಂತವಾಗಿ ಬರೋದು ಅನುಮಾನ ಅಂತ ಕುಟುಂಬಸ್ಥರಿಗೆ ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿದ್ದರು.

ಮತ್ತೊಂದು ಕಡೆ Fly91 ಏರ್‌ಲೈನ್ಸ್ ವಿರುದ್ಧ ಪ್ರಯಾಣಿಕರ ಕುಟುಂಬಸ್ಥರು ಅಸಮಾಧಾನಗೊಂಡಿದ್ದು, ಫ್ಲೈಟ್ ಘಟನೆ ಬಗ್ಗೆ ಯಾವುದೇ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿ ಕಿಡಿಕಾರಿದ್ದಾರೆ.

ಇದನ್ನೂ ಓದಿ : GBA ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕೆ ಕಟ್ಟೆಚ್ಚರ.. ನಗರದ 8 ದಿಕ್ಕಿನಲ್ಲಿ ನಾಕಬಂಧಿ!

SendShareTweet
Previous Post

GBA ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕೆ ಕಟ್ಟೆಚ್ಚರ.. ನಗರದ 8 ದಿಕ್ಕಿನಲ್ಲಿ ನಾಕಬಂಧಿ!

Next Post

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!

Related Posts

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?
ರಾಜಕೀಯ

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!
ರಾಜ್ಯ

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ
ಉಡುಪಿ

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!
ರಾಜ್ಯ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!

ನಂಗೂ ಬೇಕು.. ನಂಗೂ ಬೇಕು ಮಂತ್ರಿಸ್ಥಾನ – ‘ಕೈ’  ಪಾಳಯದಲ್ಲಿ ಸಚಿವಾಕಾಂಕ್ಷಿಗಳ ತೀವ್ರ ಲಾಬಿ!
ರಾಜಕೀಯ

ನಂಗೂ ಬೇಕು.. ನಂಗೂ ಬೇಕು ಮಂತ್ರಿಸ್ಥಾನ – ‘ಕೈ’ ಪಾಳಯದಲ್ಲಿ ಸಚಿವಾಕಾಂಕ್ಷಿಗಳ ತೀವ್ರ ಲಾಬಿ!

AICC ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ವಿಧಿವಶ
ರಾಜ್ಯ

AICC ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ವಿಧಿವಶ

Next Post
ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat