ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಾಂಗ್ಚುಕ್ ತೆರವು ಬೆನ್ನಲ್ಲೇ ಹೋರಾಟದ ಚುಕ್ಕಾಣಿ ಹಿಡಿದ ಅಭಿಜೀತ್ ದಿಪ್ಕೆ: ಮತ್ತೊಂದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭ!

July 18, 2026
Share on WhatsappShare on FacebookShare on Twitter

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಇಂದು ಮುಂಜಾನೆ ಏಕಾಏಕಿ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ, ನೀಟ್ ಹಗರಣದ ವಿರುದ್ಧದ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಅಭಿಜೀತ್ ದಿಪ್ಕೆ ಅವರು ಜಂತರ್ ಮಂತರ್‌ನಲ್ಲಿ ಇಂದಿನಿಂದಲೇ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ವಾಂಗ್ಚುಕ್ ಅವರ ಗೈರಿನಲ್ಲೂ ಪ್ರತಿಭಟನೆ ಮುಂದುವರಿಯಲಿದ್ದು, ಜುಲೈ 20ರಂದು ನಿಗದಿಯಾಗಿರುವ ‘ಸಂಸತ್ ಚಲೋ’ ಹಕ್ಕೊತ್ತಾಯದ ಬೃಹತ್ ಮೆರವಣಿಗೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರದ ವಿರುದ್ಧ ಅಭಿಜೀತ್ ದಿಪ್ಕೆ ಆಕ್ರೋಶ

ವಾಂಗ್ಚುಕ್ ಅವರನ್ನು ಪೊಲೀಸರು ಬಲವಂತವಾಗಿ ತೆರವುಗೊಳಿಸಿದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಅಭಿಜೀತ್ ದಿಪ್ಕೆ, “ನಾನು ಇಂದಿನಿಂದಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸುತ್ತಿದ್ದೇನೆ. ನಮ್ಮ ಹೋರಾಟಗಾರರು ಯಾರೂ ಧೃತಿಗೆಡಬಾರದು, ಈ ಆಂದೋಲನವು ಇನ್ಮುಂದೆ ಮತ್ತಷ್ಟು ಬೃಹತ್ ರೂಪ ಪಡೆದುಕೊಳ್ಳಲಿದೆ. ಸರ್ಕಾರ ಮತ್ತು ಪೊಲೀಸರು ವಾಂಗ್ಚುಕ್ ಅವರನ್ನು ಮುಟ್ಟುವ ಮೂಲಕ ದೊಡ್ಡ ತಪ್ಪು ಮಾಡಿದ್ದಾರೆ. ದೇಶದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಜಂತರ್ ಮಂತರ್ ತಲುಪಬೇಕು. ನಮ್ಮ ಹೋರಾಟ ಇಲ್ಲಿಂದಲೇ ಮುಂದುವರಿಯಲಿದ್ದು, ಜುಲೈ 20ರಂದು ನಿಗದಿತ ವೇಳಾಪಟ್ಟಿಯಂತೆಯೇ ಸಂಸತ್ತಿಗೆ ಮಾರ್ಚ್ ನಡೆಸಲಿದ್ದೇವೆ” ಎಂದು ಬೆಂಬಲಿಗರಿಗೆ ಕರೆ ನೀಡಿದ್ದಾರೆ.

ಪೊಲೀಸರ ಕಾರ್ಯಾಚರಣೆಗೆ ಆಪ್ ಕಿಡಿ

ಇದೇ ವೇಳೆ, ವಾಂಗ್ಚುಕ್ ಅವರನ್ನು ರಹಸ್ಯವಾಗಿ ಕರೆದೊಯ್ಯಲು ನಾಗರಿಕ ಉಡುಪಿನಲ್ಲಿ ಬಂದಿದ್ದ ಪೊಲೀಸರನ್ನು ಬಳಸಿಕೊಂಡಿರುವ ಕ್ರಮದ ವಿರುದ್ಧ ಆಮ್ ಆದ್ಮಿ ಪಕ್ಷ (AAP) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಆಪ್ ನಾಯಕ ಸೌರಭ್ ಭಾರದ್ವಾಜ್ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದು, “ಮೋದಿ ಸರ್ಕಾರದ ದೆಹಲಿ ಪೊಲೀಸರು ಸಿವಿಲ್ ಉಡುಪು ಮತ್ತು ಸ್ಪೋರ್ಟ್ಸ್ ಶೂ ಧರಿಸಿ ಗೂಂಡಾಗಳಂತೆ ಪ್ರತಿಭಟನಾ ಸ್ಥಳಕ್ಕೆ ನುಗ್ಗಿದ್ದಾರೆ. ಸೋನಮ್ ವಾಂಗ್ಚುಕ್ ಅವರೊಂದಿಗೆ ಪೊಲೀಸರು ನಡೆಸಿದ ದೌರ್ಜನ್ಯ ಮತ್ತು ಮೈಕೈ ಮುಟ್ಟುವ ದೃಶ್ಯಗಳು ಮಾಧ್ಯಮಗಳ ಕ್ಯಾಮೆರಾಗಳಲ್ಲಿ ಸೆರೆಯಾಗಬಾರದು ಎಂಬ ಕಾರಣಕ್ಕಾಗಿಯೇ ಸುತ್ತಲೂ ಡಜನ್‌ಗಟ್ಟಲೆ ಬಿಳಿ ಚಾದರಗಳನ್ನು (ಬೆಡ್‌ಶೀಟ್) ಹಿಡಿದು ಪರದೆ ನಿರ್ಮಿಸಿದ್ದರು” ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

“ಇದು ಪ್ರಜಾಪ್ರಭುತ್ವದ ಮೇಲಿನ ದಾಳಿ”: ವಿಪಕ್ಷಗಳ ವಾಗ್ದಾಳಿ

ವಾಂಗ್ಚುಕ್ ಅವರ ಬಲವಂತದ ಸ್ಥಳಾಂತರವನ್ನು ವಿರೋಧ ಪಕ್ಷಗಳ ನಾಯಕರು ‘ಸರ್ವಾಧಿಕಾರಿ ಧೋರಣೆ’ ಎಂದು ಕಟುವಾಗಿ ಟೀಕಿಸಿದ್ದಾರೆ. ಸಮಾಜವಾದಿ ಪಕ್ಷದ ಸಂಸದೆ ಡಿಂಪಲ್ ಯಾದವ್ ಪ್ರತಿಕ್ರಿಯಿಸಿ, “ಸೋನಮ್ ವಾಂಗ್ಚುಕ್ ಅವರನ್ನು ಬಲವಂತವಾಗಿ ತೆರವುಗೊಳಿಸಿರುವುದು ಕೇವಲ ಒಂದು ಪೊಲೀಸ್ ಕ್ರಮವಲ್ಲ, ಇದು ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಭ್ರಷ್ಟ ಬಿಜೆಪಿ ಸರ್ಕಾರಕ್ಕೆ ಈಗ ಶಾಂತಿಯುತ ಪ್ರತಿಭಟನೆಗಳನ್ನು ಸಹ ಸಹಿಸಲು ಸಾಧ್ಯವಾಗುತ್ತಿಲ್ಲ, ಇದು ಸಂಪೂರ್ಣ ದಬ್ಬಾಳಿಕೆಯಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.
ಇತ್ತ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಸಾಗರಿಕಾ ಘೋಷ್ ಕೂಡ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, “ಇದು ಅತ್ಯಂತ ಆಘಾತಕಾರಿ ಮತ್ತು ಬಲವಂತದ ಆಡಳಿತಾತ್ಮಕ ಹಿಂಸಾಚಾರವಾಗಿದೆ. ನೈತಿಕವಾಗಿ ದಿವಾಳಿಯಾಗಿರುವ ನರೇಂದ್ರ ಮೋದಿ ನೇತೃತ್ವದ ಆಡಳಿತಕ್ಕೆ ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಕೇವಲ ಪೊಲೀಸ್ ‘ದಂಡ’ (ಲಾಠಿ) ಬಳಸುವುದು ಮಾತ್ರ ಗೊತ್ತು. ಸರ್ಕಾರದ ಈ ದಮನಕಾರಿ ನೀತಿಯನ್ನು ಒಪ್ಪಲು ಸಾಧ್ಯವೇ ಇಲ್ಲ” ಎಂದು ಖಂಡಿಸಿದ್ದಾರೆ.

Tags: Abhijeet Deepke takes the helm of the struggle in the wake of Wangchuk's removal:Karnataka News beat
SendShareTweet
Previous Post

ಸಿವಿಲ್ ಡ್ರೆಸ್‌ನಲ್ಲಿ ಬಂದು ಸೋನಮ್ ವಾಂಗ್ಚುಕ್ ಅವರನ್ನು ರಹಸ್ಯವಾಗಿ ಕರೆದೊಯ್ದ ದೆಹಲಿ ಪೊಲೀಸರು!

Next Post

ಕೊಡಚಾದ್ರಿ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ

Related Posts

ಭಾರತದಲ್ಲಿ ಮುಂದಿನ ವರ್ಷವೇ ಪ್ಲಾಸ್ಟಿಕ್ ನೋಟುಗಳ ಚಲಾವಣೆ: ಆರ್‌ಬಿಐನಿಂದ ಜಾಗತಿಕ ಟೆಂಡರ್ ಆಹ್ವಾನ
ದೇಶ

ಭಾರತದಲ್ಲಿ ಮುಂದಿನ ವರ್ಷವೇ ಪ್ಲಾಸ್ಟಿಕ್ ನೋಟುಗಳ ಚಲಾವಣೆ: ಆರ್‌ಬಿಐನಿಂದ ಜಾಗತಿಕ ಟೆಂಡರ್ ಆಹ್ವಾನ

ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ

ಹೈ ಕೋರ್ಟ್‌ ಕಳವಳ : ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು
ದೇಶ

ಹೈ ಕೋರ್ಟ್‌ ಕಳವಳ : ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!
ದೇಶ

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಚಿತೆ ಮೇಲೆ ಮಲಗಿ, ಕುತ್ತಿಗೆಗೆ ಹಗ್ಗ ಬಿಗಿದು M.Pಯ ಬುಡಕಟ್ಟು ಜನಾಂಗ ಪ್ರತಿಭಟಿಸುತ್ತಿರುವುದೇಕೆ?
ದೇಶ

ಚಿತೆ ಮೇಲೆ ಮಲಗಿ, ಕುತ್ತಿಗೆಗೆ ಹಗ್ಗ ಬಿಗಿದು M.Pಯ ಬುಡಕಟ್ಟು ಜನಾಂಗ ಪ್ರತಿಭಟಿಸುತ್ತಿರುವುದೇಕೆ?

Next Post
ಕೊಡಚಾದ್ರಿ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ

ಕೊಡಚಾದ್ರಿ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದಲ್ಲಿ ಮುಂದಿನ ವರ್ಷವೇ ಪ್ಲಾಸ್ಟಿಕ್ ನೋಟುಗಳ ಚಲಾವಣೆ: ಆರ್‌ಬಿಐನಿಂದ ಜಾಗತಿಕ ಟೆಂಡರ್ ಆಹ್ವಾನ

ಭಾರತದಲ್ಲಿ ಮುಂದಿನ ವರ್ಷವೇ ಪ್ಲಾಸ್ಟಿಕ್ ನೋಟುಗಳ ಚಲಾವಣೆ: ಆರ್‌ಬಿಐನಿಂದ ಜಾಗತಿಕ ಟೆಂಡರ್ ಆಹ್ವಾನ

ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ

ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ

ಯುಪಿಐ ಪೇಮೆಂಟ್ ಗೂ ಶುಲ್ಕ ವಿಧಿಸಲಿದೆ ಕೇಂದ್ರ ಸರ್ಕಾರ : ಯಾರಿಗೆಲ್ಲ ಶುಲ್ಕದ ಹೊರೆ?

ಯುಪಿಐ ಪೇಮೆಂಟ್ ಗೂ ಶುಲ್ಕ ವಿಧಿಸಲಿದೆ ಕೇಂದ್ರ ಸರ್ಕಾರ : ಯಾರಿಗೆಲ್ಲ ಶುಲ್ಕದ ಹೊರೆ?

ಕೊಡಚಾದ್ರಿ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ

ಕೊಡಚಾದ್ರಿ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದಲ್ಲಿ ಮುಂದಿನ ವರ್ಷವೇ ಪ್ಲಾಸ್ಟಿಕ್ ನೋಟುಗಳ ಚಲಾವಣೆ: ಆರ್‌ಬಿಐನಿಂದ ಜಾಗತಿಕ ಟೆಂಡರ್ ಆಹ್ವಾನ

ಭಾರತದಲ್ಲಿ ಮುಂದಿನ ವರ್ಷವೇ ಪ್ಲಾಸ್ಟಿಕ್ ನೋಟುಗಳ ಚಲಾವಣೆ: ಆರ್‌ಬಿಐನಿಂದ ಜಾಗತಿಕ ಟೆಂಡರ್ ಆಹ್ವಾನ

ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ

ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat