ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

March 14, 2026
Share on WhatsappShare on FacebookShare on Twitter

ಯುದ್ಧದ ಕಾರ್ಮೋಡದಲ್ಲಿ ಸಿಲುಕಿ ನಲುಗುತ್ತಿರುವ ಜಗತ್ತಿಗೆ ನಿಸರ್ಗ ಕೂಡ ಶಾಕ್ ಕೊಡಲು ಮುಂದಾಗಿದೆ. ಭಯಾನಕ ರಾಕ್ಷಸನೋರ್ವ ಭೂಮಿಗೆ ಅಪ್ಪಳಿಸುತ್ತಿದ್ದು, ಹನಿ ನೀರು, ಆಹಾರವೂ ಸಿಗದ ಸ್ಥಿತಿ ನಿರ್ಮಾಣವಾಗಬಹುದು ಎನ್ನಲಾಗುತ್ತಿದೆ.

ಮಧ್ಯಪ್ರಾಚ್ಯದಲ್ಲಿ ಭೀಕರ ಯುದ್ಧ ಆರಂಭವಾದ ಬೆನ್ನಲ್ಲೇ ವಿಜ್ಞಾನಿಗಳ ಈ ಹೇಳಿಕೆ ಈಗ ದೊಡ್ಡ ಆತಂಕಕ್ಕೆ ಕಾರಣವಾಗುತ್ತಿದೆ. ಅದರಲ್ಲೂ ಭಾರತಕ್ಕೆ ದೊಡ್ಡ ವಾರ್ನಿಂಗ್‌ ಬೆಲ್‌ ಆಗಿದೆ. ಗಾಡ್ಜಿಲ್ಲಾ ಎಂಬ ಅಗೋಚರ ರಾಕ್ಷಸನೊಬ್ಬ ಇಡೀ ಭೂಮಿಯನ್ನೇ ಆವರಿಸಿಕೊಳ್ಳುತ್ತಿದ್ದಾನೆ. ಇದು ದೇಶಕ್ಕೆ ಅಪ್ಪಳಿಸಿದರೆ ಕುಡಿಯಲು ಹನಿ ನೀರಿಲ್ಲದೆ, ತಿನ್ನಲು ಅನ್ನವಿಲ್ಲದೆ. ಎಂದೂ ಕಂಡರಿಯದ ಬರಗಾಲವೊಂದು ಮತ್ತೆ ದೇಶವನ್ನು ಆವರಿಸಬಹುದು.
ಈ ವರ್ಷದ ಬೇಸಿಗೆ ಅವಧಿಯ ದ್ವಿತೀಯಾರ್ಧದಲ್ಲಿ ಬೀಳುವ ಮಳೆ ಮೇಲೆ ಎನ್ ನಿನೊ ಪರಿಣಾಮ ಬೀರಲಿದೆ. ಅಲ್ಲದೇ, ಮುಂದಿನ ವರ್ಷದ ಮುಂಗಾರಿನ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಪೆಸಿಫಿಕ್ ಸಾಗರದಲ್ಲಿ ಉಷ್ಣತೆಯಲ್ಲಿ ಕಂಡು ಬರುವ ಹೆಚ್ಚಳ ಸೂಪರ್ ಎಲ್ ನಿನೊ ಆಗಿ ಪರಿವರ್ತನೆಯಾಗಲಿದೆ. ಎಲ್ ನಿನೊ ಎಂದರೆ ಸಮುದ್ರದ ಉಷ್ಣತೆ ಹೆಚ್ಚಾಗುವುದು. ಲಾನಿನಾ ಎಂದರೆ ಸಮುದ್ರದ ಉಷ್ಣತೆ ಕಡಿಮೆಯಾಗುವುದು. ಎಲ್ ನಿನೊ ಎಂದರೆ ಮಳೆ ಕಡಿಮೆ, ಲಾನಿನಾ ಎಂದರೆ ಮಳೆ ಹೆಚ್ಚು ಬರುವುದು. ಇವೆರಡೂ ಭಾರತದ ಮುಂಗಾರಿನ ಮೇಲೆ ಪರಿಣಾಮ ಬೀರಬಹುದು.

ಭೂಮಿಯು ಶೀಘ್ರದಲ್ಲೇ ಎಲ್ ನಿನೋ ಎಂಬ ಅತ್ಯಂತ ಶಕ್ತಿಶಾಲಿ ಹವಾಮಾನ ಘಟ್ಟವನ್ನು ಪ್ರವೇಶಿಸಲಿದೆ. ಇದು ಇತ್ತೀಚಿನ ದಶಕಗಳಲ್ಲೇ ಅತಿ ಭೀಕರವಾಗಿರಲಿದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಈಗ ಇದು ಸಂಪೂರ್ಣವಾಗಿ ರೂಪುಗೊಳ್ಳುತ್ತಿದ್ದು, ಜಾಗತಿಕ ಹವಾಮಾನದ ಚಿತ್ರಣವನ್ನೇ ಬದಲಾಯಿಸುವ ಸಾಧ್ಯತೆ ಇದೆ. ಅದರಲ್ಲೂ ನಮ್ಮ ಭಾರತದಲ್ಲಿ ಇದು ವಿಪರೀತ ಬಿಸಿಲು ಮತ್ತು ಮುಂಗಾರು ಮಳೆಯ ಕೊರತೆಗೆ ಕಾರಣವಾಗಲಿದೆ. ಕರ್ನಾಟಕ ಕೂಡ ಈ ಎಫೆಕ್ಟ್‌ ಅನ್ನು ಎದುರಿಸಲಿದೆ.

ಇತ್ತೀಚೆಗಿನ ದಶಕಗಳಲ್ಲಿ ಕಂಡಂತಹ ಅತಿ ಪ್ರಬಲ ಎಲ್ ನಿನೊ ಹಂತ ಬರಲಿದೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ. ಎಲ್ ನಿನೊ ಈ ವರ್ಷದ ನಂತರದ ಭಾಗದಲ್ಲಿ ಕಾಣಿಸಿಕೊಳ್ಳಲಿದ್ದು ಜಾಗತಿಕವಾಗಿ ಹವಾಮಾನವನ್ನು ಪ್ರಮುಖವಾಗಿ ಬದಲಿಸಲಿದೆ. ಅತಿಯಾದ ಶಾಖ ಮತ್ತು ಅಸಹಜವಾದ ಮುಂಗಾರು ಕಂಡುಬರಲಿದೆ ಎಂದು ವರದಿಯಾಗಿದೆ.

ಬೆಚ್ಚನೆಯ ಸಾಗರದ ನೀರು ವಾಯುಭಾರವನ್ನು ಏರಿಸಲಿದೆ ಮತ್ತು ಮಧ್ಯ ಮತ್ತು ಪೂರ್ವ ಪೆಸಿಫಿಕ್ ನಲ್ಲಿ ಅತಿಯಾದ ಮಳೆಯಾಗಲಿದೆ. ಅದೇ ಸಮಯದಲ್ಲಿ ಹಿಂದೂ ಮಹಾ ಸಾಗರದ ಪ್ರದೇಶಗಳು ಮತ್ತು ಆಫ್ರಿಕಾದ ಭಾಗಗಳು ವಾಯು ಕುಸಿತವಾಗಲಿದ್ದು ಮಳೆಯನ್ನು ನಿಗ್ರಹಿಸಲಿದೆ ಮತ್ತು ತಾಪಮಾನವನ್ನು ಹೆಚ್ಚಿಸಲಿದೆ. ಆದರೆ ಹೊಸ ಮುನ್ಸೂಚನೆಗಳು ಅತ್ಯಂತ ಬಲಿಷ್ಠವಾದ ಎಲ್ ನಿನೊ ವಾತಾವರಣದ ಪ್ರತಿಕ್ರಿಯೆಯು ರೂಪುಗೊಳ್ಳುವುದನ್ನು ತೋರಿಸುತ್ತಿವೆ. ಭಾರತದ ಮಟ್ಟಿಗೆ ಎಲ್ ನಿನೊ ಎಂದರೆ ಐತಿಹಾಸಿಕವಾಗಿ ಹೆಚ್ಚಿನ ತಾಪಮಾನ ಮತ್ತು ದುರ್ಬಲ ಮುಂಗಾರು ಆಗಿರುತ್ತದೆ ಎಂದು ವರದಿಯಾಗಿದೆ.

ಎಲ್ ನಿನೊ ವರ್ಷಗಳಲ್ಲಿ ಹವಾಮಾನ ಬದಲಾವಣೆಯು ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಿಂದ ತೇವಾಂಶವನ್ನು ತರುವ ಮುಂಗಾರನ್ನು ದುರ್ಬಲಗೊಳಿಸಬಹುದು. ಪ್ರಬಲವಾದ ಎಲ್ ನಿನೊ ಜಾಗತಿಕ ತಾಪಮಾನವನ್ನು ದಾಖಲೆಯ ಗರಿಷ್ಠ ಮಟ್ಟಕ್ಕೆ ತಳ್ಳಬಹುದು.

ಇದನ್ನೂ ಓದಿ : ಸಿಮೆಂಟ್ ತುಂಬಿದ ಲಾರಿ ಪಲ್ಟಿ | ತಪ್ಪಿದ ಭಾರೀ ಅನಾಹುತ

Tags: A terrifying demon is ready to come to Earth!Karnataka News beat
SendShareTweet
Previous Post

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಓರ್ವ ಸಾವು

Next Post

ನಾಲೆಯಲ್ಲಿ ನವಜಾತ ಶಿಶು ಶವ ಪತ್ತೆ..!

Related Posts

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ
ದೇಶ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ರಜೆಯಲ್ಲಿ ಮನೆಗೆ ಮರಳುತ್ತಿದ್ದ ಯೋಧ ರಸ್ತೆ ಜಗಳಕ್ಕೆ ಬಲಿ : ಮಿಜೋರಾಂನಲ್ಲಿ ಥಳಿಸಿ ಕೊಂದ ಗುಂಪು
ದೇಶ

ರಜೆಯಲ್ಲಿ ಮನೆಗೆ ಮರಳುತ್ತಿದ್ದ ಯೋಧ ರಸ್ತೆ ಜಗಳಕ್ಕೆ ಬಲಿ : ಮಿಜೋರಾಂನಲ್ಲಿ ಥಳಿಸಿ ಕೊಂದ ಗುಂಪು

ಕಮಲಿನಿಗೆ 75 ಲಕ್ಷ ರೂ. ಬಹುಮಾನ : ಏಷ್ಯನ್ ಗೇಮ್ಸ್ ಚಿನ್ನದ ಬೆನ್ನಲ್ಲೇ ಸಿಎಂ ವಿಜಯ್ ಘೋಷಣೆ
ಕ್ರೀಡೆ

ಕಮಲಿನಿಗೆ 75 ಲಕ್ಷ ರೂ. ಬಹುಮಾನ : ಏಷ್ಯನ್ ಗೇಮ್ಸ್ ಚಿನ್ನದ ಬೆನ್ನಲ್ಲೇ ಸಿಎಂ ವಿಜಯ್ ಘೋಷಣೆ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಕ್ಯಾಶ್ ಲೆಸ್ ಚಿಕಿತ್ಸೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಬಂಧ ಸಡಿಲ
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಕ್ಯಾಶ್ ಲೆಸ್ ಚಿಕಿತ್ಸೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಬಂಧ ಸಡಿಲ

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!
ದೇಶ

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!

Next Post
ನಾಲೆಯಲ್ಲಿ ನವಜಾತ ಶಿಶು ಶವ ಪತ್ತೆ..!

ನಾಲೆಯಲ್ಲಿ ನವಜಾತ ಶಿಶು ಶವ ಪತ್ತೆ..!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat