ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಗೆಲುವಿನ ಸಿಕ್ಸರ್, ಅನುಷ್ಕಾಗೆ ಫ್ಲೈಯಿಂಗ್ ಕಿಸ್ : ಗಮನ ಸೆಳೆದ ಕಿಂಗ್ ಕೊಹ್ಲಿ!

June 1, 2026
Share on WhatsappShare on FacebookShare on Twitter

ಅಹಮದಾಬಾದ್ ​: 2026ರ ಐಪಿಎಲ್ ಫೈನಲ್ ಪಂದ್ಯವು ಕೇವಲ ಆರ್‌ಸಿಬಿ ತಂಡದ ಐತಿಹಾಸಿಕ ಚಾಂಪಿಯನ್ ಪಟ್ಟಕ್ಕಷ್ಟೇ ಅಲ್ಲ, ಬದಲಾಗಿ ವಿರಾಟ್ ಕೊಹ್ಲಿ ಅವರ ಭಾವನಾತ್ಮಕ ಕ್ಷಣಗಳಿಗೂ ಸಾಕ್ಷಿಯಾಯಿತು. ಗುಜರಾತ್ ಟೈಟಾನ್ಸ್ ನೀಡಿದ್ದ 156 ರನ್‌ಗಳ ಗುರಿಯನ್ನು ಬೆನ್ನತ್ತುವ ವೇಳೆ, 18ನೇ ಓವರ್‌ನಲ್ಲಿ ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಕಿಂಗ್ ಕೊಹ್ಲಿ ತಂಡಕ್ಕೆ ಗೆಲುವು ತಂದುಕೊಟ್ಟರು. ಗೆಲುವಿನ ಸಂಭ್ರಮದಲ್ಲಿ ಮೈದಾನಕ್ಕೆ ಓಡಿಬಂದ ಆರ್‌ಸಿಬಿ ಆಟಗಾರರೊಂದಿಗೆ ಸಂಭ್ರಮಿಸುವ ನಡುವೆಯೇ, ಗ್ಯಾಲರಿಯತ್ತ ತಿರುಗಿ ತಮ್ಮ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರಿಗೆ ಕೊಹ್ಲಿ ನೀಡಿದ ‘ಫ್ಲೈಯಿಂಗ್ ಕಿಸ್’ ಎಲ್ಲರ ಗಮನ ಸೆಳೆಯಿತು.

ಕ್ರೀಡಾಂಗಣದಲ್ಲಿ ನೆರೆದಿದ್ದ ಸಹಸ್ರಾರು ಅಭಿಮಾನಿಗಳು ಹಾಗೂ ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾದ ಈ ಸುಂದರ ದೃಶ್ಯದ ವಿಡಿಯೋ ಮತ್ತು ಫೋಟೋಗಳು ಇದೀಗ ಡಿಜಿಟಲ್ ವೇದಿಕೆಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಕ್ರೀಡಾಭಿಮಾನಿಗಳ ಮನಗೆದ್ದಿವೆ.

Finishing off in style 🥳

And it's none other than King Kohli 😎👑

Scorecard ▶️ https://t.co/Yz6K3q6w0X#TATAIPL | #Final | #TheFinalLeap | #RCBvGT pic.twitter.com/FZNGQ26gBs

— IndianPremierLeague (@IPL) May 31, 2026

ಆರ್‌ಸಿಬಿಗೆ ಒಲಿದ ಸತತ ಎರಡನೇ ಐಪಿಎಲ್ ಕಿರೀಟ

ವಿರಾಟ್ ಕೊಹ್ಲಿ ಅವರ ಈ ಆಕರ್ಷಕ ಕ್ಷಣದ ಜೊತೆಗೆ, ಆರ್‌ಸಿಬಿ ತಂಡದ ಸಾಧನೆಯೂ ಅಷ್ಟೇ ಮಹತ್ವದ್ದಾಗಿದೆ. ಭಾನುವಾರ ನಡೆದ ಈ ಹೈವೋಲ್ಟೇಜ್ ಕದನದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿದಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ, ಐಪಿಎಲ್ ಇತಿಹಾಸದಲ್ಲಿ ಸತತ ಎರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಗೆಲುವಿನ ಸಿಕ್ಸರ್ ಬಾರಿಸಿದ ಕ್ಷಣದಿಂದ ಹಿಡಿದು ಕಪ್ ಎತ್ತುವವರೆಗಿನ ಪ್ರತಿಯೊಂದು ದೃಶ್ಯವೂ ತಂಡದ ಸಾಂಘಿಕ ಹೋರಾಟಕ್ಕೆ ಕನ್ನಡಿ ಹಿಡಿದಂತಿತ್ತು.

ಸ್ಫೋಟಕ ಅರ್ಧಶತಕ ಹಾಗೂ ದಾಖಲೆಯ ಆಟ

ಗುರಿ ಬೆನ್ನತ್ತುವ ವೇಳೆ ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾದ ವಿರಾಟ್ ಕೊಹ್ಲಿ, ಗುಜರಾತ್ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಕಗಿಸೋ ರಬಾಡ ಅವರಂತಹ ಅಪಾಯಕಾರಿ ಬೌಲರ್‌ಗಳನ್ನು ಲೀಲಾಜಾಲವಾಗಿ ಎದುರಿಸಿದ ಅವರು, ವೆಂಕಟೇಶ್ ಅಯ್ಯರ್ ಅವರೊಂದಿಗೆ ಸೇರಿ ಕೇವಲ 27 ಎಸೆತಗಳಲ್ಲಿ 62 ರನ್‌ಗಳ ಜೊತೆಯಾಟವಾಡಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ತಮ್ಮ ಅದ್ಭುತ ಫಾರ್ಮ್ ಮುಂದುವರಿಸಿದ ಕೊಹ್ಲಿ, ಕೇವಲ 25 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ತಮ್ಮ ಐಪಿಎಲ್ ವೃತ್ತಿಜೀವನದ ಅತಿ ವೇಗದ ಅರ್ಧಶತಕ ದಾಖಲಿಸಿದರು. ರಶೀದ್ ಖಾನ್ ಅವರ ಸ್ಪಿನ್ ದಾಳಿಗೆ ತಂಡ ಮಧ್ಯಮ ಕ್ರಮಾಂಕದಲ್ಲಿ ಕೆಲ ವಿಕೆಟ್‌ಗಳನ್ನು ಕಳೆದುಕೊಂಡರೂ, ಕೊನೆಯವರೆಗೂ ಕ್ರೀಸ್‌ನಲ್ಲಿ ಗಟ್ಟಿಯಾಗಿ ನಿಂತು ಜವಾಬ್ದಾರಿಯುತ ಇನ್ನಿಂಗ್ಸ್ ಕಟ್ಟಿದ ಕೊಹ್ಲಿ ಪಂದ್ಯವನ್ನು ಅದ್ಭುತವಾಗಿ ಮುಕ್ತಾಯಗೊಳಿಸಿದರು.

ಆತ್ಮವಿಶ್ವಾಸವೇ ಗೆಲುವಿನ ಗುಟ್ಟು

ಪಂದ್ಯದ ಗೆಲುವಿನ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, ತಮ್ಮ ತಂಡದ ಅಚಲ ವಿಶ್ವಾಸವನ್ನು ಕೊಂಡಾಡಿದರು. ಕಳೆದ ವರ್ಷದಂತೆ ಈ ಬಾರಿ ಆಟಗಾರರ ಮೇಲೆ ಯಾವುದೇ ಒತ್ತಡವಿರಲಿಲ್ಲ, ತಂಡದ ಸಾಮರ್ಥ್ಯದ ಬಗ್ಗೆ ಎಲ್ಲರಿಗೂ ಅಪಾರ ನಂಬಿಕೆಯಿತ್ತು ಎಂದು ಅವರು ಸ್ಪಷ್ಟಪಡಿಸಿದರು. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ನಾವು, ನಮ್ಮ ಯೋಜನೆಗಳನ್ನು ಕರಾರುವಕ್ಕಾಗಿ ಕಾರ್ಯಗತಗೊಳಿಸಿದರೆ ಈ ಟೂರ್ನಿಯಲ್ಲಿ ನಾವೇ ಅತ್ಯುತ್ತಮ ತಂಡ ಎಂದು ಸಹ ಆಟಗಾರರಿಗೆ ತಿಳಿಸಿದ್ದಾಗಿ ಕೊಹ್ಲಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ : ವಿಮಾನಯಾನ ವಿಳಂಬದಿಂದ ಫೈನಲ್​ನಲ್ಲಿ ಸೋಲು ಕಂಡಿತೇ ಗುಜರಾತ್ ಟೈಟಾನ್ಸ್?

Tags: CricketIndiaKarnataka News beat
SendShareTweet
Previous Post

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

Next Post

ದೇಶದ ಜನತೆಗೆ ಶಾಕ್‌ – ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ.. ಬೆಂಗಳೂರಲ್ಲಿ ಎಷ್ಟಾಗಿದೆ ರೇಟ್‌?

Related Posts

“ನಮಗೆ ಮೊದಲೇ ವಿಶ್ವಾಸವಿತ್ತು” : RCB  ಗೆಲುವಿನ ಗುಟ್ಟು ಬಿಚ್ಚಿಟ್ಟ ವಿರಾಟ್ ಕೊಹ್ಲಿ!
ಕ್ರೀಡೆ

“ನಮಗೆ ಮೊದಲೇ ವಿಶ್ವಾಸವಿತ್ತು” : RCB ಗೆಲುವಿನ ಗುಟ್ಟು ಬಿಚ್ಚಿಟ್ಟ ವಿರಾಟ್ ಕೊಹ್ಲಿ!

IPL ಇತಿಹಾಸದಲ್ಲಿ ಹೊಸ ಶಕೆ : 15ನೇ ವಯಸ್ಸಿಗೆ ‘ಆರೆಂಜ್ ಕ್ಯಾಪ್’ ಗೆದ್ದ ವೈಭವ್ ಸೂರ್ಯವಂಶಿ!
ಕ್ರೀಡೆ

IPL ಇತಿಹಾಸದಲ್ಲಿ ಹೊಸ ಶಕೆ : 15ನೇ ವಯಸ್ಸಿಗೆ ‘ಆರೆಂಜ್ ಕ್ಯಾಪ್’ ಗೆದ್ದ ವೈಭವ್ ಸೂರ್ಯವಂಶಿ!

ವಿಮಾನಯಾನ ವಿಳಂಬದಿಂದ ಫೈನಲ್​ನಲ್ಲಿ ಸೋಲು ಕಂಡಿತೇ ಗುಜರಾತ್ ಟೈಟಾನ್ಸ್?
ಕ್ರೀಡೆ

ವಿಮಾನಯಾನ ವಿಳಂಬದಿಂದ ಫೈನಲ್​ನಲ್ಲಿ ಸೋಲು ಕಂಡಿತೇ ಗುಜರಾತ್ ಟೈಟಾನ್ಸ್?

ನಿಖರ ಬೌಲಿಂಗ್ ತಂತ್ರದ ಮೂಲಕ ಗುಜರಾತ್ ಟೈಟನ್ಸ್ ಪಡೆಯನ್ನು ಕಟ್ಟಿಹಾಕಿದ ಆರ್‌ಸಿಬಿ!
ಕ್ರೀಡೆ

ನಿಖರ ಬೌಲಿಂಗ್ ತಂತ್ರದ ಮೂಲಕ ಗುಜರಾತ್ ಟೈಟನ್ಸ್ ಪಡೆಯನ್ನು ಕಟ್ಟಿಹಾಕಿದ ಆರ್‌ಸಿಬಿ!

ಸೆಲೆಬ್ರೇಷನ್ ವೇಳೆ ಹಲವೆಡೆ RCB ಫ್ಯಾನ್ಸ್ ಹುಚ್ಚಾಟ – ಪೊಲೀಸರಿಂದ ಲಾಠಿ ಚಾರ್ಜ್‌!
ಬೆಂಗಳೂರು

ಸೆಲೆಬ್ರೇಷನ್ ವೇಳೆ ಹಲವೆಡೆ RCB ಫ್ಯಾನ್ಸ್ ಹುಚ್ಚಾಟ – ಪೊಲೀಸರಿಂದ ಲಾಠಿ ಚಾರ್ಜ್‌!

ಸತತ ಎರಡನೇ IPL ಟ್ರೋಫಿ ಮುಡಿಗೇರಿಸಿಕೊಂಡ ಆರ್​ಸಿಬಿ : ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಾಮ್ರಾಜ್ಯ!
ಕ್ರೀಡೆ

ಸತತ ಎರಡನೇ IPL ಟ್ರೋಫಿ ಮುಡಿಗೇರಿಸಿಕೊಂಡ ಆರ್​ಸಿಬಿ : ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಾಮ್ರಾಜ್ಯ!

Next Post
ದೇಶದ ಜನತೆಗೆ ಶಾಕ್‌ – ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ.. ಬೆಂಗಳೂರಲ್ಲಿ ಎಷ್ಟಾಗಿದೆ ರೇಟ್‌?

ದೇಶದ ಜನತೆಗೆ ಶಾಕ್‌ - ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ.. ಬೆಂಗಳೂರಲ್ಲಿ ಎಷ್ಟಾಗಿದೆ ರೇಟ್‌?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನಮಗೆ ಮೊದಲೇ ವಿಶ್ವಾಸವಿತ್ತು” : RCB  ಗೆಲುವಿನ ಗುಟ್ಟು ಬಿಚ್ಚಿಟ್ಟ ವಿರಾಟ್ ಕೊಹ್ಲಿ!

“ನಮಗೆ ಮೊದಲೇ ವಿಶ್ವಾಸವಿತ್ತು” : RCB ಗೆಲುವಿನ ಗುಟ್ಟು ಬಿಚ್ಚಿಟ್ಟ ವಿರಾಟ್ ಕೊಹ್ಲಿ!

ರಾಜ್ಯಪಾಲರ ಸಂಚಾರಕ್ಕೆ ರಸ್ತೆ ಕ್ಲೋಸ್‌ ; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ ಪತ್ನಿ.. ಪತಿ ಆಕ್ರೋಶ!

ರಾಜ್ಯಪಾಲರ ಸಂಚಾರಕ್ಕೆ ರಸ್ತೆ ಕ್ಲೋಸ್‌ ; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ ಪತ್ನಿ.. ಪತಿ ಆಕ್ರೋಶ!

IPL ಇತಿಹಾಸದಲ್ಲಿ ಹೊಸ ಶಕೆ : 15ನೇ ವಯಸ್ಸಿಗೆ ‘ಆರೆಂಜ್ ಕ್ಯಾಪ್’ ಗೆದ್ದ ವೈಭವ್ ಸೂರ್ಯವಂಶಿ!

IPL ಇತಿಹಾಸದಲ್ಲಿ ಹೊಸ ಶಕೆ : 15ನೇ ವಯಸ್ಸಿಗೆ ‘ಆರೆಂಜ್ ಕ್ಯಾಪ್’ ಗೆದ್ದ ವೈಭವ್ ಸೂರ್ಯವಂಶಿ!

ದೇಶದ ಜನತೆಗೆ ಶಾಕ್‌ – ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ.. ಬೆಂಗಳೂರಲ್ಲಿ ಎಷ್ಟಾಗಿದೆ ರೇಟ್‌?

ದೇಶದ ಜನತೆಗೆ ಶಾಕ್‌ – ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ.. ಬೆಂಗಳೂರಲ್ಲಿ ಎಷ್ಟಾಗಿದೆ ರೇಟ್‌?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನಮಗೆ ಮೊದಲೇ ವಿಶ್ವಾಸವಿತ್ತು” : RCB  ಗೆಲುವಿನ ಗುಟ್ಟು ಬಿಚ್ಚಿಟ್ಟ ವಿರಾಟ್ ಕೊಹ್ಲಿ!

“ನಮಗೆ ಮೊದಲೇ ವಿಶ್ವಾಸವಿತ್ತು” : RCB ಗೆಲುವಿನ ಗುಟ್ಟು ಬಿಚ್ಚಿಟ್ಟ ವಿರಾಟ್ ಕೊಹ್ಲಿ!

ರಾಜ್ಯಪಾಲರ ಸಂಚಾರಕ್ಕೆ ರಸ್ತೆ ಕ್ಲೋಸ್‌ ; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ ಪತ್ನಿ.. ಪತಿ ಆಕ್ರೋಶ!

ರಾಜ್ಯಪಾಲರ ಸಂಚಾರಕ್ಕೆ ರಸ್ತೆ ಕ್ಲೋಸ್‌ ; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ ಪತ್ನಿ.. ಪತಿ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat