ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

August 6, 2026
Share on WhatsappShare on FacebookShare on Twitter

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಿರಿಯ ಕಾಂಗ್ರೆಸ್ ಶಾಸಕರ ಅಸಮಾಧಾನ ಶಮನಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ತೀವ್ರ ಕಸರತ್ತು ನಡೆಸುತ್ತಿದೆ.

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದ ಕೆಲ ಹಿರಿಯ ಶಾಸಕರು ಬಂಡಾಯದ ಸುಳಿವು ನೀಡಿದ್ದರಿಂದ, ಪಕ್ಷದ ಪ್ರಮುಖ ನಾಯಕರು ನೇರವಾಗಿ ಅವರ ನಿವಾಸಗಳಿಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ದಿನೇಶ್ ಗುಂಡೂರಾವ್, ಹೆಚ್.ಕೆ. ಪಾಟೀಲ್ ಹಾಗೂ ಟಿ.ಬಿ. ಜಯಚಂದ್ರ ಅವರ ನಿವಾಸಗಳಿಗೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಮತ್ತೊಂದೆಡೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಎಂ. ಕೃಷ್ಣಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ.

ಈ ವೇಳೆ ಪಕ್ಷದ ಜೊತೆಗೆ ಒಗ್ಗಟ್ಟಾಗಿ ಸಾಗುವಂತೆ ಹಿರಿಯ ನಾಯಕರಿಗೆ ಮನವಿ ಮಾಡಲಾಗಿದೆ. ಪಕ್ಷದಲ್ಲಿ ಅವರ ಅನುಭವಕ್ಕೆ ಸದಾ ಗೌರವವಿದ್ದು, ಸೂಕ್ತ ಸಮಯದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ನಾಯಕರು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಎಂ. ಕೃಷ್ಣಪ್ಪ ಹಾಗೂ ಪ್ರಿಯಕೃಷ್ಣ ಅವರಿಗೆ ನಿಗಮ–ಮಂಡಳಿ ಅಧ್ಯಕ್ಷ ಸ್ಥಾನ ಸೇರಿದಂತೆ ಮುಂದಿನ ದಿನಗಳಲ್ಲಿ ಸೂಕ್ತ ಜವಾಬ್ದಾರಿ ನೀಡುವ ಭರವಸೆಯನ್ನೂ ನೀಡಲಾಗಿದೆ ಎಂದು ತಿಳಿದುಬಂದಿದೆ. ಇದೇ ವೇಳೆ ಸುರ್ಜೇವಾಲಾ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭವಿಷ್ಯದಲ್ಲಿ ಉತ್ತಮ ಅವಕಾಶಗಳು ದೊರೆಯಲಿವೆ ಎಂದು ಇಬ್ಬರು ನಾಯಕರಿಗೂ ವಿಶ್ವಾಸ ತುಂಬಿದ್ದಾರೆ.

ದಿನೇಶ್ ಗುಂಡೂರಾವ್, ಹೆಚ್.ಕೆ. ಪಾಟೀಲ್ ಹಾಗೂ ಟಿ.ಬಿ. ಜಯಚಂದ್ರ ಅವರ ಅಸಮಾಧಾನವನ್ನೂ ಮಾತುಕತೆಯ ಮೂಲಕ ತಗ್ಗಿಸುವಲ್ಲಿ ಕೆಪಿಸಿಸಿ ಅಧ್ಯಕ್ಷರು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

Tags: Cabinet reshuffleCongressCongress High CommandKarnataka CongressKarnataka GovernmentKarnataka News beatkarnataka politicsKNBMinisterial Berthpolitical NewsPolitical Strategyrebel leaders
SendShareTweet
Previous Post

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

Next Post

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

Related Posts

ಪಟ್ಟಣಗೆರೆ ಶೆಡ್‌ಗೆ ತೆರಿಗೆ ಇಲ್ಲ, ಖಾತೆಯೂ ಇಲ್ಲವೇ? ಜಿಬಿಎ ಅಧಿಕಾರಿಗಳ ವಿರುದ್ಧವೇ ಪ್ರಶ್ನೆಗಳ ಸುರಿಮಳೆ!
ಬೆಂಗಳೂರು

ಪಟ್ಟಣಗೆರೆ ಶೆಡ್‌ಗೆ ತೆರಿಗೆ ಇಲ್ಲ, ಖಾತೆಯೂ ಇಲ್ಲವೇ? ಜಿಬಿಎ ಅಧಿಕಾರಿಗಳ ವಿರುದ್ಧವೇ ಪ್ರಶ್ನೆಗಳ ಸುರಿಮಳೆ!

KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!
ಬೆಂಗಳೂರು

KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!
ಬೆಂಗಳೂರು

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!
ರಾಜಕೀಯ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!

ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
ಬೆಂಗಳೂರು

ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

Next Post
ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಟ್ಟಣಗೆರೆ ಶೆಡ್‌ಗೆ ತೆರಿಗೆ ಇಲ್ಲ, ಖಾತೆಯೂ ಇಲ್ಲವೇ? ಜಿಬಿಎ ಅಧಿಕಾರಿಗಳ ವಿರುದ್ಧವೇ ಪ್ರಶ್ನೆಗಳ ಸುರಿಮಳೆ!

ಪಟ್ಟಣಗೆರೆ ಶೆಡ್‌ಗೆ ತೆರಿಗೆ ಇಲ್ಲ, ಖಾತೆಯೂ ಇಲ್ಲವೇ? ಜಿಬಿಎ ಅಧಿಕಾರಿಗಳ ವಿರುದ್ಧವೇ ಪ್ರಶ್ನೆಗಳ ಸುರಿಮಳೆ!

KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!

KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!

ಜೀಪ್ 85ನೇ ವಾರ್ಷಿಕೋತ್ಸವ : ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ SUV!

ಜೀಪ್ 85ನೇ ವಾರ್ಷಿಕೋತ್ಸವ : ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ SUV!

ಗಾಲೆ ಟೆಸ್ಟ್‌ನಲ್ಲಿ ‘ಸೂಪರ್‌ಮ್ಯಾನ್’ ಆದ ಗಿಲ್ : ಒಂಟಿ ಕೈಯಲ್ಲಿ ಹಿಡಿದ ಅದ್ಭುತ ಕ್ಯಾಚ್‌ಗೆ ಕ್ರಿಕೆಟ್ ಜಗತ್ತು ಫಿದಾ!

ಗಾಲೆ ಟೆಸ್ಟ್‌ನಲ್ಲಿ ‘ಸೂಪರ್‌ಮ್ಯಾನ್’ ಆದ ಗಿಲ್ : ಒಂಟಿ ಕೈಯಲ್ಲಿ ಹಿಡಿದ ಅದ್ಭುತ ಕ್ಯಾಚ್‌ಗೆ ಕ್ರಿಕೆಟ್ ಜಗತ್ತು ಫಿದಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಟ್ಟಣಗೆರೆ ಶೆಡ್‌ಗೆ ತೆರಿಗೆ ಇಲ್ಲ, ಖಾತೆಯೂ ಇಲ್ಲವೇ? ಜಿಬಿಎ ಅಧಿಕಾರಿಗಳ ವಿರುದ್ಧವೇ ಪ್ರಶ್ನೆಗಳ ಸುರಿಮಳೆ!

ಪಟ್ಟಣಗೆರೆ ಶೆಡ್‌ಗೆ ತೆರಿಗೆ ಇಲ್ಲ, ಖಾತೆಯೂ ಇಲ್ಲವೇ? ಜಿಬಿಎ ಅಧಿಕಾರಿಗಳ ವಿರುದ್ಧವೇ ಪ್ರಶ್ನೆಗಳ ಸುರಿಮಳೆ!

KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!

KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat