ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ವಿರುದ್ದ ಸಿಡಿದೆದ್ದ ABVP | ವಿವಿ ಮಾನ್ಯತೆ ರದ್ದುಗೊಳಿಸಲು ಅಮಿತ್ ಶಾಗೆ ಪತ್ರ!

February 25, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಸರ್ಜಾಪುರದಲ್ಲಿನ‌ ಪ್ರತಿಷ್ಠಿತ ಅಜೀಂ ಪ್ರೇಮ್‌ಜಿ‌ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ, ವಿವಿಯ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳವಾರ ಸಂಜೆಯಿಂದ ಪ್ರತಿಭಟನೆ ನಡೆಸಿದ್ದಾರೆ.

ನಿನ್ನೆ ವಿವಿಯೊಳಗೆ ನುಗ್ಗಿದ ಕಾರ್ಯಕರ್ತರು ವಿವಿಯ ನಾಮಫಲಕಕ್ಕೆ ‌ಮಸಿ ‌ಬಳಿದು ತೀವ್ರ ಆಕ್ರೋಶ ಹೊರಹಾಕಿದ್ಧಾರೆ. “ವಿದ್ಯಾಸಂಸ್ಥೆಗಳು ಜ್ಞಾನಾರ್ಜನೆಯ ಕೇಂದ್ರವಾಗಬೇಕು. ಆದರೆ, ಇಂದು ಪ್ರತಿಷ್ಠಿತ ವಿದ್ಯಾಸಂಸ್ಥೆಗಳೇ ದೇಶವಿರೋಧಿ ಚಟುವಟಿಕೆಗಳ ತಾಣವಾಗಿವೆ. ಅಖಿಲ ಭಾರತೀಯ ವಿದ್ಯಾರ್ಥಿ ಸಂಘ (AISA) ಎನ್ನುವ ವಿದ್ಯಾರ್ಥಿ ಸಂಘಟನೆ ಕಳೆದ ಅನೇಕ ವರ್ಷಗಳಿಂದ ಇಂತಹ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ” ಎಂದು ಎಬಿವಿಪಿ ಆರೋಪಿಸಿದೆ.

“AISA ಪ್ರಾಯೋಜಿತ SPARK ಎಂಬ ಸಂಸ್ಥೆಯ ಮೂಲಕ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶವಿರೋಧಿ ಚಿಂತನೆಗಳ ಕೂಟಗಳನ್ನು ನಡೆಸುತ್ತಾ ದೇಶದ ಗಡಿ ಕಾಯುವ ಸೈನಿಕರನ್ನು ಅತ್ಯಾಚಾರಿಗಳು, ಹಿಂಸಾಚಾರಿಗಳು ಎನ್ನುವಂತೆ ಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಿದೆ‌” ಎನ್ನುತ್ತಾ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.

“ಭಾರತದ ಮುಕುಟಮಣಿ ಕಾಶ್ಮೀರ ಭಾರತದ ಭಾಗವಲ್ಲ. ಕಾಶ್ಮೀರವನ್ನು ಸ್ವತಂತ್ರಗೊಳಿಸಿ ಎನ್ನುವ ದೇಶವಿರೋಧಿ ಕಾರ್ಯಕ್ರಮಗಳ ಮೂಲಕ ಭಾರತದ ಸಮಗ್ರತೆಗೆ ಧಕ್ಕೆ ತರಲಾಗುತ್ತಿದೆ. ಯುವ ಮನಸುಗಳಲ್ಲಿ ದೇಶವಿರೋಧಿ ಚಿಂತನೆಯನ್ನು ಬಿತ್ತಲಾಗುತ್ತಿದೆ” ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ನಿನ್ನೆ ರಾತ್ರಿಯೂ ಪ್ರತಿಭಟನೆ ಮುಂದುವರಿದ್ದು, ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ, ಹಲವು ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ : ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ

Tags: ABVPAzim Premji UniversitybengaloreKarnataka News beatLetter to Amit Shah
SendShareTweet
Previous Post

ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ

Next Post

ಪಾಕ್ ವಿರುದ್ಧ ಇಂಗ್ಲೆಂಡ್‌ಗೆ ಭರ್ಜರಿ ಜಯ | ಹ್ಯಾರಿ ಬ್ರೂಕ್ ಐತಿಹಾಸಿಕ ಶತಕದೊಂದಿಗೆ ಸೆಮೀಸ್‌ಗೆ ಲಗ್ಗೆ!

Related Posts

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?
ಬೆಂಗಳೂರು

ಫ್ಯಾಕ್ಟರಿಗಳಿಂದಲೇ ಸ್ಟಿಂಗ್ ನಡೆಯುತ್ತಿವೆ..ಯತ್ನಾಳ್!

ದಸರಾಕ್ಕೂ ತಗುಲಿದ ಧರ್ಮ ಸಂಕಟ : ಯತ್ನಾಳ್‌ ಟ್ವೀಟ್‌
ಬೆಂಗಳೂರು

ಯತ್ನಾಳ್ ಹೇಳಿಕೆ: ರಾಜಕಾರಣದಲ್ಲಿ ಸ್ಟಿಂಗ್ ಜಾಲ!

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ
ಬೆಂಗಳೂರು

ಆರೆಸ್ಸೆಸ್ ನೀಲಿಗಣ್ಣಿನ ಹುಡುಗ: ಪ್ರಿಯಾಂಕ್ ಖರ್ಗೆ ಟಾಂಗ್!

ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ
ಬೆಂಗಳೂರು

ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ

ಕನ್ನಡಿಗರ ಆಕ್ರೋಶಕ್ಕೆ ಗುರಿಯಾದ ಸೋನು ನಿಗಮ್
ಬೆಂಗಳೂರು

ಸೋನು ನಿಗಮ್ ಕಾರ್ಯಕ್ರಮಕ್ಕೆ ಕರವೇ ವಿರೋಧ!

ವಿಧಾನ ಪರಿಷತ್ ಮುನ್ಸಿಪಾಲಿಟಿ ಆದಂತಾಗಿದೆ; ಬಸವರಾಜ ಹೊರಟ್ಟಿ
ಬೆಂಗಳೂರು

ಸ್ಟಿಂಗ್ ಆಪರೇಷನ್ ಗೆ ಬಸವರಾಜ ಹೊರಟ್ಟಿ ಖಂಡನೆ!

Next Post
ಪಾಕ್ ವಿರುದ್ಧ ಇಂಗ್ಲೆಂಡ್‌ಗೆ ಭರ್ಜರಿ ಜಯ | ಹ್ಯಾರಿ ಬ್ರೂಕ್ ಐತಿಹಾಸಿಕ ಶತಕದೊಂದಿಗೆ ಸೆಮೀಸ್‌ಗೆ ಲಗ್ಗೆ!

ಪಾಕ್ ವಿರುದ್ಧ ಇಂಗ್ಲೆಂಡ್‌ಗೆ ಭರ್ಜರಿ ಜಯ | ಹ್ಯಾರಿ ಬ್ರೂಕ್ ಐತಿಹಾಸಿಕ ಶತಕದೊಂದಿಗೆ ಸೆಮೀಸ್‌ಗೆ ಲಗ್ಗೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ

ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat