ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹಸೆಮಣೆ ಏರಬೇಕಿದ್ದ ಯುವತಿ ದಾರುಣ ಅಂತ್ಯ.. ಜ್ಯೋತಿಷಿ ‘ಅಲ್ಪಾಯುಷಿ’ ಎಂದಿದ್ದಕ್ಕೆ ಹೆದರಿ ನೇಣಿಗೆ ಶರಣು?

February 28, 2026
Share on WhatsappShare on FacebookShare on Twitter

ನೆಲಮಂಗಲ : ಹಸೆಮಣೆ ಏರಬೇಕಿದ್ದ ಯುವತಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿ ಎಂಇಐ ಲೇಔಟ್​​ನಲ್ಲಿ ನಡೆದಿದೆ. ವಿದ್ಯಾಜ್ಯೋತಿ (29) ಮೃತಳಾಗಿದ್ದು, ಕೆಲ ದಿನಗಳ ಹಿಂದೆ ಈಕೆ ಅಲ್ಪಾಯುಷಿ ಎಂದು ಜ್ಯೋತಿಷಿಯೋರ್ವರು ಹೇಳಿದ್ದರಂತೆ. ಇದೇ ಕಾರಣಕ್ಕೆ ಹೆದರಿ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ವಿದ್ಯಾಜ್ಯೋತಿ ಅಲ್ಪಾಯುಷಿ ಎಂದಿದ್ದ ಜ್ಯೋತಿಷಿ, 9 ದಿನಗಳ ಪೂಜೆ ಮಾಡುವಂತೆ ಹೇಳಿದ್ದರು. 9ನೇ ದಿನ ದೇವರಿಗೆ ತಾಳಿ ಕೊಡುವಂತೆ ತಿಳಿಸಿದ್ದರು. ಈ ಹಿನ್ನೆಲೆ ಮಾರಮ್ಮ ದೇವರಿಗೆ ತಾಳಿ ಕೊಡಲು ಕುಟುಂಬ ಸಿದ್ಧತೆ ನಡೆಸಿತ್ತು.

ನಿನ್ನೆ ಊಟದ ನಂತರ ಯುವತಿ ರೂಮ್​ ಸೇರಿದ್ದು, ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಈಕೆ ವರ್ಕ್​​ ಫ್ರಾಂ ಹೋಮ್​​ ಮಾಡುತ್ತಿದ್ದಳು. ಹೀಗಾಗಿ ಆಕೆ ಕೆಲಸ ಮಾಡುತ್ತಿರಬಹುದೆಂದು ಮನೆಯವರು ಭಾವಿಸಿದ್ದರು. ಸಂಜೆ ತಾಯಿ ಕರೆದರೂ ಆಕೆ ಹೊರಬಂದಿರಲಿಲ್ಲ. ಬಳಿಕ 8 ಗಂಟೆ ವೇಳೆಗೆ ದೇವಸ್ಥಾನಕ್ಕೆ ತೆರಳಬೇಕಿದ್ದ ಹಿನ್ನೆಲೆ ವಿದ್ಯಾಜ್ಯೋತಿಯನ್ನು ತಾಯಿ ಮತ್ತೆ ಕರೆದಿದ್ದಾರೆ. ಈ ವೇಳೆಯೂ ಆಕೆ ರೂಮಿನ ಬಾಗಿಲು ತೆಗೆಯದ ಹಿನ್ನೆಲೆ ಅನುಮಾನಗೊಂಡು ಕಿಟಕಿಯಲ್ಲಿ ನೋಡಿದಾಗ ಆಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಮೃತ ವಿದ್ಯಾಜ್ಯೋತಿಯನ್ನು ಆಕೆಯ ಪೋಷಕರು ಅವಳ ಇಷ್ಟದಂತೆ ಬೆಳೆಸಿದ್ದರು. ಕೊಡಗು ಮೂಲದ ಯುವಕನನ್ನ ಈಕೆ ಪ್ರೀತಿಸಿದ್ದಳು ಎನ್ನಲಾಗಿದ್ದು, ವಿದ್ಯಾ ಇಷ್ಟದಂತೆ ಎರಡೂ‌ಮನೆಯವರು ಮದುವೆಗೆ ಕೂಡ ಒಪ್ಪಿದ್ದರು. ಆದರೆ ಹಸೆಮಣೆ ಏರುವ ಮುನ್ನವೇ ಈಕೆ ದುಡುಕಿನ ನಿರ್ಧಾರ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಘಟನೆ ಸಂಬಂಧ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ವಿಕ್ಟೋರಿಯಾ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ.

ಇದನ್ನೂ ಓದಿ : ಟಿ20 ವಿಶ್ವಕಪ್ 2026 | ಜೋಸ್ ಬಟ್ಲರ್ ನಿವೃತ್ತಿ ಅಂಚಿನಲ್ಲಿದ್ದಾರೆಯೇ? ಬಯಲಾದ ಆಘಾತಕಾರಿ ಸತ್ಯ

Tags: bengaloreKarnataka News beat
SendShareTweet
Previous Post

ಟಿ20 ವಿಶ್ವಕಪ್ 2026 | ಜೋಸ್ ಬಟ್ಲರ್ ನಿವೃತ್ತಿ ಅಂಚಿನಲ್ಲಿದ್ದಾರೆಯೇ? ಬಯಲಾದ ಆಘಾತಕಾರಿ ಸತ್ಯ

Next Post

IPL 2026ಕ್ಕೆ ಚುನಾವಣಾ ಬಿಸಿ | ಟೂರ್ನಿ ಆರಂಭದ ದಿನಾಂಕ ವಿಳಂಬ.. ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ

Related Posts

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು
ಬೆಂಗಳೂರು

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು
ಬೆಂಗಳೂರು

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಬೆಂಗಳೂರು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ
ರಾಜ್ಯ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ

ಬೆಂಗಳೂರು | ಅಕ್ರಮ ಬಾಂಗ್ಲಾದೇಶಿ ಶೆಡ್‌ಗಳ ಮೇಲೆ ಪೊಲೀಸರ ದಾಳಿ
ಬೆಂಗಳೂರು

ಬೆಂಗಳೂರು | ಅಕ್ರಮ ಬಾಂಗ್ಲಾದೇಶಿ ಶೆಡ್‌ಗಳ ಮೇಲೆ ಪೊಲೀಸರ ದಾಳಿ

ಹೋಳಿ ಹಬ್ಬದ ಆಚರಣೆಗೆ ಪೊಲೀಸ್ ಇಲಾಖೆ ತಯಾರಿ | 15 ಅಂಶಗಳ ಆದೇಶ ಬಿಡುಗಡೆ
ಬೆಂಗಳೂರು

ಹೋಳಿ ಹಬ್ಬದ ಆಚರಣೆಗೆ ಪೊಲೀಸ್ ಇಲಾಖೆ ತಯಾರಿ | 15 ಅಂಶಗಳ ಆದೇಶ ಬಿಡುಗಡೆ

Next Post
IPL 2026ಕ್ಕೆ ಚುನಾವಣಾ ಬಿಸಿ | ಟೂರ್ನಿ ಆರಂಭದ ದಿನಾಂಕ ವಿಳಂಬ.. ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ

IPL 2026ಕ್ಕೆ ಚುನಾವಣಾ ಬಿಸಿ | ಟೂರ್ನಿ ಆರಂಭದ ದಿನಾಂಕ ವಿಳಂಬ.. ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat