ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಬೈಂದೂರು | ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ವಿವಿಧ ಕಂಪನಿಗಳ CSR ನಿಧಿಗಳಿಂದ ಸುಮಾರು 20ಕೋಟಿ ರೂ. ವಿನಿಯೋಗ ; B.S ಸುರೇಶ್ ಶೆಟ್ಟಿ

February 6, 2026
Share on WhatsappShare on FacebookShare on Twitter

ಉಡುಪಿ ; ಬೈಂದೂರು ಕ್ಷೇತ್ರಕ್ಕೆ ಸರಕಾರದ ಅನುದಾನಗಳು ಸರ‍್ಪಕವಾಗಿ ಬಾರದೆ ಇರುವುದರಿಂದ ಕ್ಷೇತ್ರದಲ್ಲಿನ ಸಾಧ್ಯವಾದಷ್ಟು ಸಮಸ್ಯೆಗಳನ್ನು ನಿವಾರಿಸಲು ಮತ್ತು ಜನರಿಗೆ ಸೇವೆ ನೀಡಲು ಸಂಸದರ ಮತ್ತು ಶಾಸಕರ ಪರಿಕಲ್ಪನೆಯಲ್ಲಿ ವಿವಿಧ ಕಂಪನಿಗಳ ಸಿ.ಎಸ್.ಆರ್. ನಿಧಿಗಳ ಮೂಲಕ ಸುಮಾರು ರೂ.20ಕೋಟಿ ಅನುದಾನ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ವಿನಿಯೋಗಿಸಲಾಗಿದೆ ಎಂದು ಫೆ.5ರಂದು ಉಪ್ಪುಂದದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮೃದ್ಧ ಬೈಂದೂರು ಇದರ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಹೇಳಿದರು.

ಬೈಂದೂರು ಉತ್ಸವದ ಬಳಿಕ ಕ್ಷೇತ್ರದ ರ‍್ಕಾರಿ ಶಾಲೆಗಳ‌ ಅಭಿವೃದ್ಧಿಗೆ ಸುಮಾರು ರೂ.03 ಕೋಟಿ ಖಾಸಗಿ ಕಂಪನಿಗಳ ಸಿ.ಎಸ್.ಆರ್. ನಿಧಿ ಕ್ಷೇತ್ರಕ್ಕೆ ಬಂದಿದೆ. ಸಮೃದ್ಧ ಬೈಂದೂರಿನ 300 ಟ್ರೀಸ್ ಯೋಜನೆ ಮೂಲಕ 100 ಹೆಚ್ಚು ಶಾಲೆಗಳಿಗೆ ತರಗತಿ ಕೋಣೆಗಳು, ಶೌಚಾಲಯ, ಪೀಠೋಪಕರಣ, ಪುಸ್ತಕಗಳು, ಶಾಲಾ ಬ್ಯಾಗ್, ಲೈಬ್ರರಿ, ಸ್ಮರ‍್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್, ಕ್ರೀಡಾ ಸಾಮಗ್ರಿಗಳು ಸೇರಿದಂತೆ ಹಲವು ಯೋಜನೆ ಮೂಲಕ ಸರಕಾರಿ ಶಾಲೆಗಳನ್ನು ಬಲಗೊಳಿಸಲಾಗುತ್ತಿದೆ. ರೋಬೊಸಾಫ್ಟ್ ಟೆಕ್ನಾಲಜಿಸ್ ಸಂಸ್ಥೆ 1 ಕೋಟಿಗೂ ಮಿಕ್ಕಿ ಅನುದಾನ ನೀಡಿದ್ದು, ಬೈಂದೂರು ಸರಕಾರಿ ಮಾದರಿ ಶಾಲೆಯ ಕಟ್ಟಡದ ಭೂಮಿ ಪೂಜೆಗೆ ಕಂಪನಿಯ ಸಿಇಓ ರೋನ್ ಮಾನ್ ಭೂಮಿ ಪೂಜೆಗೆ ಆಗಮಿಸಲಿದ್ದಾರೆ ಎಂದರು.

ಗ್ರಾಮೀಣ ಭಾಗದ ಆಯ್ದ ಶಾಲೆಗಳ ಮಕ್ಕಳಿಗೆ ಸೈಕಲ್ ವಿತರಣೆ ನಡೆಯಲಿದೆ. ಶಾಸಕರ ವಿಶೇಷ ಮನವಿ ಮೇರೆಗೆ ಎಂ.ಆರ್.ಪಿ.ಎಲ್ ಸಂಸ್ಥೆ ಒಂದು ಕೋಟಿ, ಕ್ಯಾನ್ ಫಿನ್ ಹೋಮ್ ಲಿ. ಸಂಸ್ಥೆ ರೂ. 1.5 ಕೋಟಿ ಅನುದಾನವನ್ನು ಕ್ಷೇತ್ರಕ್ಕೆ ನೀಡಿದೆ. ಕಾಲೇಜುಗಳಿಗೆ ಸೋಲಾರ್ ಬ್ಯಾಕ್ ಅಪ್ ಸಿಸ್ಟಮ್ ಅಳವಡಿಕೆ, ಶೌಚಾಲಯ ಯೋಜನೆಗಳನ್ನು ಪೂರ್ಣಗೊಳಿಸಿದೆ. ಸ್ವಯಂ ಸ್ಪೂರ್ತಿ ಫೌಂಡೇಶನ್ ಬೆಂಗಳೂರು, ಯೂಥ್ ಫಾರ್ ಸೇವಾ, ರಮಣಶ್ರೀ ಟ್ರಸ್ಟ್ ಬೆಂಗಳೂರು ಕೈಜೋಡಿಸಿದೆ.

ಹೇನಬೇರುನಲ್ಲಿ ಸೇವಾಧಾಮದ ಮೂಲಕ ಬೆನ್ನು ಹುರಿ ಅಪಘಾತಕ್ಕೆ ಒಳಗಾದ ದಿವ್ಯಾಂಗರು ಇದರ ಪ್ರಯೋಜನ ಪಡೆಯಲಿದ್ದಾರೆ. ಕೆಎಂಸಿ ಮಣಿಪಾಲ್ ನೆರವಿನೊಂದಿಗೆ ಅಂಜಲಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮತ್ತು ಎಜೆನ್ಸಿ ಘಟಕ ಸ್ಥಾಪನೆ ಮಾಡಲಾಗಿದೆ. ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಮೃದ್ಧ ಬೈಂದೂರು ವತಿಯಿಂದ 1.5 ಲಕ್ಷ ವೆಚ್ಚದಲ್ಲಿ ಡಯಾಲಿಸಿಸ್ ಕೇಂದ್ರಕ್ಕೆ ಉಪಯೋಗವಾಗುವ ರಕ್ತ ಪರೀಕ್ಷೆ ಯಂತ್ರವನ್ನು ನೀಡಲಾಗಿದೆ.

ಕ್ಷೇತ್ರಕ್ಕೆ 300ಕ್ಕೂ ಅಧಿಕ ಕಾಲು ಸಂಕಗಳ ಅಗತ್ಯವಿದ್ದು, ಡಾ. ಆರ್ ಅರುಣಾಚಲಂ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ 25 ಹೊಸ ಕಾಲು ಸಂಕ ಪೂರ್ಣಗೊಳಿಸುವ ಗುರಿ ಹೊಂದಿದೆ ಎಂದರು.

ಇದನ್ನೂ ಓದಿ : ಇಂದಿನಿಂದ ಮೂರು ದಿನ ಎಡೆದೊರೆ ನಾಡಲ್ಲಿ ರಾಯಚೂರು ಜಿಲ್ಲಾ ಉತ್ಸವ!

Tags: About Rs. 20 crore from CSR funds of various companies for the development of government schoolsB.S Suresh ShettybyndoorKarnataka News beat
SendShareTweet
Previous Post

ನಿಮ್ಮ ಜೀವನದ ಮೊದಲ 25 ಲಕ್ಷ ರೂ. ಗಳಿಸಲು ಎಷ್ಟು ಹೂಡಿಕೆ ಮಾಡಬೇಕು? ಇಲ್ಲಿದೆ ಲೆಕ್ಕಾಚಾರ

Next Post

ಮಹಿಳಾ ಪ್ರೀಮಿಯರ್ ಲೀಗ್ 2026 | ಮಂದಾನ-ವೋಲ್ ಬ್ಯಾಟಿಂಗ್ ಅಬ್ಬರಕ್ಕೆ ನಲುಗಿದ ಡೆಲ್ಲಿ, RCB ಮುಡಿಗೇರಿತು 2ನೇ ಕಿರೀಟ!

Related Posts

ಅಬುದಾಭಿಯಲ್ಲಿ 49 ಕೋಟಿ ರೂ. ಲಾಟರಿ ಗೆದ್ದ ಉಡುಪಿಯ ಯುವಕ!
ಉಡುಪಿ

ಅಬುದಾಭಿಯಲ್ಲಿ 49 ಕೋಟಿ ರೂ. ಲಾಟರಿ ಗೆದ್ದ ಉಡುಪಿಯ ಯುವಕ!

ಕರಾವಳಿಯಲ್ಲಿ ಸಂಕಷ್ಟದಲ್ಲಿರುವ ತೆಂಗು ಬೆಳೆಗರಾರು | ಕೀಟ ಭಾದೆಯಿಂದ ಇಳುವರಿ ಕಡಿತ,  ನಷ್ಟ ಪರಿಹಾರಕ್ಕೆ ಮನವಿ!
ಉಡುಪಿ

ಕರಾವಳಿಯಲ್ಲಿ ಸಂಕಷ್ಟದಲ್ಲಿರುವ ತೆಂಗು ಬೆಳೆಗರಾರು | ಕೀಟ ಭಾದೆಯಿಂದ ಇಳುವರಿ ಕಡಿತ, ನಷ್ಟ ಪರಿಹಾರಕ್ಕೆ ಮನವಿ!

ಉಡುಪಿ | ಹೆಜಮಾಡಿ ಟೋಲ್ ಬಳಿ ಎಣ್ಣೆ ಏಟಲ್ಲಿ ಕೇರಳ ವಿದ್ಯಾರ್ಥಿಗಳ ಹುಚ್ಚಾಟ.. ವಿಡಿಯೋ ವೈರಲ್‌!
ಉಡುಪಿ

ಉಡುಪಿ | ಹೆಜಮಾಡಿ ಟೋಲ್ ಬಳಿ ಎಣ್ಣೆ ಏಟಲ್ಲಿ ಕೇರಳ ವಿದ್ಯಾರ್ಥಿಗಳ ಹುಚ್ಚಾಟ.. ವಿಡಿಯೋ ವೈರಲ್‌!

ಸಾಹಸ್ ಸಂಸ್ಥೆ & ಶಓಮಿ ಸ್ವಚ್ಛ ಕರಾವಳಿ ಅಭಿಯಾನ | ಬೈಂದೂರಿನಿಂದ ತ್ರಾಸಿಯವರೆಗೆ ಬೈಕ್‌ ರ‍್ಯಾಲಿ!
ಉಡುಪಿ

ಸಾಹಸ್ ಸಂಸ್ಥೆ & ಶಓಮಿ ಸ್ವಚ್ಛ ಕರಾವಳಿ ಅಭಿಯಾನ | ಬೈಂದೂರಿನಿಂದ ತ್ರಾಸಿಯವರೆಗೆ ಬೈಕ್‌ ರ‍್ಯಾಲಿ!

ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ | ಪವಾಡ ಸದೃಶವಾಗಿ ಪಾರಾದ ಬೈಕ್ ಸವಾರರು..  ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಉಡುಪಿ

ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ | ಪವಾಡ ಸದೃಶವಾಗಿ ಪಾರಾದ ಬೈಕ್ ಸವಾರರು.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕುಂದಾಪುರ | ಅಳಿವಿನಂಚಿನಲ್ಲಿರುವ ಆಲಿವ್‌ ರಿಡ್ಲ್‌ ಕಡಲಾಮೆಗಳ ಮೊಟ್ಟೆಗೆ ಗೂಡು ನಿರ್ಮಿಸಿ ಭದ್ರತೆ
ಉಡುಪಿ

ಕುಂದಾಪುರ | ಅಳಿವಿನಂಚಿನಲ್ಲಿರುವ ಆಲಿವ್‌ ರಿಡ್ಲ್‌ ಕಡಲಾಮೆಗಳ ಮೊಟ್ಟೆಗೆ ಗೂಡು ನಿರ್ಮಿಸಿ ಭದ್ರತೆ

Next Post
ಮಹಿಳಾ ಪ್ರೀಮಿಯರ್ ಲೀಗ್ 2026 | ಮಂದಾನ-ವೋಲ್ ಬ್ಯಾಟಿಂಗ್ ಅಬ್ಬರಕ್ಕೆ ನಲುಗಿದ ಡೆಲ್ಲಿ, RCB ಮುಡಿಗೇರಿತು 2ನೇ ಕಿರೀಟ!

ಮಹಿಳಾ ಪ್ರೀಮಿಯರ್ ಲೀಗ್ 2026 | ಮಂದಾನ-ವೋಲ್ ಬ್ಯಾಟಿಂಗ್ ಅಬ್ಬರಕ್ಕೆ ನಲುಗಿದ ಡೆಲ್ಲಿ, RCB ಮುಡಿಗೇರಿತು 2ನೇ ಕಿರೀಟ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat