ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

May 25, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಬಾಗಲೂರಿನಲ್ಲಿ ಯುವತಿಯ ವಿಚಾರವಾಗಿ ಯುವಕನನ್ನು ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಮಹಮ್ಮದ್ ರಫೀಕ್ ಎಂಬ ಯುವಕನನ್ನು ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಬಂದ ಆರೋಪಿಗಳು ಅಪಹರಿಸಿ ಖಾಲಿ ಜಾಗಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪ್ರಕರಣ ಸಂಬಂಧ ಅಫಾನ್, ಶಾಹಿದ್, ಅರ್ಫಾತ್, ಮೋಸಿನ್ ಹಾಗೂ ಅಲಿ ಎಂಬವರನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳಾದ ಅಬ್ನಾನ್ ಮತ್ತು ಅಫ್ರೀದ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಈ ಹಿಂದೆ ಮಹಮ್ಮದ್ ರಫೀಕ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಸುಮಾರು ಒಂದು ವರ್ಷದ ಹಿಂದೆ ಇಬ್ಬರ ಮಧ್ಯೆ ಬ್ರೇಕ್ ಅಪ್ ಆಗಿತ್ತು. ಬಳಿಕ ಆ ಯುವತಿ ಅಬ್ನಾನ್ ಜೊತೆ ಸಂಪರ್ಕದಲ್ಲಿದ್ದು, ಇಬ್ಬರೂ ಪ್ರೀತಿಸಿ ಮದುವೆಯಾಗಲು ಮುಂದಾಗಿದ್ದರು ಎಂದು ತಿಳಿದುಬಂದಿದೆ.

ಮದುವೆ ಸಮೀಪಿಸುತ್ತಿದ್ದ ವೇಳೆ ರಫೀಕ್ ಮತ್ತೆ ಯುವತಿಗೆ ಸಂಪರ್ಕ ಮಾಡಿದ್ದಾನೆ ಎನ್ನಲಾಗಿದೆ. ಇದೇ ವಿಚಾರವಾಗಿ ಮಾತನಾಡಲು ಹೋಗಿದ್ದ ಅಬ್ನಾನ್‌ಗೆ ರಫೀಕ್ ಹಲ್ಲೆ ಮಾಡಿ ಅವಮಾನಿಸಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ಈ ವಿಚಾರವನ್ನು ಅಬ್ನಾನ್ ತನ್ನ ಗೆಳೆಯ ಅಫ್ರೀದ್‌ಗೆ ತಿಳಿಸಿದ್ದಾನೆ.

ಬಳಿಕ ಐದಾರು ಜನರನ್ನು ಕರೆದುಕೊಂಡು ಬಂದ ಗ್ಯಾಂಗ್ ದೇವನಹಳ್ಳಿ ಭಾಗದಲ್ಲಿ ಪ್ಲಾನ್ ಮಾಡಿ ರಫೀಕ್‌ನನ್ನು ಕಿಡ್ನಾಪ್ ಮಾಡಿದೆ. ನಂತರ ಬಾಗಲೂರಿನ ಖಾಲಿ ಜಾಗವೊಂದರಲ್ಲಿ ಇಟ್ಟುಕೊಂಡು ಹಲ್ಲೆ ನಡೆಸಿದ್ದು, ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಿರುವ ಆರೋಪವೂ ಕೇಳಿಬಂದಿದೆ.

ಘಟನೆ ಬಳಿಕ 112 ಸಹಾಯವಾಣಿಗೆ ಕರೆ ಮಾಡಿ ದೂರು ನೀಡಲಾಗಿತ್ತು. ದೂರಿನ ಅನ್ವಯ ಕಾರ್ಯಾಚರಣೆ ನಡೆಸಿದ ಬಾಗಲೂರು ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಮಂಡ್ಯದಲ್ಲಿ ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!

Tags: bengaloreKarnataka News beat
SendShareTweet
Previous Post

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

Related Posts

ಮಂಡ್ಯದಲ್ಲಿ ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಮಂಡ್ಯ

ಮಂಡ್ಯದಲ್ಲಿ ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!

ಒಡಹುಟ್ಟಿದ ಅಕ್ಕಳನ್ನೇ ಕೊಚ್ಚಿ ಕೊಲೆಗೈದ ಕಿರಾತಕ ತಮ್ಮ.. ಬೆಚ್ಚಿಬಿದ್ದ ಹಾವೇರಿ ಜನ!
ಹಾವೇರಿ

ಒಡಹುಟ್ಟಿದ ಅಕ್ಕಳನ್ನೇ ಕೊಚ್ಚಿ ಕೊಲೆಗೈದ ಕಿರಾತಕ ತಮ್ಮ.. ಬೆಚ್ಚಿಬಿದ್ದ ಹಾವೇರಿ ಜನ!

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ
ಉಡುಪಿ

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

GBDA ಯೋಜನೆಯಲ್ಲಿ ಭಾರಿ ಅಕ್ರಮ ಆರೋಪ – ಬೆಂಗಳೂರು ದಕ್ಷಿಣ DC ವಿರುದ್ದ ಕೇಂದ್ರಕ್ಕೆ ದೂರು!
ಬೆಂಗಳೂರು

GBDA ಯೋಜನೆಯಲ್ಲಿ ಭಾರಿ ಅಕ್ರಮ ಆರೋಪ – ಬೆಂಗಳೂರು ದಕ್ಷಿಣ DC ವಿರುದ್ದ ಕೇಂದ್ರಕ್ಕೆ ದೂರು!

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!
ದಾವಣಗೆರೆ

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ಧಾರವಾಡದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ದುರುಳ – ಪೋಕ್ಸೋ ಕೇಸ್‌ ದಾಖಲು!
ಧಾರವಾಡ

ಧಾರವಾಡದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ದುರುಳ – ಪೋಕ್ಸೋ ಕೇಸ್‌ ದಾಖಲು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat