ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಒಲಿಂಪಿಕ್ಸ್ ವೀಕ್ಷಣೆಗೆ ಬಂದ ಮಹಿಳೆಯ ಮೇಲೆ ಅತ್ಯಾಚಾರ

July 24, 2024
Share on WhatsappShare on FacebookShare on Twitter

ಪ್ಯಾರಿಸ್‌: ಒಲಿಂಪಿಕ್ಸ್-2024‌ರ (Paris Olympics) ಕ್ರೀಡಾಕೂಟ ವೀಕ್ಷಣೆಗೆ ಬಂದಿದ್ದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ.

ಜುಲೈ 26 ರಿಂದ ಒಲಿಂಪಿಕ್ಸ್ ಕ್ರೀಡಾಕೂಟ ಆರಂಭವಾಗಲಿದೆ. ಅದ್ಧೂರಿ ಕ್ರೀಡಾ ಉತ್ಸವಕ್ಕೆ ಪ್ಯಾರಿಸ್‌ ಸಹ ಸಜ್ಜಾಗಿದೆ. ಈ ಸಂದರ್ಭದಲ್ಲಿಯೇ ಕ್ರೀಡಾಭಿಮಾನಿಗಳನ್ನು (Sports Fans) ಬೆಚ್ಚಿ ಬೀಳಿಸಿದೆ. ಒಲಿಂಪಿಕ್ಸ್ ಕ್ರೀಡಾಕೂಟ ವೀಕ್ಷಣೆಗೆಂದು ಬಂದಿದ್ದ ಆಸ್ಟ್ರೇಲಿಯಾ ಮೂಲದ 25 ವರ್ಷದ ಮಹಿಳೆಯ (Australian Woman) ಮೇಲೆ ಐವರು ಕಾಮುಕರು ಗ್ಯಾಂಗ್‌ ರೇಪ್ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ.

ಈ ಘಟನೆ ಜುಲೈ 19ರ ರಾತ್ರಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೌಲಿನ್ ರೋಗ್ ಕ್ಯಾಬರ್ಟ್‌ನ ಪಬ್‌ ವೊಂದರಲ್ಲಿ ಮದ್ಯ ಸೇವಿಸಿ, ಹೊರ ಬಂದ ಸಂದರ್ಭದಲ್ಲಿ ಐವರು ಕಾಮುಕರ ಗ್ಯಾಂಗ್‌ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾಗಿ ಮಹಿಳೆ ಆರೋಪಿಸಿದ್ದಾರೆ. ಅಲ್ಲದೇ ಫ್ರಾನ್ಸ್ನಲ್ಲಿ ಮಹಿಳೆಯರಿಗೆ ಸರಿಯಾದ ಸುರಕ್ಷತೆ ಇಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ಸಂತ್ರಸ್ತ ಮಹಿಳೆ ಹರಿದ ಬಟ್ಟೆಯಲ್ಲಿದ್ದು, ಸ್ಥಳೀಯರ ರಕ್ಷಣೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ ಎಂದು ಸ್ಥಳೀಯ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ. ಇದರಿಂದ ಅನೇಕ ಕ್ರೀಡಾಭಿಮಾನಿಗಳೂ ಆತಂಕಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ.

ಪ್ಯಾರಿಸ್‌ ಒಲಿಂಪಿಕ್ಸ್‌-2024 ಕ್ರೀಡಾಕೂಟಕ್ಕೆ ಈಗಾಗಲೇ ಹಮಾಸ್‌ ಉಗ್ರರು ಬೆದರಿಕೆಯೊಡ್ಡಿದ್ದಾರೆ. ಅಲ್ಲದೇ ಮಹಿಳೆಯ ತಲೆ ಕತ್ತರಿಸಿದ ಭಯಾನಕ ವೀಡಿಯೋ ಬಿಡುಗಡೆಗೊಳಿಸಿದ್ದಾರೆ. ಇದರಿಂದ ಪ್ಯಾರಿಸ್‌ ಒಲಿಂಪಿಕ್ಸ್‌ ಕೂಟಕ್ಕೆ ಹಿಂದೆಂದಿಗಿಂತಲೂ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಫ್ರಾನ್ಸ್‌ ಜೊತೆಗೆ ಭಾರತದ ಯೋಧರೂ ಭದ್ರತೆಗೆ ಕೈಜೋಡಿಸಿದ್ದಾರೆ ಎಂದು ಉನ್ನತ ಮೂಲಗಳು ಹೇಳಿವೆ.

ಜುಲೈ 26ರಿಂದ ಶುರುವಾಗುವ ಕ್ರೀಡಾಕೂಟದಲ್ಲಿ 117 ಅಥ್ಲೀಟ್ಸ್ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ ಎಂದು ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್ ಹೇಳಿದೆ.

Tags: Australian WomanParis OlympicsSports Fans
SendShareTweet
Previous Post

ಮಳೆಯ ಆರ್ಭಟ; ಈ ಜಿಲ್ಲೆಗಳಿಗೆ ರಜೆ ಘೋಷಣೆ

Next Post

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಇಂದಿನಿಂದ ಭಾರತದ ಅಭಿಯಾನ ಆರಂಭ

Related Posts

ಕಾನೂನು ವಿವಾದದ ನಡುವೆಯೇ ಬಂಗಾಳ ತಂಡಕ್ಕೆ ಅಭಿಷೇಕ್ ಪೊರೆಲ್ ಆಯ್ಕೆ!
ಕ್ರೀಡೆ

ಕಾನೂನು ವಿವಾದದ ನಡುವೆಯೇ ಬಂಗಾಳ ತಂಡಕ್ಕೆ ಅಭಿಷೇಕ್ ಪೊರೆಲ್ ಆಯ್ಕೆ!

ಕೊಹ್ಲಿ ಹೇಗೆ ಬೇಕಾದರೂ ಆಡಲಿ ; ಗಿಲ್ ಭರವಸೆ.. ವಿಶ್ವಕಪ್ ಸಿದ್ಧತೆಯಲ್ಲಿ ವಿರಾಟ್‌ಗೆ ಸಂಪೂರ್ಣ ಸ್ವಾತಂತ್ರ್ಯ!
ಕ್ರೀಡೆ

ಕೊಹ್ಲಿ ಹೇಗೆ ಬೇಕಾದರೂ ಆಡಲಿ ; ಗಿಲ್ ಭರವಸೆ.. ವಿಶ್ವಕಪ್ ಸಿದ್ಧತೆಯಲ್ಲಿ ವಿರಾಟ್‌ಗೆ ಸಂಪೂರ್ಣ ಸ್ವಾತಂತ್ರ್ಯ!

ಮಳೆಗೆ ಭಾರತ-ಅಫ್ಘಾನಿಸ್ತಾನ ಕ್ವಾರ್ಟರ್ ಫೈನಲ್ ರದ್ದು ; ಆಡದೆ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಶ್ರೇಯಸ್ ಪಡೆ!
ಕ್ರೀಡೆ

ಮಳೆಗೆ ಭಾರತ-ಅಫ್ಘಾನಿಸ್ತಾನ ಕ್ವಾರ್ಟರ್ ಫೈನಲ್ ರದ್ದು ; ಆಡದೆ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಶ್ರೇಯಸ್ ಪಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್
ಕ್ರೀಡೆ

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?
ಕ್ರೀಡೆ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

ವಿರಾಟ್ ಕೊಹ್ಲಿಯ ಹೊಸ ಬ್ಯಾಟಿಂಗ್ ವಿಧಾನ ಬಿಚ್ಚಿಟ್ಟ ಶುಭಮನ್ ಗಿಲ್!
ಕ್ರೀಡೆ

ವಿರಾಟ್ ಕೊಹ್ಲಿಯ ಹೊಸ ಬ್ಯಾಟಿಂಗ್ ವಿಧಾನ ಬಿಚ್ಚಿಟ್ಟ ಶುಭಮನ್ ಗಿಲ್!

Next Post
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಇಂದಿನಿಂದ ಭಾರತದ ಅಭಿಯಾನ ಆರಂಭ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಇಂದಿನಿಂದ ಭಾರತದ ಅಭಿಯಾನ ಆರಂಭ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ಹೊಸ ದಿನಾಂಕ ಇಲ್ಲಿದೆ!

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ಹೊಸ ದಿನಾಂಕ ಇಲ್ಲಿದೆ!

ಕಾನೂನು ವಿವಾದದ ನಡುವೆಯೇ ಬಂಗಾಳ ತಂಡಕ್ಕೆ ಅಭಿಷೇಕ್ ಪೊರೆಲ್ ಆಯ್ಕೆ!

ಕಾನೂನು ವಿವಾದದ ನಡುವೆಯೇ ಬಂಗಾಳ ತಂಡಕ್ಕೆ ಅಭಿಷೇಕ್ ಪೊರೆಲ್ ಆಯ್ಕೆ!

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ!

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ!

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ಹೊಸ ದಿನಾಂಕ ಇಲ್ಲಿದೆ!

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ಹೊಸ ದಿನಾಂಕ ಇಲ್ಲಿದೆ!

ಕಾನೂನು ವಿವಾದದ ನಡುವೆಯೇ ಬಂಗಾಳ ತಂಡಕ್ಕೆ ಅಭಿಷೇಕ್ ಪೊರೆಲ್ ಆಯ್ಕೆ!

ಕಾನೂನು ವಿವಾದದ ನಡುವೆಯೇ ಬಂಗಾಳ ತಂಡಕ್ಕೆ ಅಭಿಷೇಕ್ ಪೊರೆಲ್ ಆಯ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat