ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

“ಜನರನ್ನು ಮರಳು ಮಾಡಿದವನೇ ಜನಪ್ರಿಯ ನಾಯಕ” : ರಾಷ್ಟ್ರದ ಗಮನ ಸೆಳೆದ ಗಡ್ಕರಿ ಹೇಳಿಕೆ

September 1, 2025
“ಜನರನ್ನು ಮರಳು ಮಾಡಿದವನೇ ಜನಪ್ರಿಯ ನಾಯಕ” : ರಾಷ್ಟ್ರದ ಗಮನ ಸೆಳೆದ ಗಡ್ಕರಿ ಹೇಳಿಕೆ

ನಿತಿನ್‌ ಗಡ್ಕರಿ

Share on WhatsappShare on FacebookShare on Twitter

ನಾಗ್ಪುರ : ತನ್ನ ನೇರವಾದ ಹಾಗೂ ಆಗಾಗ್ಗೆ ಅಸಾಂಪ್ರದಾಯಿಕ ಹೇಳಿಕೆಗಳಿಗಾಗಿ ಖ್ಯಾತಿ ಪಡೆದಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಅಖಿಲ ಭಾರತೀಯ ಮಹಾನುಭಾವ ಪರಿಷದ್‌ನಲ್ಲಿ ಮಾಡಿದ ಭಾಷಣದ ಮೂಲಕ ಮತ್ತೆ ರಾಜಕೀಯ ಚರ್ಚೆಗೆ ಕಾರಣರಾಗಿದ್ದಾರೆ.
ರಾಜಕೀಯದ ವಾಸ್ತವಗಳನ್ನು ಪ್ರತಿಬಿಂಬಿಸುವಾಗ ಗಡ್ಕರಿ, “ಜನರನ್ನು ಅತ್ಯಂತ ಪರಿಣಾಮಕಾರಿಯಾಗಿ ಮರುಳು ಮಾಡುವವರನ್ನು ಆಗಾಗ್ಗೆ ಅತ್ಯುತ್ತಮ ನಾಯಕರೆಂದು ಪರಿಗಣಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಅವರ ಈ ಹೇಳಿಕೆಯು ತನ್ನ ನಿಷ್ಠುರ ನುಡಿಗಳಿಂದಾಗಿ ಈಗ ರಾಷ್ಟ್ರದ ಗಮನ ಸೆಳೆದಿದೆ.

ತನ್ನ ಭಾಷಣದಲ್ಲಿ ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆಯ ಸವಾಲುಗಳತ್ತ ಗಮನ ಸೆಳೆದ ಗಡ್ಕರಿ, ‘ಮಾತನಾಡುವುದು ಸುಲಭ, ಆದರೆ ಮಾಡುವುದು ಕಷ್ಟ. ನಾನು ಅಧಿಕಾರಿಯಲ್ಲ. ಆದರೆ ನಾನಿದನ್ನು ಅನುಭವಿಸಿದ್ದೇನೆ. ರಾಜಕಾರಣದಲ್ಲಿ ಹೃದಯಾಂತರಾಳದಿಂದ ಬಹಿರಂಗವಾಗಿ ಸತ್ಯ ನುಡಿಯುವವರನ್ನು ಹೆಚ್ಚಾಗಿ ನಿರುತ್ತೇಜಿಸಲಾಗುತ್ತದೆ’ ಎಂದಿದ್ದಾರೆ.

ಮರಾಠಿಯ ‘ಹೌಸೆ,ನವಸೆ ಆಣಿ ಗವಸೆ’ ಎಂಬ ಜನಪ್ರಿಯ ನುಡಿಗಟ್ಟನ್ನು ಗಡ್ಕರಿ ಉಲ್ಲೇಖಿಸಿದರು. ನಾಯಕರು ತಾವು ಸೃಷ್ಟಿಸಬಹುದಾದ ದೃಷ್ಟಿಕೋನವನ್ನು ನಂಬಿಕೊಂಡಿರುತ್ತಾರೆ ಮತ್ತು ಅನೇಕ ಸಂದರ್ಭಗಳಲ್ಲಿ ವ್ಯಕ್ತಿಯೋರ್ವ ಜನಸಾಮಾನ್ಯರನ್ನು ಎಷ್ಟು ಚೆನ್ನಾಗಿ ದಾರಿ ತಪ್ಪಿಸಬಹುದು ಅಥವಾ ಜನರನ್ನು ಮೋಸಗೊಳಿಸಬಹುದು ಎನ್ನುವುದು ನಾಯಕತ್ವವನ್ನು ವ್ಯಾಖ್ಯಾನಿಸುತ್ತದೆ ಎನ್ನುವುದನ್ನು ಈ ನುಡಿಗಟ್ಟು ಸೂಚಿಸುತ್ತದೆ.

Tags: BJPKarnataka News beatNagpuraNithin GadkariPM ModiRSS
SendShareTweet
Previous Post

ವಾಯುಭಾರ ಕುಸಿತ | ರಾಜ್ಯದಲ್ಲಿ ಏಳು ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Next Post

ಅಮ್ಮನಿಲ್ಲದ ಮೊದಲ ಹುಟ್ಟುಹಬ್ಬ | ಕಿಚ್ಚನ ಭಾವುಕ ಮಾತು

Related Posts

ಸಿದ್ದರಾಮಯ್ಯ ಹಿಂದು ವಿರೋಧಿ ನಡೆಯ ಸೂತ್ರಧಾರ| ಆರ್.ಅಶೋಕ್ ಆರೋಪ
ದೇಶ

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಆರ್.ಅಶೋಕ್

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಅಕ್ಟೋಬರ್ 27ರಿಂದ ಸಿಗಲಿದೆ ಹೊಸ ಸೌಲಭ್ಯ
ದೇಶ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಅಕ್ಟೋಬರ್ 27ರಿಂದ ಸಿಗಲಿದೆ ಹೊಸ ಸೌಲಭ್ಯ

ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ನು ಸುಲಭ ಅಲ್ಲ: ಹೊಸ ನಿಯಮಗಳಲ್ಲಿ ಏನಿದೆ ಗೊತ್ತಾ?
ದೇಶ

ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ನು ಸುಲಭ ಅಲ್ಲ: ಹೊಸ ನಿಯಮಗಳಲ್ಲಿ ಏನಿದೆ ಗೊತ್ತಾ?

ಕೇರಳ ಲೋಕಭವನದ ಅಡುಗೆಮನೆಯಲ್ಲಿ ‘ಶುದ್ಧ ಸಸ್ಯಹಾರಿ’ಗೆ ರಾಜ್ಯಪಾಲರ ಆದೇಶ: ಪ್ರಮಾಣ ವಚನದ ಮೊದಲ ದಿನವೇ ಭುಗಿಲೆದ್ದ ವಿವಾದ
ದೇಶ

ಕೇರಳ ಲೋಕಭವನದ ಅಡುಗೆಮನೆಯಲ್ಲಿ ‘ಶುದ್ಧ ಸಸ್ಯಹಾರಿ’ಗೆ ರಾಜ್ಯಪಾಲರ ಆದೇಶ: ಪ್ರಮಾಣ ವಚನದ ಮೊದಲ ದಿನವೇ ಭುಗಿಲೆದ್ದ ವಿವಾದ

ಅರುಣಾಚಲ ಗಡಿಯಲ್ಲಿ ಭಾರತ-ಚೀನಾ ಸೇನೆಗಳ ಮುಖಾಮುಖಿ:ITBP ಮುಖ್ಯಸ್ಥರ ಹೇಳಿಕೆ ಬೆನ್ನಲ್ಲೇ ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ದೇಶ

ಅರುಣಾಚಲ ಗಡಿಯಲ್ಲಿ ಭಾರತ-ಚೀನಾ ಸೇನೆಗಳ ಮುಖಾಮುಖಿ:ITBP ಮುಖ್ಯಸ್ಥರ ಹೇಳಿಕೆ ಬೆನ್ನಲ್ಲೇ ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

‘ನಾವು CJPಯನ್ನು ಎಂದಿಗೂ ಬೆಂಬಲಿಸುವುದಿಲ್ಲ, ನಮ್ಮ ಕಾರ್ಯಸೂಚಿಯೇ ಬೇರೆ’: ಅಣ್ಣಾಮಲೈ ಸ್ಪಷ್ಟನೆ
ದೇಶ

‘ನಾವು CJPಯನ್ನು ಎಂದಿಗೂ ಬೆಂಬಲಿಸುವುದಿಲ್ಲ, ನಮ್ಮ ಕಾರ್ಯಸೂಚಿಯೇ ಬೇರೆ’: ಅಣ್ಣಾಮಲೈ ಸ್ಪಷ್ಟನೆ

Next Post
ಅಮ್ಮನಿಲ್ಲದ ಮೊದಲ ಹುಟ್ಟುಹಬ್ಬ | ಕಿಚ್ಚನ ಭಾವುಕ ಮಾತು

ಅಮ್ಮನಿಲ್ಲದ ಮೊದಲ ಹುಟ್ಟುಹಬ್ಬ | ಕಿಚ್ಚನ ಭಾವುಕ ಮಾತು

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!

ಮುಂದಿನ ಸಿಎಂ ವಿಜಯೇಂದ್ರ: ಕಮಲ ಕಾರ್ಯಕರ್ತರ ಜೈಕಾರ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat