ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಗದಗ

ಲಕ್ಕುಂಡಿಯಲ್ಲಿ ಉತ್ಖನನ ವೇಳೆ ಅಪರೂಪದ 3 ಹೆಡೆಯ ನಾಗರ ಕಲ್ಲು ಪತ್ತೆ!

January 29, 2026
Share on WhatsappShare on FacebookShare on Twitter

ಗದಗ : ಐತಿಹಾಸಿಕ ದೇವಾಲಯಗಳ ತವರೂರಾದ ಗದಗದ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯವು ದಿನಕ್ಕೊಂದು ಅಚ್ಚರಿಯನ್ನು ಹೊರಹಾಕುತ್ತಿದೆ. ಇಲ್ಲಿನ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಉತ್ಖನನದ 12ನೇ ದಿನವಾದ ಇಂದು (ಗುರುವಾರ) ಅತ್ಯಂತ ಅಪರೂಪದ ಹಾಗೂ ವಿಸ್ಮಯಕಾರಿ 3 ತಲೆಯುಳ್ಳ ನಾಗರ ಹಾವಿನ ಶಿಲ್ಪವೊಂದು ಪತ್ತೆಯಾಗಿದ್ದು, ಇತಿಹಾಸ ತಜ್ಞರ ಹುಬ್ಬೇರಿಸಿದೆ.

ಸಾಮಾನ್ಯವಾಗಿ ದೇವಾಲಯಗಳ ಕೆತ್ತನೆಯಲ್ಲಿ ಒಂದೇ ಹೆಡೆಯ ನಾಗರ ಕಲ್ಲುಗಳು ಕಂಡುಬರುವುದು ಸಹಜ. ಈ ಹಿಂದಿನ ಉತ್ಖನನದಲ್ಲೂ ಅಂತಹ ಶಿಲೆಗಳು ಸಿಕ್ಕಿದ್ದವು. ಆದರೆ, ಇದೇ ಮೊದಲ ಬಾರಿಗೆ ಬರೋಬ್ಬರಿ ಮೂರು ಹೆಡೆಗಳುಳ್ಳ ಸರ್ಪದ ಶಿಲ್ಪವೊಂದು ಪತ್ತೆಯಾಗಿದೆ.

ವಿಶೇಷವೆಂದರೆ, ಹಸಿರು ಬಳಪದ ಕಲ್ಲಿನ ಮೇಲೆ ಅತಿ ಸೂಕ್ಷ್ಮವಾಗಿ ಕೆತ್ತಲಾಗಿರುವ ಈ ಶಿಲ್ಪದಲ್ಲಿ ‘ನಾಗಮಣಿ’ಯನ್ನು ಹೋಲುವ ರಚನೆಯೂ ಕಂಡುಬಂದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಶಿಲ್ಪವು ಅಂದಿನ ಕಾಲದ ಶಿಲ್ಪಿಗಳ ನೈಪುಣ್ಯತೆಗೆ ಸಾಕ್ಷಿಯಂತಿದೆ.

ಕೋಟೆ ವೀರಭದ್ರೇಶ್ವರ ದೇವಸ್ಥಾನದ ಅಂಗಳದಲ್ಲಿ 10×10 ಸ್ಕ್ವೇರ್ ಮೀಟರ್ ಸುತ್ತಳತೆಯಲ್ಲಿ ಒಟ್ಟು ನಾಲ್ಕು ಬ್ಲಾಕ್‌ಗಳಾಗಿ ವಿಂಗಡಿಸಿ ಈ ಉತ್ಖನನ ನಡೆಸಲಾಗುತ್ತಿದೆ. ಸದ್ಯ ನಾಲ್ಕು ಬ್ಲಾಕ್‌ಗಳ ಮಧ್ಯದ ಎರಡು ಗೋಡೆಗಳನ್ನು ತೆರವುಗೊಳಿಸಲಾಗಿದ್ದು, ಗೋಡೆಯಲ್ಲಿದ್ದ ಬೃಹತ್ ಬಂಡೆಗೆ ಕಟ್ಟಿಗೆಯ ಆಧಾರ ನೀಡಲಾಗಿದೆ. ಆಳಕ್ಕೆ ಇಳಿದಂತೆಲ್ಲಾ ಮಣ್ಣಿನ ಪದರಗಳು ಬದಲಾಗುತ್ತಿದ್ದು, ಉತ್ಖನನ ಕಾರ್ಯವನ್ನು ಅತ್ಯಂತ ಸೂಕ್ಷ್ಮವಾಗಿ ನಡೆಸಲಾಗುತ್ತಿದೆ. ಈವರೆಗೆ ಶಿವಲಿಂಗ ಪೀಠ, ನಾಗರ ಕಲ್ಲು, ಪ್ರಾಣಿಗಳ ಮೂಳೆಗಳು ಸೇರಿದಂತೆ 40ಕ್ಕೂ ಹೆಚ್ಚು ಪ್ರಾಚೀನ ಅವಶೇಷಗಳು ಸಿಕ್ಕಿವೆ.

ಇದನ್ನೂ ಓದಿ : 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಟ್ರ್ಯಾಪ್‌.. ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ‘ಲೋಕಾ’ ಬಲೆಗೆ!

Tags: Karnataka News beat
SendShareTweet
Previous Post

4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಟ್ರ್ಯಾಪ್‌.. ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ‘ಲೋಕಾ’ ಬಲೆಗೆ!

Next Post

SBIನಲ್ಲಿ 2,273 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ

Related Posts

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ
ಗದಗ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!
ಗದಗ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ
ಗದಗ

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ
ಗದಗ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ
ಗದಗ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 
ಗದಗ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 

Next Post
SBIನಲ್ಲಿ 2,273 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ

SBIನಲ್ಲಿ 2,273 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat