ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

“ಕೈ”ಗೆ ಸಿಕ್ಕ ಹೊಸ ಅಸ್ತ್ರ | ಬಿಜೆಪಿಯ ಮಹಾ ಭ್ರಷ್ಟಾಚಾರ ಬಟಾಬಯಲು

September 13, 2025
“ಕೈ”ಗೆ ಸಿಕ್ಕ ಹೊಸ ಅಸ್ತ್ರ | ಬಿಜೆಪಿಯ ಮಹಾ ಭ್ರಷ್ಟಾಚಾರ ಬಟಾಬಯಲು

ನಾಗಮೋಹನ್‌ ದಾಸ್‌ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

Share on WhatsappShare on FacebookShare on Twitter

ರಾಜ್ಯದ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಭ್ರಷ್ಟಾಚಾರದ ಆರೋಪ ಪ್ರತ್ಯಾರೋಪಗಳು ಮುಗಿಯದ ಕಥೆ. ಭ್ರಷ್ಟಾಚಾರ ಮಾಡುವುದರಲ್ಲಿ ಒಬ್ಬರಿಗೊಬ್ಬರು ಪೈಪೋಟಿಗೆ ಬಿದ್ದವರಂತೆ ತಮ್ಮ ತಮ್ಮ ಅಧಿಕಾರವಧಿಯಲ್ಲಿ ಸಾಬೀತು ಪಡಿಸಿದ್ದಾರೆ. ಯಾವ ಸರ್ಕಾರ ಆಡಳಿತದಲ್ಲಿರುತ್ತದೋ ಆ ಸರ್ಕಾರ ವಿಪಕ್ಷಗಳ ವಿರುದ್ಧ ಹಠ ಸಾಧಿಸುವುದು ಸಾಮಾನ್ಯ. ಕಾಂಗ್ರೆಸ್‌ ಸರ್ಕಾರ ಬಿಜೆಪಿಯ ಭ್ರಷ್ಟಾಚಾರ ಬಯಲಿಗೆಳೆಯಲು ಆಯೋಗ ರಚಿಸಿ, ವರದಿ ಸ್ವೀಕರಿಸಿ ತಪರಾಕಿ ನೀಡಿದೆ.==

ಹೌದು, 2019ರಿಂದ 2022ರವರೆಗೆ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಅಂದಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗಳಲ್ಲಿ ನಡೆದ ಹಗರಣಗಳ ಬಗ್ಗೆ ಸಾರ್ವಜನಿಕ ವಲಯದಿಂದ ಗಂಭೀರ ಆರೋಪಗಳು ಕೇಳಿಬಂದಿದ್ದವು. ಆ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ಅವರ ನೇತೃತ್ವದ ಆಯೋಗವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ರಚಿಸಿ ಆರೋಪಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವುದಕ್ಕೆ ಸೂಚನೆ ನೀಡಿತ್ತು. ಈಗ ನಾಗಮೋಹನ್‌ ದಾಸ್‌ ನೇತೃತ್ವದ ಆಯೋಗ ಸರ್ಕಾರಕ್ಕೆ ವರದಿ ಒಪ್ಪಿಸಿದೆ.

ಕಳೆದ ಒಂದು ವರ್ಷದಿಂದ ಬಿಜೆಪಿ ಅವಧಿಯಲ್ಲಿ ನಡೆದ ಹಗರಣದ ಮಾಹಿತಿಯನ್ನು ನಾಗಮೋಹನ್‌ ದಾಸ್‌ ಆಯೋಗ ಕಲೆ ಹಾಕಿತ್ತು. ತನಿಖೆಯನ್ನು ಪೂರ್ಣಗೊಳಿಸಿ ಕಳೆದ ವಾರವಷ್ಟೇ ರಾಜ್ಯ ಕಾಂಗ್ರೆಸ್‌ ಸರ್ಕಾರ ಆಯೋಗದ ವರದಿಯನ್ನು ಸಲ್ಲಿಕೆ ಮಾಡಿದೆ. ವರದಿಯಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಬಟಾಬಯಲಾಗಿದೆ. 

2019-2022ರ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಅನೇಕ ಲೋಪ ದೋಷಗಳನ್ನು ನಾಗಮೋಹನ್‌ ದಾಸ್‌ ವರದಿ ಎತ್ತಿ ತೋರಿಸಿದೆ. ಬಿಬಿಎಂಪಿಯ ಹಲವು ಕಾಮಗಾರಿ ಯೋಜನೆಗಳಲ್ಲಿ ಟೆಂಡರ್‌ ಪ್ರಕ್ರಿಯೆಗಳನ್ನು ಸಂಪೂರ್ಣ ಗಾಳಿಗೆ ತೂರಲಾಗಿದೆ ಎಂದು ಹೇಳಿದೆ. 2019 ರಿಂದ 2022ರ ನಡುವೆ 3,049.35 ಕೋಟಿ ರೂ.ಗಳ ಹಗರಣ ನಡೆದಿರುವ ಬಗ್ಗೆ ಬಹಿರಂಗಗೊಳಿಸಿದೆ.

ನಾಗಮೋಹನ್‌ ದಾಸ್‌ ಆಯೋಗ ಪರಿಶೀಲಿಸಿದ 761 ಕಾಮಗಾರಿಗಳಲ್ಲೂ ಲೋಪ ದೋಷಗಳನ್ನು ದಾಖಲೆ ಸಮೇತ ಪತ್ತೆ ಹಚ್ಚಿದೆ. ಘನತ್ಯಾಜ್ಯ ನಿರ್ವಹಣೆ, ರಸ್ತೆ ಅಭಿವೃದ್ಧಿ ಮಳೆನೀರು ಚರಂಡಿಗಳು, ಯೋಜನೆ ಮಂಜೂರಾತಿ ಮತ್ತು ವಾಸ್ತವ್ಯ ಪ್ರಮಾಣಪತ್ರಗಳು, ಸರೋವರ ಅಭಿವೃದ್ಧಿ, ಸ್ಮಾರ್ಟ್ ಸಿಟಿ ಹಾಗೂ ವಾರ್ಡ್ ಮಟ್ಟದ ಕಾಮಗಾರಿಗಳಲ್ಲಿ ಅಕ್ರಮಗಳು ನಡೆದಿರುವುದರ ಬಗ್ಗೆ ವರದಿ ಹೊರಗೆಳೆದಿದೆ.

ಆಡಳಿತಾತ್ಮಕ ಅನುಮೋದನೆಗಳಿಲ್ಲದೆ ಕೈಗೊಂಡ ಕಾಮಗಾರಿಗಳ  ಸಂಖ್ಯೆ ದೊಡ್ದದೇ ಇದೆ.  ಅನಧಿಕೃತ ವ್ಯಕ್ತಿಗಳಿಗೆ ಸಂಭಾವನೆ ಪಾವತಿಗಳು, ಹೆಚ್ಚುವರಿ ಪಾವತಿಗಳು ಬಹುತೇಕ ಎಲ್ಲಾ ಕಾಮಗಾರಿಗಳಲ್ಲಿ ಕಾಣಸಿಕ್ಕಿದೆ ಎಂದು ವರದಿ ಹೇಳಿದೆ. ಅಷ್ಟಲ್ಲದೇ, ಗುಣಮಟ್ಟ ನಿಯಂತ್ರಣದ ಕೊರತೆ ಸೇರಿದಂತೆ ಅನೇಕ ಅಕ್ರಮಗಳು ನಡೆದಿರುವುದರ ಬಗ್ಗೆಯೂ ಉಲ್ಲೇಖಿಸಿದ್ದು, ಬಿಜೆಪಿಯ ಭ್ರಷ್ಟಾಚಾರ ಆರೋಪಕ್ಕೆ ಕಾಂಗ್ರೆಸ್‌ ಗೆ ಪ್ರತಿ ಅಸ್ತ್ರ ಸಿಕ್ಕಂತಾಗಿದೆ.

ಹೌದು, ಬಿಬಿಎಂಪಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಡುವೆ ಒಳ ಸಂಚು ಮತ್ತು ಒಳ ಒಪ್ಪಂದ ಆಗಿರುವ ಬಗ್ಗೆಯೂ ವರದಿ ಉಲ್ಲೇಖಿಸಿದ್ದು, ಪಾಲಿಕೆಯ ಕಾಮಗಾರಿಗಳ ಅಕ್ರಮದಲ್ಲಿ ಭಾಗಿಯಾಗಿರುವ ತಪ್ಪಿತಸ್ಥರ ವಿರುದ್ಧ ಸಿವಿಲ್‌ ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡುವಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ನಾಗಮೋಹನ್‌ ದಾಸ್‌ ವರದಿ ಶಿಫಾರಸು ಮಾಡಿದೆ.

ಒಟ್ಟಿನಲ್ಲಿ, ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪಕ್ಕೆ ಈ ವರದಿ ಮತ್ತಷ್ಟು ಬಲ ನೀಡಿದೆ. ಮಾತ್ರವಲ್ಲದೇ, “40% ಕಮಿಷನ್‌” ಆರೋಪಕ್ಕೆ ಕಾಂಗ್ರೆಸ್‌ ಸರ್ಕಾರ ಆಯೋಗ ರಚಿಸಿ, ತನಿಖೆ ನಡೆಸಿ ವರದಿ ಸ್ವೀಕರಿಸಿಕೊಳ್ಳುವುದರ ಮೂಲಕ ಹೊಸ ಆಯಾಮವನ್ನೇ ನೀಡಿದ್ದು, ವರದಿಯ ಶಿಫಾರಸ್ಸುಗಳ ಬಗ್ಗೆ ಕಾಂಗ್ರೆಸ್‌ ಸರ್ಕಾರ ಹೇಗೆ ಕ್ರಮ ವಹಿಸುತ್ತದೆ ಅಥವಾ ರಾಜಕೀಯವಾಗಿ ಈ ವರದಿಯನ್ನು ಹೇಗೆ ತಂತ್ರವಾಗಿ ಬಳಸಿಕೊಳ್ಳುತ್ತದೆ ಎಂದು ಕಾದುನೋಡಬೇಕಿದೆ.

ಬ್ಯೂರೋ ರಿಪೋರ್ಟ್‌, ಕರ್ನಾಟಕ ನ್ಯೂಸ್‌ ಬೀಟ್‌ ಬೆಂಗಳೂರು.

Tags: BBMPBBMP ScamBJPCongressKarnataka News beatnagamohan das report
SendShareTweet
Previous Post

ಕಾಂತರಾಜು ವರದಿ “ಕೈ”ಬಿಟ್ಟು ಮರು ಸಮೀಕ್ಷೆಗೆ ರಾಜ್ಯ ಸರ್ಕಾರ ನಿರ್ಧಾರ !

Next Post

ಹಾಕಿ ಇಂಡಿಯಾ ಲೀಗ್ ಸೀಸನ್ 2: ಹರಾಜಿಗೂ ಮುನ್ನ ಎಸ್.ಜಿ. ಪೈಪರ್ಸ್‌ನ ಆಟಗಾರರ ಪಟ್ಟಿ ಪ್ರಕಟ

Related Posts

SIT ತನಿಖೆಯಲ್ಲಿ ಬುರುಡೆ ಟೀಂ ಪಿತೂರಿ ಬಯಲು | ಧರ್ಮಸ್ಥಳಕ್ಕೆ ಕಳಂಕ ಮೆತ್ತಲು ಬಂದವರೇ ಬೆತ್ತಲಾದ್ರಾ?
ಮಂಗಳೂರು

SIT ತನಿಖೆಯಲ್ಲಿ ಬುರುಡೆ ಟೀಂ ಪಿತೂರಿ ಬಯಲು | ಧರ್ಮಸ್ಥಳಕ್ಕೆ ಕಳಂಕ ಮೆತ್ತಲು ಬಂದವರೇ ಬೆತ್ತಲಾದ್ರಾ?

ತೆಲಂಗಾಣದ ‘ಲೈಂಗಿಕ ಅಲ್ಪಸಂಖ್ಯಾತ’ ರೂಲ್ಸ್‌ ಕರ್ನಾಟಕದಲ್ಲೂ ಜಾರಿಗೊಳಿಸಿ | ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪತ್ರ
ರಾಜ್ಯ

ತೆಲಂಗಾಣದ ‘ಲೈಂಗಿಕ ಅಲ್ಪಸಂಖ್ಯಾತ’ ರೂಲ್ಸ್‌ ಕರ್ನಾಟಕದಲ್ಲೂ ಜಾರಿಗೊಳಿಸಿ | ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪತ್ರ

ತೊಗರಿ ಖರೀದಿ ಕೇಂದ್ರ ತೆರೆಯಲು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ರಾಜ್ಯ

ತೊಗರಿ ಖರೀದಿ ಕೇಂದ್ರ ತೆರೆಯಲು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಇಂದಿನಿಂದ ಚಳಿಗಾಲದ ಅಧಿವೇಶನ | ಬೆಳಗಾವಿಯಲ್ಲಿ ಬೀಡುಬಿಟ್ಟ ಸರ್ಕಾರ, ವಿಪಕ್ಷಗಳು ;  21 ವಿಧೇಯಕಗಳ ಮಂಡನೆ ಸಾಧ್ಯತೆ
ರಾಜ್ಯ

ಇಂದಿನಿಂದ ಚಳಿಗಾಲದ ಅಧಿವೇಶನ | ಬೆಳಗಾವಿಯಲ್ಲಿ ಬೀಡುಬಿಟ್ಟ ಸರ್ಕಾರ, ವಿಪಕ್ಷಗಳು ; 21 ವಿಧೇಯಕಗಳ ಮಂಡನೆ ಸಾಧ್ಯತೆ

‘ನಾವು ಮಾತು ಕೊಡಲ್ಲ, ಕೊಟ್ಟ ಮೇಲೆ ಮಾಡೇ ಮಾಡ್ತೇವೆ’ | ಸಿಎಂ ಸಿದ್ದರಾಮಯ್ಯ
ರಾಜ್ಯ

‘ನಾವು ಮಾತು ಕೊಡಲ್ಲ, ಕೊಟ್ಟ ಮೇಲೆ ಮಾಡೇ ಮಾಡ್ತೇವೆ’ | ಸಿಎಂ ಸಿದ್ದರಾಮಯ್ಯ

ದಿತ್ವಾ ಚಂಡಮಾರುತ ಪ್ರಭಾವ | ರಾಜ್ಯದಲ್ಲಿ ಮುಂದಿನ 3 ದಿನ ಮಳೆ ಸಾಧ್ಯೆತೆ : ಹವಮಾನ ಇಲಾಖೆ ಮುನ್ಸೂಚನೆ
ರಾಜ್ಯ

ದಿತ್ವಾ ಚಂಡಮಾರುತ ಪ್ರಭಾವ | ರಾಜ್ಯದಲ್ಲಿ ಮುಂದಿನ 3 ದಿನ ಮಳೆ ಸಾಧ್ಯೆತೆ : ಹವಮಾನ ಇಲಾಖೆ ಮುನ್ಸೂಚನೆ

Next Post
ಹಾಕಿ ಇಂಡಿಯಾ ಲೀಗ್ ಸೀಸನ್ 2: ಹರಾಜಿಗೂ ಮುನ್ನ ಎಸ್.ಜಿ. ಪೈಪರ್ಸ್‌ನ ಆಟಗಾರರ ಪಟ್ಟಿ ಪ್ರಕಟ

ಹಾಕಿ ಇಂಡಿಯಾ ಲೀಗ್ ಸೀಸನ್ 2: ಹರಾಜಿಗೂ ಮುನ್ನ ಎಸ್.ಜಿ. ಪೈಪರ್ಸ್‌ನ ಆಟಗಾರರ ಪಟ್ಟಿ ಪ್ರಕಟ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ODI ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ  ವಿರಾಟ್‌ ಕೊಹ್ಲಿ | ಅಗ್ರಸ್ಥಾನ ಯಾರಿಗೆ?

ODI ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ  ವಿರಾಟ್‌ ಕೊಹ್ಲಿ | ಅಗ್ರಸ್ಥಾನ ಯಾರಿಗೆ?

ಉಡುಪಿ | ಭೀಕರ ಕಾರು ಅಪಘಾತದಲ್ಲಿ ಯುವ ಉದ್ಯಮಿ ಸಾವು

ಉಡುಪಿ | ಭೀಕರ ಕಾರು ಅಪಘಾತದಲ್ಲಿ ಯುವ ಉದ್ಯಮಿ ಸಾವು

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ODI ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ  ವಿರಾಟ್‌ ಕೊಹ್ಲಿ | ಅಗ್ರಸ್ಥಾನ ಯಾರಿಗೆ?

ODI ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ  ವಿರಾಟ್‌ ಕೊಹ್ಲಿ | ಅಗ್ರಸ್ಥಾನ ಯಾರಿಗೆ?

ಉಡುಪಿ | ಭೀಕರ ಕಾರು ಅಪಘಾತದಲ್ಲಿ ಯುವ ಉದ್ಯಮಿ ಸಾವು

ಉಡುಪಿ | ಭೀಕರ ಕಾರು ಅಪಘಾತದಲ್ಲಿ ಯುವ ಉದ್ಯಮಿ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat