ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಓದು ಅಂತ ಬುದ್ಧಿ ಹೇಳಿದ್ದಕ್ಕೆ ಮನೆ ಬಿಟ್ಟು ಹೋದ ವಿದ್ಯಾರ್ಥಿ

August 23, 2024
Share on WhatsappShare on FacebookShare on Twitter

ಬೆಂಗಳೂರು: ಮನೆಯಲ್ಲಿ ಪಾಲಕರು ಓದು ಅಂತಾ ಬುದ್ದಿ ಹೇಳಿದ್ದಕ್ಕೆ ವಿದ್ಯಾರ್ಥಿ ಮನೆಯನ್ನೇ ಬಿಟ್ಟು ಹೋಗಿರುವ ಘಟನೆ ನಡೆದಿದೆ.

ಈ ಘಟನೆ ಬೆಂಗಳೂರಿನ ನಂದಿನ ಲೇಔಟ್ ನ ಜೈ ಮಾರುತಿ ನಗರದಲ್ಲಿ ನಡೆದಿದೆ. ಸರಿಯಾಗಿ ಗಮನ ಕೊಟ್ಟು ಓದುತ್ತಿಲ್ಲ (Study), ಹೋಮ್‌ ವರ್ಕ್‌ (Home Work) ಮಾಡುತ್ತಿಲ್ಲ ಎಂದು ತಾಯಿ (mother) ಬೈದಿದ್ದಕ್ಕೆ ಮಗ (Son) ಸಿಟ್ಟಾಗಿ ಮನೆ ಬಿಟ್ಟು ಹೋಗಿದ್ದಾನೆ. (student missing)

8 ವರ್ಷದ ಮಿಥುನ್ ಮನೆ ಬಿಟ್ಟು ಹೋಗಿರುವ ಬಾಲಕ. ಈತ ದೇವರಾಜ್ ಹಾಗೂ ಜಯಲಕ್ಷ್ಮಿ ಎಂಬ ದಂಪತಿಯ ಮಗ. ಮಿಥುನ್‌ ಹೋಮ್ ವರ್ಕ್, ಕ್ಲಾಸ್ ವರ್ಕ್ ಕಂಪ್ಲೀಟ್ ಮಾಡಿಲ್ಲ ಎಂದು ಈತನ ಸ್ಕೂಲ್ ಡೈರಿಯಲ್ಲಿ ಅವರ ಮಿಸ್ ಬರೆದು ಕಳುಹಿಸಿದ್ದರು. ಹೀಗಾಗಿ ಕೋಪಗೊಂಡ ತಾಯಿ, ನಿನಗಾಗಿ ನಾವು ಇಷ್ಟೆಲ್ಲ ಕಷ್ಟ ಪಡುತ್ತೇವೆ. ನೀನು ಸರಿಯಾಗಿ ಅಭ್ಯಾಸ ಮಾಡಲ್ಲ ಎಂದು ಬೇಸರಿಂದ ಬುದ್ಧಿ ಹೇಳಿದ್ದಾರೆ.

ಅಲ್ಲದೇ, ಶಾಲೆಯಲ್ಲಿ ಕೊಟ್ಟಿರುವ ಎಲ್ಲ ಹೋಮ್‌ ವರ್ಕ್‌ ಮುಗಿಸಿ ಮಲಗಬೇಕು ಎಂದು ಹೇಳಿದ್ದಾರೆ. ಇದರಿಂದಾಗಿ ನೊಂದ ಬಾಲಕ ಮಿಥುನ್‌ ಮನೆ ಬಿಟ್ಟು ಹೋಗಿರುವ ಸಾಧ್ಯತೆ ಇದೆ. ಗುರುವಾರ ಸಂಜೆ 6 ಗಂಟೆಗೆ ಈತ ಮನೆ ಬಿಟ್ಟು ಹೋಗಿದ್ದಾನೆ. ಸ್ಕೂಲ್‌ ನಿಂದ ಬಂದ ಕೂಡಲೇ ಬಟ್ಟೆ ಹಾಗೂ ಮೊಬೈಲ್ ತೆಗೆದುಕೊಂಡು ಹೊರಟು ಹೋಗಿದ್ದಾನೆ. ಸದ್ಯ ಗಾಬರಿಗೊಂಡಿರುವ ಪಾಲಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಬಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

Tags: Home WorkMotherSonstudent missingStudy
SendShareTweet
Previous Post

7 ತಿಂಗಳಲ್ಲಿ 35 ಕೋಟಿ ದಂಡ ವಸೂಲಿ ಮಾಡಿದ ಬೆಂಗಳೂರು ಟ್ರಾಫಿಕ್ ಪೊಲೀಸರು!

Next Post

ಸೂಪರ್ ಸಿಎಂ ಅವರೇ ಒತ್ತಾಯಿಸುತ್ತಾರೆ!!! ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ?

Related Posts

ಜು.17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ನಿರ್ಧಾರ ; ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ಎಲ್ಲರ ಚಿತ್ತ!
ಬೆಂಗಳೂರು

ಜು.17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ನಿರ್ಧಾರ ; ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ಎಲ್ಲರ ಚಿತ್ತ!

ಶಿಕ್ಷಕರಿಂದ ಕಿರುಕುಳ ಆರೋಪ – ಮನನೊಂದು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!
ಬೆಂಗಳೂರು

ಶಿಕ್ಷಕರಿಂದ ಕಿರುಕುಳ ಆರೋಪ – ಮನನೊಂದು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!
ಬೆಂಗಳೂರು

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!

ಮನುಷ್ಯನ ಬುರುಡೆ ಇಟ್ಟು ವಾಮಾಚಾರ ಶಂಕೆ ; ಬೆಚ್ಚಿಬಿದ್ದ ಗೋಳೂರು ಗ್ರಾಮಸ್ಥರು!
ಮೈಸೂರು

ಮನುಷ್ಯನ ಬುರುಡೆ ಇಟ್ಟು ವಾಮಾಚಾರ ಶಂಕೆ ; ಬೆಚ್ಚಿಬಿದ್ದ ಗೋಳೂರು ಗ್ರಾಮಸ್ಥರು!

ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್!
ಬೆಳಗಾವಿ

ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್!

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ
ಬೆಂಗಳೂರು

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

Next Post
ಸೂಪರ್ ಸಿಎಂ ಅವರೇ ಒತ್ತಾಯಿಸುತ್ತಾರೆ!!! ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ?

ಸೂಪರ್ ಸಿಎಂ ಅವರೇ ಒತ್ತಾಯಿಸುತ್ತಾರೆ!!! ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!

ಜು.17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ನಿರ್ಧಾರ ; ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ಎಲ್ಲರ ಚಿತ್ತ!

ಜು.17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ನಿರ್ಧಾರ ; ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ಎಲ್ಲರ ಚಿತ್ತ!

ಇಂಗ್ಲೆಂಡ್ ವಿರುದ್ಧ 150 ಏಕದಿನ ವಿಕೆಟ್ ಮೈಲಿಗಲ್ಲು ತಲುಪಿದ ಬುಮ್ರಾ!

ಇಂಗ್ಲೆಂಡ್ ವಿರುದ್ಧ 150 ಏಕದಿನ ವಿಕೆಟ್ ಮೈಲಿಗಲ್ಲು ತಲುಪಿದ ಬುಮ್ರಾ!

ಶಿಕ್ಷಕರಿಂದ ಕಿರುಕುಳ ಆರೋಪ – ಮನನೊಂದು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!

ಶಿಕ್ಷಕರಿಂದ ಕಿರುಕುಳ ಆರೋಪ – ಮನನೊಂದು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!

ಜು.17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ನಿರ್ಧಾರ ; ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ಎಲ್ಲರ ಚಿತ್ತ!

ಜು.17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ನಿರ್ಧಾರ ; ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ಎಲ್ಲರ ಚಿತ್ತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat