ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಪತ್ನಿ, ಪುತ್ರನನ್ನು ಗುಂಡಿಕ್ಕಿ, ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

April 29, 2025
Share on WhatsappShare on FacebookShare on Twitter

ಮೈಸೂರು: ಉದ್ಯಮಿಯೋರ್ವ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮೈಸೂರು ಮೂಲದ ಉದ್ಯಮಿ ಹರ್ಷವರ್ಧನ್ ರಿಂದ ಈ ಕೃತ್ಯ ನಡೆದಿದೆ. ಮೂಲತಃ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ಕಿಕ್ಕೇರಿ ಗ್ರಾಮದ ಹರ್ಷವರ್ಧನ್ (57) ಎಂಬಾತನೇ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಪತ್ನಿ, ಪುತ್ರನೊಟ್ಟಿಗೆ ಅಮೇರಿಕಾದ ನ್ಯೂ ಕ್ಯಾಸೆಲ್ ನಗರದ ನಿವಾಸದಲ್ಲಿ ವಾಸವಾಗಿದ್ದರು. ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದರು. ರೋಬೋಟ್ ಬಗ್ಗೆ ಅಪಾರ ಜ್ಞಾನ ಹೊಂದಿದ್ದರು. ಪ್ರಧಾನಿ ಮೋದಿ ಜೊತೆ ರೋಬೋಟ್ ಬಗ್ಗೆ ಚರ್ಚೆ ಸಹ ನಡೆಸಿದ್ದರು.

ಹೋಲೋ ವರ್ಡ್ಲ್ಸ್ ಕಂಪನಿ ಸ್ಥಾಪನೆ ಮಾಡಿದ್ದರು. ಈ ಕಂಪನಿಗೆ ಕ್ರಿಕೆಟಿಗ ಯುವರಾಜ್ ಸಿಂಗ್ ಅಂಬಾಸಿಡರ್ ಆಗಿದ್ದರು. ಮೈಸೂರಿನಲ್ಲಿ ಬ್ರಾಂಚ್ ಹೊಂದಿದ್ದ ಹರ್ಷವರ್ಧನ್ ಕೋವಿಡ್ ಹಿನ್ನಲೆಯಲ್ಲಿ 2022 ರಲ್ಲಿ ಕಂಪನಿ ಕ್ಲೋಸ್ ಮಾಡಿ ಅಮೆರಿಕಕ್ಕೆ ವಾಪಸ್ ಹೋಗಿದ್ದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸದ್ಯ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಮತ್ತೋರ್ವ ಪುತ್ರ ಮನೆಯ ಹೊರಗಡೆ ಹೋಗಿದ್ದರಿಂದ ಬಚಾವ್‌ ಆಗಿದ್ದಾನೆ. ಈ ಕುರಿತು ಅಮೆರಿಕ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Tags: HusbandMurderMysoreWife
SendShareTweet
Previous Post

ಅಧಿಕಾರಿ ವಿರುದ್ಧ ಗರಂ ಆದ ಸಚಿವ ಎಂ.ಸಿ. ಸುಧಾಕರ್‌

Next Post

ಬಸ್ ಚಾಲಕ, ನಿರ್ವಾಹಕರನ್ನು ಥಳಿಸಿದ ದುಷ್ಕರ್ಮಿಗಳು

Related Posts

ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಆರೋಪ : ಸಚಿವ ಲಕ್ಷ್ಮಣ್‌ ಸವದಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್‌ ಕಲ್ಲಹಳ್ಳಿ ದೂರು!
ಬೆಂಗಳೂರು

ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಆರೋಪ : ಸಚಿವ ಲಕ್ಷ್ಮಣ್‌ ಸವದಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್‌ ಕಲ್ಲಹಳ್ಳಿ ದೂರು!

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!
ಬೆಂಗಳೂರು

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!
ಬೆಂಗಳೂರು

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!
ಸಿನಿಮಾ-ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

ಬೆಂಗಳೂರಿನ ಪ್ರಸಿದ್ದ ಹೋಟೆಲ್‌ಗಳ ಮೇಲೆ ಫುಡ್‌ಸೇಫ್ಟಿ ಅಧಿಕಾರಿಗಳ ದಾಳಿ : 132 ಕೆಜಿ ಕೊಳೆತ ಆಹಾರ ವಶ.. UB ಸಿಟಿಯ ಸ್ಕೈ ಲಾಂಜ್‌ಗೆ ಬೀಗ!
ಬೆಂಗಳೂರು

ಬೆಂಗಳೂರಿನ ಪ್ರಸಿದ್ದ ಹೋಟೆಲ್‌ಗಳ ಮೇಲೆ ಫುಡ್‌ಸೇಫ್ಟಿ ಅಧಿಕಾರಿಗಳ ದಾಳಿ : 132 ಕೆಜಿ ಕೊಳೆತ ಆಹಾರ ವಶ.. UB ಸಿಟಿಯ ಸ್ಕೈ ಲಾಂಜ್‌ಗೆ ಬೀಗ!

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ ; ಓಟದ ವೇಳೆಯೇ ಕುಸಿದು ಬಿದ್ದು ಕ್ರೀಡಾಪಟು ಸಾವು!
ಚಿಕ್ಕಬಳ್ಳಾಫುರ

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ ; ಓಟದ ವೇಳೆಯೇ ಕುಸಿದು ಬಿದ್ದು ಕ್ರೀಡಾಪಟು ಸಾವು!

Next Post
ಬಸ್ ಚಾಲಕ, ನಿರ್ವಾಹಕರನ್ನು ಥಳಿಸಿದ ದುಷ್ಕರ್ಮಿಗಳು

ಬಸ್ ಚಾಲಕ, ನಿರ್ವಾಹಕರನ್ನು ಥಳಿಸಿದ ದುಷ್ಕರ್ಮಿಗಳು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ನಲ್ಲಿ 250 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 50 ಪೋಸ್ಟ್

ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ನಲ್ಲಿ 250 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 50 ಪೋಸ್ಟ್

ಹೊಸ ‘ವಿಬಿ-ಜಿ ರಾಮ್ ಜಿ’ ಯೋಜನೆಯಿಂದ ಗ್ರಾಮೀಣ ಉದ್ಯೋಗ ಸೃಷ್ಟಿ ಶೇ.50ರಷ್ಟು ಕುಸಿತ!

ಹೊಸ ‘ವಿಬಿ-ಜಿ ರಾಮ್ ಜಿ’ ಯೋಜನೆಯಿಂದ ಗ್ರಾಮೀಣ ಉದ್ಯೋಗ ಸೃಷ್ಟಿ ಶೇ.50ರಷ್ಟು ಕುಸಿತ!

ಬಾಂಗ್ಲಾ ಪ್ರವಾಸಕ್ಕೆ ಕೇಂದ್ರದ ಅನುಮತಿಗೆ BCCI ಮೊರೆ ; ಪಂದ್ಯ ಇನ್ನೂ ಅನಿಶ್ಚಿತ!

ಬಾಂಗ್ಲಾ ಪ್ರವಾಸಕ್ಕೆ ಕೇಂದ್ರದ ಅನುಮತಿಗೆ BCCI ಮೊರೆ ; ಪಂದ್ಯ ಇನ್ನೂ ಅನಿಶ್ಚಿತ!

“ತಮಿಳು ನಮ್ಮ ಜೀವ” : ‘ವಂದೇ ಮಾತರಂ’ ಮೊದಲು ಹಾಡಬೇಕೆಂಬ ಕೇಂದ್ರದ ಸೂಚನೆಗೆ ವಿಜಯ್ ಸರ್ಕಾರ ಸಡ್ಡು

“ತಮಿಳು ನಮ್ಮ ಜೀವ” : ‘ವಂದೇ ಮಾತರಂ’ ಮೊದಲು ಹಾಡಬೇಕೆಂಬ ಕೇಂದ್ರದ ಸೂಚನೆಗೆ ವಿಜಯ್ ಸರ್ಕಾರ ಸಡ್ಡು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ನಲ್ಲಿ 250 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 50 ಪೋಸ್ಟ್

ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ನಲ್ಲಿ 250 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 50 ಪೋಸ್ಟ್

ಹೊಸ ‘ವಿಬಿ-ಜಿ ರಾಮ್ ಜಿ’ ಯೋಜನೆಯಿಂದ ಗ್ರಾಮೀಣ ಉದ್ಯೋಗ ಸೃಷ್ಟಿ ಶೇ.50ರಷ್ಟು ಕುಸಿತ!

ಹೊಸ ‘ವಿಬಿ-ಜಿ ರಾಮ್ ಜಿ’ ಯೋಜನೆಯಿಂದ ಗ್ರಾಮೀಣ ಉದ್ಯೋಗ ಸೃಷ್ಟಿ ಶೇ.50ರಷ್ಟು ಕುಸಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat