ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಬಲಿಷ್ಠ ಮುಂಬಯಿ ತಂಡ ಸೋಲಿಸಿದ ಕರ್ನಾಟಕ

December 23, 2024
ಬಲಿಷ್ಠ ಮುಂಬಯಿ ತಂಡ ಸೋಲಿಸಿದ ಕರ್ನಾಟಕ
Share on WhatsappShare on FacebookShare on Twitter

ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡವು ಬಲಿಷ್ಠ ಮುಂಬಯಿ ತಂಡಕ್ಕೆ ಸೋಲಿನ ರುಚಿ ತೋರಿಸಿದೆ.
ಈ ಪಂದ್ಯದಲ್ಲಿ ಮುಂಬಯಿ ತಂಡ ನೀಡಿದ್ದ 382 ರನ್ ಗಳ ಬೃಹತ್ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ಇನ್ನು 22 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ವಿಕೆಟ್ ಕೀಪರ್ ಕೆ.ಎಲ್. ಶ್ರೀಜಿತ್ ಭರ್ಜರಿ ಪ್ರದರ್ಶನ ನೀಡಿದ ಪರಿಣಾಮ ಕರ್ನಾಟಕ ತಂಡವು ಗೆಲುವು ಸಾಧಿಸಿದೆ. ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬಯಿ ತಂಡ ನಾಯಕ ಶ್ರೇಯಸ್ ಅಯ್ಯರ್ ಅವರ ಶತಕದಿಂದ ಬೃಹತ್ ರನ್ ಗಳಿಸಿತ್ತು. ಅಯ್ಯರ್ ಕೇವಲ 55 ಎಸೆತಗಳಲ್ಲಿ 114 ರನ್ ಗಳಿಸಿದರೆ, ಶಿವಂ ದುಬೆ ಕೂಡ ಕೇವಲ 36 ಎಸೆತಗಳಲ್ಲಿ ಅಜೇಯ 63 ರನ್ ಗಳಿಸಿದರು. ಹೀಗಾಗಿ ಮುಂಬಯಿ ತಂಡವು ನಿಗದಿತ 50 ಓವರ್‌ ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 382 ರನ್ ಗಳಿಸಿತ್ತು.

382 ರನ್ ಗಳ ಕಠಿಣ ಗುರಿ ಬೆನ್ನಟ್ಟಿದ್ದ ಕರ್ನಾಟಕ ಪರ ಅಬ್ಬರದ ಬ್ಯಾಟಿಂಗ್ ಮಾಡಿದ ಶ್ರೀಜಿತ್ ಕೇವಲ 101 ಎಸೆತಗಳಲ್ಲಿ 20 ಬೌಂಡರಿ ಹಾಗೂ 4 ಸಿಕ್ಸರ್ ಗಳ ನೆರವಿನಿಂದ ಅಜೇಯ 150 ರನ್ ಸಿಡಿಸಿದರು. ತಂಡದ ನಾಯಕ ಮಯಾಂಕ್ ಅಗರ್ವಾಲ್ ತಂಡಕ್ಕೆ ಉತ್ತಮ ಆರಂಭ ನೀಡಿದರು. ಅವರು 48 ಎಸೆತಗಳಲ್ಲಿ 47 ರನ್‌ಗಳ ಇನಿಂಗ್ಸ್‌ ಆಡಿದರು. ಕೆವಿ ಅನೀಶ್ ಕೂಡ 82 ರನ್ ಕೊಡುಗೆ ನೀಡಿದರು. ನಂತರ ಜೊತೆಯಾದ ಕೃಷ್ಣನ್ ಶ್ರೀಜಿತ್ ಮತ್ತು ಪ್ರವೀಣ್ ದುಬೆ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಈ ವೇಳೆ ಪ್ರವೀಣ್ ದುಬೆ 50 ಎಸೆತಗಳಲ್ಲಿ ಅಜೇಯ 65 ರನ್ ಗಳಿಸಿದರೆ, ಕೃಷ್ಣನ್ ಶ್ರೀಜಿತ್ 101 ಎಸೆತಗಳಲ್ಲಿ 150 ರನ್ ಗಳಿಸಿದರು. ಪರಿಣಾಮ ಕರ್ನಾಟಕ ತಂಡವು 46.2 ರಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.

Tags: CricketikarnatakaMumabai
SendShareTweet
Previous Post

ಸರ್ಕಾರವನ್ನು ಸಮರ್ಥವಾಗಿ ಕಟ್ಟಿ ಹಾಕಿದ್ದೇವೆ; ಆರ್. ಅಶೋಕ್

Next Post

ಕಾಲೇಜು ಆಡಳಿತಾಧಿಕಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

Related Posts

ಜಡೇಜಾ ವರ್ಸಸ್ ಅಕ್ಷರ್ | ಟೀಮ್ ಇಂಡಿಯಾದಲ್ಲಿ ಆಲ್ ರೌಂಡರ್ ಸ್ಥಾನಕ್ಕಾಗಿ ಶುರುವಾಯಿತೇ ಸಂಘರ್ಷ?
ಕ್ರೀಡೆ

ಜಡೇಜಾ ವರ್ಸಸ್ ಅಕ್ಷರ್ | ಟೀಮ್ ಇಂಡಿಯಾದಲ್ಲಿ ಆಲ್ ರೌಂಡರ್ ಸ್ಥಾನಕ್ಕಾಗಿ ಶುರುವಾಯಿತೇ ಸಂಘರ್ಷ?

‘ನನಗೂ ಅದಕ್ಕೂ ಏನ್ ಸಂಬಂಧ? ರಾಜಕೀಯ ನನಗ್ಯಾಕೆ?’ | ಪತ್ರಕರ್ತನ ಪ್ರಶ್ನೆಗೆ ಗರಂ ಆದ ಮೊಹಮ್ಮದ್ ನಬಿ
ಕ್ರೀಡೆ

‘ನನಗೂ ಅದಕ್ಕೂ ಏನ್ ಸಂಬಂಧ? ರಾಜಕೀಯ ನನಗ್ಯಾಕೆ?’ | ಪತ್ರಕರ್ತನ ಪ್ರಶ್ನೆಗೆ ಗರಂ ಆದ ಮೊಹಮ್ಮದ್ ನಬಿ

2027ರ ವಿಶ್ವಕಪ್ ಆಚೆಗೂ ಕೊಹ್ಲಿ ಆಟ? ನಿವೃತ್ತಿ ಮುಂದೂಡುವ ಮುನ್ಸೂಚನೆ ನೀಡಿದ ಮೊಹಮ್ಮದ್ ಕೈಫ್!
ಕ್ರೀಡೆ

2027ರ ವಿಶ್ವಕಪ್ ಆಚೆಗೂ ಕೊಹ್ಲಿ ಆಟ? ನಿವೃತ್ತಿ ಮುಂದೂಡುವ ಮುನ್ಸೂಚನೆ ನೀಡಿದ ಮೊಹಮ್ಮದ್ ಕೈಫ್!

ಐಸಿಸಿ ಅಸ್ತಿತ್ವಕ್ಕೆ ಅರ್ಥವೇ ಇಲ್ಲ | ಇದು ಭಾರತೀಯರ ಕೈಗೊಂಬೆ : ಪಾಕ್​ ಆಟಗಾರ ಕಾಲಕ್ಷೇಪ!
ಕ್ರೀಡೆ

ಐಸಿಸಿ ಅಸ್ತಿತ್ವಕ್ಕೆ ಅರ್ಥವೇ ಇಲ್ಲ | ಇದು ಭಾರತೀಯರ ಕೈಗೊಂಬೆ : ಪಾಕ್​ ಆಟಗಾರ ಕಾಲಕ್ಷೇಪ!

ಭಾರತದಲ್ಲೇ ಬಾಂಗ್ಲಾ ಪಂದ್ಯಗಳು | ಆಟದ ತಾಣ ಬದಲಾವಣೆ ಬೇಡಿಕೆಯನ್ನು ತಳ್ಳಿಹಾಕಿದ ICC
ಕ್ರೀಡೆ

ಭಾರತದಲ್ಲೇ ಬಾಂಗ್ಲಾ ಪಂದ್ಯಗಳು | ಆಟದ ತಾಣ ಬದಲಾವಣೆ ಬೇಡಿಕೆಯನ್ನು ತಳ್ಳಿಹಾಕಿದ ICC

ಭಾರತದಲ್ಲಿ ಟಿ20 ವಿಶ್ವಕಪ್ ಆಡುವುದು ಅಸಾಧ್ಯ, ಪಾಕಿಸ್ತಾನದಲ್ಲಿ ಆಡಲು ಸಿದ್ಧ | ಬಾಂಗ್ಲಾದೇಶದ ಕರಾಮತ್ತು
ಕ್ರೀಡೆ

ಭಾರತದಲ್ಲಿ ಟಿ20 ವಿಶ್ವಕಪ್ ಆಡುವುದು ಅಸಾಧ್ಯ, ಪಾಕಿಸ್ತಾನದಲ್ಲಿ ಆಡಲು ಸಿದ್ಧ | ಬಾಂಗ್ಲಾದೇಶದ ಕರಾಮತ್ತು

Next Post
ಕಾಲೇಜು ಆಡಳಿತಾಧಿಕಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ಕಾಲೇಜು ಆಡಳಿತಾಧಿಕಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆ | 22 ಸಾವಿರ ರೂಪಾಯಿ. ಸಂಬಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆ | 22 ಸಾವಿರ ರೂಪಾಯಿ. ಸಂಬಳ

ಜಡೇಜಾ ವರ್ಸಸ್ ಅಕ್ಷರ್ | ಟೀಮ್ ಇಂಡಿಯಾದಲ್ಲಿ ಆಲ್ ರೌಂಡರ್ ಸ್ಥಾನಕ್ಕಾಗಿ ಶುರುವಾಯಿತೇ ಸಂಘರ್ಷ?

ಜಡೇಜಾ ವರ್ಸಸ್ ಅಕ್ಷರ್ | ಟೀಮ್ ಇಂಡಿಯಾದಲ್ಲಿ ಆಲ್ ರೌಂಡರ್ ಸ್ಥಾನಕ್ಕಾಗಿ ಶುರುವಾಯಿತೇ ಸಂಘರ್ಷ?

ಮೈಸೂರಲ್ಲಿ ಸಿದ್ದರಾಮಯ್ಯ, ಡಿಕೆಶಿ ಜೊತೆ ರಾಹುಲ್ ಗಾಂಧಿ ರಹಸ್ಯ ಮಾತು!

ಮೈಸೂರಲ್ಲಿ ಸಿದ್ದರಾಮಯ್ಯ, ಡಿಕೆಶಿ ಜೊತೆ ರಾಹುಲ್ ಗಾಂಧಿ ರಹಸ್ಯ ಮಾತು!

ಮನರಂಜನಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳು | ಶೀಘ್ರ ಕ್ರಮಕ್ಕೆ ಪೊಲೀಸ್‌ ಇಲಾಖೆಗೆ ಮಹಿಳಾ ಆಯೋಗ ಪತ್ರ

ಮನರಂಜನಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳು | ಶೀಘ್ರ ಕ್ರಮಕ್ಕೆ ಪೊಲೀಸ್‌ ಇಲಾಖೆಗೆ ಮಹಿಳಾ ಆಯೋಗ ಪತ್ರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆ | 22 ಸಾವಿರ ರೂಪಾಯಿ. ಸಂಬಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆ | 22 ಸಾವಿರ ರೂಪಾಯಿ. ಸಂಬಳ

ಜಡೇಜಾ ವರ್ಸಸ್ ಅಕ್ಷರ್ | ಟೀಮ್ ಇಂಡಿಯಾದಲ್ಲಿ ಆಲ್ ರೌಂಡರ್ ಸ್ಥಾನಕ್ಕಾಗಿ ಶುರುವಾಯಿತೇ ಸಂಘರ್ಷ?

ಜಡೇಜಾ ವರ್ಸಸ್ ಅಕ್ಷರ್ | ಟೀಮ್ ಇಂಡಿಯಾದಲ್ಲಿ ಆಲ್ ರೌಂಡರ್ ಸ್ಥಾನಕ್ಕಾಗಿ ಶುರುವಾಯಿತೇ ಸಂಘರ್ಷ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat