ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

June 10, 2026
Share on WhatsappShare on FacebookShare on Twitter

ಚೆನ್ನೈ : ದಕ್ಷಿಣ ಭಾರತದ ಚಿತ್ರರಂಗದ ಅದ್ಭುತ ಕಥೆಗಾರ, ಕ್ರಾಂತಿಕಾರಿ ಚಲನಚಿತ್ರ ನಿರ್ದೇಶಕ ಹಾಗೂ ಹಿರಿಯ ನಟ ಪದ್ಮಶ್ರೀ ಭಾರತಿರಾಜ (84) ಅವರು ವಯೋಸಹಜ ಕಾಯಿಲೆ ಹಾಗೂ ಉಸಿರಾಟದ ಸಮಸ್ಯೆಯಿಂದಾಗಿ ಇಂಗು (ಬುಧವಾರ) ಮುಂಜಾನೆ ಚೆನ್ನೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ತಮಿಳು ಚಿತ್ರರಂಗದಲ್ಲಿ ‘ಇಯಕ್ಬು ನರ್ ಇಮಯಮ್’ (ನಿರ್ದೇಶಕರ ಶಿಖರ) ಎಂದೇ ಖ್ಯಾತರಾಗಿದ್ದ ಭಾರತಿರಾಜ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸ್ಟುಡಿಯೋ ಗಡಿಯಿಂದ ಹಳ್ಳಿಯ ಮಣ್ಣಿಗೆ ಸಿನಿಮಾ ತಂದವರು

1970ರ ದಶಕದಲ್ಲಿ ಸಿನಿಮಾಗಳು ಕೇವಲ ಸ್ಟುಡಿಯೋಗಳ ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದ ಕಾಲದಲ್ಲಿ, ಕ್ಯಾಮೆರಾಗಳನ್ನು ಹಳ್ಳಿಗಳ ಮಣ್ಣಿನ ಸೊಗಡಿಗೆ, ಪ್ರಕೃತಿಯ ಮಡಿಲಿಗೆ ಕೊಂಡೊಯ್ದು ತಮಿಳು ಚಿತ್ರರಂಗದ ದಿಕ್ಕನ್ನೇ ಬದಲಾಯಿಸಿದ ಶ್ರೇಯಸ್ಸು ಭಾರತಿರಾಜ ಅವರಿಗೆ ಸಲ್ಲುತ್ತದೆ. 1977ರಲ್ಲಿ ಕಮಲ್ ಹಾಸನ್, ರಜನಿಕಾಂತ್ ಮತ್ತು ಶ್ರೀದೇವಿ ಅಭಿನಯದ ’16 ವಯದಿನಿಲೆ’ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ ಅವರು, ನೈಜ ಮತ್ತು ಗ್ರಾಮೀಣ ಬದುಕಿನ ಕಥೆಗಳಿಗೆ ಜೀವ ತುಂಬಿದರು. ‘ಸಿಗಪ್ಪು ರೋಜಾಕ್ಕಲ್’, ‘ಅಲೈಗಳ್ ಒಯ್ವದಿಲ್ಲೈ’ ಮತ್ತು ‘ಮುದಲ್ ಮರಿಯಾದೈ’ ಸೇರಿದಂತೆ 40ಕ್ಕೂ ಹೆಚ್ಚು ಅದ್ಭುತ ಚಿತ್ರಗಳನ್ನು ಅವರು ನಿರ್ದೇಶಿಸಿದ್ದಾರೆ. ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಅವರಿಗೆ 6 ರಾಷ್ಟ್ರ ಪ್ರಶಸ್ತಿಗಳು ಹಾಗೂ 2004ರಲ್ಲಿ ಕೇಂದ್ರ ಸರ್ಕಾರದಿಂದ ‘ಪದ್ಮಶ್ರೀ’ ಪ್ರಶಸ್ತಿ ಒಲಿದುಬಂದಿತ್ತು.

ಈಡೇರದೆ ಉಳಿದ ಆ ಕನಸು

ಭಾರತಿರಾಜ ಅವರ ನಿಧನಕ್ಕೆ ಹಿರಿಯ ನಟಿ, ರಾಜಕಾರಣಿ ಖುಷ್ಬೂ ಸುಂದರ್ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪತ್ರ ಬರೆದಿದ್ದಾರೆ. “ನಮ್ಮ ಪ್ರೀತಿಯ, ಗೌರವಾನ್ವಿತ ದಂತಕಥೆ ಭಾರತಿರಾಜ ಸರ್ ನಮ್ಮನ್ನು ಅಗಲಿದ್ದಾರೆ ಎಂಬ ಸುದ್ದಿ ಕೇಳಿ ಮನಸ್ಸು ಚೂರಾಗಿದೆ. ತಮಿಳು ಚಿತ್ರರಂಗದ ಮೇಲೆ ಕತ್ತಲೆಯ ಮೋಡ ಕವಿದಂತಾಗಿದೆ. ಅವರ ಸಿನಿಮಾಗಳು ಚಿತ್ರರಂಗದ ನಿಜವಾದ ಪಾಠಶಾಲೆಗಳಾಗಿದ್ದವು” ಎಂದು ಬಣ್ಣಿಸಿದ್ದಾರೆ. ಇದೇ ವೇಳೆ ಅವರ ಕೊನೆಯ ಆಸೆಯೊಂದನ್ನು ನೆನೆದ ಖುಷ್ಬೂ, “ಅವರು ಯಾವಾಗಲೂ ನನ್ನನ್ನು ನೋಡಿ ‘ನಿನಗೆ ಎರಡು ಜುಟ್ಟು ಹಾಕಿ ಒಂದು ಸಿನಿಮಾ ಮಾಡೋಣ’ ಎನ್ನುತ್ತಿದ್ದರು. ಆದರೆ ಆ ಆಸೆ ಈಗ ಎಂದಿಗೂ ಈಡೇರದ ಕನಸಾಗಿಯೇ ಉಳಿದುಬಿಟ್ಟಿತು. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ ಸರ್” ಎಂದು ಕಂಬನಿ ಮಿಡಿದಿದ್ದಾರೆ.

ವೈಯಕ್ತಿಕ ನೋವಿನಿಂದ ನಟನೆಯತ್ತ ಪಯಣ

ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತಿರಾಜ ಅವರಿಗೆ 2025ರ ಆರಂಭದಲ್ಲಿ ದೊಡ್ಡ ಆಘಾತ ಎದುರಾಗಿತ್ತು. ಅವರ ಪುತ್ರ, ನಟ-ನಿರ್ದೇಶಕ ಮನೋಜ್ ಭಾರತಿರಾಜ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಮಗನ ಅಗಲಿಕೆಯ ದುಃಖ ಭಾರತಿರಾಜ ಅವರನ್ನು ಮಾನಸಿಕವಾಗಿ ಕುಗ್ಗಿಸಿತ್ತು ಎನ್ನಲಾಗಿದೆ. ಇನ್ನು ನಿರ್ದೇಶನದ ಜೊತೆಗೆ ನಟನೆಯಲ್ಲೂ ಸೈ ಎನಿಸಿಕೊಂಡಿದ್ದ ಭಾರತಿರಾಜ ಅವರು ಇತ್ತೀಚಿನ ಸೂಪರ್ ಹಿಟ್ ಚಿತ್ರ ‘ಮಹಾರಾಜ’ ಮತ್ತು ಮೋಹನ್ ಲಾಲ್ ಅಭಿನಯದ ‘ತುಡರುಮ್’ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಚಿತ್ರರಂಗದ ದಿಗ್ಗಜರಾದ ಚಿರಂಜೀವಿ, ಕಮಲ್ ಹಾಸನ್ ಮುಂತಾದವರು ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ. ದಂತಕಥೆಯ ನಿರ್ಗಮನದೊಂದಿಗೆ ಚಿತ್ರರಂಗದ ಸುವರ್ಣ ಯುಗವೊಂದು ಅಂತ್ಯವಾದಂತಾಗಿದೆ.

ಇದನ್ನೂ ಓದಿ : ಅಪಾಚೆ ಹೆಲಿಕಾಪ್ಟರ್ ಪತನಕ್ಕೆ ಅಮೆರಿಕ ಪ್ರತೀಕಾರ : F-35 ಹ್ಯಾಂಗರ್, US ನೆಲೆಗಳ ಮೇಲೆ ಇರಾನ್ ಪ್ರತಿದಾಳಿ!

Tags: Karnataka News beat
SendShareTweet
Previous Post

ಅಪಾಚೆ ಹೆಲಿಕಾಪ್ಟರ್ ಪತನಕ್ಕೆ ಅಮೆರಿಕ ಪ್ರತೀಕಾರ : F-35 ಹ್ಯಾಂಗರ್, US ನೆಲೆಗಳ ಮೇಲೆ ಇರಾನ್ ಪ್ರತಿದಾಳಿ!

Next Post

ಮಾರುತಿ ಫ್ರಾಂಕ್ಸ್ ಹೊಸ ದಾಖಲೆ ; 5 ಲಕ್ಷ ಮಾರಾಟದ ಮೈಲಿಗಲ್ಲು ದಾಟಿದ ಎಸ್‌ಯುವಿ

Related Posts

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

Next Post
ಮಾರುತಿ ಫ್ರಾಂಕ್ಸ್ ಹೊಸ ದಾಖಲೆ ; 5 ಲಕ್ಷ ಮಾರಾಟದ ಮೈಲಿಗಲ್ಲು ದಾಟಿದ ಎಸ್‌ಯುವಿ

ಮಾರುತಿ ಫ್ರಾಂಕ್ಸ್ ಹೊಸ ದಾಖಲೆ ; 5 ಲಕ್ಷ ಮಾರಾಟದ ಮೈಲಿಗಲ್ಲು ದಾಟಿದ ಎಸ್‌ಯುವಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat