ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಭೀಕರ ಅಪಘಾತ; ಮರಕ್ಕೆ ಹಾರಿ ಬೆಳಿಗ್ಗೆವರೆಗೂ ನೇತಾಡಿ ಸಾವು!

June 7, 2024
Share on WhatsappShare on FacebookShare on Twitter

ಚಿಕ್ಕಬಳ್ಳಾಪುರ: ಭೀಕರ ಅಪಘಾತದಲ್ಲಿ ಕೆಪಿಟಿಸಿಎಲ್ ನ ಇಬ್ಬರು ಲೈನ್ ಸಿಬ್ಬಂದಿ ಹಾಗೂ ಬೆಸ್ಕಾಂನ ಓರ್ವ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗೌರಿಬಿದನೂರು (Gauribidanur) ತಾಲೂಕಿನ ವಾಟದಹೊಸಹಳ್ಳಿ ಹತ್ತಿರ ಈ ಘಟನೆ ಸಂಭವಿಸಿದೆ. ಕೆಪಿಟಿಸಿಎಲ್ ಸಿಬ್ಬಂದಿ ವೇಣುಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಸಾವನ್ನಪ್ಪಿದ ದುರ್ದೈವಿಗಳು.

ಗೌರಿಬಿದನೂರು ತಾಲೂಕಿನ ನಗರಗೇರೆ ಗ್ರಾಮದ ಹತ್ತಿರ ನಾಲ್ವರು ಲೈನ್ ಮ್ಯಾನ್ ಗಳು ಕಾರ್ಯ ನಿರ್ವಹಿಸುತ್ತಿದ್ದರು. ಜೂನ್ 6ರಂದು ಮಧ್ಯರಾತ್ರಿ ವಿದ್ಯುತ್ ರಿಪೇರಿ ಎಂದು ನಗರಗೇರೆಯಿಂದ ವಾಟದಹೊಸಹಳ್ಳಿ ಗ್ರಾಮಕ್ಕೆ ಹೋಗಿ ಮರಳಿ ಬರುತ್ತಿದ್ದಾಗ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ನಾಲ್ವರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ⁠ಶಿವಕುಮಾರ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅತಿಯಾದ ವೇಗವೇ ಘಟನೆಗೆ ಕಾರಣ ಎನ್ನಲಾಗಿದೆ. ಕಾರು ಪಲ್ಟಿಯಾದ ರಭಸಕ್ಕೆ ಕಾರಿನಲ್ಲಿ ಸಾವನ್ನಪ್ಪಿದವರಲ್ಲೊಬ್ಬರಾದ ಶ್ರೀಧರ್ ಹಾರಿ ಎದುರು ಇದ್ದ ಮರಕ್ಕೆ ಸಿಲುಕಿ ರಾತ್ರಿಯಿಡೀ ನೇತಾಡಿ ಕೊನೆಗೆ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರಿನಲ್ಲಿದ್ದ ಶಿವಕುಮಾರ್ ನನ್ನು ಆಸ್ಪತ್ರೆಗ ದಾಖಲಿಸಲಾಗಿದೆ. ನಾಲ್ಕು ಜನ ಮದ್ಯ ಸೇವಿಸಿದ್ದರು ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

Tags: Accidentchikkaballapur
SendShareTweet
Previous Post

ಬೆಂಕಿ ಹಚ್ಚಿದ ಪ್ರಕರಣ; ಸಮಾಜವಾದಿ ಶಾಸಕನಿಗೆ 7 ವರ್ಷಗಳ ಜೈಲು ಶಿಕ್ಷೆ

Next Post

ಉದ್ಯೋಗಕ್ಕಾಗಿ ಭೂಮಿ; ಲಾಲುಗೆ ಶುರುವಾದ ಸಂಕಷ್ಟ!

Related Posts

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಕುಡಿದ ಮತ್ತಿನಲ್ಲಿ ಬೇಕಾಬಿಟ್ಟಿ ಕಾರು ಚಾಲನೆ : ಪ್ರಶ್ನೆ ಕೇಳಿದ್ದಕ್ಕೆ ಪೊಲೀಸರಿಗೆ ಅವಾಜ್
ಚಿಕ್ಕಬಳ್ಳಾಫುರ

ಕುಡಿದ ಮತ್ತಿನಲ್ಲಿ ಬೇಕಾಬಿಟ್ಟಿ ಕಾರು ಚಾಲನೆ : ಪ್ರಶ್ನೆ ಕೇಳಿದ್ದಕ್ಕೆ ಪೊಲೀಸರಿಗೆ ಅವಾಜ್

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

Next Post
ಉದ್ಯೋಗಕ್ಕಾಗಿ ಭೂಮಿ; ಲಾಲುಗೆ ಶುರುವಾದ ಸಂಕಷ್ಟ!

ಉದ್ಯೋಗಕ್ಕಾಗಿ ಭೂಮಿ; ಲಾಲುಗೆ ಶುರುವಾದ ಸಂಕಷ್ಟ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat