ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿಮಾನ ದುರಂತದ ಬಳಿಕ ನಾಪತ್ತೆಯಾದ ತಾಯಿ, 2 ವರ್ಷದ ಪುತ್ರಿಗಾಗಿ ವ್ಯಕ್ತಿಯ ಹುಡುಕಾಟ!

June 20, 2025
Share on WhatsappShare on FacebookShare on Twitter

ಅಹಮದಾಬಾದ್: ಎಲ್ಲರೂ ವಿಮಾನ ದುರಂತದಲ್ಲಿ ಮಡಿದವರ ಹಿನ್ನೆಲೆಯ ಬಗ್ಗೆ ಚರ್ಚಿಸುತ್ತಿದ್ದರೆ, ವ್ಯಕ್ತಿಯೊಬ್ಬ ಅವಶೇಷಗಳಡಿಯಲ್ಲಿ ತನ್ನ 2 ವರ್ಷದ ಮಗಳು ಮತ್ತು ವಯಸ್ಸಾದ ತಾಯಿಗಾಗಿ ಹುಡುಕಾಡುತ್ತಿದ್ದ. ಅಮ್ಮ, ಮಗಳು ಎಲ್ಲಿ ಹೋದರು ಎಂದು ಗೊತ್ತಾಗದೇ, ಮೃತದೇಹವೂ ಸಿಗದೇ ಆತನ ದುಃಖ ಮಡುಗಟ್ಟಿತ್ತು.

ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಪ್ರೊಫೆಸರ್ ಗಳಿಗೆ ಮಧ್ಯಾಹ್ನದ ಊಟ ತಯಾರಿಸಿ ಕೊಡುತ್ತಿದ್ದವರೇ ಶರ್ಲಾಬೇನ್ ಠಾಕೂರ್. ಬಿಸಿ ಬಿಸಿ ಚಪಾತಿ, ಕರಿ, ಗುಜರಾತಿ ಖಾದ್ಯಗಳನ್ನು ಶರ್ಲಾಬೇನ್ ಪ್ರತಿ ದಿನ ಸಿದ್ಧಪಡಿಸಿ ಕೊಡುತ್ತಿದ್ದರೆ, ಅವರ ಮಗ ರವಿ ಅದನ್ನು ಕಾಲೇಜು ಕ್ಯಾಂಪಸ್, ಆಸ್ಪತ್ರೆಗಳಿಗೆ ಒಯ್ದು ಹಂಚುತ್ತಿದ್ದರು. ಗುರುವಾರ ಮಧ್ಯಾಹ್ನ ಶರ್ಲಾಬೆನ್ ಅವರು ಊಟವನ್ನು ತಾನೇ ಕೊಟ್ಟು ಬರುತ್ತೇನೆಂದು 2 ವರ್ಷದ ಮೊಮ್ಮಗಳು ಆಧ್ಯಾಳನ್ನು ಕರೆದುಕೊಂಡು ಬಿ.ಜೆ. ಮೆಡಿಕಲ್ ಕಾಲೇಜು ಹಾಸ್ಟೆಲ್ ಗೆ ತೆರಳಿದ್ದರು. ಅವರ ಮಗ ರವಿಯವರು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಆಹಾರ ತೆಗೆದುಕೊಂಡು ಹೋಗಿದ್ದರು.

ಮಧ್ಯಾಹ್ನ 1.50ರ ವೇಳೆಗೆ ವಿಮಾನವೊಂದು ಹಾಸ್ಟೆಲ್ ಕಟ್ಟಡಕ್ಕೆ ಅಪ್ಪಳಿಸಿದೆ ಎಂಬ ಸುದ್ದಿ ತಿಳಿಯಿತು. ಕೂಡಲೇ ನಾನು ಅಲ್ಲಿಗೆ ಧಾವಿಸಿದೆ. ಎಲ್ಲ ಮೃತದೇಹಗಳು ಚಿಂದಿಯಾಗಿ ಬಿದ್ದಿದ್ದವು, ಹಲವು ಮೃತದೇಹಗಳು ಗುರುತೇ ಸಿಗದಂತೆ ಸುಟ್ಟು ಕರಕಲಾಗಿದ್ದವು. ನನ್ನ ತಾಯಿ ಮತ್ತು ಮಗಳಿಗಾಗಿ ಹುಡುಕಾಡುತ್ತಿದ್ದೇನೆ. ಅವರು ಇನ್ನೂ ಪತ್ತೆಯಾಗಿಲ್ಲ ಎಂದು ಕಣ್ಣೀರು ಹಾಕಿದ್ದಾರೆ ರವಿ.

ನಾನು ಡಿಎನ್ಎ ಮಾದರಿಯನ್ನು ಕೊಟ್ಟಿದ್ದೇನೆ. ನನ್ನ ಅಮ್ಮ ಮೆಸ್ ಗೆ ಹೋದವರು ವಾಪಸ್ ಬರಲೇ ಇಲ್ಲ. ಅಮ್ಮ ಮತ್ತು ಪುತ್ರಿ ಕುಳಿತಿದ್ದ ಜಾಗವೂ ಸುಟ್ಟು ಹೋಗಿದೆ. ಅವರು ಎಲ್ಲಿದ್ದಾರೆಂದು ಗೊತ್ತಿಲ್ಲ. ಒಮ್ಮೆ ಅವರ ದೇಹವಾದರೂ ನನಗೆ ಸಿಕ್ಕಿದರೆ ಸಾಕು ಎಂದು ಭಾವುಕರಾಗಿ ನುಡಿದಿದ್ದಾರೆ.

Tags: AhmedabadAircrashbaby
SendShareTweet
Previous Post

ನಂದಿಗಿರಿಧಾಮ ಪ್ರದೇಶ ವೀಕ್ಷಿಸಿದ ಪ್ರದೀಪ್ ಈಶ್ವರ್

Next Post

ಎಸ್ಸೆಸ್ಸೆಲ್ಸಿ ಪರೀಕ್ಷೆ -2ರಲ್ಲಿ ಕೂಡ ಉತ್ತಮ ಸಾಧನೆ ಮೆರೆದ ವಿದ್ಯಾರ್ಥಿಗಳು

Related Posts

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!
ವಿದೇಶ

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?
ದೇಶ

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!
ದೇಶ

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ
ದೇಶ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್
ದೇಶ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?
ದೇಶ

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?

Next Post
ಎಸ್ಸೆಸ್ಸೆಲ್ಸಿ ಪರೀಕ್ಷೆ -2ರಲ್ಲಿ ಕೂಡ ಉತ್ತಮ ಸಾಧನೆ ಮೆರೆದ ವಿದ್ಯಾರ್ಥಿಗಳು

ಎಸ್ಸೆಸ್ಸೆಲ್ಸಿ ಪರೀಕ್ಷೆ -2ರಲ್ಲಿ ಕೂಡ ಉತ್ತಮ ಸಾಧನೆ ಮೆರೆದ ವಿದ್ಯಾರ್ಥಿಗಳು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭದ್ರಾವತಿಯಲ್ಲಿ ಹಳ್ಳಕ್ಕೆ ಉರುಳಿದ ಖಾಸಗಿ ಬಸ್‌.. ಹಲವರ ಸ್ಥಿತಿ ಗಂಭೀರ!

ಭದ್ರಾವತಿಯಲ್ಲಿ ಹಳ್ಳಕ್ಕೆ ಉರುಳಿದ ಖಾಸಗಿ ಬಸ್‌.. ಹಲವರ ಸ್ಥಿತಿ ಗಂಭೀರ!

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!

ಗೃಹಿಣಿ ಆತ್ಮಹತ್ಯೆ – ಪತಿ, ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ!

ಗೃಹಿಣಿ ಆತ್ಮಹತ್ಯೆ – ಪತಿ, ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ!

ಹುಡುಗಿ ವಿಚಾರವಾಗಿ ಜೈಲಿಗೆ ಹೋದ್ರೂ ಬುದ್ಧಿ ಕಲಿಯದ ಪಾಗಲ್ ಪ್ರೇಮಿ

ಹುಡುಗಿ ವಿಚಾರವಾಗಿ ಜೈಲಿಗೆ ಹೋದ್ರೂ ಬುದ್ಧಿ ಕಲಿಯದ ಪಾಗಲ್ ಪ್ರೇಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭದ್ರಾವತಿಯಲ್ಲಿ ಹಳ್ಳಕ್ಕೆ ಉರುಳಿದ ಖಾಸಗಿ ಬಸ್‌.. ಹಲವರ ಸ್ಥಿತಿ ಗಂಭೀರ!

ಭದ್ರಾವತಿಯಲ್ಲಿ ಹಳ್ಳಕ್ಕೆ ಉರುಳಿದ ಖಾಸಗಿ ಬಸ್‌.. ಹಲವರ ಸ್ಥಿತಿ ಗಂಭೀರ!

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat