ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ; 9 ಮಂದಿ ಸಜೀವ ದಹನ!

September 24, 2026
Share on WhatsappShare on FacebookShare on Twitter

ಲಕ್ನೋ : ಚಲಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಭಾರೀ ಬೆಂಕಿ ಹೊತ್ತಿಕೊಂಡ ಪರಿಣಾಮ 9 ಮಂದಿ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.

ಘಟನೆ ವೇಳೆ ಸ್ಲೀಪರ್‌ ಬಸ್‌ನಲ್ಲಿ ಸುಮಾರು 40 ರಿಂದ 50 ಮಂದಿ ಪ್ರಯಾಣಿಕರು ಇದ್ದರು. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದ್ದು, ಬೆಂಕಿ ವೇಗವಾಗಿ ಇಡೀ ಬಸ್‌ಗೆ ಆವರಿಸಿಕೊಂಡಿದೆ. ಪ್ರಾಣ ಉಳಿಸಿಕೊಳ್ಳಲು ಕೆಲವರು ಚಲಿಸುತ್ತಿದ್ದ ಬಸ್‌ನಿಂದ ಹೊರಕ್ಕೆ ಜಿಗಿದಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ಬಸ್‌ನಲ್ಲಿ ಕೂಲ್‌ಡೌನ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕೂಲ್‌ಡೌನ್ ಕಾರ್ಯಾಚರಣೆ ಪೂರ್ಣಗೊಂಡ ಬಳಿಕವಷ್ಟೇ ಬಸ್‌ನೊಳಗೆ ಪರಿಶೀಲನೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಹಿತಿ ಪಡೆದುಕೊಂಡಿದ್ದು, ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ : ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

Tags: Breaking NewsBus AccidentBus Fire AccidentBus Fire TragedyFire AccidentKarnataka Bus FireNews beatRoad Accident NewsSleeper Bus AccidentSleeper Bus Fire
SendShareTweet
Previous Post

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

Next Post

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

Related Posts

ದೀಪಾವಳಿ ರಾತ್ರಿ ದಿಢೀರ್ ಸ್ಥಗಿತಗೊಂಡ ದೆಹಲಿಯ ಮಾಲಿನ್ಯ ಮಾಪನ ಕೇಂದ್ರಗಳು: ಅನುಮಾನಕ್ಕೆ ಕಾರಣವಾದ ವಿದ್ಯಮಾನ!
ದೇಶ

ದೀಪಾವಳಿ ರಾತ್ರಿ ದಿಢೀರ್ ಸ್ಥಗಿತಗೊಂಡ ದೆಹಲಿಯ ಮಾಲಿನ್ಯ ಮಾಪನ ಕೇಂದ್ರಗಳು: ಅನುಮಾನಕ್ಕೆ ಕಾರಣವಾದ ವಿದ್ಯಮಾನ!

1 ಲಕ್ಷ ಜನರಿಗೆ ಗುಡ್ ನ್ಯೂಸ್ ನೀಡಿದ ಇಪಿಎಫ್ಒ: ಹೊಸ ಸೇವೆಗೆ ಚಾಲನೆ
ದೇಶ

1 ಲಕ್ಷ ಜನರಿಗೆ ಗುಡ್ ನ್ಯೂಸ್ ನೀಡಿದ ಇಪಿಎಫ್ಒ: ಹೊಸ ಸೇವೆಗೆ ಚಾಲನೆ

ಒಮ್ಮೆಯೇ 3 ವರ್ಷದ ರಿಚಾರ್ಜ್ ಪ್ಲಾನ್ ಘೋಷಿಸಿದ ಜಿಯೋ: ಎಷ್ಟು ರೂಪಾಯಿ ಉಳಿತಾಯ ಗೊತ್ತಾ?
ದೇಶ

ಒಮ್ಮೆಯೇ 3 ವರ್ಷದ ರಿಚಾರ್ಜ್ ಪ್ಲಾನ್ ಘೋಷಿಸಿದ ಜಿಯೋ: ಎಷ್ಟು ರೂಪಾಯಿ ಉಳಿತಾಯ ಗೊತ್ತಾ?

ಅಕ್ಕಿ ಬೆಲೆಯ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದ ಕ್ರಮ: ಹೊಸ ನಿಯಮ ಜಾರಿ
ದೇಶ

ಅಕ್ಕಿ ಬೆಲೆಯ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದ ಕ್ರಮ: ಹೊಸ ನಿಯಮ ಜಾರಿ

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ
ದೇಶ

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ತುರ್ತು ಪರಿಸ್ಥಿತಿ ಲೋಪಗಳಿಗೆ ಸಂಜಯ್ ಗಾಂಧಿ ಒಬ್ಬರೇ ಕಾರಣರಲ್ಲ: ಸೋನಿಯಾ ಗಾಂಧಿ
ದೇಶ

ತುರ್ತು ಪರಿಸ್ಥಿತಿ ಲೋಪಗಳಿಗೆ ಸಂಜಯ್ ಗಾಂಧಿ ಒಬ್ಬರೇ ಕಾರಣರಲ್ಲ: ಸೋನಿಯಾ ಗಾಂಧಿ

Next Post
JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನರರಾಕ್ಷಸ ಶೇಖರನ ಹತ್ಯೆ ತನಿಖೆ ತೀವ್ರ

ನರರಾಕ್ಷಸ ಶೇಖರನ ಹತ್ಯೆ ತನಿಖೆ ತೀವ್ರ

ಭೀಕರ ಅಪಘಾತ; 6 ಜನ ಬಲಿ

ಅತ್ತಿಬೆಲೆ ಬಳಿ ಭೀಕರ ಹಿಟ್ ಆಂಡ್ ರನ್

ಕೇಂದ್ರ ಸರ್ಕಾರದಿಂದ ಮತ್ತೆ ಪೆಟ್ರೋಲ್, ಡೀಸೆಲ್ ಏರಿಕೆಯ ಶಾಕ್!

ಎಥೆನಾಲ್ ಮಿಶ್ರಣ ಪ್ರಮಾಣದ ಸುತ್ತ ವಿವಾದ

“ಚೀನಾ ಗೂಢಚಾರಿಣಿ ಜೊತೆ ಅನೈತಿಕ ಸಂಬಂಧವಿದ್ದಿದ್ದು ನಿಜ”: ಎನ್‌ವಿಡಿಯಾ ಸಿಇಒ ಜೆನ್ಸನ್ ಹುವಾಂಗ್ ತಪ್ಪೊಪ್ಪಿಗೆ

“ಚೀನಾ ಗೂಢಚಾರಿಣಿ ಜೊತೆ ಅನೈತಿಕ ಸಂಬಂಧವಿದ್ದಿದ್ದು ನಿಜ”: ಎನ್‌ವಿಡಿಯಾ ಸಿಇಒ ಜೆನ್ಸನ್ ಹುವಾಂಗ್ ತಪ್ಪೊಪ್ಪಿಗೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನರರಾಕ್ಷಸ ಶೇಖರನ ಹತ್ಯೆ ತನಿಖೆ ತೀವ್ರ

ನರರಾಕ್ಷಸ ಶೇಖರನ ಹತ್ಯೆ ತನಿಖೆ ತೀವ್ರ

ಭೀಕರ ಅಪಘಾತ; 6 ಜನ ಬಲಿ

ಅತ್ತಿಬೆಲೆ ಬಳಿ ಭೀಕರ ಹಿಟ್ ಆಂಡ್ ರನ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat