ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಟೆರರ್ ಚಿತ್ರ ತಂಡದಿಂದ ಹಾಡಿನ ಉಡುಗೊರೆ!

May 5, 2025
Share on WhatsappShare on FacebookShare on Twitter

ಬೆಂಗಳೂರು: ನಟ ಆದಿತ್ಯ ಅವರಿಗೆ ಹುಟ್ಟು ಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ, ಸಿಲ್ಕ್ ಮಂಜು ಅವರ ನಿರ್ಮಾಣದ, ರಂಜನ್ ಶಿವರಾಮ್ ಗೌಡ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ “ಟೆರರ್” ಚಿತ್ರದ “ಹರ ಹರ ಮಹದೇವ” ಎಂಬ ಹಾಡು ಬಿಡುಗಡೆ ಮಾಡಲಾಗಿದೆ.

ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರ ತಂಡ ಆದಿತ್ಯ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದೆ. ಶಿವನ ಕುರಿತಾದ ಗೀತೆಯನ್ನು ಡಾ. ವಿ.ನಾಗೇಂದ್ರ ಪ್ರಸಾದ್ ಬರೆದಿದ್ದು, ಹರ್ಷವರ್ಧನ್ ರಾಜ್ ಸಂಗೀತ ನೀಡಿದ್ದಾರೆ. ಎಂ.ಆರ್.ಟಿ ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದೆ. ನಿರ್ಮಾಪಕ ಮಂಜು ಅವರ ಸ್ನೇಹಿತರಾದ ರವಿ ವಸಿಷ್ಠ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಮಾತನಾಡಿದ ನಟ ಆದಿತ್ಯ, ನಮ್ಮ ನಿರ್ಮಾಪಕರು ಆರೋಗ್ಯದ ತೊಂದರೆಯಿಂದ ಇಂದಿನ ಸಮಾರಂಭಕ್ಕೆ ಬಂದಿಲ್ಲ. ಹಾಗಾಗಿ ನಾನು ಅವರಿಗೆ ನೀವಿಲ್ಲದೆ ಸಮಾರಂಭ ಮಾಡುವುದು ಬೇಡ ಅಂತ ಹೇಳಿದೆ. ಅವರು ಒಪ್ಪಲಿಲ್ಲ. ಇನ್ನೂ ಮೇ 4 ನನ್ನ ಹುಟ್ಟು ಹಬ್ಬ. ಈ ಸಂದರ್ಭದಲ್ಲಿ ಶಿವನ ಕುರಿತಾದ “ಹರಹರ ಮಹದೇವ” ಎಂಬ ಅದ್ಭುತ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ಹರ್ಷವರ್ಧನ್ ಸಂಗೀತ ನಿರ್ದೇಶನ ಹಾಗೂ ಪ್ರಸಿದ್ದ ಗಾಯಕರ ಗಾಯನದಲ್ಲಿ ಈ ಹಾಡು ಸೊಗಸಾಗಿ ಮೂಡಿ ಬಂದಿದೆ.

ನಿರ್ದೇಶಕ ರಂಜನ್ ಉತ್ತಮವಾದ ಕಥೆ ಮಾಡಿಕೊಂಡಿದ್ದಾರೆ. ಶ್ರೀನಗರ ಕಿಟ್ಟಿ, ದೇವರಾಜ್, ಶಶಿಕುಮಾರ್, ಕುಮಾರ್ ಬಂಗಾರಪ್ಪ, ಶರತ್ ಲೋಹಿತಾಶ್ವ, ಧರ್ಮ, ಕೋಟೆ ಪ್ರಭಾಕರ್ ಹೀಗೆ ಹಿರಿಯ ಹಾಗೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗ ಈ ಚಿತ್ರದಲ್ಲಿದೆ. ಸದ್ಯದಲ್ಲೇ ಚಿತ್ರ‌‌‌ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದರು.

ಶ್ರೀನಗರ ಕಿಟ್ಟಿ ಮಾತನಾಡಿ, ಚಿತ್ರದ ಕಥೆ ಇಷ್ಟವಾಯಿತು. ನನ್ನ ಪಾತ್ರ ಚೆನ್ನಾಗಿದೆ. ಗೆಳೆಯ ಆದಿತ್ಯ ಜೊತೆಗೆ ನಟಿಸಿದ್ದು ಖುಷಿಯಾಗಿದೆ ಎಂದುರು.

“ಹರಹರ ಮಹದೇವ” ಹಾಡಿನ ಬಗ್ಗೆ ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್, ಗೀತರಚನೆಕಾರ ವಿ.ನಾಗೇಂದ್ರಪ್ರಸಾದ್ ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸಿರುವ ಕುಮಾರ್ ಬಂಗಾರಪ್ಪ, ಶರತ್ ಲೋಹಿತಾಶ್ವ, ಧರ್ಮ, ಕೋಟೆ ಪ್ರಭಾಕರ್, ರವಿ ಭಟ್ ಮುಂತಾದವರು ಚಿತ್ರ ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಲಹರಿ ವೇಲು, ಕನ್ನಡವೇ ಸತ್ಯ ರಂಗಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದಾರೆ.

Tags: adityaharahara mahadevakanandakmfiKumar Bangarappalahari musicnagendra prasadSandalwoodShashikumarshreenagara kittisong giftTerror film team
SendShareTweet
Previous Post

ಸಾರಾ ಬಾಳಲ್ಲಿ ಇರುವವರು ಯಾರು?

Next Post

ಗಾಯಕ ಸೋನು ನಿಗಮ್ ವಿರುದ್ಧ ಕರವೇ ಗುಡುಗು

Related Posts

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!
ಸಿನಿಮಾ-ಮನರಂಜನೆ

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ  ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ |  ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!
ಸಿನಿಮಾ-ಮನರಂಜನೆ

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ | ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’
ಸಿನಿಮಾ-ಮನರಂಜನೆ

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?
ಸಿನಿಮಾ-ಮನರಂಜನೆ

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ
ಕ್ರೀಡೆ

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ
ಸಿನಿಮಾ-ಮನರಂಜನೆ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

Next Post
ಗಾಯಕ ಸೋನು ನಿಗಮ್ ವಿರುದ್ಧ ಕರವೇ ಗುಡುಗು

ಗಾಯಕ ಸೋನು ನಿಗಮ್ ವಿರುದ್ಧ ಕರವೇ ಗುಡುಗು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್

ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್

Karnataka Budget 2026 | ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Budget 2026 | ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat