ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಹಣ ವಂಚನೆ ಪ್ರಕರಣ; ದೊಡ್ಡವರ ಹೆಸರು ಹೇಳಿ ಕಿಡ್ನಾಪ್!

June 30, 2024
ಪತಿಯಿಂದಲೇ ಪತ್ನಿ, ಮಕ್ಕಳ ಕೊಲೆ
Share on WhatsappShare on FacebookShare on Twitter

ಬೆಂಗಳೂರು: ಇತ್ತೀಚೆಗಷ್ಟೇ ಸಿನಿಮಾ ಸ್ಟೈಲ್ ನಲ್ಲಿ ವ್ಯಕ್ತಿಯೊಬ್ಬನನ್ನು ಶಾಸಕರು ಹಾಗೂ ಸಂಸದರು ಹೆಸರೇಳಿ ಅಪಹರಿಸಲಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿ ನಡೆದ ಕಿಡ್ನಾಪ್ (Kidnap) ಕೇಸ್ ಸಂಬಂಧ ಹಲಸೂರು ಠಾಣೆ ಪೊಲೀಸರು (Halasuru Police Station) ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಜೂನ್ 16 ರಂದು ಯುವಕನನ್ನು ಕಿಡ್ನಾಪ್ ಮಾಡಿದ್ದರು. ಅಪಹರಣದ ನಂತರ ಯುವಕನ ಕತ್ತಿನ ಮೇಲೆ ಚಾಕು ಇಟ್ಟು ಐದು ಕೋಟಿ ಹಣ, ಬಿಟ್ ಕಾಯಿನ್ ಗಳಿಗೆ ಆರೋಪಿಗಳು ಬೇಡಿಕೆ ಇಟ್ಟಿದ್ದರು. ಪ್ರಕರಣ ಬೆನ್ನಟ್ಟಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಐಷಾರಾಮಿ ಜೀವನ ನಡೆಸುತ್ತಿದ್ದ ರಾಜು ಎಂಬ ಯುವಕನನ್ನು ಆಂಧ್ರ ಮೂಲದ ಆರೋಪಿಗಳ ಗ್ಯಾಂಗ್ ಕಿಡ್ನಾಪ್ ಮಾಡಿತ್ತು. ಈತ ದುಬೈ ಲೈಫ್, ಐಷಾರಾಮಿ ಕಾರು, ಹಿಂದೆ ಹುಡುಗರು, ಪಾರ್ಶ್ ಲೈಫ್ (ವಿಲಾಸಿ ಜೀವನ) ನಡೆಸುತ್ತಿದ್ದ. ಅಲ್ಲದೇ, ಹಲವು ಸೆಲೆಬ್ರಿಟಿಗಳೊಂದಿಗೆ ಫೋಟೋ ತೆಗೆಸಿಕೊಂಡಿದ್ದ. ಈತನನ್ನು ಶ್ರೀಮಂತನೆಂದು ಭಾವಿಸಿ ಆರೋಪಿಗಳು ಆತನನ್ನು ಕಿಡ್ನಾಪ್ ಮಾಡಿದ್ದರು. ನಂತರ ತೆಲಂಗಾಣಕ್ಕೆ ಕರೆದೊಯ್ದು ಫಾರ್ಮ್ ಹೌಸ್ ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದರು.

ರಾಜು ಸ್ನೇಹಿತ ಕಿಡ್ನಾಪ್ ಬಗ್ಗೆ ಹಲಸೂರು ಠಾಣೆಗೆ ದೂರು ನೀಡಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಿದ್ದಾರೆ. ಇನ್ನೂ ಬಂಧನವಾಗಿದ್ದ ರಾಜು ಹೆಸರಿನಲ್ಲಿ ಕೂಡ ತೆಲಂಗಾಣದಲ್ಲಿ ಎಫ್ ಐಆರ್ ದಾಖಲಾಗಿತ್ತು. ಆತ ಕೂಡ ವಂಚನೆ ಕೇಸ್ ನಲ್ಲಿ ಜಾಮೀನು ಪಡೆದು ಬೆಂಗಳೂರಿನಲ್ಲಿ ಬಂದು ವಾಸವಾಗಿದ್ದ. ಕಳೆದ ಆರು ತಿಂಗಳಿಂದ ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಹೋಟೆಲ್ ನಲ್ಲಿ ವಾಸವಾಗಿತ್ತು. ಕಿಡ್ನಾಪ್ ಆಗಿದ್ದ ರಾಜು ತೆಲಂಗಾಣ ಸಿಎಂ ಆಗಿದ್ದ ಜಗನ್ ಹಾಗೂ ಅವರ ಸಹೋದರ ಅನಿಲ್ ಹೆಸರು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ಜನರಿಂದ ಹಣ ಪಡೆದು ವಂಚಿಸಿದ್ದ. ಈ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

Tags: Halasuru PoliceKidnap
SendShareTweet
Previous Post

ಕಾಲಿಗೆ ಶಸ್ತ್ರಚಿಕಿತ್ಸೆ ಮಾಡಬೇಕಾದ ವೈದ್ಯರು, ಮಾಡಿದ್ದು ಖಾಸಗಿ ಅಂಗಕ್ಕೆ!!

Next Post

ಎಳೆಯ ಹುಡುಗನಿಗೆ ಬಂದಿದ್ದು ‘ಬೋನ್ ಕ್ಯಾನ್ಸರ್’! ಆತ ನಿಮ್ಮಿಂದ ಬದುಕುತ್ತಾನೆ;ಬದುಕಿಸಿಬಿಡಿ!

Related Posts

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!
ಬೆಂಗಳೂರು

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!

“ಪೊಲೀಸರಿಂದಲೇ ಡೀಲ್ ಬಂದಿದೆ” ಎಂದು ತಂದೆ-ಮಗನ ಮೇಲೆ ಹಲ್ಲೆ – ಪುಂಡರ ವಿರುದ್ದ FIR!
ಬೆಂಗಳೂರು

“ಪೊಲೀಸರಿಂದಲೇ ಡೀಲ್ ಬಂದಿದೆ” ಎಂದು ತಂದೆ-ಮಗನ ಮೇಲೆ ಹಲ್ಲೆ – ಪುಂಡರ ವಿರುದ್ದ FIR!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ರಾಜ್ಯ

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಬೆಂಗಳೂರಲ್ಲಿ ಹೆಚ್ಚಾಯ್ತಾ ಸೋಕಾಲ್ಡ್ ಲೇಡಿ ಡಾನ್ಸ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿಗೆ ಜೀವ ಬೆದರಿಕೆ!
ಬೆಂಗಳೂರು

ಬೆಂಗಳೂರಲ್ಲಿ ಹೆಚ್ಚಾಯ್ತಾ ಸೋಕಾಲ್ಡ್ ಲೇಡಿ ಡಾನ್ಸ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿಗೆ ಜೀವ ಬೆದರಿಕೆ!

Next Post
ಎಳೆಯ ಹುಡುಗನಿಗೆ ಬಂದಿದ್ದು ‘ಬೋನ್ ಕ್ಯಾನ್ಸರ್’! ಆತ ನಿಮ್ಮಿಂದ  ಬದುಕುತ್ತಾನೆ;ಬದುಕಿಸಿಬಿಡಿ!

ಎಳೆಯ ಹುಡುಗನಿಗೆ ಬಂದಿದ್ದು 'ಬೋನ್ ಕ್ಯಾನ್ಸರ್'! ಆತ ನಿಮ್ಮಿಂದ ಬದುಕುತ್ತಾನೆ;ಬದುಕಿಸಿಬಿಡಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat