ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

June 9, 2025
Share on WhatsappShare on FacebookShare on Twitter

ʻ
ಆಟೋ ಡ್ರೈವರ್‌ಗೆ ಆಟೋ ಓಡಿಸುವಾಗ ತುಂಬ ಜವಾಬ್ದಾರಿಗಳಿರುತ್ತವೆ. ಪ್ರಯಾಣಿಕರನ್ನು ಸೇಫಾಗಿ ಮನೆ ತಲುಪಿಸಬೇಕು. ಅವರು ಎಲ್ಲಿಗೆ ಹೇಳ್ತಾರೋ ಅಲ್ಲಿಗೆ ಸುರಕ್ಷಿತವಾಗಿ ಬಿಡಬೇಕು. ಕಿರಿಕ್‌ ಮಾಡದೆ ಪ್ರಯಾಣಿಕರ ಜೊತೆ ಕೂಲ್ ಆಗಿ ನಡೆದುಕೊಳ್ಳಬೇಕು. ಆದರೆ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಇದಕ್ಕೆ ತದ್ವಿರುದ್ಧವಾಗಿ ವರ್ತಿಸಿ ಸುದ್ದಿ ಆಗಿದ್ದಾನೆ. ಅದರಲ್ಲೂ ಪ್ರಜ್ಙೆ ಕಳೆದುಕೊಳ್ಳುವಷ್ಟರ ಮಟ್ಟಿಗೆ ಕುಡಿದು ಯುವತಿ ಜೊತೆ ಕಿರಿಕ್‌ ತೆಗೆದು ಛೀಮಾರಿ ಹಾಕಿಸಿಕೊಂಡಿದ್ದಾನೆ.

ಜೂನ್ 8ರಂದು ರಾತ್ರಿ 9 ರ ವೇಳೆಗೆ ಕುಂಡಲಹಳ್ಳಿ ಸಿಗ್ನಲ್‌ ಬಳಿ ಯುವತಿಯೊಬ್ಬಳು ಆಟೋ ಹತ್ತಿದ್ದಳು. ಸೇಫಾಗಿ ಕರೆದೊಯ್ಯುತ್ತಾನೆ ಎನ್ನುವ ಭರವಸೆಯಲ್ಲಿ ಕುಳಿತಿದ್ದಳು. ಆದರೆ, ಸ್ವಲ್ಪ ದೂರ ಸಾಗುತ್ತಲೇ ಆಟೋವನ್ನು ಚಾಲಕ ಅಡ್ಡಾದಿಡ್ಡಿಯಾಗಿ ಓಡಿಸಲು ಶುರು ಮಾಡಿದ್ದ. ಭಯ ಬಿದ್ದ ಯುವತಿ ʻಸರಿಯಾಗಿ ಆಟೋ ಓಡಿಸಪ್ಪʼ ಅಂತಾ ಹೇಳಿದ್ದಾರೆ. ಕೋಪಗೊಂಡ ಚಾಲಕ ಯುವತಿ ಜೊತೆ ಕಿರಿಕ್‌ ತೆಗೆದಿದ್ದಾನೆ. ಎಣ್ಣೆ ಗುಂಗಿನಲ್ಲಿ ಏಕವಚನದಲ್ಲೇ ಮಾತನಾಡಿದ್ದಾನೆ ಎನ್ನಲಾಗಿದೆ.

ಸೇಫಾಗಿ ಮನೆ ತಲುಪಿ ದೂರು ನೀಡಿದ ಯುವತಿ..!
ಯುವತಿ ಜೊತೆ ಗಲಾಟೆ ಮಾಡುತ್ತಿದ್ದನ್ನು ಕಂಡು ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಇತರ ಚಾಲಕರು ಅಲ್ಲಿಗೆ ಬಂದಿದ್ದಾರೆ. ಕುಡಿದು ತೂರಾಡುತ್ತಿದ್ದ ಚಾಲಕನಿಗೆ ಬೈದಿದ್ದಾರೆ. ಬಳಿಕ ಬೇರೊಂದು ಆಟೋ ವ್ಯವಸ್ಥೆ ಮಾಡಿ ಸೇಫ್ ಆಗಿ ಯುವತಿಯನ್ನ ಮನೆಗೆ ಕಳುಹಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಯುವತಿ, ರ್ಯಾಪಿಡೋ ಚಾಲಕನ ವಿರುದ್ಧ ದೂರು ದಾಖಲಿ ಕಿಕ್‌ ಇಳಿಸಿದ್ದಾಳೆ. ಯುವತಿ ನೀಡಿದ ದೂರಿನ ಮೇರೆಗೆ ಆಟೋ ಚಾಲಕನ ವಿರುದ್ಧ ರ್ಯಾಪಿಡೋ ಕ್ರಮ ತೆಗೆದುಕೊಂಡಿದೆ.

Tags: DriverKundalahalli SignalshoutingYoung Woman
SendShareTweet
Previous Post

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

Next Post

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

Related Posts

ದಯಾಮರಣ ಕೋರಿದ್ದ ಮಹಿಳೆಗೆ ಗೃಹ ಸಚಿವರಿಂದ ಭರವಸೆಯ ಮಾತು..!
ತುಮಕೂರು

ದಯಾಮರಣ ಕೋರಿದ್ದ ಮಹಿಳೆಗೆ ಗೃಹ ಸಚಿವರಿಂದ ಭರವಸೆಯ ಮಾತು..!

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!
ಬೆಂಗಳೂರು

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!

ಮೋದಿಯಿಂದ ಭೈರವೈಕ್ಯ ಮಂದಿರ ಉದ್ಘಾಟನೆ!
ಮಂಡ್ಯ

ಮೋದಿಯಿಂದ ಭೈರವೈಕ್ಯ ಮಂದಿರ ಉದ್ಘಾಟನೆ!

ತಾಳೆ ಬೆಳೆಯಲ್ಲಿ ದಾಖಲೆ ಬರೆದ ಬೆಳಗಾವಿ ರೈತ!
ಬೆಳಗಾವಿ

ತಾಳೆ ಬೆಳೆಯಲ್ಲಿ ದಾಖಲೆ ಬರೆದ ಬೆಳಗಾವಿ ರೈತ!

ಪ್ರಧಾನಿ ಮೋದಿ ಎದುರು ಈ 18 ಬೇಡಿಕೆಯನ್ನಿಟ್ಟ  ಸಿಎಂ
ಬೆಂಗಳೂರು

ಪ್ರಧಾನಿ ಮೋದಿ ಎದುರು ಈ 18 ಬೇಡಿಕೆಯನ್ನಿಟ್ಟ  ಸಿಎಂ

ಎಪಿಎಂಸಿ ಮಳಿಗೆಗಳ ಹಸ್ತಾಂತರ – ಲೈಸೆನ್ಸ್ ನವೀಕರಣದಲ್ಲಿ ಅಕ್ರಮ? ಲೋಕಾಕ್ಕೆ ದೂರು
ಬೆಂಗಳೂರು

ಎಪಿಎಂಸಿ ಮಳಿಗೆಗಳ ಹಸ್ತಾಂತರ – ಲೈಸೆನ್ಸ್ ನವೀಕರಣದಲ್ಲಿ ಅಕ್ರಮ? ಲೋಕಾಕ್ಕೆ ದೂರು

Next Post
ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!

ಪ್ರಾದೇಶಿಕ ಸೇನೆಯಲ್ಲಿ 12 ಹುದ್ದೆಗಳ ನೇಮಕಾತಿ.. 2.17 ಲಕ್ಷ ರೂ.ವರೆಗೆ ಸಿಗಲಿದೆ ಸಂಬಳ!

ಪ್ರಾದೇಶಿಕ ಸೇನೆಯಲ್ಲಿ 12 ಹುದ್ದೆಗಳ ನೇಮಕಾತಿ.. 2.17 ಲಕ್ಷ ರೂ.ವರೆಗೆ ಸಿಗಲಿದೆ ಸಂಬಳ!

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!

ಪ್ರಾದೇಶಿಕ ಸೇನೆಯಲ್ಲಿ 12 ಹುದ್ದೆಗಳ ನೇಮಕಾತಿ.. 2.17 ಲಕ್ಷ ರೂ.ವರೆಗೆ ಸಿಗಲಿದೆ ಸಂಬಳ!

ಪ್ರಾದೇಶಿಕ ಸೇನೆಯಲ್ಲಿ 12 ಹುದ್ದೆಗಳ ನೇಮಕಾತಿ.. 2.17 ಲಕ್ಷ ರೂ.ವರೆಗೆ ಸಿಗಲಿದೆ ಸಂಬಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat