ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ: ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್..!

October 21, 2025
Share on WhatsappShare on FacebookShare on Twitter

ಉಡುಪಿ: ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಕಾರ್ಕಳದ ನಿವಾಸಿ ಅಭಿಷೇಕ್ ಆಚಾರ್ಯ(23) ಇವರ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ನರ್ಸ್ ನಿರೀಕ್ಷಾಳನ್ನು ಬೇರೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸ್ನೇಹಿತೆಯರ ಡ್ರೆಸ್ ಚೇಂಜ್ ಮಾಡುವಂತಹ ವಿಡಿಯೋವನ್ನು ರಹಸ್ಯವಾಗಿ ಸೆರೆ ಹಿಡಿದು ವೈರಲ್ ಮಾಡಿದ್ದಕ್ಕೆ ಸಂಬಂಧಿಸಿದಂತೆ ನಿರೀಕ್ಷಾ ಳನ್ನು ಮಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ

ಚಿಕ್ಕಮಗಳೂರು ಜಿಲ್ಲೆಯ, ಪ್ರಸಕ್ತ ಮಂಗಳೂರು ಕಳಸಾದ ನಿವಾಸಿಯಾಗಿರುವ ನಿರೀಕ್ಷಾ ಹಾಗೂ ಇಬ್ಬರೂ ಯುವತಿಯರು ಒಂದೇ ರೂಮಿನಲ್ಲಿ ವಾಸಿಸುತಿದ್ದರು. ಈ ವೇಳೆಯಲ್ಲಿ ತನ್ನ ಸ್ನೇಹಿತೆಯರು ಡ್ರೆಸ್ ಚೇಂಜ್ ಮಾಡುತ್ತಿರುವ ವಿಡಿಯೋವನ್ನು ರಹಸ್ಯವಾಗಿ ಸೆರೆಹಿಡಿದು ಶೇರ್ ಮಾಡಿದ್ದಾಳೆ ಎನ್ನುವಂತದ್ದು ತನಿಖೆಯಲ್ಲಿ ಬಹಿರಂಗಗೊಂಡಿದೆ.

ಈ ಸಂಬಂಧ ಇಬ್ಬರು ಯುವತಿಯರು ನೀಡಿದ ದೂರಿನ ಆಧಾರದ ಮೇಲೆ ಮಂಗಳೂರು ಪೊಲೀಸರು ಸೂಕ್ತ ತನಿಖೆ ನೆಡೆಸಿ ನಿರೀಕ್ಷಾಳನ್ನು ವಶಕ್ಕೆ ಪಡೆದಿದ್ದು, ಎರಡು ವಾರಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಏನಿದು ಪ್ರಕರಣ?
ಕೆಲ ದಿನಗಳ ಹಿಂದೆ ಬರೋಬ್ಬರಿ ಏಳು ಪುಟಗಳ ಡೆತ್ ನೋಟ್ ಬರೆದಿಟ್ಟು ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದ. ತನ್ನ ಖಾಸಗಿ ವಿಡಿಯೋ ಸೆರೆಹಿಡಿದು ಹಣ ನೀಡುವಂತೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದ. ಈ ಸಂಬಂಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯನ್ನು ನಡೆಸುತ್ತಿದ್ದಾರೆ. ಸುಮಾರು ನಾಲ್ವರ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದ್ದು, ಅದರಲ್ಲಿ ಒಂದು ಹೆಸರು ಇದೇ ನಿರೀಕ್ಷಳಾದಾಗಿತ್ತು.

ತನಿಖೆ ನಡೆಸಿದ ಪೊಲೀಸರು ಪ್ರಾಥಮಿಕ ಹಂತದಲ್ಲಿ ಹನಿ ಟ್ರ್ಯಾಪ್ ಆಗಿದ್ದಕ್ಕೆ ಯಾವುದೇ ಪುರಾವೆಗಳು ಸಿಗುತ್ತಿಲ್ಲ ಎನ್ನುವಂತಹ ಮಾಹಿತಿಯನ್ನು ಉಡುಪಿ ಪೊಲೀಸರು ನೀಡಿದ್ದರು.ಆದರೆ ಇದೀಗ ಬೇರೊಂದು ಪ್ರಕರಣ ಸಂಬಂಧ ನಿರೀಕ್ಷಾಳನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿಷೇಕ್ ಆಚಾರ್ಯ ಮೊಬೈಲ್‌ನ್ನು ಎಫ್ ಎಸ್ ಎಲ್ ಗೆ ಕಳುಹಿಸಲಾಗಿದ್ದು, ಡೆತ್ ನೋಟ್ ನಲ್ಲಿರುವ ಕೈಬರಹದ ದೃಢಿಕರಣ ಕಾರ್ಯ ಪ್ರಗತಿಯಲ್ಲಿರುತ್ತದೆ.

Tags: Abhishek's suicide caseAccused nurse NirikshaarrestedKarnataka News beatUdupi
SendShareTweet
Previous Post

ಉಡುಪಿ| ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ ; ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು!

Next Post

ಪುಡಿ ರೌಡಿಗಳ ‌ದಾಂಧಲೆಗೆ ಬೆಚ್ಚಿಬಿದ್ದ ಸಾರ್ವಜನಿಕರು..!

Related Posts

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!
ಉಡುಪಿ

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ
ಉಡುಪಿ

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 20 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 20 ಹುದ್ದೆಗಳ ನೇಮಕಾತಿ

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು
ಉಡುಪಿ

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!
ಉಡುಪಿ

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!
ಉಡುಪಿ

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!

Next Post
ಪುಡಿ ರೌಡಿಗಳ ‌ದಾಂಧಲೆಗೆ ಬೆಚ್ಚಿಬಿದ್ದ ಸಾರ್ವಜನಿಕರು..!

ಪುಡಿ ರೌಡಿಗಳ ‌ದಾಂಧಲೆಗೆ ಬೆಚ್ಚಿಬಿದ್ದ ಸಾರ್ವಜನಿಕರು..!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರೋಹಿತ್ ಶರ್ಮಾ ಗೈರಾಗಿದ್ದೇಕೆ? ಇಲ್ಲಿದೆ ಅಸಲಿ ಕಾರಣ!

ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರೋಹಿತ್ ಶರ್ಮಾ ಗೈರಾಗಿದ್ದೇಕೆ? ಇಲ್ಲಿದೆ ಅಸಲಿ ಕಾರಣ!

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಕ್ಷುಲ್ಲಕ ಕಾರಣಕ್ಕೆ ತಾಳ್ಮೆ ಕಳೆದುಕೊಂಡ ಟ್ರಾಫಿಕ್ ಪೊಲೀಸ್ – ಆಟೋ ಚಾಲಕನಿಗೆ ಕಪಾಳಮೋಕ್ಷ!

ಕ್ಷುಲ್ಲಕ ಕಾರಣಕ್ಕೆ ತಾಳ್ಮೆ ಕಳೆದುಕೊಂಡ ಟ್ರಾಫಿಕ್ ಪೊಲೀಸ್ – ಆಟೋ ಚಾಲಕನಿಗೆ ಕಪಾಳಮೋಕ್ಷ!

IPL ಇತಿಹಾಸದ ಶ್ರೇಷ್ಠ ಜೋಡಿ : ಗಿಲ್-ಸುದರ್ಶನ್ ಬ್ಯಾಟಿಂಗ್ ವೈಖರಿಗೆ ಸುರೇಶ್ ರೈನಾ ಫಿದಾ!

IPL ಇತಿಹಾಸದ ಶ್ರೇಷ್ಠ ಜೋಡಿ : ಗಿಲ್-ಸುದರ್ಶನ್ ಬ್ಯಾಟಿಂಗ್ ವೈಖರಿಗೆ ಸುರೇಶ್ ರೈನಾ ಫಿದಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರೋಹಿತ್ ಶರ್ಮಾ ಗೈರಾಗಿದ್ದೇಕೆ? ಇಲ್ಲಿದೆ ಅಸಲಿ ಕಾರಣ!

ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರೋಹಿತ್ ಶರ್ಮಾ ಗೈರಾಗಿದ್ದೇಕೆ? ಇಲ್ಲಿದೆ ಅಸಲಿ ಕಾರಣ!

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat