ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬ*ಲಿ!

February 12, 2026
Share on WhatsappShare on FacebookShare on Twitter

ಹಾಸನ : ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಕೃಷ್ಣ (50) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ.

ಹಾಸನ ತಾಲೂಕಿನ, ಜಕ್ಕೇನಹಳ್ಳಿ ಗ್ರಾಮದ ಕೃಷ್ಣ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದರು. ಅವರ ಅಳಿಯ ದಿನೇಶ್ ಹಿಂದೆಯೇ ನಡೆದುಕೊಂಡು ಬರುತ್ತಿದ್ದು, ಬುಧವಾರ ರಾತ್ರಿ ಮೊದಲು ಚೀಕನಹಳ್ಳಿ ಗ್ರಾಮ ತಲುಪಿದ ಕೃಷ್ಣ ಅಳಿಯ ಅಲ್ಲಿಗೆ ಬರುವವರೆಗೂ ಚೀಕನಹಳ್ಳಿ ಗ್ರಾಮದ ಆಟೋ ನಿಲ್ದಾಣದಲ್ಲಿ ವಿಶ್ರಾಂತಿ ಪಡೆಯಲು ಮಲಗಿದ್ದರು. ಅಳಿಯ ದಿನೇಶ್ ಆಟೋ ನಿಲ್ದಾಣಕ್ಕೆ ಬಂದು ಮಾವನನ್ನು ಎಬ್ಬಿಸಿದ್ದು, ಅಷ್ಟರಲ್ಲಿ ಮಲಗಿದಲ್ಲಿಯೇ ಸಾವನ್ನಪ್ಪಿದ್ದರು.

ನಂತರ ಆಟೋದಲ್ಲಿ ಬೇಲೂರು ತಾಲೂಕು ಆಸ್ಪತ್ರೆಗೆ ಕೃಷ್ಣ ಅವರನ್ನು ಕರೆ ತಂದಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ನಂತರ ಮೃತದೇಹವನ್ನು ಜಕ್ಕೇನಹಳ್ಳಿ ಗ್ರಾಮಕ್ಕೆ ಕೊಂಡೊಯ್ದಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ : ಕೆನಡಾದ ಶಾಲೆಯಲ್ಲಿ 9 ಮಂದಿಯನ್ನು ಕೊಲ್ಲುವ ಮುನ್ನ ತಾಯಿ, ತಮ್ಮನನ್ನೂ ಗುಂಡಿಕ್ಕಿ ಕೊಂ*ದಿದ್ದ ತೃತೀಯ ಲಿಂಗಿ!

Tags: Karnataka News beat
SendShareTweet
Previous Post

ಕೆನಡಾದ ಶಾಲೆಯಲ್ಲಿ 9 ಮಂದಿಯನ್ನು ಕೊ*ಲ್ಲುವ ಮುನ್ನ ತಾಯಿ, ತಮ್ಮನನ್ನೂ ಗುಂ*ಡಿಕ್ಕಿ ಕೊಂ*ದಿದ್ದ ತೃತೀಯ ಲಿಂಗಿ!

Next Post

ಕೇಂದ್ರ ಸರ್ಕಾರದ HMTಯಲ್ಲಿ 2 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Related Posts

ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ – ಮದುವೆ ಮನೆಯಲ್ಲೇ ವಶಕ್ಕೆ ಪಡೆದ ಪೊಲೀಸರು!
ಹಾಸನ

ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ – ಮದುವೆ ಮನೆಯಲ್ಲೇ ವಶಕ್ಕೆ ಪಡೆದ ಪೊಲೀಸರು!

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!
ಹಾಸನ

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!
ಹಾಸನ

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?
ರಾಜಕೀಯ

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!
ಹಾಸನ

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

ಹಾಸನದಲ್ಲಿ ಭೀಕರ ಅಪಘಾತ ; ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದುರ್ಮರಣ!
ಹಾಸನ

ಹಾಸನದಲ್ಲಿ ಭೀಕರ ಅಪಘಾತ ; ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದುರ್ಮರಣ!

Next Post
ಕೇಂದ್ರ ಸರ್ಕಾರದ HMTಯಲ್ಲಿ 2 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ HMTಯಲ್ಲಿ 2 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat