ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 205 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಅವಕಾಶ

August 22, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಉದ್ಯೋಗ ಪಡೆಯಲು ಸಿದ್ಧತೆ ನಡೆಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ 205 ಹುದ್ದೆಗಳ ನೇಮಕಾತಿಗಾಗಿ (AAI Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಗ್ರಾಜ್ಯುಯೇಟ್ ಅಪ್ರೆಂಟಿಸ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ
ಹುದ್ದೆಗಳ ಹೆಸರು: ಗ್ರಾಜ್ಯುಯೇಟ್ ಅಪ್ರೆಂಟಿಸ್ ಇತ್ಯಾದಿ
ಒಟ್ಟು ಹುದ್ದೆಗಳು: 205
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 16

80 ಗ್ರಾಜ್ಯುಯೇಟ್ ಅಪ್ರೆಂಟಿಸ್, 65 ಟೆಕ್ನಿಕಲ್ ಅಪ್ರೆಂಟಿಸ್ ಹಾಗೂ 60 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಗ್ರಿ, ಡಿಪ್ಲೋಮಾ ಹಾಗೂ ಐಟಿಐ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 26 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡುವವರು ಅರ್ಜಿ ಸಲ್ಲಿಸಬಹುದು. ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಒಬಿಸಿ, ಜನರಲ್ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 15 ಸಾವಿರ ರೂಪಾಯಿವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ. ಇತ್ತೀಚೆಗಷ್ಟೇ ಕೋರ್ಸ್ ಮುಗಿಸಿದವರಿಗೆ ಇದು ಒಳ್ಳೆಯ ಅವಕಾಶ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ aai.aero ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು

Tags: Karnataka News beatOpportunity for graduates.Recruitment for 205 posts at the Airports Authority:
SendShareTweet
Previous Post

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

Next Post

ವಿಶ್ವ ಛಾಯಾಗ್ರಹಣ ದಿನದಂದು ಕ್ಯಾಮೆರಾ ಹಿಡಿದು ಪತ್ರಕರ್ತರ ಫೋಟೋವನ್ನೇ ಕ್ಲಿಕ್ಕಿಸಿದ ತಮಿಳುನಾಡು ಸಿಎಂ ವಿಜಯ್

Related Posts

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ

Next Post
ವಿಶ್ವ ಛಾಯಾಗ್ರಹಣ ದಿನದಂದು ಕ್ಯಾಮೆರಾ ಹಿಡಿದು ಪತ್ರಕರ್ತರ ಫೋಟೋವನ್ನೇ ಕ್ಲಿಕ್ಕಿಸಿದ ತಮಿಳುನಾಡು ಸಿಎಂ ವಿಜಯ್

ವಿಶ್ವ ಛಾಯಾಗ್ರಹಣ ದಿನದಂದು ಕ್ಯಾಮೆರಾ ಹಿಡಿದು ಪತ್ರಕರ್ತರ ಫೋಟೋವನ್ನೇ ಕ್ಲಿಕ್ಕಿಸಿದ ತಮಿಳುನಾಡು ಸಿಎಂ ವಿಜಯ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat