ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ | ತನಿಖೆ ವೇಳೆ ಬಯಲಾಯ್ತು ಕೊಲೆ ರಹಸ್ಯ!

January 12, 2026
Share on WhatsappShare on FacebookShare on Twitter

ಬೆಂಗಳೂರು: ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಸಾಫ್ಟ್‌ವೇರ್​ ಉದ್ಯೋಗಿ ಶರ್ಮಿಳಾ ನಿಗೂಢ ಸಾವು ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಆರಂಭದಲ್ಲಿ ನಿಗೂಢ ಸಾವೆಂದು ಪರಿಗಣಿಸಲಾಗಿದ್ದ ಈ ಪ್ರಕರಣ, ಪೊಲೀಸರ ತನಿಖೆ ವೇಳೆ ಕೊಲೆಯೆಂದು ದೃಢಪಟ್ಟಿದೆ.

ಶರ್ಮಿಳಾ ಕೊಲೆಯಾಗಿರುವುದು ತನಿಖೆಯಿಂದ ದೃಢಪಟ್ಟಿದ್ದು, 18 ವರ್ಷದ ಯುವಕ ಕರ್ಣಲ್ ಕುರೈ ಈ ಕೃತ್ಯ ಎಸಗಿರುವುದು ಬಯಲಾಗಿದೆ. ಸುಬ್ರಮಣ್ಯ ಲೇಔಟ್‌ನಲ್ಲಿ ಶರ್ಮಿಳಾ ವಾಸವಿದ್ದ ಮನೆಯ ಎದುರು ಮನೆಯಲ್ಲಿ ನೆಲೆಸಿದ್ದ ಕರ್ಣಲ್ ಕುರೈ, ಶರ್ಮಿಳಾರನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದನು. ಆದರೆ, ಈ ವಿಷಯ ಶರ್ಮಿಳಾಗೆ ತಿಳಿದಿರಲಿಲ್ಲ.

ಜನವರಿ 3ರಂದು ರಾತ್ರಿ 9 ಗಂಟೆಗೆ ಶರ್ಮಿಳಾರ ಮನೆಗೆ ಕರ್ಣಲ್​ ನುಗ್ಗಿದ್ದಾನೆ. ಮನೆಯೊಳಗೆ ಪ್ರವೇಶಿಸುತ್ತಿದ್ದಂತೆ ಆತ ಏಕಾಏಕಿ ಶರ್ಮಿಳಾಳನ್ನು ತಬ್ಬಿ ಅನುಚಿತವಾಗಿ ವರ್ತಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಶರ್ಮಿಳಾ, ಆತನನ್ನು ತಳ್ಳಿ ದೂರ ಸರಿಯಲು ಯತ್ನಿಸಿದ್ದಾರೆ. ಇದರಿಂದ ಕೋಪಗೊಂಡ ಆರೋಪಿ, ಶರ್ಮಿಳಾ ಮೇಲೆ ಹಲ್ಲೆ ನಡೆಸಿ, ಬಳಿಕ ತಲೆದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಘಟನೆ ಬಳಿಕ ಯಾರಿಗೂ ಅನುಮಾನ ಬಾರದಂತೆ, ಕೊಲೆ ಮರೆಮಾಚುವ ಉದ್ದೇಶದಿಂದ ಮೃತ ಶರ್ಮಿಳಾ ಮಲಗಿದ್ದ ಬೆಡ್‌ರೂಂಗೆ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ಮೂಲದ ಶರ್ಮಿಳಾ, ಕಳೆದ ಎರಡು ವರ್ಷಗಳಿಂದ ರಾಮಮೂರ್ತಿ ನಗರದ ಸುಬ್ರಮಣ್ಯ ಲೇಔಟ್‌ನಲ್ಲಿ ವಾಸವಾಗಿದ್ದರು. ಅವರು ನಗರದ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆರಂಭದಲ್ಲಿ, ಮನೆಗೆ ಬೆಂಕಿ ಬಿದ್ದಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿತ್ತು. ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಕೊಲೆ ರಹಸ್ಯವನ್ನು ಭೇದಿಸಿದ್ದಾರೆ.

ಇದನ್ನೂ ಓದಿ: ಲಕ್ಕುಂಡಿ ನಿಧಿ ಪತ್ತೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ | ಚಿನ್ನಾಭರಣ ನಮ್ಮ ಪೂರ್ವಜರದ್ದು, ವಾಪಸ್ ನೀಡಿ ಎಂದು ಕುಟುಂಬಸ್ಥರ ಪಟ್ಟು!

Tags: bengaloreDeathdeath caseKarnataka News beatMurder MysteryTechie SharmilaTwist
SendShareTweet
Previous Post

IND vs NZ | ‘ಪಂದ್ಯಶ್ರೇಷ್ಠ’ ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

Next Post

SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ | ಶಿಕ್ಷಕರು ಸೇರಿ 8 ಮಂದಿ ಅರೆಸ್ಟ್!

Related Posts

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

Next Post
SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ | ಶಿಕ್ಷಕರು ಸೇರಿ 8 ಮಂದಿ ಅರೆಸ್ಟ್!

SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ | ಶಿಕ್ಷಕರು ಸೇರಿ 8 ಮಂದಿ ಅರೆಸ್ಟ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat