ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಂಜಾಬ್‌ನಲ್ಲಿ ಹಾಡಹಗಲೇ ಎಎಪಿ ನಾಯಕನ ಭೀಕರ ಹತ್ಯೆ | ಗುರುದ್ವಾರದ ಹೊರಗೆ ಗುಂಡಿನ ದಾಳಿ

February 6, 2026
Share on WhatsappShare on FacebookShare on Twitter

ಚಂಡೀಗಢ: ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಭೀಕರ ಹತ್ಯೆಯೊಂದು ನಡೆದಿದ್ದು, ಆಮ್ ಆದ್ಮಿ ಪಾರ್ಟಿಯ (ಆಪ್) ಸ್ಥಳೀಯ ನಾಯಕ ಲಕ್ಕಿ ಒಬೆರಾಯ್ ಅವರನ್ನು ದುಷ್ಕರ್ಮಿಗಳು ಹಾಡಹಗಲೇ ಗುಂಡಿಕ್ಕಿ ಕೊಂದಿದ್ದಾರೆ. ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ಮಾಡೆಲ್ ಟೌನ್‌ನಲ್ಲಿರುವ ಗುರುದ್ವಾರ ಸಾಹಿಬ್‌ನ ಹೊರಗಡೆ ಈ ಘಟನೆ ನಡೆದಿದ್ದು, ಇಡೀ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಪೊಲೀಸರು ನೀಡಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಲಕ್ಕಿ ಒಬೆರಾಯ್ ಅವರು ತಮ್ಮ ಥಾರ್ ಕಾರಿನಲ್ಲಿ ಕುಳಿತಿದ್ದಾಗ ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಏಕಾಏಕಿ ದಾಳಿ ನಡೆಸಿದ್ದಾರೆ. ಕಪ್ಪು ಹೂಡಿ ಧರಿಸಿದ್ದ ವ್ಯಕ್ತಿಯೊಬ್ಬ ಕಾರಿನ ಸಮೀಪ ಬಂದು ಅತಿ ಸಮೀಪದಿಂದ ಗುಂಡಿನ ಮಳೆಗರೆದಿದ್ದಾನೆ. ಒಬೆರಾಯ್ ಅವರ ದೇಹಕ್ಕೆ ಕನಿಷ್ಠ ಐದು ಗುಂಡುಗಳು ಹೊಕ್ಕಿದ್ದು, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಹತ್ಯೆಯ ಬೆನ್ನಲ್ಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಇಡೀ ಪ್ರದೇಶವನ್ನು ಸುತ್ತುವರಿದಿದ್ದಾರೆ. ದಾಳಿಯ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಗುಂಡು ಹಾರಿಸಿದ ನಂತರ ದುಷ್ಕರ್ಮಿಗಳು ಬೈಕ್‌ನಲ್ಲಿ ಪರಾರಿಯಾಗುತ್ತಿರುವುದು ಕಂಡುಬಂದಿದೆ. ಈ ದೃಶ್ಯಗಳನ್ನು ಆಧರಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕೊಲೆಗಾರರ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ಹತ್ಯೆಯ ಹಿಂದಿನ ಉದ್ದೇಶ ರಾಜಕೀಯ ದ್ವೇಷವೇ ಅಥವಾ ವೈಯಕ್ತಿಕ ಕಾರಣಗಳೇ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಮೃತ ಲಕ್ಕಿ ಒಬೆರಾಯ್ ಅವರು ಎಎಪಿ ಪಕ್ಷದಲ್ಲಿ ಸಕ್ರಿಯರಾಗಿದ್ದರು ಮತ್ತು ಕಂಟೋನ್ಮೆಂಟ್ ಕ್ಷೇತ್ರದ ಉಸ್ತುವಾರಿ ರಾಜವಿಂದರ್ ಕೌರ್ ಥಿಯಾಡಾ ಅವರ ಆಪ್ತರಾಗಿದ್ದರು ಎಂದು ತಿಳಿದುಬಂದಿದೆ. ಅವರ ಪತ್ನಿ ಈ ಹಿಂದೆ ಎಎಪಿ ಟಿಕೆಟ್‌ನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಹತ್ಯೆಯ ನಂತರ ಮಾಡೆಲ್ ಟೌನ್ ಪ್ರದೇಶದಲ್ಲಿ ಬಿಗುವಿನ ವಾತಾವರಣವಿದ್ದು, ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ಸಾಕ್ಷಿಗಳ ವಿಚಾರಣೆ ಮತ್ತು ತಾಂತ್ರಿಕ ಸಾಕ್ಷ್ಯಗಳ ಸಂಗ್ರಹಣೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ‘ಘೂಸ್‌ಖೋರ್ ಪಂಡತ್’ ಚಿತ್ರದ ವಿರುದ್ಧ FIR ದಾಖಲಿಸಲು ಯೋಗಿ ಆದಿತ್ಯನಾಥ್ ಆದೇಶ | ಮನೋಜ್ ಬಾಜಪೇಯಿ ಸ್ಪಷ್ಟನೆ

Tags: AAP leader brutally murdered in broad daylight in Punjab |Karnataka News beatShooting outside Gurudwara
SendShareTweet
Previous Post

ಕೋಲಾರ | ಬೈಕ್ ಅಪಘಾತದಲ್ಲಿ ಆರೋಗ್ಯ ಅಧಿಕಾರಿ ಸಾವು

Next Post

ದಾವಣಗೆರೆಯಲ್ಲಿ ಡೆಡ್ಲಿ ಆಕ್ಸಿಡೆಂಟ್ | ಅಪಘಾತದ ರಭಸಕ್ಕೆ ಕಾರು ಪೀಸ್‌ ಪೀಸ್‌.. ಓರ್ವ ಸಾವು, ಮೂವರು ಗಂಭೀರ!

Related Posts

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ
ದೇಶ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!
ದೇಶ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ
ದೇಶ

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?
ದೇಶ

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ
ದೇಶ

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?
ದೇಶ

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?

Next Post
ದಾವಣಗೆರೆಯಲ್ಲಿ ಡೆಡ್ಲಿ ಆಕ್ಸಿಡೆಂಟ್ | ಅಪಘಾತದ ರಭಸಕ್ಕೆ ಕಾರು ಪೀಸ್‌ ಪೀಸ್‌.. ಓರ್ವ ಸಾವು, ಮೂವರು ಗಂಭೀರ!

ದಾವಣಗೆರೆಯಲ್ಲಿ ಡೆಡ್ಲಿ ಆಕ್ಸಿಡೆಂಟ್ | ಅಪಘಾತದ ರಭಸಕ್ಕೆ ಕಾರು ಪೀಸ್‌ ಪೀಸ್‌.. ಓರ್ವ ಸಾವು, ಮೂವರು ಗಂಭೀರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat