ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು | ಸಂಕಷ್ಟಕ್ಕೆ ಸಿಲುಕಿದ ನೂರಾರು ಅಭ್ಯರ್ಥಿಗಳ ಭವಿಷ್ಯ!

July 25, 2025
Share on WhatsappShare on FacebookShare on Twitter

ಹುಬ್ಬಳ್ಳಿ: ಹುಬ್ಬಳ್ಳಿ ಕೇಶ್ವಾಪುರದಲ್ಲಿ ಇರುವ ಪರೀಕ್ಷಾ ಕೇಂದ್ರದಲ್ಲಿ ಅವ್ಯವಸ್ಥೆಯ ಆಗರವೇ ಕಂಡುಬಂದಿದೆ. ಈ ಮೂಲಕ ಭವಿಷ್ಯದ ಕೇಂದ್ರ ಸರ್ಕಾರಿ ನೌಕರರ ಜೊತೆಗೆ ಪರೀಕ್ಷಾ ಕೇಂದ್ರ ಸಿಬ್ಬಂದಿ ಹುಡುಗಾಟವಾಡಿರುವ ಘಟನೆ ಕಂಡುಬಂದಿದೆ.

ಮಧ್ಯಾಹ್ನ ಎರಡು ಗಂಟೆಗೆ ಆರಂಭವಾಗಬೇಕಿದ್ದ ಎಸ್‌ಎಸ್‌ಸಿ ಪರೀಕ್ಷೆಯನ್ನು ರಾತ್ರಿ ಹತ್ತು ಗಂಟೆಯಾದರೂ ಆರಂಭ ಮಾಡದೇ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಅಭ್ಯರ್ಥಿಗಳು ಪರೀಕ್ಷೆಗಾಗಿ ಆಗಮಿಸಿದ್ದರು. ಆದರೆ ಮಧ್ಯಾಹ್ನ ಎರಡು ಗಂಟೆಗೆ ಆರಂಭವಾಗಬೇಕಿದ್ದ ಪರೀಕ್ಷೆ ರಾತ್ರಿ ಹತ್ತು ಗಂಟೆಯಾದರೂ ಆರಂಭವಾಗಿಲ್ಲ. ಪರೀಕ್ಷಾ ಕೇಂದ್ರದಲ್ಲಿ ಆನ್‌ಲೈನ್ ಪರೀಕ್ಷೆಗೆ ಯಾವುದೇ ವ್ಯವಸ್ಥೆ ಇಲ್ಲ. ಜೊತೆಗೆ ವಿದ್ಯುತ್ ಮತ್ತು ಸರ್ವರ್‌ಗೆ ಸರಿಯಾದ ವ್ಯವಸ್ಥೆಯಿಲ್ಲ. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆಯನ್ನೂ ಕಲ್ಪಿಸದೇ ನೂರಾರು ಅಭ್ಯರ್ಥಿಗಳು ಪರದಾಡುವಂತಾಗಿದೆ.

ಅಭ್ಯರ್ಥಿಗಳ ಸಮಸ್ಯೆಗಳನ್ನು ಕೇಳಲು ಯಾವುದೇ ಅಧಿಕಾರಿಗಳು ಸಹ ಇಲ್ಲ. ಇದರಿಂದ ಸಿಟ್ಟಿಗೆದ್ದು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಎದುರು ಪ್ರತಿಭಟನೆ ನಡೆಸಿದ್ದಾರೆ.

Tags: candidatesexamination centerHublitrouble
SendShareTweet
Previous Post

ಉಡುಪಿ | ಏಕವಿನ್ಯಾಸ ನಕ್ಷೆ ಅವ್ಯವಸ್ಥೆ : ಪ್ರತಿಭಟನೆಗೆ ಹಿಂದುಳಿದ ವರ್ಗಗಳ ಮೋರ್ಚಾ ಕರೆ

Next Post

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ | ಚಾಲಕ ಸಾವು

Related Posts

ಹುಬ್ಬಳ್ಳಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು, ಇ-ಟಾಯ್ಲೆಟ್
ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು, ಇ-ಟಾಯ್ಲೆಟ್

ಕುರಿ ಮೇಯಿಸುವ ವಿಚಾರಕ್ಕೆ ಗಲಾಟೆ | ಮಹಿಳೆಗೆ ಚಾಕು ಇರಿತ
ಹುಬ್ಬಳ್ಳಿ

ಕುರಿ ಮೇಯಿಸುವ ವಿಚಾರಕ್ಕೆ ಗಲಾಟೆ | ಮಹಿಳೆಗೆ ಚಾಕು ಇರಿತ

ಹುಬ್ಬಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ | ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ | ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಹುಬ್ಬಳ್ಳಿ | ಶಾಲಾ ಮಕ್ಕಳ ಬಿಸಿಯೂಟದ ಸಾಂಬಾರಿನಲ್ಲಿ ನುಸಿ ಹುಳ ಪತ್ತೆ.. ಪೋಷಕರ ಆಕ್ರೋಶ!
ಹುಬ್ಬಳ್ಳಿ

ಹುಬ್ಬಳ್ಳಿ | ಶಾಲಾ ಮಕ್ಕಳ ಬಿಸಿಯೂಟದ ಸಾಂಬಾರಿನಲ್ಲಿ ನುಸಿ ಹುಳ ಪತ್ತೆ.. ಪೋಷಕರ ಆಕ್ರೋಶ!

ಪತ್ನಿಯನ್ನು ಹ*ತ್ಯೆಗೈದು ಮಗುವಿನ ಜೊತೆ ಠಾಣೆಗೆ ಬಂದು ಶರಣಾದ ಪತಿ
ಹುಬ್ಬಳ್ಳಿ

ಪತ್ನಿಯನ್ನು ಹ*ತ್ಯೆಗೈದು ಮಗುವಿನ ಜೊತೆ ಠಾಣೆಗೆ ಬಂದು ಶರಣಾದ ಪತಿ

ಹುಬ್ಬಳ್ಳಿ | ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9.3 kg ಗಾಂಜಾ ವಶ
ಹುಬ್ಬಳ್ಳಿ

ಹುಬ್ಬಳ್ಳಿ | ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9.3 kg ಗಾಂಜಾ ವಶ

Next Post
ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ | ಚಾಲಕ ಸಾವು

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ | ಚಾಲಕ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ | ರಾಹುಲ್ ಗಾಂಧಿ ವಿರುದ್ಧದ ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್

ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ | ರಾಹುಲ್ ಗಾಂಧಿ ವಿರುದ್ಧದ ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್

ಮಾರ್ಚ್ 4ಕ್ಕೆ ಆಪಲ್ ‘ಸ್ಪೆಷಲ್ ಇವೆಂಟ್’ | 50,000 ರೂ. ಬೆಲೆಯ ಮ್ಯಾಕ್‌ಬುಕ್ ಸೇರಿ ಹಲವು ಗ್ಯಾಜೆಟ್ಸ್ ಬಿಡುಗಡೆ ನಿರೀಕ್ಷೆ!

ಮಾರ್ಚ್ 4ಕ್ಕೆ ಆಪಲ್ ‘ಸ್ಪೆಷಲ್ ಇವೆಂಟ್’ | 50,000 ರೂ. ಬೆಲೆಯ ಮ್ಯಾಕ್‌ಬುಕ್ ಸೇರಿ ಹಲವು ಗ್ಯಾಜೆಟ್ಸ್ ಬಿಡುಗಡೆ ನಿರೀಕ್ಷೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat