ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟಿ20 ಮೈದಾನದಲ್ಲಿ ಸ್ಮೃತಿ ದಾಖಲೆ! ಏನದು?

July 26, 2024
Share on WhatsappShare on FacebookShare on Twitter

ಭಾರತೀಯ ವನಿತೆಯರ ತಂಡ ಸದ್ಯ 2024ರ ಏಷ್ಯಾಕಪ್‌ ನಲ್ಲಿ ಅದ್ಭುತ ಪ್ರದರ್ಶನ ತೋರುತ್ತಿದೆ. ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸುವುದರ ಮೂಲಕ ಫೈನಲ್ ಪ್ರವೇಶಿಸಿದೆ. ಈ ಮಧ್ಯೆ ಭಾರತೀಯ ಆಟಗಾರ್ತಿ ಸ್ಮೃತಿ ಮಂಧಾನ ದಾಖಲೆಯೊಂದನ್ನು ಮಾಡಿದ್ದಾರೆ.

ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ, ಬಾಂಗ್ಲಾದೇಶವನ್ನು 10 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಅಜೇಯ ತಂಡವಾಗಿ ಫೈನಲ್ ಪ್ರವೇಶಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶ ತಂಡ 80 ರನ್ ಮಾತ್ರ ಗಳಿಸಿತ್ತು. ಸುಲಭ ಗುರಿ ಬೆನ್ನಟ್ಟಿದ್ದ ಭಾರತ ತಂಡ 10 ವಿಕೆಟ್ ಗಳಿಂದ ಜಯ ಸಾಧಿಸಿದೆ.

ತಂಡದ ಪರ ಶೆಫಾಲಿ (ಔಟಾಗದೆ 26, 28 ಎಸೆತ, 2 ಬೌಂಡರಿ) ಮತ್ತು ಮಂಧಾನ (ಔಟಾಗದೆ 55, 39 ಎಸೆತ, 9 ಬೌಂಡರಿ, 1 ಸಿಕ್ಸರ್) ಗಳಿಸಿದ್ದಾರೆ. 11 ಓವರ್‌ಗಳಲ್ಲೇ ಯಾವುದೇ ವಿಕೆಟ್ ನಷ್ಟವಿಲ್ಲದೆ 83 ರನ್ ಗಳಿಸಿ ಭಾರತ ಗೆಲುವಿನ ನಗೆ ಬೀರಿತು.

ಈ ಪಂದ್ಯದಲ್ಲಿ ಅಜೇಯ 55 ರನ್ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದ ಸ್ಮೃತಿ ಮಂಧಾನ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಮಹಿಳಾ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ತಂಡದ ನಾಯಕಿ ಹರ್ಮನ್‌ ಪ್ರೀತ್ ಕೌರ್ ಹೆಸರಿನಲ್ಲಿತ್ತು. ಭಾರತ ಪರ ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎನಿಸಿಕೊಂಡಿದ್ದರು. ಈಗ ಸ್ಮೃತಿ ಮಂಧಾನ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಬಂದಿದ್ದಾರೆ. ಸ್ಮೃತಿ ಮಂಧಾನ 140 ಪಂದ್ಯಗಳಿಂದ 3,433 ರನ್ ಕಲೆಹಾಕಿದ್ದರೆ, ಹರ್ಮನ್‌ಪ್ರೀತ್ ಕೌರ್ 172 ಪಂದ್ಯಗಳಲ್ಲಿ 3,415 ರನ್ ಗಳಿಸಿದ್ದಾರೆ.

ಅಲ್ಲದೇ, ಸ್ಮೃತಿ ಮಹಿಳಾ ಏಷ್ಯಾಕಪ್ ಟಿ20ಯಲ್ಲಿ 400 ರನ್ ಪೂರೈಸಿದ ಮೂರನೇ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಅವರು ಹರ್ಮನ್‌ಪ್ರೀತ್ ಕೌರ್ (560) ಮತ್ತು ಮಿಥಾಲಿ ರಾಜ್ (430) ಅವರ ಕ್ಲಬ್‌ ಸೇರಿದ್ದಾರೆ.

Tags: CricketHarmanpreet KaurIndiaRecordSmruti mandhana
SendShareTweet
Previous Post

ನಾಳೆ ಕೂಡ ಇರಲಿದೆ ಮಳೆಯ ಆರ್ಭಟ; ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

Next Post

ಜೈಲಿನಿಂದ ಹೊರಗೆ ಬಂದ ರೌಡಿ ಮಾಡಿದ್ದೇನು? ಇದೆಂಥಾ ಬಿಲ್ಡಪ್?

Related Posts

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್
ಕ್ರೀಡೆ

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಹೆಸರು?
ಕ್ರೀಡೆ

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಹೆಸರು?

RCB ಬಿಟ್ಟು ಇಂಗ್ಲೆಂಡ್ ತಂಡ ಸೇರ್ತಾರಾ ಆ್ಯಂಡಿ ಫ್ಲವರ್? ದಿನೇಶ್ ಕಾರ್ತಿಕ್ ಬಿಚ್ಚಿಟ್ಟ ಅಚ್ಚರಿಯ ಸತ್ಯ
ಕ್ರೀಡೆ

RCB ಬಿಟ್ಟು ಇಂಗ್ಲೆಂಡ್ ತಂಡ ಸೇರ್ತಾರಾ ಆ್ಯಂಡಿ ಫ್ಲವರ್? ದಿನೇಶ್ ಕಾರ್ತಿಕ್ ಬಿಚ್ಚಿಟ್ಟ ಅಚ್ಚರಿಯ ಸತ್ಯ

ಭಾರತದ ಟಿ20 ಸರಣಿ ವೈಫಲ್ಯ : ಗೆಲ್ಲುವ ತಂಡದಲ್ಲಿ ಗಂಭೀರ್ ಮತ್ತು ಆಯ್ಕೆ ಸಮಿತಿ ಇಲ್ಲಸಲ್ಲದ ಪ್ರಯೋಗ ಮಾಡಿತೇ?
ಕ್ರೀಡೆ

ಭಾರತದ ಟಿ20 ಸರಣಿ ವೈಫಲ್ಯ : ಗೆಲ್ಲುವ ತಂಡದಲ್ಲಿ ಗಂಭೀರ್ ಮತ್ತು ಆಯ್ಕೆ ಸಮಿತಿ ಇಲ್ಲಸಲ್ಲದ ಪ್ರಯೋಗ ಮಾಡಿತೇ?

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ  ಅಕ್ರಮ ಸಂಬಂಧ!
ಕ್ರೀಡೆ

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ ಅಕ್ರಮ ಸಂಬಂಧ!

ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ವಜಾಗೊಂಡ ಬಳಿಕ ಮೌನ ಮುರಿದ ಮೆಕಲಮ್
ಕ್ರೀಡೆ

ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ವಜಾಗೊಂಡ ಬಳಿಕ ಮೌನ ಮುರಿದ ಮೆಕಲಮ್

Next Post
ರಾಜ್ಯದಲ್ಲಿ ಆತಂಕ ಮೂಡಿಸುತ್ತಿರುವ ಸಮಾಜಘಾತುಕ ಪ್ರಕರಣಗಳ ಹೆಚ್ಚಳ!

ಜೈಲಿನಿಂದ ಹೊರಗೆ ಬಂದ ರೌಡಿ ಮಾಡಿದ್ದೇನು? ಇದೆಂಥಾ ಬಿಲ್ಡಪ್?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat