ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಕಂದಾಯ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಕಾದಿದೆ ಶಾಕ್!

September 1, 2024
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಕಂದಾಯ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಶಾಕ್ ನೀಡಲು ಸರ್ಕಾರ ಮುಂದಾಗಿದೆ.

ರಾಜ್ಯಲ್ಲಿ ಇಲ್ಲಿಯವರೆಗೆ 13.17 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿಯಾಗಿದೆ ಎಂದು ಕಂದಾಯ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಸೆ. 2ರಿಂದ ರಾಜ್ಯಾದ್ಯಂತ ಕಟ್ಟುನಿಟ್ಟಿನ ತೆರವು ಕಾರ್ಯಾಚರಣೆ ಆರಂಭಿಸಲು ನಿರ್ಧರಿಸಲಾಗಿದೆ.

ರಾಜ್ಯಾದ್ಯಂತ ಒಟ್ಟು 239 ತಹಸೀಲ್ದಾರ್‌ ಗಳಿದ್ದು, ತಮ್ಮ ವ್ಯಾಪ್ತಿಯಲ್ಲಿ ತಿಂಗಳಿಗೆ 10ರಿಂದ 20 ಒತ್ತುವರಿ ಪ್ರಕರಣಗಳಲ್ಲಿ ತೆರವು ಕಾರ್ಯ ಕೈಗೊಳ್ಳಬೇಕು. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ವಾರಾಂತ್ಯದಲ್ಲಿ ಪ್ರಗತಿ ಪರಿಶೀಲಿಸಿ ವಿವರವನ್ನು ಕಂದಾಯ ಆಯುಕ್ತಾಲಯಕ್ಕೆ ಸಲ್ಲಿಸಬೇಕು ಎಂದದು ಸರ್ಕಾರ ಸೂಚಿಸಿದೆ.

ಕೆರೆ, ಸ್ಮಶಾನ ಭೂಮಿ ಒತ್ತುವರಿಯನ್ನು ಆದ್ಯತೆ ಮೇರೆಗೆ ತೆರವುಗೊಳಿಸಬೇಕು. ಕಂದಾಯ ಜಮೀನು ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ವಾಣಿಜ್ಯ ಕಟ್ಟಡ ಸೇರಿದಂತೆ ಲಾಭದಾಯಕ ಉದ್ದೇಶಕ್ಕೆ ಅಭಿವೃದ್ಧಿಪಡಿಸಿದ್ದರೆ ಮುಲಾಜಿಲ್ಲದೆ ತೆರವುಗೊಳಿಸಬೇಕು ಎಂದು ಸೂಚಿಸಲಾಗಿದೆ.
ಕೃಷಿ ಭೂಮಿಯಾಗಿದ್ದರೆ, ಬೆಳೆ ಬೆಳೆದಿದ್ದರೆ, ಕೃಷಿ ಚಟುವಟಿಕೆ ನಡೆದಿರುವ ಭೂಮಿಯ ಒತ್ತುವರಿ ಕೊನೆಯ ಹಂತದಲ್ಲಿ ಪರಿಶೀಲಿಸಿ ನಿಯಮಾನುಸಾರ ತೆರವುಗೊಳಿಸಲು ಸೂಚಿಸಲಾಗಿದೆ. ಕಂದಾಯ ಇಲಾಖೆ, ಶಿಕ್ಷಣ, ಅರಣ್ಯ, ಆರೋಗ್ಯ, ಲೋಕೋಪಯೋಗಿ ಸೇರಿದಂತೆ ನಾನಾ ಇಲಾಖೆಗಳಿಗೆ ಸೇರಿದ 14.1 ಲಕ್ಷ ಸರಕಾರಿ ಆಸ್ತಿಗಳಿವೆ ಎಂದು ಲೆಕ್ಕ ಹಾಕಲಾಗಿದೆ.

ಈ ಮೂಲಕ ರಾಜ್ಯದಲ್ಲಿ 1.1 ಕೋಟಿ ಎಕರೆ ಸರಕಾರಿ ಭೂಮಿಯಿರುವುದು ಗೊತ್ತಾಗಿದೆ. ಗ್ರಾಮ ಆಡಳಿತ ಅಧಿಕಾರಿಗಳು ಇಲ್ಲಿಯವರೆಗೆ 13.3 ಲಕ್ಷ ಆಸ್ತಿಗಳಿಗೆ ಭೇಟಿ ನೀಡಿ ಪರಿಶೀಲಿಸಿ ಖಾತರಿಪಡಿಸಿಕೊಂಡು ಆ್ಯಪ್‌ ನಲ್ಲಿ ದಾಖಲಿಸಲು ಯಶಸ್ವಿಯಾಗಿದ್ದಾರೆ. 2.7 ಲಕ್ಷ ಆಸ್ತಿಗಳನ್ನು ಕಂದಾಯ ಭೂಮಿ ಎಂದೂ ಗುರುತಿಸಲಾಗಿದೆ. 26 ಲಕ್ಷ ಎಕರೆ ಕಂದಾಯ ಭೂಮಿ ಇರುವುದು ಕಂಡುಬಂದಿದೆ. ಈ ಪೈಕಿ 13.17 ಲಕ್ಷ ಎಕರೆ ಭೂಮಿ ಒತ್ತುವರಿಯಾಗಿರುವುದನ್ನು ಪತ್ತೆ ಹಚ್ಚುವಲ್ಲಿ ಇಲಾಖೆ ಯಶಸ್ವಿಯಾಗಿದೆ. ತಹಸೀಲ್ದಾರ್‌ಗಳು ಒತ್ತುವರಿ ತೆರವು ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂದು ಕಂದಾಯ ಸಚಿವರು ಖಡಕ್‌ ಸೂಚನೆ ನೀಡಿದ್ದಾರೆ.

Tags: KarnatakaLand
SendShareTweet
Previous Post

ಜೈಲಿನಲ್ಲಿ ತೂಕ ಕಳೆದುಕೊಳ್ಳುತ್ತಿರುವ ದರ್ಶನ್!

Next Post

50 ಲಕ್ಷ ರೂ. ಕೊಟ್ಟರೆ ಸಾಕು….! ನಟಿಯರ ವಿರುದ್ಧ ನಿರ್ದೇಶಕನ ಹೇಳಿಕೆ!

Related Posts

ಮಗಳ ಹಿಂದೆ‌ ಬಿದ್ದಿದ್ದ‌ ವ್ಯಕ್ತಿಯ ಹತ್ಯೆ – ಯುವತಿಯ ತಂದೆ ಸೇರಿ ನಾಲ್ವರ ಬಂಧನ!
ಬೆಂಗಳೂರು

ಮಗಳ ಹಿಂದೆ‌ ಬಿದ್ದಿದ್ದ‌ ವ್ಯಕ್ತಿಯ ಹತ್ಯೆ – ಯುವತಿಯ ತಂದೆ ಸೇರಿ ನಾಲ್ವರ ಬಂಧನ!

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕ್‌ಗೆ ಆಘಾತವಾಗಿದೆ, ಡಿಎಂಕೆ ಗೂಡು ಸೇರಿದೆ ; ಆರ್.ಅಶೋಕ್
ಬೆಂಗಳೂರು

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕ್‌ಗೆ ಆಘಾತವಾಗಿದೆ, ಡಿಎಂಕೆ ಗೂಡು ಸೇರಿದೆ ; ಆರ್.ಅಶೋಕ್

ದಾವಣಗೆರೆ ದಕ್ಷಿಣದಲ್ಲಿ ‘ಕೈ’ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ!
ದಾವಣಗೆರೆ

ದಾವಣಗೆರೆ ದಕ್ಷಿಣದಲ್ಲಿ ‘ಕೈ’ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ!

ಆಸ್ತಿ ವಿಚಾರಕ್ಕೆ ಗಲಾಟೆ ; ಅಣ್ಣನ ಕೊಲೆಯಲ್ಲಿ ಅಂತ್ಯ.. ಆರೋಪಿ ತಮ್ಮನ ಬಂಧನ!
ಉಡುಪಿ

ಆಸ್ತಿ ವಿಚಾರಕ್ಕೆ ಗಲಾಟೆ ; ಅಣ್ಣನ ಕೊಲೆಯಲ್ಲಿ ಅಂತ್ಯ.. ಆರೋಪಿ ತಮ್ಮನ ಬಂಧನ!

ಉಡುಪಿಯಲ್ಲಿ 4 ಅಡಿ ಎತ್ತರದ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ
ಉಡುಪಿ

ಉಡುಪಿಯಲ್ಲಿ 4 ಅಡಿ ಎತ್ತರದ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ

22 ವರ್ಷದ ಯುವಕನನ್ನು ಅಟ್ಟಾಡಿಸಿ ಹತ್ಯೆಗೈದ ದುಷ್ಕರ್ಮಿಗಳು!
ಮಂಡ್ಯ

22 ವರ್ಷದ ಯುವಕನನ್ನು ಅಟ್ಟಾಡಿಸಿ ಹತ್ಯೆಗೈದ ದುಷ್ಕರ್ಮಿಗಳು!

Next Post
50 ಲಕ್ಷ ರೂ. ಕೊಟ್ಟರೆ ಸಾಕು….! ನಟಿಯರ ವಿರುದ್ಧ ನಿರ್ದೇಶಕನ ಹೇಳಿಕೆ!

50 ಲಕ್ಷ ರೂ. ಕೊಟ್ಟರೆ ಸಾಕು….! ನಟಿಯರ ವಿರುದ್ಧ ನಿರ್ದೇಶಕನ ಹೇಳಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!

ಮಗಳ ಹಿಂದೆ‌ ಬಿದ್ದಿದ್ದ‌ ವ್ಯಕ್ತಿಯ ಹತ್ಯೆ – ಯುವತಿಯ ತಂದೆ ಸೇರಿ ನಾಲ್ವರ ಬಂಧನ!

ಮಗಳ ಹಿಂದೆ‌ ಬಿದ್ದಿದ್ದ‌ ವ್ಯಕ್ತಿಯ ಹತ್ಯೆ – ಯುವತಿಯ ತಂದೆ ಸೇರಿ ನಾಲ್ವರ ಬಂಧನ!

ಶ್ರೇಯಸ್ ಅಯ್ಯರ್ ನಾಯಕತ್ವದ ನಿರ್ಧಾರಗಳಿಗೆ ಸೆಹ್ವಾಗ್, ತಿವಾರಿ ತೀವ್ರ ಅಸಮಾಧಾನ!

ಶ್ರೇಯಸ್ ಅಯ್ಯರ್ ನಾಯಕತ್ವದ ನಿರ್ಧಾರಗಳಿಗೆ ಸೆಹ್ವಾಗ್, ತಿವಾರಿ ತೀವ್ರ ಅಸಮಾಧಾನ!

ರೋಚಕ ಜಯದ ಬಳಿಕ ಪಂಜಾಬ್ ಕಾಲೆಳೆದ ಶುಭಮನ್ ಗಿಲ್!

ರೋಚಕ ಜಯದ ಬಳಿಕ ಪಂಜಾಬ್ ಕಾಲೆಳೆದ ಶುಭಮನ್ ಗಿಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!

ಮಗಳ ಹಿಂದೆ‌ ಬಿದ್ದಿದ್ದ‌ ವ್ಯಕ್ತಿಯ ಹತ್ಯೆ – ಯುವತಿಯ ತಂದೆ ಸೇರಿ ನಾಲ್ವರ ಬಂಧನ!

ಮಗಳ ಹಿಂದೆ‌ ಬಿದ್ದಿದ್ದ‌ ವ್ಯಕ್ತಿಯ ಹತ್ಯೆ – ಯುವತಿಯ ತಂದೆ ಸೇರಿ ನಾಲ್ವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat