ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಡೆಡ್ಲಿ ವೀಲ್ಹಿಂಗ್ ಮಾಡಿ ಪೊಲೀಸರ ಕೈಗೆ ತಗ್ಲಾಕೊಂಡ ಯುವಕ!

June 13, 2026
Share on WhatsappShare on FacebookShare on Twitter

ಬೆಂಗಳೂರು ; ಡೆಡ್ಲಿ ವೀಲ್ಹಿಂಗ್ ಮಾಡಿ ಅದರ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ 19 ವರ್ಷದ ಯುವಕನನ್ನು ನಗರದ ಕೆ.ಆರ್ ಪುರಂ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಪೂರ್ವಜ್ (19) ಬಂಧಿತ ಆರೊಪಿ.

ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ಬೈಕ್ ಚಲಾಯಿಸಿ ಕಾನೂನು ಉಲ್ಲಂಘನೆ ಮಾಡಿದ ಪ್ರಕರಣದಡಿ ಪೂರ್ವಜ್‌ನನ್ನು ಅರೆಸ್ಟ್‌ ಮಾಡಲಾಗಿದೆ. ಜೂನ್ 10 ರಂದು ಭಟ್ಟರಹಳ್ಳಿ ಸಮೀಪ ಪೂರ್ವಜ್ ತನ್ನ KA05 EJ 6378 ಸಂಖ್ಯೆಯ ಬೈಕ್‌ನಲ್ಲಿ ವೀಲ್ಹಿಂಗ್ ಮಾಡಿದ್ದನು. ಈ ಕೃತ್ಯದ ವೀಡಿಯೋವನ್ನು ಚಿತ್ರೀಕರಿಸಿ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನು. ವೀಡಿಯೋ ವ್ಯಾಪಕವಾಗಿ ಹರಿದಾಡಿದ ಬಳಿಕ ಅದು ಪೊಲೀಸರ ಗಮನಕ್ಕೆ ಬಂದಿದೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ವೀಡಿಯೋವನ್ನು ಪರಿಶೀಲಿಸಿದ ಕೆ.ಆರ್ ಪುರಂ ಸಂಚಾರಿ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ಇದೀಗ ವೀಡಿಯೋದಲ್ಲಿದ್ದ ಬೈಕ್‌ನ ನಂಬರ್‌ ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಗಿದೆ.

ಆರೋಪಿಯ ಬಂಧನದ ವೀಡಿಯೋವನ್ನು ಸ್ವತಃ ಸಂಚಾರಿ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ವೀಲ್ಹಿಂಗ್ ಸೇರಿದಂತೆ ಅಪಾಯಕಾರಿ ವಾಹನ ಚಾಲನೆ ಮಾಡಿ ಅದರ ವೀಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡರೆ ಕಾನೂನು ಕ್ರಮ ಖಚಿತ ಎಂಬ ಸಂದೇಶವನ್ನು ಸಾರ್ವಜನಿಕರಿಗೆ ನೀಡಿದ್ದಾರೆ.

ಇದನ್ನೂ ಓದಿ ; ಹೊಸಕೋಟೆ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ – ಯುವತಿ ದುರ್ಮರಣ!

Tags: bengaloreKarnataka News beat
SendShareTweet
Previous Post

ಹೊಸಕೋಟೆ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ – ಯುವತಿ ದುರ್ಮರಣ!

Next Post

ಭಾರತ-ಅಫ್ಘಾನ್‌ ಮೊದಲ ಏಕದಿನ ಪಂದ್ಯ : ಫಾರ್ಮ್‌ಗೆ ಮರಳುವ ತವಕದಲ್ಲಿ ರೋಹಿತ್ ಶರ್ಮಾ!

Related Posts

ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ!

ಮರ್ಜಾಪೂರ ಗ್ರಾಮದಲ್ಲಿ 11.7 ಕೆಜಿ ಗಾಂಜಾ ಜಪ್ತಿ – ಇಬ್ಬರ ಬಂಧನ
ಬೀದರ್

ಮರ್ಜಾಪೂರ ಗ್ರಾಮದಲ್ಲಿ 11.7 ಕೆಜಿ ಗಾಂಜಾ ಜಪ್ತಿ – ಇಬ್ಬರ ಬಂಧನ

ಹೊಸಕೋಟೆ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ – ಯುವತಿ ದುರ್ಮರಣ!
ಬೆಂಗಳೂರು ಗ್ರಾಮಾಂತರ

ಹೊಸಕೋಟೆ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ – ಯುವತಿ ದುರ್ಮರಣ!

ಮೈಸೂರಿನ ಮತ್ತೊಂದು ಹೋಟೆಲ್‌ನಲ್ಲಿ ಕಿರಿಕ್ – ತಂದೂರಿ ಜೊತೆ ಮೇಯೋನಿಸ್ ನೀಡದ್ದಕ್ಕೆ ಸಿಬ್ಬಂದಿಗೆ ಅವಾಜ್!
ರಾಜ್ಯ

ಮೈಸೂರಿನ ಮತ್ತೊಂದು ಹೋಟೆಲ್‌ನಲ್ಲಿ ಕಿರಿಕ್ – ತಂದೂರಿ ಜೊತೆ ಮೇಯೋನಿಸ್ ನೀಡದ್ದಕ್ಕೆ ಸಿಬ್ಬಂದಿಗೆ ಅವಾಜ್!

‘ಕರ್ನಾಟಕ ಛಾಯಾರತ್ನ’ ಪ್ರಶಸ್ತಿಗೆ ಭಾಜನರಾದ ಹಿರಿಯ ಛಾಯಾಗ್ರಾಹಕ ಹೆಚ್.ಬಿ. ಹನುಮೇಗೌಡ!
ಬೆಂಗಳೂರು

‘ಕರ್ನಾಟಕ ಛಾಯಾರತ್ನ’ ಪ್ರಶಸ್ತಿಗೆ ಭಾಜನರಾದ ಹಿರಿಯ ಛಾಯಾಗ್ರಾಹಕ ಹೆಚ್.ಬಿ. ಹನುಮೇಗೌಡ!

ಗೃಹಲಕ್ಷ್ಮಿ ಯೋಜನೆಯಿಂದ 1.10 ಲಕ್ಷ ಮಹಿಳೆಯರನ್ನು ಕೈಬಿಟ್ಟ ಸರ್ಕಾರ : ನೀವು ಮೊದಲು ಈ ಕೆಲಸ ಮಾಡಿ
ಬೆಂಗಳೂರು

ಗೃಹಲಕ್ಷ್ಮಿ ಯೋಜನೆಯಿಂದ 1.10 ಲಕ್ಷ ಮಹಿಳೆಯರನ್ನು ಕೈಬಿಟ್ಟ ಸರ್ಕಾರ : ನೀವು ಮೊದಲು ಈ ಕೆಲಸ ಮಾಡಿ

Next Post
ಭಾರತ-ಅಫ್ಘಾನ್‌ ಮೊದಲ ಏಕದಿನ ಪಂದ್ಯ : ಫಾರ್ಮ್‌ಗೆ ಮರಳುವ ತವಕದಲ್ಲಿ ರೋಹಿತ್ ಶರ್ಮಾ!

ಭಾರತ-ಅಫ್ಘಾನ್‌ ಮೊದಲ ಏಕದಿನ ಪಂದ್ಯ : ಫಾರ್ಮ್‌ಗೆ ಮರಳುವ ತವಕದಲ್ಲಿ ರೋಹಿತ್ ಶರ್ಮಾ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸ ದಾಖಲೆ ಸೃಷ್ಟಿಸಲು ಶ್ರೇಯಸ್ ಅಯ್ಯರ್‌ ಸಜ್ಜು.. ಬೇಕಾಗಿದೆ ಕೇವಲ 23 ರನ್‌!

ಹೊಸ ದಾಖಲೆ ಸೃಷ್ಟಿಸಲು ಶ್ರೇಯಸ್ ಅಯ್ಯರ್‌ ಸಜ್ಜು.. ಬೇಕಾಗಿದೆ ಕೇವಲ 23 ರನ್‌!

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಬಡ್ಡಿದರ ಹೆಚ್ಚಿಸಿದ ಎರಡು ಸರ್ಕಾರಿ ಬ್ಯಾಂಕುಗಳು!

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಬಡ್ಡಿದರ ಹೆಚ್ಚಿಸಿದ ಎರಡು ಸರ್ಕಾರಿ ಬ್ಯಾಂಕುಗಳು!

ಮಾರುಕಟ್ಟೆ ವಿಸ್ತರಣೆಗೆ ಟಾಟಾ ಸಜ್ಜು : ಶೀಘ್ರ ಬರಲಿದೆ ಸಿಯೆರಾ AWD, ಹೈಬ್ರಿಡ್ ಹಾಗೂ EV ಆವೃತ್ತಿಗಳು!

ಮಾರುಕಟ್ಟೆ ವಿಸ್ತರಣೆಗೆ ಟಾಟಾ ಸಜ್ಜು : ಶೀಘ್ರ ಬರಲಿದೆ ಸಿಯೆರಾ AWD, ಹೈಬ್ರಿಡ್ ಹಾಗೂ EV ಆವೃತ್ತಿಗಳು!

ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ!

ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸ ದಾಖಲೆ ಸೃಷ್ಟಿಸಲು ಶ್ರೇಯಸ್ ಅಯ್ಯರ್‌ ಸಜ್ಜು.. ಬೇಕಾಗಿದೆ ಕೇವಲ 23 ರನ್‌!

ಹೊಸ ದಾಖಲೆ ಸೃಷ್ಟಿಸಲು ಶ್ರೇಯಸ್ ಅಯ್ಯರ್‌ ಸಜ್ಜು.. ಬೇಕಾಗಿದೆ ಕೇವಲ 23 ರನ್‌!

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಬಡ್ಡಿದರ ಹೆಚ್ಚಿಸಿದ ಎರಡು ಸರ್ಕಾರಿ ಬ್ಯಾಂಕುಗಳು!

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಬಡ್ಡಿದರ ಹೆಚ್ಚಿಸಿದ ಎರಡು ಸರ್ಕಾರಿ ಬ್ಯಾಂಕುಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat