ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಹಿಳಾ ಕಸ್ಟಮ್ ಅಧಿಕಾರಿ ಮೇಲೆ ನಿರಂತರ ಅತ್ಯಾಚಾರ, ಬ್ಲ್ಯಾಕ್‌ಮೇಲ್ ಆರೋಪ : ಎಂ. ಕೃಪಲಾನಿ ಅರೆಸ್ಟ್!

April 5, 2026
Share on WhatsappShare on FacebookShare on Twitter

ಬೆಂಗಳೂರು: ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು,, ದೂರಿನ ಆಧಾರದ ಮೇರಿಗೆ ಉದ್ಯಮಿ ಎಂ. ಕೃಪಲಾನಿಯನ್ನು ಪೊಲೀಸು ಬಂಧಿಸಿದ್ದಾರೆ.

ಮಹಿಳಾ ಅಧಿಕಾರಿಗೆ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ, ತನ್ನ ಇಚ್ಛೆಯಂತೆ ನಡೆದುಕೊಳ್ಳುವಂತೆ ಒತ್ತಾಯಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕಿರುಕುಳಕ್ಕೆ ಬೇಸತ್ತ ಮಹಿಳಾ ಅಧಿಕಾರಿ ದೂರು ನೀಡಿದ ನಂತರ ಆರಂಭದಲ್ಲಿ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ತನಿಖೆಗಾಗಿ ಇಂದಿರಾನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಈ ಪ್ರಕರಣದ ತನಿಖೆಯನ್ನು ಪುಲಕೇಶಿನಗರ ವಿಭಾಗದ ಎಸಿಪಿ ಮತ್ತು ಪಿಐ ನೇತೃತ್ವದಲ್ಲಿ ನಡೆಸಲಾಗಿದ್ದು, ಅವರ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ವಿರುದ್ಧ ಮಹಿಳಾ ಅಧಿಕಾರಿ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾಳೆ. ಎಲೆಕ್ಟ್ರಾನಿಕ್ ವ್ಯವಹಾರ ನಡೆಸುತ್ತಿದ್ದ ಕೃಪಲಾನಿ ಸುಮಾರು ಒಂಬತ್ತು ವರ್ಷಗಳ ಹಿಂದೆ ಪರಿಚಯ ಬೆಳೆಸಿ, ಮದುವೆಯ ಆಮಿಷ ನೀಡಿ ನಂಬಿಕೆ ಗಳಿಸಿದ್ದನು ಎನ್ನಲಾಗಿದೆ. ನಂತರ ಆಕೆಯಿಂದ ಕಸ್ಟಮ್ಸ್ ಇಲಾಖೆಯ ಲೂಪ್‌ಹೋಲ್‌ಗಳ ಮಾಹಿತಿ ಪಡೆದು ದುರುಪಯೋಗಪಡಿಸಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕೆಲವು ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಹಣ ವಸೂಲಿ ಮಾಡಿದ್ದಾನೆ ಎಂಬ ಶಂಕೆಯೂ ವ್ಯಕ್ತವಾಗಿದೆ.

ಇದಕ್ಕೂ ಮುನ್ನ ಕೃಪಲಾನಿಯ ತಾಯಿ ತನ್ನ ಮಗ ನಾಪತ್ತೆಯಾಗಿದ್ದಾನೆಂದು ನ್ಯಾಯಾಲಯದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದನು. ಆದರೆ ಕೃಪಲಾನಿ ಉದ್ದೇಶಪೂರ್ವಕವಾಗಿ ಹೋಟೆಲ್‌ನಲ್ಲಿ ಅಡಗಿದ್ದದ್ದು ಬಹಿರಂಗವಾಗಿ, ನ್ಯಾಯಾಲಯವು ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ್ದನು. ಈತನ ಮೇಲೆ ಹಿಂದೆ ಕುಡಿದು ಮಹಿಳಾ ಅಧಿಕಾರಿಗಳೊಂದಿಗೆ ಅಸಭ್ಯ ವರ್ತನೆ ನಡೆಸಿದ ಆರೋಪವೂ ದಾಖಲಾಗಿದೆ.

ಈತನ ಜಾಲಕ್ಕೆ ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇರುವುದರಿಂದ, ಯಾರಿಗಾದರೂ ಅನ್ಯಾಯವಾಗಿದ್ದರೆ ಮುಂದೆ ಬಂದು ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : RCB vs SRH ಪಂದ್ಯದ ವೇಳೆ ಮೊಬೈಲ್ ಕಳ್ಳತನ ಕೇಸ್.. ಇದುವರೆಗೂ 51 ಮೊಬೈಲ್‌ಗಳು ಜಪ್ತಿ

Tags: Accused of continuous rape and blackmail of female customs officer:bengaloreKarnataka News beatM. Kripalani arrested!
SendShareTweet
Previous Post

ಗುಜರಾತ್ ಟೈಟನ್ಸ್ ವಿರುದ್ಧ ಗೆದ್ದು ಬೀಗಿದ ರಾಜಸ್ಥಾನ್ ರಾಯಲ್ಸ್ : RRಗೆ 2ನೇ ಜಯ

Next Post

ಸಿರಾಜ್ ಹಿಡಿದ ‘ಮ್ಯಾಜಿಕಲ್’ ಕ್ಯಾಚ್‌ಗೆ ಹೆಟ್ಮೆಯರ್ ಸ್ತಬ್ದ : ಗಾಯದ ನಡುವೆಯೂ ಗುಜರಾತ್ ಪರ ಮಿಂಚಿದ ವೇಗಿ!

Related Posts

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್
ದಾವಣಗೆರೆ

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್

ಬೆಂಗಳೂರು ನಗರ ವಿವಿಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ಗೆ ಅವಮಾನ – ಕ್ರಮಕ್ಕೆ ಆಗ್ರಹ
ಬೆಂಗಳೂರು

ಬೆಂಗಳೂರು ನಗರ ವಿವಿಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ಗೆ ಅವಮಾನ – ಕ್ರಮಕ್ಕೆ ಆಗ್ರಹ

ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಚಾಮರಾಜನಗರ

ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಹಾವೇರಿ ವಿವಿ ನೀಡಲಿರುವ ಗೌರವ ಡಾಕ್ಟರೇಟ್ ಸ್ವೀಕರಿಸಲ್ಲ ಎಂದ ಬಸವರಾಜ ಬೊಮ್ಮಾಯಿ!
ಬೆಂಗಳೂರು

ಹಾವೇರಿ ವಿವಿ ನೀಡಲಿರುವ ಗೌರವ ಡಾಕ್ಟರೇಟ್ ಸ್ವೀಕರಿಸಲ್ಲ ಎಂದ ಬಸವರಾಜ ಬೊಮ್ಮಾಯಿ!

ಸಿದ್ದರಾಮಯ್ಯ ಒಬ್ಬ ಡೋಂಗಿ ರಾಜಕಾರಣಿ – ಸಿಎಂ ವಿರುದ್ದ ಛಲವಾದಿ ವಾಗ್ದಾಳಿ
ದಾವಣಗೆರೆ

ಸಿದ್ದರಾಮಯ್ಯ ಒಬ್ಬ ಡೋಂಗಿ ರಾಜಕಾರಣಿ – ಸಿಎಂ ವಿರುದ್ದ ಛಲವಾದಿ ವಾಗ್ದಾಳಿ

ರಸ್ತೆ ಬದಿ ನಿಂತ ಖಾಸಗಿ ಬಸ್‌ಗೆ KSRTC ಬಸ್‌ ಡಿಕ್ಕಿ- ಇಬ್ಬರು ಸ್ಪಾಟ್‌ ಡೆತ್‌
ತುಮಕೂರು

ರಸ್ತೆ ಬದಿ ನಿಂತ ಖಾಸಗಿ ಬಸ್‌ಗೆ KSRTC ಬಸ್‌ ಡಿಕ್ಕಿ- ಇಬ್ಬರು ಸ್ಪಾಟ್‌ ಡೆತ್‌

Next Post
ಸಿರಾಜ್ ಹಿಡಿದ ‘ಮ್ಯಾಜಿಕಲ್’ ಕ್ಯಾಚ್‌ಗೆ ಹೆಟ್ಮೆಯರ್ ಸ್ತಬ್ದ : ಗಾಯದ ನಡುವೆಯೂ ಗುಜರಾತ್ ಪರ ಮಿಂಚಿದ ವೇಗಿ!

ಸಿರಾಜ್ ಹಿಡಿದ 'ಮ್ಯಾಜಿಕಲ್' ಕ್ಯಾಚ್‌ಗೆ ಹೆಟ್ಮೆಯರ್ ಸ್ತಬ್ದ : ಗಾಯದ ನಡುವೆಯೂ ಗುಜರಾತ್ ಪರ ಮಿಂಚಿದ ವೇಗಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್

ಇಲಿಗಳ ಕಾಟಕ್ಕೆ ಅಮೆರಿಕದ ವಿಭಿನ್ನ ಬ್ರೇಕ್ : ‘ಮೂಷಿಕ ಪಡೆ’ ನಿಯಂತ್ರಣಕ್ಕೆ ಸಂತಾನಶಕ್ತಿ ಹರಣ ಮಾತ್ರೆ!

ಇಲಿಗಳ ಕಾಟಕ್ಕೆ ಅಮೆರಿಕದ ವಿಭಿನ್ನ ಬ್ರೇಕ್ : ‘ಮೂಷಿಕ ಪಡೆ’ ನಿಯಂತ್ರಣಕ್ಕೆ ಸಂತಾನಶಕ್ತಿ ಹರಣ ಮಾತ್ರೆ!

‘ಅಮೆರಿಕಕ್ಕೆ ಶೀಘ್ರವೇ ಕಾದಿದೆ ಬಿಗ್ ಸರ್ಪ್ರೈಸ್’ : ಟ್ರಂಪ್ ಎಚ್ಚರಿಕೆಗೆ ಇರಾನ್ ತಿರುಗೇಟು

‘ಅಮೆರಿಕಕ್ಕೆ ಶೀಘ್ರವೇ ಕಾದಿದೆ ಬಿಗ್ ಸರ್ಪ್ರೈಸ್’ : ಟ್ರಂಪ್ ಎಚ್ಚರಿಕೆಗೆ ಇರಾನ್ ತಿರುಗೇಟು

IPL 2026 : ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ! ವಿಶ್ವದ ಅತಿ ವೇಗದ ಎಸೆತ ಎಸೆದ ಗುಜರಾತ್ ಟೈಟಾನ್ಸ್‌ನ ಅಶೋಕ್ ಶರ್ಮಾ

IPL 2026 : ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ! ವಿಶ್ವದ ಅತಿ ವೇಗದ ಎಸೆತ ಎಸೆದ ಗುಜರಾತ್ ಟೈಟಾನ್ಸ್‌ನ ಅಶೋಕ್ ಶರ್ಮಾ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್

ಇಲಿಗಳ ಕಾಟಕ್ಕೆ ಅಮೆರಿಕದ ವಿಭಿನ್ನ ಬ್ರೇಕ್ : ‘ಮೂಷಿಕ ಪಡೆ’ ನಿಯಂತ್ರಣಕ್ಕೆ ಸಂತಾನಶಕ್ತಿ ಹರಣ ಮಾತ್ರೆ!

ಇಲಿಗಳ ಕಾಟಕ್ಕೆ ಅಮೆರಿಕದ ವಿಭಿನ್ನ ಬ್ರೇಕ್ : ‘ಮೂಷಿಕ ಪಡೆ’ ನಿಯಂತ್ರಣಕ್ಕೆ ಸಂತಾನಶಕ್ತಿ ಹರಣ ಮಾತ್ರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat