ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ವಾಯುಮಂಡಲದಲ್ಲಿ ಗೋಚರವಾದ ರಂಧ್ರ; ಆತಂಕ

September 3, 2024
Share on WhatsappShare on FacebookShare on Twitter

ಸ್ಪೇಸ್‌ ಎಕ್ಸ್‌ ಸಂಸ್ಥೆ ತನ್ನ ಸ್ಟಾರ್ ಶಿಪ್ ರಾಕೆಟ್‌ ಗಳ ಪರೀಕ್ಷೆ ನಡೆಸುತ್ತಿದೆ. ಹೀಗೆ ರಾಕೆಟ್ ಗಳ ಸಂಶೋಧನೆ ಅಥವಾ ಪರೀಕ್ಷೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ರಾಕೆಟ್ ಭೂಮಿಯ ಹೊರ ವಾಯು ಮಂಡಲದಲ್ಲಿ ಸ್ಫೋಟಗೊಂಡಿದ್ದು, ಈ ಸ್ಫೋಟದ ತೀವ್ರತೆಗೆ ಭೂಮಿಯಿಂದ ಅತ್ಯಂತ ಮೇಲ್ಭಾಗದ ಬಾಹ್ಯ ವಾಯು ಮಂಡಲದಲ್ಲಿ (ಅಯಾನುಗೋಳ) ದೊಡ್ಡ ರಂಧ್ರ ಸೃಷ್ಟಿಯಾಗಿದೆ ಎನ್ನಲಾಗುತ್ತಿದೆ.

ರಷ್ಯಾ ವಿಜ್ಞಾನಿಗಳು ಈ ಸಂಶೋಧನೆ ನಡೆಸಿದ್ದಾರೆ. ಮೊದಲ ಬಾರಿಗೆ ಮಾನವ ನಿರ್ಮಿತ ಸ್ಫೋಟವೊಂದು ಭೂಮಿಯ ಬಾಹ್ಯ ವಾಯುಮಂಡಲಕ್ಕೆ ಧಕ್ಕೆ ಉಂಟು ಮಾಡಿದೆ ಎಂದು ಈ ಸಂಶೋಧನಾ ವರದಿ ಹೇಳಿದೆ. 2023ರ ನವೆಂಬರ್ 18 ರಂದು ಈ ಸ್ಫೋಟ ಸಂಭವಿಸಿತ್ತು. ಆದರೆ, ಈ ರಾಕೆಟ್ ನ್ನು ಇಲ್ಲಿಯವರೆಗಿನ ಅತಿ ದೊಡ್ಡ ಹಾಗೂ ಶಕ್ತಿಯುತ ರಾಕೆಟ್ ಎಂದು ಸಂಸ್ಥೆ ಹೇಳಿಕೊಂಡಿತ್ತು. ಆದರೆ ಈ ರಾಕೆಟ್ ಉಡಾವಣೆಯಾದ ಕೇವಲ 4 ನಿಮಿಷದಲ್ಲಿಯೇ ದೊಡ್ಡ ಪ್ರಮಾಣದಲ್ಲಿ ಸ್ಫೋಟವಾಗಿತ್ತು.

ಈ ರಾಕೆಟ್‌ನ ಮೊದಲ ಹಂತ ಎಂಜಿನ್ ಬೇರ್ಪಟ್ಟ ಕೆಲವೇ ಕ್ಷಣದಲ್ಲಿ ಸ್ಫೋಟಗೊಂಡಿತು. ಹೀಗಾಗಿ, ರಾಕೆಟ್ ಸುರಕ್ಷಿತವಾಗಿ ಭೂಮಿಗೆ ಹಿಂದಿರುಗುವಂತೆ ಮಾಡಲಾಗಿದ್ದ ವಿಜ್ಞಾನಿಗಳ ತಂತ್ರಗಾರಿಕೆ ಕೈಕೊಟ್ಟಿತ್ತು. ನಾಲ್ಕನೇ ನಿಮಿಷದಲ್ಲಿ ರಾಕೆಟ್‌ ನ ಇನ್ನುಳಿದ ಭಾಗ ಕೂಡಾ ಸ್ಫೋಟಗೊಂಡಿತು. ಈ ಸ್ಫೋಟ ಭೂಮಿಯಿಂದ 95 ಮೈಲು ಎತ್ತರ (150 ಕಿ. ಮೀ.) ದಲ್ಲಿ ಸಂಭವಿಸಿತ್ತು. ಈ ರಾಕೆಟ್‌ನಲ್ಲಿ ದ್ರವ ರೂಪದ ಆಮ್ಲಜನಕ ಕೂಡಾ ಇತ್ತು. ಈ ಆಮ್ಲಜನಕದಿಂದಾಗಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಈ ಕುರಿತು ಹಿಂದೆ ಎಕ್ಸ್‌ ಸಿಇಒ ಎಲಾನ್ ಮಸ್ಕ್‌ ಕೂಡಾ ಈ ಕುರಿತಾಗಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದರು.

ಈ ಸ್ಫೋಟದಿಂದ ಭೂಮಿಯ ಬಾಹ್ಯ ವಾಯು ಮಂಡಲವಾದ ಅಯಾನುಗೋಳದಲ್ಲಿ ದೊಡ್ಡ ರಂಧ್ರ ಏರ್ಪಟ್ಟಿದೆ ಎಂದು ಆಗಸ್ಟ್‌ 26 ರಂದು ಪ್ರಕಟವಾದ ಜರ್ನಲ್ ಜಿಯೋಫಿಸಿಕಲ್ ರಿಸರ್ಚ್ ಲೆಟರ್‌ನಲ್ಲಿ ಸಮಗ್ರವಾಗಿ ವಿವರಿಸಲಾಗಿದೆ. ಭೂಮಿಯಿಂದ ಸ್ವಲ್ಪ ದೂರದಲ್ಲಿ ಅಯಾನುಗೋಳವಿದೆ. ಇದು ಸುಮಾರು ಭೂಮಿಯಿಂದ 80 ರಿಂದ 650 ಕಿ. ಮೀ. ದೂರ ವಿಸ್ತಾರವಾಗಿದೆ. ಭೂಮಿಯ ಈ ಬಾಹ್ಯ ವಾಯು ಮಂಡಲದಲ್ಲಿ ಅನಿಗಳು ಅಯಾನೀಕರಣಗೊಳ್ಳುತ್ತವೆ. ಎಲೆಕ್ಟ್ರಾನ್‌ಗಳು ಚೆದುರಿ ಪ್ಲಾಸ್ಮಾ ನಿರ್ಮಾಣವಾಗುತ್ತದೆ. ಹೀಗಾಗಿ ಇದನ್ನು ವಿಜ್ಞಾನ ಲೋಕ ಸೂಕ್ಷ್ಮ ಎಂದು ಕರೆಯುತ್ತದೆ.

ರಾಕೆಟ್‌ ನ ಎಂಜಿನ್‌ ನಲ್ಲಿ ಬಳಕೆ ಮಾಡಲಾಗಿದ್ದ ಇಂಧನಗಳು ಸ್ಫೋಟಗೊಂಡ ಪರಿಣಾಮ, ಅಯಾನುಗೋಳದಲ್ಲಿ ಇರುವ ಅನಿಲಗೊಳ ಜೊತೆಗೆ ಬೆರೆಯುತ್ತವೆ. ಹೀಗಾಗಿ ರಂಧ್ರ ನಿರ್ಮಾಣ ಆಗಿರಬಹುದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಈ ರಂಧ್ರದಿಂದ ಭೂಮಿಯಲ್ಲಿನ ಜೀವಿಗಳಿಗೆ ಸಾಕಷ್ಟು ತೊಂದರೆಯಾಗುತ್ತದೆ ಎಂಬುವುದು ವಿಜ್ಞಾನಿಗಳ ಅಭಿಪ್ರಾಯವಾಗಿದೆ.

Tags: #anxiety#atmosphere#breakingnews#latestnews#visiblehole
SendShareTweet
Previous Post

ಶಾಲಾ ಮಕ್ಕಳಿದ್ದ ಟಾಟಾ ಏಸ್ ಪಲ್ಟಿ; ಆರ್ ಟಿಓ ಅಧಿಕಾರಿ ವಿರುದ್ಧ ಆಕ್ರೋಶ

Next Post

ಮಹಿಳೆಯ ಅಪಹರಣ ಪ್ರಕರಣ; ಜಾಮೀನು ಷರತ್ತು ಸಡಿಲಿಕೆ!

Related Posts

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!
ವ್ಯಾಪಾರ

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್
ವ್ಯಾಪಾರ

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?
ವ್ಯಾಪಾರ

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

MG ಮೆಜೆಸ್ಟರ್‌ನಿಂದ ಸ್ಕೋಡಾ ಕೊಡಿಯಾಕ್ ಆರ್‌ಎಸ್‌ವರೆಗೆ.. ಮಾರುಕಟ್ಟೆಗೆ ಲಗ್ಗೆ ಇಡಲಿವೆ ಬಲಿಷ್ಠ 7-ಸೀಟರ್ ಎಸ್‌ಯುವಿಗಳು!
ವ್ಯಾಪಾರ

MG ಮೆಜೆಸ್ಟರ್‌ನಿಂದ ಸ್ಕೋಡಾ ಕೊಡಿಯಾಕ್ ಆರ್‌ಎಸ್‌ವರೆಗೆ.. ಮಾರುಕಟ್ಟೆಗೆ ಲಗ್ಗೆ ಇಡಲಿವೆ ಬಲಿಷ್ಠ 7-ಸೀಟರ್ ಎಸ್‌ಯುವಿಗಳು!

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!
ವ್ಯಾಪಾರ

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

ಸ್ಮಾರ್ಟ್‌ಫೋನ್ ಲೋಕದಲ್ಲಿ ಸಂಚಲನ | ಶಿಯೋಮಿ 18ನಲ್ಲಿ ಬರಲಿದೆ 200 ಮೆಗಾಪಿಕ್ಸೆಲ್‌ನ 2 ಕ್ಯಾಮೆರಾ!
ತಂತ್ರಜ್ಞಾನ

ಸ್ಮಾರ್ಟ್‌ಫೋನ್ ಲೋಕದಲ್ಲಿ ಸಂಚಲನ | ಶಿಯೋಮಿ 18ನಲ್ಲಿ ಬರಲಿದೆ 200 ಮೆಗಾಪಿಕ್ಸೆಲ್‌ನ 2 ಕ್ಯಾಮೆರಾ!

Next Post
ಮಹಿಳೆಯ ಅಪಹರಣ ಪ್ರಕರಣ; ಜಾಮೀನು ಷರತ್ತು ಸಡಿಲಿಕೆ!

ಮಹಿಳೆಯ ಅಪಹರಣ ಪ್ರಕರಣ; ಜಾಮೀನು ಷರತ್ತು ಸಡಿಲಿಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

ವರ್ಗಾವಣೆಗೊಂಡ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನದು?

ವರ್ಗಾವಣೆಗೊಂಡ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನದು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat