ಬೆಂಗಳೂರು : ನಡು ರಸ್ತೆಯಲ್ಲಿ ಇದ್ದಕಿದ್ದಂತೆ ವೋಕ್ಸ್ ವ್ಯಾಗನ್ ಕಾರು ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ರೂಪೇನ ಅಗ್ರಹಾರ ಬಳಿ ನಡೆದಿದೆ.
ಬೆಂಕಿ ಕಾಣಿಸಿಕೊಳ್ತಿದ್ದಂತೆ ಕಾರಿನ ಚಾಲಕ ಹೊರಗಿಳಿದಿದ್ದಾರೆ. ಅದೃಷ್ಟಾವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಕ್ಷಣ ಸ್ಥಳಕ್ಕೆ ಮಡಿವಾಳ ಟ್ರಾಫಿಕ್ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಭೇಟಿ ನೀಡಿದ್ದು, ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ : ಇಂದು ಭಾರತ-ಆಸೀಸ್ ದ್ವಿತೀಯ ಟಿ20 | ಹೈವೋಲ್ಟೇಜ್ ಕದನಕ್ಕೆ ಮೆಲ್ಬೋರ್ನ್ ಸಜ್ಜು!



















