ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL ಹಿಂದಿಕ್ಕುವ ಕನಸಿನಲ್ಲಿ ಪಾಕಿಸ್ತಾನ : PSL ವಿಶ್ವದ ನಂಬರ್ 1 ಲೀಗ್ ಆಗಲಿದೆ ಎಂದ ಪಿಸಿಬಿ ಮುಖ್ಯಸ್ಥ!

April 7, 2026
Share on WhatsappShare on FacebookShare on Twitter

ಕರಾಚಿ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕೇವಲ ಭಾರತದ ಮಟ್ಟಿಗೆ ಮಾತ್ರವಲ್ಲದೆ ಇಡೀ ಜಗತ್ತಿನ ಅತಿ ದೊಡ್ಡ ಮತ್ತು ಶ್ರೀಮಂತ ಕ್ರಿಕೆಟ್ ಟೂರ್ನಿಯಾಗಿ ಬೆಳೆದು ನಿಂತಿದೆ. ಆದರೆ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ನೂತನ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ನೀಡಿರುವ ಹೇಳಿಕೆಯೊಂದು ಈಗ ವಿಶ್ವಾದ್ಯಂತ ಕ್ರಿಕೆಟ್ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ.

ಪಾಕಿಸ್ತಾನ್ ಸೂಪರ್ ಲೀಗ್ (ಪಿಎಸ್‌ಎಲ್) ಶೀಘ್ರದಲ್ಲೇ ಭಾರತದ ಐಪಿಎಲ್ ಟೂರ್ನಿಯನ್ನು ಹಿಂದಿಕ್ಕಿ ವಿಶ್ವದ ಅತ್ಯಂತ ಜನಪ್ರಿಯ ಹಾಗೂ ನಂಬರ್ ಒನ್ ಟಿ20 ಲೀಗ್ ಆಗಿ ಹೊರಹೊಮ್ಮಲಿದೆ ಎಂದು ನಖ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾನುವಾರ ಲಾಹೋರ್‌ನ ಗದ್ದಾಫಿ ಕ್ರೀಡಾಂಗಣದಲ್ಲಿ ನಡೆದ ಆಡಳಿತ ಮಂಡಳಿಯ 82ನೇ ಸಭೆಯಲ್ಲಿ ಮಾತನಾಡಿದ ಅವರು, ಈ ಲೀಗ್‌ನ ವಾಣಿಜ್ಯ ಮೌಲ್ಯ ಮತ್ತು ಸ್ಪರ್ಧಾತ್ಮಕ ಗುಣಮಟ್ಟದ ಬಗ್ಗೆ ಅತೀವ ನಂಬಿಕೆ ವ್ಯಕ್ತಪಡಿಸಿದ್ದಾರೆ. ಹೂಡಿಕೆಗೆ ಪಿಎಸ್‌ಎಲ್ ಈಗ ಅತ್ಯುತ್ತಮ ಮಾರುಕಟ್ಟೆಯಾಗಿ ಮಾರ್ಪಟ್ಟಿದೆ ಎಂದಿರುವ ಅವರು, ಈ ಟೂರ್ನಿಯು ಜಾಗತಿಕ ಮಟ್ಟದಲ್ಲಿ ಅಗ್ರಸ್ಥಾನಕ್ಕೇರುವ ದಿನಗಳು ದೂರವಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ಆದರೆ, ನಖ್ವಿ ಅವರ ಈ ಮಹತ್ವಾಕಾಂಕ್ಷೆಯ ಹೇಳಿಕೆಗಳು ಮತ್ತು ಮಾರುಕಟ್ಟೆಯ ನೈಜ ಅಂಕಿ-ಅಂಶಗಳ ನಡುವೆ ಅಜಗಜಾಂತರ.

ಆರ್ಥಿಕ ಮೌಲ್ಯಮಾಪನದ ದೃಷ್ಟಿಯಿಂದ ನೋಡಿದರೆ, ಈ ಎರಡು ದಕ್ಷಿಣ ಏಷ್ಯಾದ ನೆರೆಹೊರೆಯ ರಾಷ್ಟ್ರಗಳ ಲೀಗ್‌ಗಳ ನಡುವೆ ಬೃಹತ್ ಕಂದಕವೇ ನಿರ್ಮಾಣವಾಗಿದೆ. ಐಪಿಎಲ್ ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಬೃಹದಾಕಾರವಾಗಿ ಬೆಳೆದಿದ್ದು, ಟೂರ್ನಿಯ ಒಟ್ಟು ಮೌಲ್ಯವು ಸರಿಸುಮಾರು 18.5 ಬಿಲಿಯನ್ ಡಾಲರ್‌ಗಳಷ್ಟಿದೆ. ಇದಕ್ಕೆ ತದ್ವಿರುದ್ಧವಾಗಿ, ಪಾಕಿಸ್ತಾನ್ ಸೂಪರ್ ಲೀಗ್‌ನ ಎಲ್ಲಾ ಎಂಟು ಫ್ರಾಂಚೈಸಿಗಳ ಒಟ್ಟು ಮೌಲ್ಯವು ಕೇವಲ 260 ಮಿಲಿಯನ್ ಡಾಲರ್‌ಗಳ ಆಸುಪಾಸಿನಲ್ಲಿದೆ.

ಫ್ರಾಂಚೈಸಿಗಳ ಮಾರಾಟದ ಅಂಕಿ-ಅಂಶಗಳನ್ನು ಗಮನಿಸಿದರೆ ಈ ಅಂತರ ಮತ್ತಷ್ಟು ಸ್ಪಷ್ಟವಾಗುತ್ತದೆ. ಮಾರ್ಚ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು 1..78 ಬಿಲಿಯನ್ ಡಾಲರ್‌ಗಳಿಗೆ ಮಾರಾಟವಾಗುವ ಮೂಲಕ ಇತಿಹಾಸದಲ್ಲೇ ಅತ್ಯಂತ ಮೌಲ್ಯಯುತ ಕ್ರಿಕೆಟ್ ಫ್ರಾಂಚೈಸಿ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಕೇವಲ ಒಂದು ಐಪಿಎಲ್ ತಂಡದ ಮೌಲ್ಯವೇ ಇಡೀ ಪಿಎಸ್‌ಎಲ್ ಟೂರ್ನಿಯ ಮೌಲ್ಯಕ್ಕಿಂತ ಸುಮಾರು ಏಳು ಪಟ್ಟು ಹೆಚ್ಚಾಗಿದೆ. ಇನ್ನು, ಪಿಎಸ್‌ಎಲ್‌ನ ಹೊಸ ತಂಡಗಳಾದ ಹೈದರಾಬಾದ್ ಮತ್ತು ಸಿಯಾಲ್ಕೋಟ್ ಈ ವರ್ಷದ ಜನವರಿಯಲ್ಲಿ ತಲಾ 6.25 ಮಿಲಿಯನ್ ಮತ್ತು 6.61 ಮಿಲಿಯನ್ ಡಾಲರ್‌ಗಳಿಗೆ ಬಿಕರಿಯಾಗಿವೆ. ಆದರೆ, ೨೦೨೧ರಲ್ಲಿ ಐಪಿಎಲ್‌ನ ಹೊಸ ತಂಡಗಳು ೭೦೦ ಮಿಲಿಯನ್ ಡಾಲರ್‌ಗೂ ಅಧಿಕ ಮೊತ್ತಕ್ಕೆ ಮಾರಾಟವಾಗಿದ್ದವು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಪ್ರಸಾರ ಹಕ್ಕುಗಳ ವಿಷಯದಲ್ಲಿ ಐಪಿಎಲ್‌ನ ಪಾರುಪತ್ಯವಂತೂ ಮುಗಿಲೆತ್ತರದಲ್ಲಿದೆ. 2023-2027ರ ಅವಧಿಯ ಐಪಿಎಲ್ ಮಾಧ್ಯಮ ಹಕ್ಕುಗಳು ಬರೋಬ್ಬರಿ 6.8 ಬಿಲಿಯನ್ ಡಾಲರ್‌ಗಳಿಗೆ ಮಾರಾಟವಾಗಿವೆ. ಇದರ ಮೂಲಕ ಪ್ರತಿ ಪಂದ್ಯದ ಆದಾಯದ ಲೆಕ್ಕಾಚಾರದಲ್ಲಿ ಐಪಿಎಲ್, ಅಮೆರಿಕದ ಎನ್‌ಎಫ್‌ಎಲ್ (ನ್ಯಾಷನಲ್ ಫುಟ್ಬಾಲ್ ಲೀಗ್) ನಂತರದ ಜಗತ್ತಿನ ಎರಡನೇ ಅತಿ ಶ್ರೀಮಂತ ಕ್ರೀಡಾ ಟೂರ್ನಿಯಾಗಿ ಹೊರಹೊಮ್ಮಿದೆ. ಐಪಿಎಲ್‌ನ ಒಂದೇ ಒಂದು ಪಂದ್ಯವು ಪ್ರಸಾರ ಹಕ್ಕುಗಳಿಂದ ಸರಿಸುಮಾರು 13.4 ಮಿಲಿಯನ್ ಡಾಲರ್ ಆದಾಯವನ್ನು ತಂದುಕೊಡುತ್ತದೆ. ಇತ್ತೀಚೆಗಷ್ಟೇ ಪಿಎಸ್‌ಎಲ್, 2026-2029ರ ಅವಧಿಗಾಗಿ ದೇಶೀಯ ಪ್ರಸಾರ ಹಕ್ಕುಗಳನ್ನು ವಾಲಿ ಟೆಕ್ನಾಲಜೀಸ್ ಸಂಸ್ಥೆಗೆ ಸುಮಾರು 93 ಮಿಲಿಯನ್ ಡಾಲರ್‌ಗಳಿಗೆ ಮಾರಾಟ ಮಾಡಿದೆ. ಸರಳವಾಗಿ ಹೇಳಬೇಕೆಂದರೆ, ಪಿಎಸ್‌ಎಲ್‌ನ ಇಡೀ ಸೀಸನ್‌ನಿಂದ ಬರುವ ಮಾಧ್ಯಮ ಆದಾಯಕ್ಕಿಂತ ಐಪಿಎಲ್‌ನ ಒಂದೇ ಒಂದು ಪಂದ್ಯದ ಆದಾಯವೇ ಅಧಿಕವಾಗಿದೆ.

ಪಾಕಿಸ್ತಾನದ ಆರ್ಥಿಕ ದುಸ್ಥಿತಿ

ಪಾಕಿಸ್ತಾನದ ಆಂತರಿಕ ಆರ್ಥಿಕತೆಯ ದುಸ್ಥಿತಿ ಕೂಡ ಪಿಎಸ್‌ಎಲ್ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭದ್ರತಾ ಕಾರಣಗಳು ಮತ್ತು ದೇಶದಲ್ಲಿ ಎದುರಾಗಿರುವ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ 2026ರ ಟೂರ್ನಿಯನ್ನು ಕೇವಲ ಲಾಹೋರ್ ಮತ್ತು ಕರಾಚಿ ಎಂಬ ಎರಡು ಕ್ರೀಡಾಂಗಣಗಳಿಗೆ ಮಾತ್ರ ಸೀಮಿತಗೊಳಿಸುವ ಅನಿವಾರ್ಯತೆ ಪಿಸಿಬಿಗೆ ಎದುರಾಗಿತ್ತು. ಪಾಕಿಸ್ತಾನದ ಮಾಜಿ ಫ್ರಾಂಚೈಸಿ ಮಾಲೀಕರು ಮತ್ತು ವಿಮರ್ಶಕರು ಕೂಡ ನಖ್ವಿ ಅವರ ಅತಿಯಾದ ಭರವಸೆಯನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ.. ಸಂದರ್ಶನದ ದಿನಾಂಕ ಇಲ್ಲಿದೆ

Tags: CricketKarnataka News beat
SendShareTweet
Previous Post

ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ.. ಸಂದರ್ಶನದ ದಿನಾಂಕ ಇಲ್ಲಿದೆ

Next Post

ಯತ್ನಾಳ್ ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರ್ತಾರೆ – ರಮೇಶ್ ಜಾರಕಿಹೋಳಿ

Related Posts

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?
ಕ್ರೀಡೆ

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಕೊಹ್ಲಿ ಐತಿಹಾಸಿಕ ಸಾಧನೆ ; ಸೇನಾ ರಾಷ್ಟ್ರಗಳಲ್ಲಿ 100 ಏಕದಿನ ಪಂದ್ಯ ಆಡಿದ 3ನೇ ಭಾರತೀಯ!
ಕ್ರೀಡೆ

ಕೊಹ್ಲಿ ಐತಿಹಾಸಿಕ ಸಾಧನೆ ; ಸೇನಾ ರಾಷ್ಟ್ರಗಳಲ್ಲಿ 100 ಏಕದಿನ ಪಂದ್ಯ ಆಡಿದ 3ನೇ ಭಾರತೀಯ!

ಲಾರ್ಡ್ಸ್‌ಗೆ ತಂದೆ-ತಾಯಿಯನ್ನು ಕರೆಸಿದ ರೋಹಿತ್.. ನಿವೃತ್ತಿಗೆ ಮುನ್ನ ಭಾವನಾತ್ಮಕ ವಿದಾಯದ ಸೂಚನೆಯೇ?
ಕ್ರೀಡೆ

ಲಾರ್ಡ್ಸ್‌ಗೆ ತಂದೆ-ತಾಯಿಯನ್ನು ಕರೆಸಿದ ರೋಹಿತ್.. ನಿವೃತ್ತಿಗೆ ಮುನ್ನ ಭಾವನಾತ್ಮಕ ವಿದಾಯದ ಸೂಚನೆಯೇ?

2027ರ ವಿಶ್ವಕಪ್ : ಯುವ ಪಡೆಯತ್ತ ಗಂಭೀರ್ ಒಲವು.. ರೋಹಿತ್, ವಿರಾಟ್ ಭವಿಷ್ಯ ಡೋಲಾಯಮಾನ!
ಕ್ರೀಡೆ

2027ರ ವಿಶ್ವಕಪ್ : ಯುವ ಪಡೆಯತ್ತ ಗಂಭೀರ್ ಒಲವು.. ರೋಹಿತ್, ವಿರಾಟ್ ಭವಿಷ್ಯ ಡೋಲಾಯಮಾನ!

ಲಾರ್ಡ್ಸ್‌ ವಿಜಯದ ನಾಯಕಿ ಕ್ರಾಂತಿ ಗೌಡ್‌ಗೆ ಭವ್ಯ ಸನ್ಮಾನ ; ಮಧ್ಯಪ್ರದೇಶದ ಹೆಮ್ಮೆಯ ಪುತ್ರಿಗೆ ರಾಜ್ಯದ ಗೌರವ
ಕ್ರೀಡೆ

ಲಾರ್ಡ್ಸ್‌ ವಿಜಯದ ನಾಯಕಿ ಕ್ರಾಂತಿ ಗೌಡ್‌ಗೆ ಭವ್ಯ ಸನ್ಮಾನ ; ಮಧ್ಯಪ್ರದೇಶದ ಹೆಮ್ಮೆಯ ಪುತ್ರಿಗೆ ರಾಜ್ಯದ ಗೌರವ

ರೋಹಿತ್‌ಗೆ ಗೇಟ್‌ಪಾಸ್? ಗಂಭೀರ್‌ಗೆ ತಿರುಗಿಬೀಳಲಿದ್ದಾರಾ ಹಿಟ್‌ಮ್ಯಾನ್?
ಕ್ರೀಡೆ

ರೋಹಿತ್‌ಗೆ ಗೇಟ್‌ಪಾಸ್? ಗಂಭೀರ್‌ಗೆ ತಿರುಗಿಬೀಳಲಿದ್ದಾರಾ ಹಿಟ್‌ಮ್ಯಾನ್?

Next Post
ಯತ್ನಾಳ್ ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರ್ತಾರೆ – ರಮೇಶ್ ಜಾರಕಿಹೋಳಿ

ಯತ್ನಾಳ್ ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರ್ತಾರೆ - ರಮೇಶ್ ಜಾರಕಿಹೋಳಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಪಂಚಾಯಿತಿಯಲ್ಲಿ 5 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಒಳ್ಳೆಯ ಚಾನ್ಸ್

ಜಿಲ್ಲಾ ಪಂಚಾಯಿತಿಯಲ್ಲಿ 5 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಒಳ್ಳೆಯ ಚಾನ್ಸ್

12 ಲೈಬ್ರರಿ ಮೇಲ್ವಿಚಾರಕರ ನೇಮಕಾತಿಗೆ ಅಧಿಸೂಚನೆ ಪ್ರಕಟ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

12 ಲೈಬ್ರರಿ ಮೇಲ್ವಿಚಾರಕರ ನೇಮಕಾತಿಗೆ ಅಧಿಸೂಚನೆ ಪ್ರಕಟ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ನಾಪತ್ತೆಯಾಗಿದ್ದ ಗುತ್ತಿಗೆ ಸರ್ವೇಯರ್  ಶವವಾಗಿ ಪತ್ತೆ!

ನಾಪತ್ತೆಯಾಗಿದ್ದ ಗುತ್ತಿಗೆ ಸರ್ವೇಯರ್ ಶವವಾಗಿ ಪತ್ತೆ!

ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ

ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಪಂಚಾಯಿತಿಯಲ್ಲಿ 5 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಒಳ್ಳೆಯ ಚಾನ್ಸ್

ಜಿಲ್ಲಾ ಪಂಚಾಯಿತಿಯಲ್ಲಿ 5 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಒಳ್ಳೆಯ ಚಾನ್ಸ್

12 ಲೈಬ್ರರಿ ಮೇಲ್ವಿಚಾರಕರ ನೇಮಕಾತಿಗೆ ಅಧಿಸೂಚನೆ ಪ್ರಕಟ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

12 ಲೈಬ್ರರಿ ಮೇಲ್ವಿಚಾರಕರ ನೇಮಕಾತಿಗೆ ಅಧಿಸೂಚನೆ ಪ್ರಕಟ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat