ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಪತ್ನಿ ಸಾವಿನಿಂದ ನೊಂದು ಮಕ್ಕಳಿಬ್ಬರನ್ನು ಕೊಲೆ ಮಾಡಿ ನೇಣಿಗೆ ಶರಣಾದ ವ್ಯಕ್ತಿ

April 11, 2025
Share on WhatsappShare on FacebookShare on Twitter


ದಾವಣಗೆರೆ: ಪತ್ನಿ ಸಾವಿನಿಂದ ಬೇಸತ್ತ ವ್ಯಕ್ತಿಯೋರ್ವ ತನ್ನಿಬ್ಬರು ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ದಾವಣಗೆರೆ ನಗರದ ಎಸ್‌ ಪಿಎಸ್ ನಗರದ ಪಕ್ಕದಲ್ಲಿರುವ ರಾಜೀವ್ ಗಾಂಧಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಉದಯ್ (32) ಮಕ್ಕಳನ್ನು ಕೊಲೆ ಮಾಡಿ ತಾನು ನೇಣು ಬಿಗಿದುಕೊಂಡ ವ್ಯಕ್ತಿ. ಸಿಂಧುಶ್ರೀ (4) ಹಾಗೂ ಶ್ರೀಜಯ್ (3) ತಂದೆಯಿಂದ ಸಾವನ್ನಪ್ಪಿದ ದುರ್ದೈವ ಮಕ್ಕಳು.

ಕಳೆದ ಎಂಟು ತಿಂಗಳ ಹಿಂದೆ ಉದಯ್ ಅವರ ಪತ್ನಿ ಹೇಮಾ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಪತ್ನಿಯನ್ನು ಕಳೆದುಕೊಂಡು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಉದಯ್ ಇಂದು ಸಂಜೆ ಇಬ್ಬರು ಮಕ್ಕಳ ಕುತ್ತಿಗೆ ಹಿಸುಕಿ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೂಲತಃ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕು ಚಳಗೇರೆ ಗ್ರಾಮದ ಹೇಮಾ ಹಾಗೂ ಉದಯ್ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಹೀಗಾಗಿ ಉದಯ್ ಖಿನ್ನತೆಗೆ ಒಳಗಾಗಿದ್ದರು. ರಕ್ತದಲ್ಲಿ ಐ ಲವ್ ಯು ಹೇಮಾ ಎಂದು ಪತ್ನಿಯ ಹೆಸರನ್ನು ಗೋಡೆ ಮೇಲೆ ಬರೆದಿದ್ದ. ಏಳು ಪುಟಗಳ ಪತ್ರ ಬರೆದಿಟ್ಟು, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: ChildrendavanagereDeathHusbandMurdersp nagarWife
SendShareTweet
Previous Post

HAL Recruitment 2025: ಎಚ್ಎಎಲ್ ನಲ್ಲಿವೆ 208 ಹುದ್ದೆಗಳು; ಅರ್ಜಿ ಹೀಗೆ ಸಲ್ಲಿಸಿ

Next Post

ITR Filing: 5 ಸಾವಿರ ರೂ. ದಂಡ ಬೀಳಬಾರದು ಎಂದರೆ ಈ ದಿನದೊಳಗೆ ಐಟಿಆರ್ ಸಲ್ಲಿಸಿ

Related Posts

ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ
ಸಿನಿಮಾ-ಮನರಂಜನೆ

ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ

ದಾವಣಗೆರೆ | ಗ್ಯಾರೇಜ್‌ನಲ್ಲಿ ಆಕಸ್ಮಿಕ ಬೆಂಕಿ.. 4 ಕಾರು, 1 ಕ್ರಷರ್ ಸುಟ್ಟು ಕರಕಲು
ದಾವಣಗೆರೆ

ದಾವಣಗೆರೆ | ಗ್ಯಾರೇಜ್‌ನಲ್ಲಿ ಆಕಸ್ಮಿಕ ಬೆಂಕಿ.. 4 ಕಾರು, 1 ಕ್ರಷರ್ ಸುಟ್ಟು ಕರಕಲು

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ
ದಾವಣಗೆರೆ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ
ಬೆಂಗಳೂರು

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

ಮುಳ್ಳು ಗದ್ದುಗೆ ಮೇಲೆ ನರ್ತನ | ರಾಮಲಿಂಗೇಶ್ವರ ಸ್ವಾಮೀಜಿ ಪವಾಡಕ್ಕೆಆಶ್ಚರ್ಯರಾದ ಅಪಾರ ಭಕ್ತಗಣ!
ದಾವಣಗೆರೆ

ಮುಳ್ಳು ಗದ್ದುಗೆ ಮೇಲೆ ನರ್ತನ | ರಾಮಲಿಂಗೇಶ್ವರ ಸ್ವಾಮೀಜಿ ಪವಾಡಕ್ಕೆಆಶ್ಚರ್ಯರಾದ ಅಪಾರ ಭಕ್ತಗಣ!

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ
ದಾವಣಗೆರೆ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

Next Post
ITR Filing: 5 ಸಾವಿರ ರೂ. ದಂಡ ಬೀಳಬಾರದು ಎಂದರೆ ಈ ದಿನದೊಳಗೆ ಐಟಿಆರ್ ಸಲ್ಲಿಸಿ

ITR Filing: 5 ಸಾವಿರ ರೂ. ದಂಡ ಬೀಳಬಾರದು ಎಂದರೆ ಈ ದಿನದೊಳಗೆ ಐಟಿಆರ್ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

Recent News

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat